• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸಚಿವರಾಗುವ ಶಾಸಕರಿಗೆ ಡಿ.ಕೆ.ಶಿವಕುಮಾರ್ ಕರೆ: 9 ಮಂದಿಗೆ ಅಧಿಕೃತ ಆಹ್ವಾನ

ಪವಿತ್ರಾ ಗಣಪತಿ by ಪವಿತ್ರಾ ಗಣಪತಿ
June 3, 2026 - 11:52 am
in ಕರ್ನಾಟಕ, ಬೆಂ. ನಗರ
0 0
0

ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಸಂಜೆ ನಡೆಯುವ ಪ್ರಮಾಣವಚನ ಸಮಾರಂಭಕ್ಕೆ ಮುಂಚಿತವಾಗಿ ಸಂಭಾವ್ಯ ಸಚಿವರಿಗೆ ಕರೆ ಮಾಡಿ ಅಧಿಕೃತ ಆಹ್ವಾನ ನೀಡಿದ್ದಾರೆ. ಇದುವರೆಗೆ ೯ ಮಂದಿ ಶಾಸಕರಿಗೆ ಡಿ.ಕೆ.ಶಿವಕುಮಾರ್ ನೇರವಾಗಿ ಕರೆ ಮಾಡಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವಂತೆ ತಿಳಿಸಿದ್ದಾರೆ.

ಡಿ.ಕೆ.ಶಿವಕುಮಾರ್ ಅವರು ಇಂದು ಬೆಳಗ್ಗೆಯಿಂದಲೇ ಸಂಭಾವ್ಯ ಸಚಿವರ ಜೊತೆ ಫೋನ್ ಮೂಲಕ ಮಾತುಕತೆ ನಡೆಸುತ್ತಿದ್ದಾರೆ. ಪ್ರಮಾಣವಚನ ಸಮಾರಂಭವು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿದೆ.

RelatedPosts

ನೂತನ ಸಿಎಂ ಡಿಕೆಶಿ ಪ್ರಮಾಣವಚನದ ಹೊತ್ತಲ್ಲೇ 2 ಹೊಸ ಗ್ಯಾರಂಟಿ ಘೋಷಣೆ..?

ಡಿಕೆಶಿ ಕ್ಯಾಬಿನೇಟ್‌ ಸೇರಲಿದ್ದಾರೆ 13 ಮಂದಿ ಶಾಸಕರು..!

ಗುರು-ಶಿಷ್ಯರ ನಡುವೆ ಮುಸುಕಿನ ಗುದ್ದಾಟ? ಸಿದ್ದರಾಮಯ್ಯ-ಸತೀಶ್ ಜಾರಕಿಹೊಳಿ ಅಂತರ

ಡಿ.ಕೆ. ಶಿವಕುಮಾರ್ ವಿಕ್ಟರಿ ಜಾಥಾ: ಲೋಕಭವನದಿಂದ ವಿಧಾನಸೌಧದವರೆಗೆ ಕಾಲ್ನಡಿಗೆ ಮೆರವಣಿಗೆ

ADVERTISEMENT
ADVERTISEMENT

ಡಿ.ಕೆ.ಶಿವಕುಮಾರ್ ಕರೆ ಪಡೆದ ಪ್ರಮುಖ ಶಾಸಕರು:

  • ಡಾ. ಜಿ. ಪರಮೇಶ್ವರ್ (ಕೊರಟಗೆರೆ)
  • ರಾಮಲಿಂಗಾರೆಡ್ಡಿ (ಬಿಟಿಎಂ ಲೇಔಟ್)
  • ಕೆ.ಜೆ. ಜಾರ್ಜ್ (ಸರ್ವಜ್ಞನಗರ)
  • ಪ್ರಿಯಾಂಕ್ ಖರ್ಗೆ (ಚಿತ್ತಾಪುರ)
  • ಯತೀಂದ್ರ ಸಿದ್ದರಾಮಯ್ಯ (ಎಂಎಲ್‌ಸಿ)
  • ಈಶ್ವರ್ ಖಂಡ್ರೆ (ಭಾಲ್ಕಿ)
  • ಎಂ.ಬಿ. ಪಾಟೀಲ್ (ಬಬಲೇಶ್ವರ)
  • ಕೃಷ್ಣ ಬೈರೇಗೌಡ (ಬ್ಯಾಟರಾಯನಪುರ)
  • ಡಾ. ಶರಣ ಪ್ರಕಾಶ್ ಪಾಟೀಲ್ (ಸೇಡಂ)

ಈ ಪಟ್ಟಿಯಲ್ಲಿ ಹಿರಿಯ ನಾಯಕರು, ಯುವ ನಾಯಕರು, ವಿವಿಧ ಜಿಲ್ಲೆಗಳ ಪ್ರಾತಿನಿಧ್ಯ ಮತ್ತು ಸಮೀಕರಣಗಳನ್ನು ಗಮನದಲ್ಲಿಟ್ಟುಕೊಂಡು ಆಯ್ಕೆ ಮಾಡಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಇನ್ನೂ ಕೆಲವು ಮಂದಿಗೆ ಕರೆ ಬರಬಹುದು ಎಂಬ ಸಾಧ್ಯತೆಯೂ ಇದೆ.

ಡಿ.ಕೆ.ಶಿವಕುಮಾರ್ ಅವರು ಮೊದಲ ಹಂತದಲ್ಲಿ ಸಣ್ಣ ಸಂಪುಟವನ್ನೇ ರಚಿಸುವ ಯೋಜನೆಯಲ್ಲಿದ್ದಾರೆ ಎನ್ನಲಾಗುತ್ತಿದೆ. ಜಾತಿ, ಪ್ರದೇಶ, ಅನುಭವ ಮತ್ತು ಪಕ್ಷದ ಸಮೀಕರಣಗಳನ್ನು ಸಮತೋಲನವಾಗಿ ಕಾಯ್ದುಕೊಳ್ಳುವ ಪ್ರಯತ್ನವನ್ನು ಮಾಡಲಾಗುತ್ತಿದೆ.

ಇಂದು ಸಂಜೆ ಪ್ರಮಾಣವಚನ ಸ್ವೀಕರಿಸುವ ಸಚಿವರಲ್ಲಿ ಹೆಚ್ಚಿನವರು ಹಿರಿಯ ನಾಯಕರಾಗಿದ್ದು, ಕೆಲವರು ಯುವಕರೂ ಸಹ ಇದ್ದಾರೆ. ಡಾ. ಜಿ. ಪರಮೇಶ್ವರ್, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್ ಮತ್ತು ರಾಮಲಿಂಗಾರೆಡ್ಡಿ ಅವರುಗಳು ಅನುಭವಿ ನಾಯಕರಾಗಿದ್ದಾರೆ. ಪ್ರಿಯಾಂಕ್ ಖರ್ಗೆ ಮತ್ತು ಯತೀಂದ್ರ ಸಿದ್ದರಾಮಯ್ಯ ಅವರುಗಳು ಯುವಕರ ಪ್ರತಿನಿಧಿಗಳಾಗಿದ್ದಾರೆ.

ಈ ಸಚಿವ ಸಂಪುಟ ರಚನೆಯು ಡಿ.ಕೆ.ಶಿವಕುಮಾರ್ ಅವರ ನಾಯಕತ್ವದಲ್ಲಿ ರಾಜ್ಯದಲ್ಲಿ ಸ್ಥಿರ ಸರ್ಕಾರ ರಚಿಸುವತ್ತ ಮೊದಲ ಹೆಜ್ಜೆ ಎಂದು ಕಾಂಗ್ರೆಸ್ ಕಾರ್ಯಕರ್ತರು ನೋಡುತ್ತಿದ್ದಾರೆ. ಇನ್ನೂ ಕೆಲವು ಜಿಲ್ಲೆಗಳಿಗೆ ಪ್ರಾತಿನಿಧ್ಯ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.ಪ್ರಮಾಣವಚನ ಸಮಾರಂಭದ ನಂತರ ಪೂರ್ಣ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಗಳೂ ಇವೆ.

 

ShareSendShareTweetShare
ಪವಿತ್ರಾ ಗಣಪತಿ

ಪವಿತ್ರಾ ಗಣಪತಿ

ಗ್ಯಾರಂಟಿ ನ್ಯೂಸ್‌ನ ಡಿಜಿಟಲ್‌ ಪತ್ರಕರ್ತರಾಗಿ 2026ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 1 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಷಯಗಳ ಕುರಿತು ಆಸಕ್ತಿಯನ್ನು ಹೊಂದಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪುಸ್ತಕ ಓದುವುದು, ಚಿತ್ರ ಬಿಡಿಸುವುದು, ಸುತ್ತಾಟ ಇವರ ಆಸಕ್ತಿಗಳಾಗಿವೆ.

Please login to join discussion

ತಾಜಾ ಸುದ್ದಿ

ಡಿಕೆ

ನೂತನ ಸಿಎಂ ಡಿಕೆಶಿ ಪ್ರಮಾಣವಚನದ ಹೊತ್ತಲ್ಲೇ 2 ಹೊಸ ಗ್ಯಾರಂಟಿ ಘೋಷಣೆ..?

by ಪವಿತ್ರಾ ಗಣಪತಿ
June 3, 2026 - 12:53 pm
0

Dk

ಡಿಕೆಶಿ ಕ್ಯಾಬಿನೇಟ್‌ ಸೇರಲಿದ್ದಾರೆ 13 ಮಂದಿ ಶಾಸಕರು..!

by ಪವಿತ್ರಾ ಗಣಪತಿ
June 3, 2026 - 12:16 pm
0

ಡಿಕೆ123

ಸಚಿವರಾಗುವ ಶಾಸಕರಿಗೆ ಡಿ.ಕೆ.ಶಿವಕುಮಾರ್ ಕರೆ: 9 ಮಂದಿಗೆ ಅಧಿಕೃತ ಆಹ್ವಾನ

by ಪವಿತ್ರಾ ಗಣಪತಿ
June 3, 2026 - 11:52 am
0

ಸಿಎಂ

ಗುರು-ಶಿಷ್ಯರ ನಡುವೆ ಮುಸುಕಿನ ಗುದ್ದಾಟ? ಸಿದ್ದರಾಮಯ್ಯ-ಸತೀಶ್ ಜಾರಕಿಹೊಳಿ ಅಂತರ

by ಪವಿತ್ರಾ ಗಣಪತಿ
June 3, 2026 - 11:29 am
0

ಸಂಬಂಧಿಸಿದ ಪೋಸ್ಟ್‌ಗಳು

  • ಡಿಕೆ
    ನೂತನ ಸಿಎಂ ಡಿಕೆಶಿ ಪ್ರಮಾಣವಚನದ ಹೊತ್ತಲ್ಲೇ 2 ಹೊಸ ಗ್ಯಾರಂಟಿ ಘೋಷಣೆ..?
    June 3, 2026 | 0
  • Dk
    ಡಿಕೆಶಿ ಕ್ಯಾಬಿನೇಟ್‌ ಸೇರಲಿದ್ದಾರೆ 13 ಮಂದಿ ಶಾಸಕರು..!
    June 3, 2026 | 0
  • ಸಿಎಂ
    ಗುರು-ಶಿಷ್ಯರ ನಡುವೆ ಮುಸುಕಿನ ಗುದ್ದಾಟ? ಸಿದ್ದರಾಮಯ್ಯ-ಸತೀಶ್ ಜಾರಕಿಹೊಳಿ ಅಂತರ
    June 3, 2026 | 0
  • Dk
    ಡಿ.ಕೆ. ಶಿವಕುಮಾರ್ ವಿಕ್ಟರಿ ಜಾಥಾ: ಲೋಕಭವನದಿಂದ ವಿಧಾನಸೌಧದವರೆಗೆ ಕಾಲ್ನಡಿಗೆ ಮೆರವಣಿಗೆ
    June 3, 2026 | 0
  • Cng
    ಸಿಎನ್‌ಜಿ ಬೆಲೆಯಲ್ಲಿ ಭಾರೀ ಏರಿಕೆ: ಆಟೋ ಚಾಲಕರು ಹೈರಾಣು
    June 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version