• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

IPL 2025ರ ಉದ್ಘಾಟನಾ ಸಮಾರಂಭದಲ್ಲಿ ಬಾಲಿವುಡ್‌ ಸ್ಟಾರ್ಸ್ : ಯಾರೆಲ್ಲ ಬರುತ್ತಿದ್ದಾರೆ..?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 21, 2025 - 3:07 pm
in ಕ್ರೀಡೆ
0 0
0
11 (33)

RelatedPosts

ಗೋವಾದಲ್ಲಿ ನಡೆಯಲಿದೆ ಐಪಿಎಲ್‌ 2027ರ ಹರಾಜು

2026ರ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ನಾಯಕಿ ಹರ್ಮನ್‌ಪ್ರೀತ್‌ಗೆ ಭರ್ಜರಿ ಬಹುಮಾನ!

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮೀರಾಬಾಯಿ ಚಾನುಗೆ ಬೆಳ್ಳಿ ಪದಕ

ಶ್ರೀಲಂಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ: ಮಹಿಳಾ ಕ್ರಿಕೆಟ್‌ ತಂಡಕ್ಕೆ ಮೊದಲ ಚಿನ್ನದ ಪದಕ

ADVERTISEMENT
ADVERTISEMENT

ಐಪಿಎಲ್‌ 2025 ಹತ್ತಿರ ಬರ್ತಿದ್ದಂತೆ ಕ್ರಿಕೆಟ್‌ ಅಭಿಮಾನಿಗಳಿಗೆ ಕ್ರೇಜ್‌ ಜಾಸ್ತಿಯಾಗ್ತಿದೆ. ಮಾರ್ಚ್‌ 22 ರಿಂದ ಟೂರ್ನಿ ಶುರುವಾಗಲಿದ್ದು, ಓಪನಿಂಗ್‌ ಸೆರೆಮನಿ ನೋಡೋಕೆ ಫ್ಯಾನ್ಸ್‌ ಕಾಯ್ತಾ ಇದ್ದಾರೆ. ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಮಾ. 22 ರಂದು ನಡೆಯಲಿರುವ ಐಪಿಎಲ್ ಉದ್ಘಾಟನಾ ಸಮಾರಂಭ, ಈ ಬಾರಿಯ ಮೊದಲ ಪಂದ್ಯಕ್ಕಿಂತಲೂ ಹೆಚ್ಚಿನ ಕುತೂಹಲವನ್ನು ಹುಟ್ಟಿಸಿದೆ.

ಪ್ರತಿ ವರ್ಷದಂತೆ ಈ ಬಾರಿ ಕೂಡಾ ಬಿಸಿಸಿಐ ದೊಡ್ಡ ಮಟ್ಟದಲ್ಲಿ ಉದ್ಘಾಟನಾ ಕಾರ್ಯಕ್ರಮವನ್ನು ಆಯೋಜಿಸಿದ್ದು, ದೇಶ-ವಿದೇಶಗಳಿಂದ ಸ್ಟಾರ್ ಸೆಲೆಬ್ರಿಟಿಗಳನ್ನು ಆಹ್ವಾನಿಸಿದೆ. ಈ ಕಾರ್ಯಕ್ರಮದಲ್ಲಿ ಬಾಲಿವುಡ್ ಬಾದ್‌ಷಾ ಶಾರುಖ್ ಖಾನ್, ಸುಪರ್‌ಸ್ಟಾರ್ ಸಲ್ಮಾನ್ ಖಾನ್ ಸೇರಿದಂತೆ ಹಲವು ದಿಗ್ಗಜರು ಪಾಲ್ಗೊಳ್ಳಲಿದ್ದಾರೆ. ಶಾರುಖ್ ಖಾನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಾಲೀಕರಾಗಿರುವುದರಿಂದ ಅವರ ಉಪಸ್ಥಿತಿ ಖಚಿತವಾಗಿದೆ. ಸಲ್ಮಾನ್ ಖಾನ್, ಅವರ ಹೊಸ ಸಿನಿಮಾ ‘ಸಿಕಂದರ್’ನ್ನು ಪ್ರಚಾರ ಮಾಡುವ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ.

ಉದ್ಘಾಟನಾ ಸಮಾರಂಭದಲ್ಲಿ ಬಾಲಿವುಡ್ ನಟಿ ದಿಶಾ ಪಟಾನಿ, ಜನಪ್ರಿಯ ಗಾಯಕಿ ಶ್ರೇಯಾ ಘೋಷಾಲ್ ಮತ್ತು ಪಂಜಾಬಿ ಗಾಯಕ ಕರಣ್ ಔಜ್ಲಾ ತಮ್ಮ ವಿಶಿಷ್ಟ ಪ್ರದರ್ಶನವನ್ನು ನೀಡಲಿದ್ದಾರೆ. ಅದೇ ರೀತಿ ಅಮೆರಿಕಾದ ಪಾಪ್ ಬ್ಯಾಂಡ್ ಒನ್ ರಿಪಬ್ಲಿಕ್ ಕೂಡಾ ತಮ್ಮ ಸಂಗೀತದ ಮೂಲಕ ವೀಕ್ಷಕರ ಮನಸ್ಸ ಗೆಲ್ಲಲಿದ್ದಾರೆ. ಇವರ ಜೊತೆ ವಿಕ್ಕಿ ಕೌಶಲ್, ಶ್ರದ್ಧಾ ಕಪೂರ್, ಸಂಜಯ್ ದತ್, ಮಾಧುರಿ ದೀಕ್ಷಿತ್, ಕತ್ರಿನಾ ಕೈಫ್, ಕಾರ್ತಿಕ್ ಆರ್ಯನ್, ಪೂಜಾ ಹೆಗ್ಡೆ ಮತ್ತು ಇನ್ನೂ ಹಲವು ತಾರೆಗಳು ಈ ಉತ್ಸವವನ್ನು ಮತ್ತಷ್ಟು ಶೋಭೆ ನೀಡಲಿದ್ದಾರೆ.

ಈ ಐಪಿಎಲ್ ಉದ್ಘಾಟನಾ ಸಮಾರಂಭವು ಸಂಜೆ 6 ಗಂಟೆಗೆ ಪ್ರಾರಂಭವಾಗಲಿದ್ದು, ಅದೇ ದಿನ ರಾತ್ರಿ 7:30 ಕ್ಕೆ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಮೊದಲ ಪಂದ್ಯ ನಡೆಯಲಿದೆ. ಉದ್ಘಾಟನಾ ಸಮಾರಂಭವನ್ನು ವೀಕ್ಷಿಸಲು ಪಂದ್ಯ ಟಿಕೆಟ್ ಹೊಂದಿರುವ ಅಭಿಮಾನಿಗಳಿಗೆ ಅವಕಾಶವಿದ್ದು, ಟಿಕೆಟ್‌ಗಳು ‘ಬುಕ್ ಮೈ ಶೋ’ ಮೂಲಕ ಆನ್‌ಲೈನ್‌ನಲ್ಲಿ ಲಭ್ಯವಿದೆ. ಅಭಿಮಾನಿಗಳು ಬೇಗನೆ ಟಿಕೆಟ್ ಖರೀದಿ ಮಾಡುವಂತೆ ಬಿಸಿಸಿಐ ವಿನಂತಿಸಿದೆ, ಏಕೆಂದರೆ ಟಿಕೆಟ್‌ಗಳ ಬೇಡಿಕೆ ಹೆಚ್ಚಾಗಿದೆ.

2025ರ ಐಪಿಎಲ್ ಟೂರ್ನಮೆಂಟ್ ಈ ಬಾರಿ ಇನ್ನಷ್ಟು ದೊಡ್ಡ ಮಟ್ಟದಲ್ಲಿ ಹಮ್ಮಿಕೊಳ್ಳಲಾಗಿದ್ದು, ಪ್ರೇಕ್ಷಕರಿಗೆ ಉತ್ಸವದ ಅನುಭವ ನೀಡಲು ಬಿಸಿಸಿಐ ಸಜ್ಜಾಗಿದೆ. ಈ ವರ್ಷ 10 ತಂಡಗಳು ಕಣಕ್ಕಿಳಿಯುತ್ತಿದ್ದು, ಪ್ರತಿ ಪಂದ್ಯಕ್ಕೂ ಪ್ರೇಕ್ಷಕರು ಸಾಕಷ್ಟು ಆಸಕ್ತಿಯನ್ನು ತೋರಿಸುತ್ತಿದ್ದಾರೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುವ ಮೊದಲ ಪಂದ್ಯವೇ ಅದ್ಭುತ ಉದ್ಘಾಟನೆಗೆ ಸಾಕ್ಷಿಯಾಗಲಿದೆ.

ಪ್ರತಿ ವರ್ಷ ಐಪಿಎಲ್ ಉದ್ಘಾಟನಾ ಸಮಾರಂಭವು ವಿಶ್ವದಾದ್ಯಂತ ಲಕ್ಷಾಂತರ ಪ್ರೇಕ್ಷಕರನ್ನು ಆಕರ್ಷಿಸುತ್ತಿದ್ದು, ಈ ಬಾರಿ ಸಹ ಅದೇ ಮಟ್ಟದ ಉತ್ಸಾಹವನ್ನು ನಿರೀಕ್ಷಿಸಲಾಗಿದೆ. ಅಭಿಮಾನಿಗಳು ತಮ್ಮ ನೆಚ್ಚಿನ ತಾರೆಯರನ್ನು ನೇರವಾಗಿ ನೋಡಲು ಸಿದ್ಧರಾಗಿದ್ದಾರೆ. ಟಿವಿಯಲ್ಲಿ ಅಥವಾ ಆನ್‌ಲೈನ್ ಮೂಲಕ ಈ ಸಮಾರಂಭವನ್ನು ವೀಕ್ಷಿಸಲು ಸಾಧ್ಯವಿರುವುದರಿಂದ, ವಿಶ್ವಾದ್ಯಂತದ ಕ್ರಿಕೆಟ್ ಪ್ರೇಮಿಗಳು ಈ ಉದ್ಘಾಟನಾ ಸಮಾರಂಭಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸೆಕ್ಸ್ ವರ್ಕರ್ಸ್ ಪರ ಧ್ವನಿ.. (1)

ಸೆ**ಕ್ಸ್ ವರ್ಕರ್ಸ್ ಪರ ಧ್ವನಿ..ವಿಜಯ್ ಏನ್ಮಾಡಿದ್ರು ಗೊತ್ತಾ..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 24, 2026 - 2:14 pm
0

Untitled design 2026 09 24T134901.525

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ

by ಶಾಲಿನಿ ಕೆ. ಡಿ
September 24, 2026 - 1:49 pm
0

Untitled design 2026 09 24T133228.563

ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ

by ಶಾಲಿನಿ ಕೆ. ಡಿ
September 24, 2026 - 1:33 pm
0

ಕಾವೇರಿ ವಿವಾದ ಕರ್ನಾಟಕಕ್ಕೆ ಮತ್ತೆ ಶಾಕ್ (1)

ಕಾವೇರಿ ವಿವಾದ: ಕರ್ನಾಟಕಕ್ಕೆ ಮತ್ತೆ ಶಾಕ್‌, CWMA ಆದೇಶ ಪಾಲಿಸಲು ಸುಪ್ರೀಂ ಸೂಚನೆ

by ಶಾಲಿನಿ ಕೆ. ಡಿ
September 24, 2026 - 1:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (16)
    ಗೋವಾದಲ್ಲಿ ನಡೆಯಲಿದೆ ಐಪಿಎಲ್‌ 2027ರ ಹರಾಜು
    September 23, 2026 | 0
  • Untitled design (23)
    2026ರ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ನಾಯಕಿ ಹರ್ಮನ್‌ಪ್ರೀತ್‌ಗೆ ಭರ್ಜರಿ ಬಹುಮಾನ!
    September 23, 2026 | 0
  • Your paragraph text (4)
    ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮೀರಾಬಾಯಿ ಚಾನುಗೆ ಬೆಳ್ಳಿ ಪದಕ
    September 23, 2026 | 0
  • Your paragraph text 2026 09 22T141731.718
    ಶ್ರೀಲಂಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ: ಮಹಿಳಾ ಕ್ರಿಕೆಟ್‌ ತಂಡಕ್ಕೆ ಮೊದಲ ಚಿನ್ನದ ಪದಕ
    September 22, 2026 | 0
  • Your paragraph text 2026 09 22T130331.688
    ಭಾರತ vs ಜಪಾನ್​ ಟಿ20 ಪಂದ್ಯ; ಮೈದಾನದಲ್ಲೇ ಫುಟ್‌ಬಾಲ್ ಆಡಿದ ಟೀಮ್ ಇಂಡಿಯಾ
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version