• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಆನ್‌ಲೈನ್ ಹೂಡಿಕೆ ನೆಪದಲ್ಲಿ ಭಾರಿ ಮೋಸ: ಮಹಿಳೆಯ ಮಾತಿಗೆ ಮರುಳಾದ ವ್ಯಕ್ತಿ ಕಳೆದುಕೊಂಡಿದು 5.95 ಕೋಟಿ ಲೂಟಿ

admin by admin
June 2, 2026 - 8:16 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
BeFunky collage (38)

ಆನ್‌ಲೈನ್ ಹೂಡಿಕೆ ಮೂಲಕ ಸುಲಭ ಲಾಭ ಗಳಿಸುವ ಆಸೆಯಲ್ಲಿ ಬೆಂಗಳೂರಿನ ೫೦ ವರ್ಷದ ವ್ಯಕ್ತಿಯೊಬ್ಬರು ಸೈಬರ್ ವಂಚಕರಿಗೆ ಬಲಿಯಾಗಿ 5.95 ಕೋಟಿ ರೂಪಾಯಿ ಕಳೆದುಕೊಂಡ ಘಟನೆ ನಡೆದಿದೆ.

ವಾಯುವ್ಯ ಬೆಂಗಳೂರಿನ ನಿವಾಸಿ ಈ ವ್ಯಕ್ತಿ, ಹೂಡಿಕೆ ಮಾರ್ಗದರ್ಶನ ನೀಡುವ ನೆಪದಲ್ಲಿ ಪರಿಚಯವಾದ ಮಹಿಳೆಯೊಬ್ಬರ ಮಾತಿಗೆ ಮರುಳಾಗಿ ನಕಲಿ ಟ್ರೇಡಿಂಗ್ ಪ್ಲಾಟ್‌ಫಾರ್ಮ್‌ನಲ್ಲಿ ತಮ್ಮ ಮತ್ತು ಪತ್ನಿಯ ಖಾತೆಯಿಂದ ಹಣ ಹೂಡಿಕೆ ಮಾಡಿದ್ದರು.

RelatedPosts

ಎರಡು ಬೈಕ್‌ಗಳ ನಡುವೆ ಡಿಕ್ಕಿ; ಇಬ್ಬರು ಯುವಕರ ದುರ್ಮರಣ

ಮಂಗಳೂರು ಜೈಲಿನ ಮೇಲೆ ಪೊಲೀಸರ ದಿಢೀರ್ ದಾಳಿ; 10 ಮೊಬೈಲ್ ಪತ್ತೆ

ವಿಜಯಪುರದಲ್ಲಿ ಹಾಡಹಗಲೇ ರೌಡಿಶೀಟರ್ ಕೊ*ಲೆ; ಹಳೆ ವೈಷಮ್ಯ ಶಂಕೆ

ದೇವನಹಳ್ಳಿಯಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ 23 ವರ್ಷದ ಯುವಕ ಬಲಿ

ADVERTISEMENT
ADVERTISEMENT

ವಂಚನೆ ಹೇಗೆ ನಡೆಯಿತು?

  • ಸಂತ್ರಸ್ತ ವ್ಯಕ್ತಿಗೆ ಸ್ನೇಹಿತರು ‘PU Prime’ ಎಂಬ ಆನ್‌ಲೈನ್ ಟ್ರೇಡಿಂಗ್ ವೇದಿಕೆಯ ಬಗ್ಗೆ ಹೇಳಿದ್ದರು.
  • ಆನ್‌ಲೈನ್ ಹೂಡಿಕೆ ಬಗ್ಗೆ ಹೆಚ್ಚಿನ ಜ್ಞಾನವಿಲ್ಲದ ಕಾರಣ ಅವರು ಗೂಗಲ್ ಮತ್ತು ಫೇಸ್‌ಬುಕ್‌ನಲ್ಲಿ ಮಾರ್ಗದರ್ಶನಕ್ಕಾಗಿ ಹುಡುಕಿದ್ದರು.
  • ಅಲ್ಲಿ ‘ಶಿಲ್ಪಾ ಶಿವಕುಮಾರ್’ ಎಂಬ ಮಹಿಳೆಯ ಪರಿಚಯವಾಗಿ, ಲಾಭ ಹಂಚಿಕೆ ಒಪ್ಪಂದ ಮಾಡಿಕೊಂಡಿದ್ದರು.
  • ವಂಚಕರು ನಕಲಿ ಡ್ಯಾಶ್‌ಬೋರ್ಡ್‌ನಲ್ಲಿ ಭಾರಿ ಲಾಭ ತೋರಿಸಿದ್ದರು. ಆರಂಭದಲ್ಲಿ ಸ್ವಲ್ಪ ಹಣವನ್ನು ಹಿಂಪಡೆಯಲು ಅವಕಾಶ ಕೊಟ್ಟು ನಂಬಿಕೆ ಗಳಿಸಿದ್ದರು.
  • ನಂತರ ಹಂತಹಂತವಾಗಿ 5.95 ಕೋಟಿ ರೂಪಾಯಿ ಹೂಡಿಕೆ ಮಾಡಿಸಿದ್ದರು. ಒಂದು ಹಂತದಲ್ಲಿ ಖಾತೆಯಲ್ಲಿ 50 ಕೋಟಿ ರೂಪಾಯಿ ಲಾಭ ತೋರಿಸಲಾಗಿತ್ತು.
  • ಹಣ ಹಿಂಪಡೆಯಲು ಹೋದಾಗ ವಂಚನೆ ಬೆಳಕಿಗೆ ಬಂದಿದೆ.

ಪ್ರಕರಣದ ಸ್ಥಿತಿ

ಸಂತ್ರಸ್ತರು ಮೇ ೨೮ರಂದು ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.

ಇಂತಹ ವಂಚನೆಗಳಿಂದ ಹೇಗೆ ರಕ್ಷಣೆ ಪಡೆಯುವುದು?

  • ಅಪರಿಚಿತರು ಹೂಡಿಕೆಯಲ್ಲಿ ಭಾರಿ ಲಾಭ ಎಂದು ಭರವಸೆ ನೀಡಿದರೆ ನಂಬಬೇಡಿ.
  • ಯಾವುದೇ ಆನ್‌ಲೈನ್ ಟ್ರೇಡಿಂಗ್ ಪ್ಲಾಟ್‌ಫಾರ್ಮ್‌ಗೆ ಹಣ ಹೂಡುವ ಮುನ್ನ SEBI ನೋಂದಣಿ ಪರಿಶೀಲಿಸಿ.
  • ಫೇಸ್‌ಬುಕ್, ಇನ್‌ಸ್ಟಾಗ್ರಾಮ್‌ನಲ್ಲಿ ಬರುವ ಹೂಡಿಕೆ ಸಲಹೆಗಳನ್ನು ತಪ್ಪಿಸಿ.
  • ಹೂಡಿಕೆ ಮಾಡುವ ಮುನ್ನ ವೃತ್ತಿಪರ ಆರ್ಥಿಕ ಸಲಹೆಗಾರರನ್ನು ಸಂಪರ್ಕಿಸಿ.

ಈ ಪ್ರಕರಣವು ಆನ್‌ಲೈನ್ ಹೂಡಿಕೆಯ ಹೆಸರಲ್ಲಿ ನಡೆಯುತ್ತಿರುವ ಸೈಬರ್ ವಂಚನೆಗಳ ಗಂಭೀರತೆಯನ್ನು ತೋರಿಸುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (42)

ಭಾರತದ ಮೊದಲ ಬುಲೆಟ್ ರೈಲು: 2027ರ ಮೇ-ಜೂನ್‌ನಲ್ಲಿ ಟ್ರಯಲ್ ರನ್!

by ಕವಿತಾ
September 8, 2026 - 11:20 pm
0

ನಾಲ್ಕು ದಿನಕ್ಕೆ 150ಕೋಟಿ.. (17)

ಅಂಗನವಾಡಿ ಕಾರ್ಯಕರ್ತೆಯರಿಗೆ ಯೋಗಿ ಸರ್ಕಾರದ ಬಂಪರ್ ಗಿಫ್ಟ್; ಗೌರವಧನ ಹೆಚ್ಚಳ

by ಕವಿತಾ
September 8, 2026 - 10:29 pm
0

ನಾಲ್ಕು ದಿನಕ್ಕೆ 150ಕೋಟಿ.. (16)

ಬಂಡೀಪುರ ಸಫಾರಿಯಲ್ಲಿ ಭಾರೀ ಬದಲಾವಣೆ; ವಾಹನಗಳ ಮೇಲೆ GPS ಕಣ್ಗಾವಲು

by ಕವಿತಾ
September 8, 2026 - 9:26 pm
0

ನಾಲ್ಕು ದಿನಕ್ಕೆ 150ಕೋಟಿ.. (15)

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಬಹುಭಾಷಾ ತಾರೆ ರೋಜಾ ಆಗಮನ

by ಕವಿತಾ
September 8, 2026 - 8:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • ನಾಲ್ಕು ದಿನಕ್ಕೆ 150ಕೋಟಿ.. (14)
    ಎರಡು ಬೈಕ್‌ಗಳ ನಡುವೆ ಡಿಕ್ಕಿ; ಇಬ್ಬರು ಯುವಕರ ದುರ್ಮರಣ
    September 8, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (13)
    ಮಂಗಳೂರು ಜೈಲಿನ ಮೇಲೆ ಪೊಲೀಸರ ದಿಢೀರ್ ದಾಳಿ; 10 ಮೊಬೈಲ್ ಪತ್ತೆ
    September 8, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (8)
    ವಿಜಯಪುರದಲ್ಲಿ ಹಾಡಹಗಲೇ ರೌಡಿಶೀಟರ್ ಕೊ*ಲೆ; ಹಳೆ ವೈಷಮ್ಯ ಶಂಕೆ
    September 8, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (2)
    ದೇವನಹಳ್ಳಿಯಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ 23 ವರ್ಷದ ಯುವಕ ಬಲಿ
    September 8, 2026 | 0
  • ಬಿಜೆಪಿಗೆ ಬಿಗ್ ಶಾಕ್ ‘ಬಳ್ಳಾರಿ ಚಲೋ’ ಸಮಾರೋಪಕ್ಕೆ ಮೈದಾನ ನೀಡಲು ಸರ್ಕಾರ ನಕಾರ
    ಬಿಜೆಪಿಗೆ ಬಿಗ್ ಶಾಕ್: ‘ಬಳ್ಳಾರಿ ಚಲೋ’ ಸಮಾರೋಪಕ್ಕೆ ಮೈದಾನ ನೀಡಲು ಸರ್ಕಾರ ನಕಾರ
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version