• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ನೂತನ ಸಿಎಂ ಡಿಕೆಶಿ ಪ್ರಮಾಣವಚನದ ಹೊತ್ತಲ್ಲೇ 2 ಹೊಸ ಗ್ಯಾರಂಟಿ ಘೋಷಣೆ..?

ಪವಿತ್ರಾ ಗಣಪತಿ by ಪವಿತ್ರಾ ಗಣಪತಿ
June 3, 2026 - 12:53 pm
in ಕರ್ನಾಟಕ, ಬೆಂ. ನಗರ
0 0
0

ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ರೈತರು ಮತ್ತು ಯುವಕರಿಗೆ ಇನ್ನೆರಡು ಮಹತ್ವದ ಗ್ಯಾರಂಟಿಗಳನ್ನು ಘೋಷಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಘೋಷಿಸಿದ ಐದು ಗ್ಯಾರಂಟಿಗಳು ಈಗಾಗಲೇ ಜನಪ್ರಿಯಗೊಂಡಿದ್ದು, ಡಿ.ಕೆ.ಶಿವಕುಮಾರ್ ಅವರು ಇದೀಗ ಹೆಚ್ಚುವರಿ ಎರಡು ಗ್ಯಾರಂಟಿಗಳ ಮೂಲಕ ರೈತ ಮತ್ತು ಯುವಕರ ಕಣ್ಣುಗಳಲ್ಲಿ ವಿಶ್ವಾಸ ಮೂಡಿಸುವ ತಯಾರಿಯಲ್ಲಿದ್ದಾರೆ.

RelatedPosts

ರಾಯಚೂರಿನಲ್ಲಿ ಮತ್ತೆ ಬೀದಿನಾಯಿ ದಾಳಿ: 4 ವರ್ಷದ ಬಾಲಕನ ಸ್ಥಿತಿ ಗಂಭೀರ

ಕರ್ನಾಟಕದಲ್ಲಿ ಕೋವಿಡ್ ಆತಂಕ ಇಲ್ಲ, ಆದರೆ ಎಚ್ಚರಿಕೆ ಅಗತ್ಯ: ಯು.ಟಿ. ಖಾದರ್

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಕುಟುಂಬಸ್ಥರ ಭೇಟಿಗೆ ಕೋರ್ಟ್ ಗ್ರೀನ್ ಸಿಗ್ನಲ್

ಸಚಿವ ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಇಂದು ದೆಹಲಿಗೆ ಸಿಎಂ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಭೇಟಿ

ADVERTISEMENT
ADVERTISEMENT

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡುವಾಗ ಪಂಚ ಗ್ಯಾರಂಡಿ ಯೋಜನೆಗಳನ್ನು ರಾಜ್ಯದ ಜನತೆಗೆ ನೀಡಿದ್ದರು. ಅವುಗಳೆಂದರೆ ಶಕ್ತಿ ಯೋಜನೆ , ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಯುವನಿಧಿ, ಅನ್ನಭಾಗ್ಯ ಯೋಜನೆಗಳನ್ನು ನೀಡಿದ್ದರು ಹಾಗೂ ಅದನ್ನು ತಮ್ಮ ಅಧಿಕಾರವಧಿಯಲ್ಲಿ ಯಶಸ್ವಿಯಾಗಿ ನಿಭಾಯಿಸಿದ್ದರು. ಆದರೆ ಈಗ ಸಿಎಂ ಬದಲಾವಣೆ ಸಮಯ ಡಿ.ಕೆ.ಶಿವಕುಮಾರ್‌ ನೂತನ 25ನೇ ಸಿಎಂ ಆಗಿ ಅಧಿಕಾರ ಸ್ವೀಕರಿಸುವ ಹೊತ್ತಿನಲ್ಲಿ ರಾಜ್ಯದ ಜನತೆಗೆ ಇರುವ 5 ಗ್ಯಾರಂಟಿಗಳ ಜೊತೆಯಲ್ಲೇ ಇನ್ನೆರೆಡು ಗ್ಯಾರಂಟಿ ಯೋಜನೆಗಳನ್ನು ನೀಡಿದ್ದಾರೆ.

ಪ್ರಸ್ತಾಪಿತ ಎರಡು ಹೊಸ ಗ್ಯಾರಂಟಿಗಳು:

  1. ರೈತರಿಗೆ ಉಚಿತ ಟ್ರಾನ್ಸ್‌ಫಾರ್ಮರ್
    ರೈತರ ಜಮೀನಿಗೆ ವಿದ್ಯುತ್ ಸಂಪರ್ಕ ನೀಡುವಲ್ಲಿ ಟ್ರಾನ್ಸ್‌ಫಾರ್ಮರ್‌ಗಳ ಕೊರತೆಯನ್ನು ಪರಿಹರಿಸಲು ರಾಜ್ಯ ಸರ್ಕಾರ ಉಚಿತ ಟ್ರಾನ್ಸ್‌ಫಾರ್ಮರ್ ಯೋಜನೆಯನ್ನು ಜಾರಿಗೊಳಿಸುವ ಸಾಧ್ಯತೆಯಿದೆ. ಇದರಿಂದ ರೈತರಿಗೆ ವಿದ್ಯುತ್ ಸಂಪರ್ಕ ಪಡೆಯುವಲ್ಲಿ ಆರ್ಥಿಕ ಹೊರೆ ಕಡಿಮೆಯಾಗುತ್ತದೆ.
  1. ಯುವಕರಿಗೆ ಉಚಿತ ಗ್ಯಾರಂಟಿ
    ಯುವಕರ ಉದ್ಯೋಗ, ಸ್ವಯಂ ಉದ್ಯೋಗ ಮತ್ತು ಸ್ಕಿಲ್ ಡೆವಲಪ್‌ಮೆಂಟ್‌ಗೆ ಸಂಬಂಧಿಸಿದಂತೆ ಹೊಸ ಗ್ಯಾರಂಟಿ ಘೋಷಣೆಯಾಗುವ ನಿರೀಕ್ಷೆಯಿದೆ. ಇದು ಯುವಕರ ಮುಖ್ಯ ಬೇಡಿಕೆಗಳನ್ನು ಗಮನದಲ್ಲಿಟ್ಟುಕೊಂಡು ರೂಪಿಸಲಾಗುತ್ತಿದೆ.

ಇದರ ಜೊತೆಗೆ ರಾಜ್ಯ ಶಿಕ್ಷಣ ನೀತಿಯ ಬಗ್ಗೆ ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳುವ ಸಾಧ್ಯತೆಯೂ ಇದೆ. ವಿಶೇಷವಾಗಿ ಸರ್ಕಾರಿ ಶಾಲೆಗಳ ಅಭಿವೃದ್ಧಿ, ಉನ್ನತ ಶಿಕ್ಷಣದಲ್ಲಿ ಆಸನ ಸಂಖ್ಯೆ ಹೆಚ್ಚಳ ಮತ್ತು ವೃತ್ತಿಪರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ನಿರ್ಧಾರಗಳು ಬರಲಿವೆ ಎಂದು ಹೇಳಲಾಗುತ್ತಿದೆ.

ಸಿದ್ದರಾಮಯ್ಯ ಅವರು ತಮ್ಮ ಅವಧಿಯಲ್ಲಿ ಅನುಷ್ಠಾನಗೊಳಿಸಿದ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಜನಪ್ರಿಯತೆ ಗಳಿಸಿವೆ. ಡಿ.ಕೆ.ಶಿವಕುಮಾರ್ ಅವರು ಈ ಗ್ಯಾರಂಟಿಗಳನ್ನು ಮುಂದುವರಿಸುವುದರ ಜೊತೆಗೆ ಹೊಸ ಗ್ಯಾರಂಟಿಗಳ ಮೂಲಕ ತಮ್ಮ ಸರ್ಕಾರದ ಆದ್ಯತೆಗಳನ್ನು ಸ್ಪಷ್ಟಪಡಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.

ಇಂದು ಸಂಜೆ ಲೋಕಭವನದಲ್ಲಿ ಪ್ರಮಾಣ ವಚನ ಸ್ವೀಕರಿಸುವ 13 ಸಚಿವರೊಂದಿಗೆ ಡಿ.ಕೆ.ಶಿವಕುಮಾರ್ ಅವರು ಮೊದಲ ಕ್ಯಾಬಿನೆಟ್ ಸಭೆ ನಡೆಸುವ ಸಾಧ್ಯತೆಯಿದೆ. ಈ ಸಭೆಯಲ್ಲಿ ಮೇಲಿನ ಗ್ಯಾರಂಟಿಗಳ ಬಗ್ಗೆ ಅಧಿಕೃತ ಘೋಷಣೆಯಾಗುವ ಸಾಧ್ಯತೆ ಹೆಚ್ಚಿದೆ.

ರೈತರು, ಯುವಕರು ಮತ್ತು ಸಾಮಾನ್ಯ ಜನತೆ ಡಿ.ಕೆ.ಶಿವಕುಮಾರ್ ಸರ್ಕಾರದಿಂದ ಹೊಸ ಗ್ಯಾರಂಟಿಗಳನ್ನು ಉತ್ಸುಕತೆಯಿಂದ ನಿರೀಕ್ಷಿಸುತ್ತಿದ್ದಾರೆ. ಇದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಎರಡನೇ ಅವಧಿಯ ಆರಂಭದಲ್ಲಿ ಜನಸ್ನೇಹಿ ನಿರ್ಧಾರಗಳಾಗುವ ಸಾಧ್ಯತೆಯಿದೆ.

 

ShareSendShareTweetShare
ಪವಿತ್ರಾ ಗಣಪತಿ

ಪವಿತ್ರಾ ಗಣಪತಿ

ಗ್ಯಾರಂಟಿ ನ್ಯೂಸ್‌ನ ಡಿಜಿಟಲ್‌ ಪತ್ರಕರ್ತರಾಗಿ 2026ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 1 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಷಯಗಳ ಕುರಿತು ಆಸಕ್ತಿಯನ್ನು ಹೊಂದಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪುಸ್ತಕ ಓದುವುದು, ಚಿತ್ರ ಬಿಡಿಸುವುದು, ಸುತ್ತಾಟ ಇವರ ಆಸಕ್ತಿಗಳಾಗಿವೆ.

Please login to join discussion

ತಾಜಾ ಸುದ್ದಿ

ಸ್ವ (9)

ರಾಯಚೂರಿನಲ್ಲಿ ಮತ್ತೆ ಬೀದಿನಾಯಿ ದಾಳಿ: 4 ವರ್ಷದ ಬಾಲಕನ ಸ್ಥಿತಿ ಗಂಭೀರ

by ದಿಶಾ ಕೆ. ಎಸ್.
July 21, 2026 - 9:22 am
0

ಸ್ವ (8)

ಇಂದು ಚಲೋ ಸಂಸದ್‌ ಮುಂದುವರಿಯಲಿದೆ: ಬೇಡಿಕೆ ಈಡೇರುವವರೆಗೆ ಪ್ರತಿಭಟನೆ ನಿಲ್ಲಲ್ಲ: ಅಭಿಜಿತ್ ದೀಪ್ಕೆ ಎಚ್ಚರಿಕೆ

by ದಿಶಾ ಕೆ. ಎಸ್.
July 21, 2026 - 8:13 am
0

ಸ್ವ (6)

ಕರ್ನಾಟಕದಲ್ಲಿ ಕೋವಿಡ್ ಆತಂಕ ಇಲ್ಲ, ಆದರೆ ಎಚ್ಚರಿಕೆ ಅಗತ್ಯ: ಯು.ಟಿ. ಖಾದರ್

by ದಿಶಾ ಕೆ. ಎಸ್.
July 21, 2026 - 7:59 am
0

ಸ್ವ (5)

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಕುಟುಂಬಸ್ಥರ ಭೇಟಿಗೆ ಕೋರ್ಟ್ ಗ್ರೀನ್ ಸಿಗ್ನಲ್

by ದಿಶಾ ಕೆ. ಎಸ್.
July 21, 2026 - 7:46 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ವ (9)
    ರಾಯಚೂರಿನಲ್ಲಿ ಮತ್ತೆ ಬೀದಿನಾಯಿ ದಾಳಿ: 4 ವರ್ಷದ ಬಾಲಕನ ಸ್ಥಿತಿ ಗಂಭೀರ
    July 21, 2026 | 0
  • ಸ್ವ (6)
    ಕರ್ನಾಟಕದಲ್ಲಿ ಕೋವಿಡ್ ಆತಂಕ ಇಲ್ಲ, ಆದರೆ ಎಚ್ಚರಿಕೆ ಅಗತ್ಯ: ಯು.ಟಿ. ಖಾದರ್
    July 21, 2026 | 0
  • ಸ್ವ (5)
    ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಕುಟುಂಬಸ್ಥರ ಭೇಟಿಗೆ ಕೋರ್ಟ್ ಗ್ರೀನ್ ಸಿಗ್ನಲ್
    July 21, 2026 | 0
  • ಸ್ವ (3)
    ಸಚಿವ ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಇಂದು ದೆಹಲಿಗೆ ಸಿಎಂ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಭೇಟಿ
    July 21, 2026 | 0
  • ಸ್ವ (2)
    ರಾಜ್ಯದ ಹವಾಮಾನ ವರದಿ: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ!
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version