• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

“ಕಿರುನಗೆ” ಸಿನಿಮಾದ ಟೈಟಲ್‌ ಅನಾವರಣಗೊಳಿಸಿದ ಡಾ. ರಾಜಕುಮಾರ್ ಪುತ್ರಿ ಲಕ್ಷ್ಮಿ ಗೋವಿಂದರಾಜು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 1, 2026 - 11:15 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 06 01T231427.668

ಹರ್ಷಿಣಿ ಸಿನಿಮಾಸ್ ಲಾಂಛನದಲ್ಲಿ ಲತಾಶ್ರೀ ಡಿ.ಸಿ ಅವರು ನಿರ್ಮಿಸಿರುವ ಹಾಗೂ ಅಶೋಕ್ ಕಡಬ ನಿರ್ದೇಶನದ ನೂತನ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಚಿತ್ರಕ್ಕೆ “ಕಿರುನಗೆ” ಎಂದು ಹೆಸರಿಡಲಾಗಿದೆ. ಡಾ. ರಾಜಕುಮಾರ್ ಪುತ್ರಿ ಲಕ್ಷ್ಮಿ ಗೋವಿಂದರಾಜು ಹಾಗೂ ಅಳಿಯ ಎಸ್ ಎ ಗೋವಿಂದರಾಜು ಅವರು ಶೀರ್ಷಿಕೆ ಅನಾವರಣ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.

RelatedPosts

ಭಾರತದಲ್ಲಿಯೂ ಬ್ಯಾನ್ ಆಗತ್ತಾ ಪೇಪರ್‌ ಕರೆನ್ಸಿ? ಭಾರತಕ್ಕೆ ಎಂಟ್ರಿ ಕೊಡುತ್ತಾ ಪ್ಲಾಸ್ಟಿಕ್ ನೋಟುಗಳು?

ಸಿನಿಮಾ ಟೆಂಟ್‌ನಿಂದ ಸಿಎಂ ಕುರ್ಚಿ..ಡಿಕೆಶಿ ಲೈಫ್ ಸಖತ್ ಸಿನಿಮ್ಯಾಟಿಕ್!

ಕನ್ನಡ ಸ್ಟಾರ್ ನಟರ ಬ್ಯಾಕಿಂಗ್ ಪವರ್ ಡಿಕೆಶಿ..!

ಹಾಟ್..ಬ್ಯೂಟಿಫುಲ್ ಎಂದು ಮೆಸೇಜ್ ಮಾಡುತ್ತಿದ್ದ ರಾಜಸ್ಥಾನ ರಾಯಲ್ಸ್ ಕ್ರಿಕೆಟಿಗ; ನಟಿ ನೆಹಾಲ್ ಆರೋಪ

ADVERTISEMENT
ADVERTISEMENT

ನಿರ್ದೇಶಕರ ಸಂಘದ ಅಧ್ಯಕ್ಷರಾದ ಎನ್ನಾರ್.ಕೆ ವಿಶ್ವನಾಥ್, ನಟ ಷಣ್ಮುಖ ಹಾಗೂ ಯುವ ಕಾಂಗ್ರೆಸ್ ಮುಖಂಡ ಅಶೋಕ್ ಭೀಮಾನಾಯಕ್ ಅವರು ಸಹ ಸಮಾರಂಭಕ್ಕೆ ಅತಿಥಿಗಳಾಗಿ ಆಗಮಿಸಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

“ಕಿರುನಗೆ” ನನ್ನ ನಿರ್ದೇಶನದ ಆರನೇ ಚಿತ್ರ. ಇದೊಂದು ಲವ್ ಜಾನರ್ ನ ಚಿತ್ರ. ಆದರೆ ತಂದೆ – ತಾಯಿಗಾಗಿ ಮಕ್ಕಳೇ ಪ್ರೀತಿಯನ್ನು ತ್ಯಾಗ ಮಾಡುವ ಕಥಾಹಂದರ ಹೊಂದಿರುವ ಚಿತ್ರವೂ ಹೌದು. ಚಿತ್ರದ ಮೊದಲರ್ಧದ ಕಥೆ ಮದುವೆಮನೆಯಲ್ಲೇ ನಡೆಯುತ್ತದೆ. ನಿರ್ಮಾಪಕಿ ಲತಾಶ್ರೀ ಅವರೆ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಬೆಂಗಳೂರು, ಉಡುಪಿ, ವಿಜಾಪುರ, ಮುಂಬೈ ಹಾಗೂ ಗೋವಾದಲ್ಲಿ ಚಿತ್ರೀಕರಣ ನಡೆದಿದೆ.

ನೂತನ ಪ್ರತಿಭೆಗಳಾದ ವಿಜಯ್ ರಾಜ್ ಹಾಗೂ ಖುಷ್ಬು ಈ ಚಿತ್ರದ ನಾಯಕ – ನಾಯಕಿಯಾಗಿ ನಟಿಸಿದ್ದಾರೆ. ಹಿರಿಯ ನಟಿ ಶೃತಿ, ಖ್ಯಾತ ನಟ ಅನುಪಮ್ ಖೇರ್ ಸಹೋದರ ರಾಜು ಖೇರ್, ಸಂಗೀತ, ಮೂಗು ಸುರೇಶ್, ಸುಧಾ ಬೆಳವಾಡಿ, ಮಂಜುನಾಥ್ ಹೆಗ್ಡೆ ಮುಂತಾದವರು ತಾರಾಬಳಗದಲ್ಲಿದ್ದಾರೆ. ಶ್ರೀಶ ಅವರು ಸಹ ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಎ.ಆರ್ ರೆಹಮಾನ್ ಅವರ ಬಳಿ ಕಾರ್ಯ ನಿರ್ವಹಿಸಿರುವ ಸುಕೃತ್ ಸಂಗೀತ ನಿರ್ದೇಶನ ಹಾಗೂ ಸಿದ್ದು ಕಂಚನಹಳ್ಳಿ ಛಾಯಾಗ್ರಹಣವಿರುವ ಈ ಚಿತ್ರದ ಹಾಡುಗಳನ್ನು ನಾಗಾರ್ಜುನ ಶರ್ಮ ಬರೆದಿದ್ದಾರೆ ಎಂದು ನಿರ್ದೇಶಕ ಅಶೋಕ್ ಕಡಬ “ಕಿರುನಗೆ” ಕುರಿತು ಮಾಹಿತಿ ನೀಡಿದರು.

ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಅವರ ಆಶೀರ್ವಾದ ಹಾಗೂ ನನ್ನ ತಂದೆ ಮಾಜಿ ಶಾಸಕರಾದ ದೇವಾನಂದ್ ಚವ್ಹಾಣ್ ಅವರ ಸಹಕಾರದಿಂದ ಈ ಚಿತ್ರ ನಿರ್ಮಾಣವಾಗಿದೆ. ನಿರ್ದೇಶಕರು ಹೇಳಿದ ಹಾಗೆ ಇದೊಂದು ಲವ್ ಜಾನರ್ ನ ಚಿತ್ರವಾಗಿದರೂ, ಪ್ರೀತಿಯನ್ನು ನಮ್ಮ ಚಿತ್ರದಲ್ಲಿ ತೋರಿಸಿರುವ ರೀತಿಯೇ ಬೇರೆ. ಹೆಣ್ಣುಮಗಳೊಬ್ಬಳ ಮೇಲೆ ಈ ಚಿತ್ರದ ಕಥೆ ಸಾಗುತ್ತದೆ. ಹಾಗಂತ ಇದು ಮಹಿಳಾ ಪ್ರಧಾನ ಚಿತ್ರವಲ್ಲ. ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳಿರುವ ಉತ್ತಮ ಮನೋರಂಜನೆಯುಳ್ಳ ಚಿತ್ರ ಎಂದು ನಿರ್ಮಾಪಕಿ ಹಾಗೂ ಕಥೆ ಬರೆದಿರುವ ಲತಾಶ್ರೀ ಡಿ.ಸಿ ತಿಳಿಸಿದರು.

ಚಿತ್ರದ ಕಥೆ ಬಹಳ ಚಿನ್ನಾಗಿದೆ. ಕಿರುತೆರೆಯ ಹಲವು ಧಾರಾವಾಹಿಗಳಲ್ಲಿ ನಟಿಸಿರುವ ನನಗೆ ನಾಯಕನಾಗಿ ಇದು ಮೊದಲ ಚಿತ್ರ ಎಂದು ನಾಯಕ ವಿಜಯ್ ರಾಜ್ ಹೇಳಿದರು. ಅವಕಾಶ ನೀಡಿದವರಿಗೆ ಧನ್ಯವಾದ ತಿಳಿಸಿ ತಮ್ಮ ಪಾತ್ರದ ಬಗ್ಗೆ ನಾಯಕಿ ಖುಷ್ಬು ಹಾಗೂ ಪ್ರಮುಖಪಾತ್ರಧಾರಿ ಶ್ರೀಶ ಮಾಹಿತಿ ನೀಡಿದರು.

ಸಂಗೀತ ನಿರ್ದೇಶಕ ಸುಕೃತ್, ಛಾಯಾಗ್ರಾಹಕ ಸಿದ್ದು ಕಂಚನಹಳ್ಳಿ, ಹಾಡುಗಳನ್ನು ಬರೆದಿರುವ ನಾಗಾರ್ಜುನ ಶರ್ಮ ಹಾಗೂ ಕಲಾವಿದರಾದ ಸಂಗೀತ, ಮೂಗು ಸುರೇಶ್ ಮುಂತಾದವರು “ಕಿರುನಗೆ” ಯ ಕುರಿತು ‌ಮಾತನಾಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 01T232758.895

ಭಾರತದಲ್ಲಿಯೂ ಬ್ಯಾನ್ ಆಗತ್ತಾ ಪೇಪರ್‌ ಕರೆನ್ಸಿ? ಭಾರತಕ್ಕೆ ಎಂಟ್ರಿ ಕೊಡುತ್ತಾ ಪ್ಲಾಸ್ಟಿಕ್ ನೋಟುಗಳು?

by Hemanth Kumar S
June 1, 2026 - 11:28 pm
0

Untitled design 2026 06 01T231838.798

ಸಿನಿಮಾ ಟೆಂಟ್‌ನಿಂದ ಸಿಎಂ ಕುರ್ಚಿ..ಡಿಕೆಶಿ ಲೈಫ್ ಸಖತ್ ಸಿನಿಮ್ಯಾಟಿಕ್!

by ಶಾಲಿನಿ ಕೆ. ಡಿ
June 1, 2026 - 11:19 pm
0

Untitled design 2026 06 01T231427.668

“ಕಿರುನಗೆ” ಸಿನಿಮಾದ ಟೈಟಲ್‌ ಅನಾವರಣಗೊಳಿಸಿದ ಡಾ. ರಾಜಕುಮಾರ್ ಪುತ್ರಿ ಲಕ್ಷ್ಮಿ ಗೋವಿಂದರಾಜು

by ಶಾಲಿನಿ ಕೆ. ಡಿ
June 1, 2026 - 11:15 pm
0

Untitled design 2026 06 01T225759.757

ಕನ್ನಡ ಸ್ಟಾರ್ ನಟರ ಬ್ಯಾಕಿಂಗ್ ಪವರ್ ಡಿಕೆಶಿ..!

by ಶಾಲಿನಿ ಕೆ. ಡಿ
June 1, 2026 - 10:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 01T232758.895
    ಭಾರತದಲ್ಲಿಯೂ ಬ್ಯಾನ್ ಆಗತ್ತಾ ಪೇಪರ್‌ ಕರೆನ್ಸಿ? ಭಾರತಕ್ಕೆ ಎಂಟ್ರಿ ಕೊಡುತ್ತಾ ಪ್ಲಾಸ್ಟಿಕ್ ನೋಟುಗಳು?
    June 1, 2026 | 0
  • Untitled design 2026 06 01T231838.798
    ಸಿನಿಮಾ ಟೆಂಟ್‌ನಿಂದ ಸಿಎಂ ಕುರ್ಚಿ..ಡಿಕೆಶಿ ಲೈಫ್ ಸಖತ್ ಸಿನಿಮ್ಯಾಟಿಕ್!
    June 1, 2026 | 0
  • Untitled design 2026 06 01T225759.757
    ಕನ್ನಡ ಸ್ಟಾರ್ ನಟರ ಬ್ಯಾಕಿಂಗ್ ಪವರ್ ಡಿಕೆಶಿ..!
    June 1, 2026 | 0
  • Untitled design 2026 06 01T224606.674
    ಹಾಟ್..ಬ್ಯೂಟಿಫುಲ್ ಎಂದು ಮೆಸೇಜ್ ಮಾಡುತ್ತಿದ್ದ ರಾಜಸ್ಥಾನ ರಾಯಲ್ಸ್ ಕ್ರಿಕೆಟಿಗ; ನಟಿ ನೆಹಾಲ್ ಆರೋಪ
    June 1, 2026 | 0
  • Untitled design 2026 06 01T222426.737
    ಆರ್‌ಸಿಬಿಗೆ ಬಿಗ್ ಶಾಕ್: ಟಿಮ್ ಡೇವಿಡ್‌ಗೆ ನಿಷೇಧದ ಶಿಕ್ಷೆ, ಬಿಸಿಸಿಐ ಕಠಿಣ ಕ್ರಮ
    June 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version