• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 1, 2026 - 9:23 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 06 01T212239.678

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿರುವ ಹಿನ್ನೆಲೆ ಜೂನ್ 1ರಿಂದ 5ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದ್ದು, ಈ ಹಿನ್ನೆಲೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಹವಾಮಾನ ಇಲಾಖೆಯ ವರದಿ ಪ್ರಕಾರ, ಜೂನ್ 1ರಿಂದ 4ರವರೆಗೆ ರಾಜ್ಯದ ಒಳನಾಡು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಜೂನ್ 3ರಿಂದ 5ರವರೆಗೆ ಕರಾವಳಿ ಜಿಲ್ಲೆಗಳಲ್ಲೂ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ. ಕೆಲವೆಡೆ ಗುಡುಗು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಇಲಾಖೆ ಸೂಚಿಸಿದೆ.

RelatedPosts

“ಕಿರುನಗೆ” ಸಿನಿಮಾದ ಟೈಟಲ್‌ ಅನಾವರಣಗೊಳಿಸಿದ ಡಾ. ರಾಜಕುಮಾರ್ ಪುತ್ರಿ ಲಕ್ಷ್ಮಿ ಗೋವಿಂದರಾಜು

ಕನ್ನಡ ಸ್ಟಾರ್ ನಟರ ಬ್ಯಾಕಿಂಗ್ ಪವರ್ ಡಿಕೆಶಿ..!

ಹಾಟ್..ಬ್ಯೂಟಿಫುಲ್ ಎಂದು ಮೆಸೇಜ್ ಮಾಡುತ್ತಿದ್ದ ರಾಜಸ್ಥಾನ ರಾಯಲ್ಸ್ ಕ್ರಿಕೆಟಿಗ; ನಟಿ ನೆಹಾಲ್ ಆರೋಪ

ಆರ್‌ಸಿಬಿಗೆ ಬಿಗ್ ಶಾಕ್: ಟಿಮ್ ಡೇವಿಡ್‌ಗೆ ನಿಷೇಧದ ಶಿಕ್ಷೆ, ಬಿಸಿಸಿಐ ಕಠಿಣ ಕ್ರಮ

ADVERTISEMENT
ADVERTISEMENT

ಮಳೆಯ ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಅವಧಿಯಲ್ಲಿ ರಾಜ್ಯದ ಕೆಲ ಪ್ರದೇಶಗಳಲ್ಲಿ 64.5 ಮಿ.ಮೀ.ನಿಂದ 115.5 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಹೀಗಾಗಿ ನದಿ, ಹಳ್ಳ-ಕೊಳ್ಳಗಳ ಸಮೀಪ ವಾಸಿಸುವವರು ಹಾಗೂ ತಗ್ಗು ಪ್ರದೇಶದ ನಿವಾಸಿಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.

ಇದರ ನಡುವೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ರಾಜ್ಯದಲ್ಲಿ ಮುಂದಿನ ಮೂರು ದಿನಗಳವರೆಗೆ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಲಿದ್ದು, ಕೆಲವು ಭಾಗಗಳಲ್ಲಿ ಒಣ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ.

ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜೂನ್ 1ರಿಂದ 3ರವರೆಗೆ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್‌ನಿಂದ 38 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಲಾಗುವ ಸಾಧ್ಯತೆ ಇದೆ. ಬಿಸಿಲಿನ ತೀವ್ರತೆ ಹೆಚ್ಚಿದ್ದರೂ ಮಧ್ಯಾಹ್ನದ ನಂತರ ಹವಾಮಾನದಲ್ಲಿ ಏರುಪೇರು ಕಂಡುಬರಲಿದ್ದು, ಮೋಡ ಕವಿದ ವಾತಾವರಣ ನಿರ್ಮಾಣವಾಗುವ ಸಾಧ್ಯತೆಯಿದೆ.

ಇನ್ನು ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ತಾಪಮಾನ ತುಸು ಕಡಿಮೆಯಿರಲಿದೆ. ಈ ಭಾಗಗಳಲ್ಲಿ ಸರಾಸರಿ 28ರಿಂದ 32 ಡಿಗ್ರಿ ಸೆಲ್ಸಿಯಸ್‌ವರೆಗೆ ತಾಪಮಾನ ದಾಖಲಾಗುವ ನಿರೀಕ್ಷೆಯಿದೆ. ಗಾಳಿಯ ದಿಕ್ಕಿನ ಬದಲಾವಣೆ ಮತ್ತು ಮುಂಗಾರು ಚಟುವಟಿಕೆಗಳ ಪರಿಣಾಮವಾಗಿ ಕೆಲವೆಡೆ ಸಂಜೆ ಅಥವಾ ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆ ಇದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 01T231427.668

“ಕಿರುನಗೆ” ಸಿನಿಮಾದ ಟೈಟಲ್‌ ಅನಾವರಣಗೊಳಿಸಿದ ಡಾ. ರಾಜಕುಮಾರ್ ಪುತ್ರಿ ಲಕ್ಷ್ಮಿ ಗೋವಿಂದರಾಜು

by ಶಾಲಿನಿ ಕೆ. ಡಿ
June 1, 2026 - 11:15 pm
0

Untitled design 2026 06 01T225759.757

ಕನ್ನಡ ಸ್ಟಾರ್ ನಟರ ಬ್ಯಾಕಿಂಗ್ ಪವರ್ ಡಿಕೆಶಿ..!

by ಶಾಲಿನಿ ಕೆ. ಡಿ
June 1, 2026 - 10:58 pm
0

Untitled design 2026 06 01T224606.674

ಹಾಟ್..ಬ್ಯೂಟಿಫುಲ್ ಎಂದು ಮೆಸೇಜ್ ಮಾಡುತ್ತಿದ್ದ ರಾಜಸ್ಥಾನ ರಾಯಲ್ಸ್ ಕ್ರಿಕೆಟಿಗ; ನಟಿ ನೆಹಾಲ್ ಆರೋಪ

by ಶಾಲಿನಿ ಕೆ. ಡಿ
June 1, 2026 - 10:47 pm
0

Untitled design 2026 06 01T222426.737

ಆರ್‌ಸಿಬಿಗೆ ಬಿಗ್ ಶಾಕ್: ಟಿಮ್ ಡೇವಿಡ್‌ಗೆ ನಿಷೇಧದ ಶಿಕ್ಷೆ, ಬಿಸಿಸಿಐ ಕಠಿಣ ಕ್ರಮ

by ಶಾಲಿನಿ ಕೆ. ಡಿ
June 1, 2026 - 10:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 01T231427.668
    “ಕಿರುನಗೆ” ಸಿನಿಮಾದ ಟೈಟಲ್‌ ಅನಾವರಣಗೊಳಿಸಿದ ಡಾ. ರಾಜಕುಮಾರ್ ಪುತ್ರಿ ಲಕ್ಷ್ಮಿ ಗೋವಿಂದರಾಜು
    June 1, 2026 | 0
  • Untitled design 2026 06 01T225759.757
    ಕನ್ನಡ ಸ್ಟಾರ್ ನಟರ ಬ್ಯಾಕಿಂಗ್ ಪವರ್ ಡಿಕೆಶಿ..!
    June 1, 2026 | 0
  • Untitled design 2026 06 01T224606.674
    ಹಾಟ್..ಬ್ಯೂಟಿಫುಲ್ ಎಂದು ಮೆಸೇಜ್ ಮಾಡುತ್ತಿದ್ದ ರಾಜಸ್ಥಾನ ರಾಯಲ್ಸ್ ಕ್ರಿಕೆಟಿಗ; ನಟಿ ನೆಹಾಲ್ ಆರೋಪ
    June 1, 2026 | 0
  • Untitled design 2026 06 01T222426.737
    ಆರ್‌ಸಿಬಿಗೆ ಬಿಗ್ ಶಾಕ್: ಟಿಮ್ ಡೇವಿಡ್‌ಗೆ ನಿಷೇಧದ ಶಿಕ್ಷೆ, ಬಿಸಿಸಿಐ ಕಠಿಣ ಕ್ರಮ
    June 1, 2026 | 0
  • Untitled design 2026 06 01T213051.606
    ಆರ್‌ಸಿಬಿಗೆ ಅಭಿನಂದನೆ ಸಲ್ಲಿಸಿ ಫ್ಯಾನ್ಸ್ ಮನಗೆದ್ದ ಶುಭಮನ್ ಗಿಲ್
    June 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version