• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಇಂದು ಬೆಂಗಳೂರಿನಲ್ಲಿ ಇರಲಿದೆ ಟ್ರಾಫಿಕ್‌ ಜಾಮ್‌ ನೀವ್‌ ಗಾಡಿಲಿ ಹೋದ್ರೆ ಸಿಕ್ಕಾಕೊಳ್ಳೋದು ಪಕ್ಕಾ..!

admin by admin
June 3, 2026 - 8:47 am
in ಕರ್ನಾಟಕ
0 0
0
Dk

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಐತಿಹಾಸಿಕ ಸಮಾರಂಭಕ್ಕೆ ರಾಹುಲ್ ಗಾಂಧಿ, ಪ್ರಿಯಾಂಕ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಸುಮಾರು 50 ವಿವಿಐಪಿಗಳು ಮತ್ತು 55ಕ್ಕೂ ಹೆಚ್ಚು ಧಾರ್ಮಿಕ ಸ್ವಾಮೀಜಿಗಳು ಆಗಮಿಸುತ್ತಿರುವುದರಿಂದ ಬೆಂಗಳೂರಿನಲ್ಲಿ ತೀವ್ರ ಟ್ರಾಫಿಕ್ ಸಮಸ್ಯೆ ಉಂಟಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತರು ಮತ್ತು ಸಾರಿಗೆ ಇಲಾಖೆಯು ಈಗಾಗಲೇ ಮುನ್ನಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ. ಲೋಕಭವನ, ವಿಧಾನಸೌಧ, ವಿಧಾನ ವೃತ್ತ, ಕ್ಯೂಬ್ಬನ್ ಪಾರ್ಕ್, ರಿಚರ್ಡ್ಸ್ ಪಾರ್ಕ್, ರಾಜಭವನ ರಸ್ತೆಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಟ್ರಾಫಿಕ್ ನಿಯಂತ್ರಣ ವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ.

RelatedPosts

ನಕಲಿ ಔಷಧ ಜಾಲ ಪ್ರಕರಣ: ಫೈಜರ್‌ಗೆ 48 ಗಂಟೆಗಳ ಡೆಡ್‌ಲೈನ್ ನೀಡಿದ FDA

ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ; 3 ದಿನ ಭಾರಿ ಮಳೆ ಮುನ್ಸೂಚನೆ

ಮತದಾರರ ಡಿಲೀಟ್ ಆರೋಪ; ಚುನಾವಣಾ ಆಯೋಗದ ಮುಂದೆ ಸಿಎಂ ಡಿಕೆಶಿ ಧರಣಿ

ಮತದಾರರ ಪಟ್ಟಿಯಿಂದ ಅಳಿಸುವ ಷಡ್ಯಂತ್ರ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಬೇಕು: ಡಿಕೆಶಿ

ADVERTISEMENT
ADVERTISEMENT

ಕೆಲವು ಪ್ರಮುಖ ರಸ್ತೆಗಳಲ್ಲಿ ಸಂಜೆ 2 ಗಂಟೆಯಿಂದಲೇ ವಾಹನ ಸಂಚಾರ ನಿರ್ಬಂಧಿಸುವ ಸಾಧ್ಯತೆಯಿದೆ. ಪೊಲೀಸ್ ಇಲಾಖೆಯು ಜನರಿಗೆ ಮನವಿ ಮಾಡಿದ್ದು, “ಅಗತ್ಯವಿಲ್ಲದಿದ್ದರೆ ಲೋಕಭವನ, ವಿಧಾನಸೌಧ ಪ್ರದೇಶಕ್ಕೆ ಬರುವುದನ್ನು ತಪ್ಪಿಸಿ. ಬದಲಿ ರಸ್ತೆಗಳನ್ನು ಬಳಸಿ.

ಸಮಾರಂಭದ ಸಮಯದಲ್ಲಿ ಟ್ರಾಫಿಕ್ ಪೊಲೀಸರ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ” ಎಂದು ತಿಳಿಸಿದೆ. ಭಾರೀ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಡ್ರೋನ್ ಮೂಲಕ ಮೇಲ್ವಿಚಾರಣೆ ಮಾಡುವ ಏರ್ಪಾಟುಗಳನ್ನು ಮಾಡಲಾಗಿದೆ.

ಸಮಾರಂಭದಲ್ಲಿ ಸರ್ವಧರ್ಮ ಸ್ವಾಮೀಜಿಗಳು, ಮಠಾಧಿಪತಿಗಳು, ಫಾದರ್‌ಗಳು ಮತ್ತು ಮೌಲ್ವಿಗಳು ಭಾಗವಹಿಸುತ್ತಿರುವುದು ವಿಶೇಷ. ಆದಿಚುಂಚನಗಿರಿ, ಸುತ್ತೂರು, ಸಿದ್ಧಗಂಗಾ, ಪೇಜಾವರ, ಶ್ರವಣಬೆಳಗೊಳ ಮುಂತಾದ ಮಠಗಳ ಪ್ರಮುಖ ಸ್ವಾಮೀಜಿಗಳು ಆಗಮಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದಲೂ ಪೊಲೀಸರು ಹೆಚ್ಚು ಎಚ್ಚರಿಕೆ ವಹಿಸಿದ್ದಾರೆ.ನಗರದ ವಾಹನ ಸವಾರರು ತೊಂದರೆ ತಪ್ಪಿಸಿಕೊಳ್ಳಲು ಬೆಳಗ್ಗೆಯೇ ತಮ್ಮ ಕೆಲಸಗಳನ್ನು ಮುಗಿಸಿಕೊಳ್ಳುವಂತೆ ಸಲಹೆ ನೀಡಲಾಗಿದೆ. ಮೆಟ್ರೋ, ಬಿಎಂಟಿಸಿ ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸುವ ಯೋಜನೆಯಿದೆ. ಆದರೂ ಸಂಜೆ 3 ರಿಂದ 7 ಗಂಟೆಯ ನಡುವೆ ಕೆಲವು ಪ್ರದೇಶಗಳಲ್ಲಿ ತೀವ್ರ ಟ್ರಾಫಿಕ್ ಜಾಮ್ ಉಂಟಾಗುವ ನಿರೀಕ್ಷೆಯಿದೆ.

ಡಿ.ಕೆ.ಶಿವಕುಮಾರ್ ಅವರ ಪಟ್ಟಾಭಿಷೇಕ ಸಮಾರಂಭವು ಕರ್ನಾಟಕ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭಿಸುತ್ತಿದೆ ಆದರೆ, ಬೆಂಗಳೂರು ನಗರವು ಇಂದು ಟ್ರಾಫಿಕ್ ಸವಾಲನ್ನು ಎದುರಿಸಲಿದೆ. ನಾಗರಿಕರು ಸಹಕಾರ ನೀಡುವ ಮೂಲಕ ಸಮಾರಂಭವನ್ನು ಸುಸಂಘಟಿತವಾಗಿ ನಡೆಸಲು ಪೊಲೀಸರಿಗೆ ಸಹಾಯ ಮಾಡುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಜ್ಞಾನೇಶ್ (9)

ನಕಲಿ ಔಷಧ ಜಾಲ ಪ್ರಕರಣ: ಫೈಜರ್‌ಗೆ 48 ಗಂಟೆಗಳ ಡೆಡ್‌ಲೈನ್ ನೀಡಿದ FDA

by ದಿಶಾ ಕೆ. ಎಸ್.
October 2, 2026 - 10:42 am
0

ಜ್ಞಾನೇಶ್ (7)

ಗಾಂಧಿ ಜಯಂತಿ: ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧೀಜಿಗೆ ಪ್ರಧಾನಿ ಮೋದಿ ಗೌರವ ನಮನ

by ದಿಶಾ ಕೆ. ಎಸ್.
October 2, 2026 - 9:45 am
0

ಜ್ಞಾನೇಶ್ (6)

ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಐತಿಹಾಸಿಕ ಚಿನ್ನ; ಮಹಿಳಾ ರಿಕರ್ವ್ ಆರ್ಚರಿಯಲ್ಲಿ ಹೊಸ ದಾಖಲೆ

by ದಿಶಾ ಕೆ. ಎಸ್.
October 2, 2026 - 8:26 am
0

ಜ್ಞಾನೇಶ್ (5)

ಮೊದಲ ದಿನ 60 ಶೋ, 7ನೇ ದಿನ 486; ‘ಪ್ರೇಮದ ಊರಲಿ’ಗೆ ಪ್ರೇಕ್ಷಕರ ಭರ್ಜರಿ ಬೆಂಬಲ

by ದಿಶಾ ಕೆ. ಎಸ್.
October 2, 2026 - 8:13 am
0

ಸಂಬಂಧಿಸಿದ ಪೋಸ್ಟ್‌ಗಳು

  • ಜ್ಞಾನೇಶ್ (9)
    ನಕಲಿ ಔಷಧ ಜಾಲ ಪ್ರಕರಣ: ಫೈಜರ್‌ಗೆ 48 ಗಂಟೆಗಳ ಡೆಡ್‌ಲೈನ್ ನೀಡಿದ FDA
    October 2, 2026 | 0
  • ಜ್ಞಾನೇಶ್ (1)
    ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ; 3 ದಿನ ಭಾರಿ ಮಳೆ ಮುನ್ಸೂಚನೆ
    October 2, 2026 | 0
  • Your paragraph text 2026 10 01T181922.337
    ಮತದಾರರ ಡಿಲೀಟ್ ಆರೋಪ; ಚುನಾವಣಾ ಆಯೋಗದ ಮುಂದೆ ಸಿಎಂ ಡಿಕೆಶಿ ಧರಣಿ
    October 1, 2026 | 0
  • Your paragraph text 2026 10 01T171602.410
    ಮತದಾರರ ಪಟ್ಟಿಯಿಂದ ಅಳಿಸುವ ಷಡ್ಯಂತ್ರ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಬೇಕು: ಡಿಕೆಶಿ
    October 1, 2026 | 0
  • Your paragraph text 2026 10 01T155709.665
    ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ
    October 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version