• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕೆ ಬಿ.ಕೆ. ಹರಿಪ್ರಸಾದ್ ಸಾರಥಿ..!

admin by admin
June 3, 2026 - 1:25 pm
in ಕರ್ನಾಟಕ, ಬೆಂ. ನಗರ
0 0
0

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ಬಿ.ಕೆ. ಹರಿಪ್ರಸಾದ್ ಅವರ ಹೆಸರು ಬಹುತೇಕ ಖಚಿತವಾಗಿದೆ ಎಂದು ಪಕ್ಷದ ಹಿರಿಯ ಮೂಲಗಳು ತಿಳಿಸಿವೆ. ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹೊತ್ತಿನಲ್ಲಿ ಕೆಪಿಸಿಸಿ ಅಧ್ಯಕ್ಷ ಪಟ್ಟದ ನಿರ್ಧಾರವೂ ತ್ವರಿತಗತಿಯಲ್ಲಿ ಮುಂದುವರಿದಿದೆ.

ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬಲವಾಗಿ ಕಣ್ಣಿಟ್ಟಿದ್ದರು. ಉತ್ತರ ಕರ್ನಾಟಕದಿಂದ ಬಲವಾದ ಬೆಂಬಲವನ್ನೂ ಅವರು ಪಡೆದಿದ್ದರು. ಆದರೆ ಕೊನೆ ಕ್ಷಣದಲ್ಲಿ ಬಿ.ಕೆ. ಹರಿಪ್ರಸಾದ್ ಅವರ ಹೆಸರು ಮುಂದೆ ಬಂದಿದ್ದು, ಜಾರಕಿಹೊಳಿ ಅವರಿಗೆ ಈ ಪಟ್ಟ ತಪ್ಪಿದಂತಾಗಿದೆ ಎನ್ನಲಾಗುತ್ತಿದೆ.

RelatedPosts

ಸರ್ಕಾರಿ ಮನೆ ಗೊಂದಲಕ್ಕೆ ಬೈರತಿ ಸುರೇಶ್ ಸ್ಪಷ್ಟನೆ

ಪ್ರದೋಷ್ ಮಾಫಿ ಸಾಕ್ಷಿ ವಿಚಾರ: ದರ್ಶನ್ ಸಲ್ಲಿಸಿದ್ದ ಅರ್ಜಿ ಭಾಗಶಃ ಅಂಗೀಕಾರ

ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಎರಡು ದಿನ ಪೊಲೀಸ್ ಕಸ್ಟಡಿಗೆ

ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ 6000 ಕ್ಯುಸೆಕ್ ಕಾವೇರಿ ನೀರು ಹರಿಸಲು ಶಿಫಾರಸು

ADVERTISEMENT
ADVERTISEMENT

ಸತೀಶ್‌ ಜಾರಕಿ ಹೊಳಿ ಮತ್ತು ಬಿಕೆ ಹರಿಪ್ರಸಾದ್‌ ನಡುವೆ ಇದ್ದ ಪೈಪೋಟಿಗೆ ತೆರೆ ಬಿದ್ದಿದ್ದು ಮುಖ್ಯಮಂತ್ರಿ ಪ್ರಮಾಣವಚನ ಬಳಿಕ kpcc ಹುದ್ದೆ ಘೋಷಿಸುವ ಸಾಧ್ಯತೆ ಇದೆ

ಪಕ್ಷದಲ್ಲಿ “ಒಂದು ವ್ಯಕ್ತಿ, ಒಂದು ಹುದ್ದೆ” ನೀತಿಯನ್ನು ಕಟ್ಟುನಿಟ್ಟಾಗಿ ಅನುಸರಿಸುವ ನಿರ್ಧಾರಕ್ಕೆ ಅನುಗುಣವಾಗಿ ಈ ಆಯ್ಕೆ ಮಾಡಲಾಗುತ್ತಿದೆ ಎಂದು ಹೈಕಮಾಂಡ್ ಮೂಲಗಳು ಸೂಚಿಸುತ್ತಿವೆ. ಸತೀಶ್ ಜಾರಕಿಹೊಳಿ ಅವರು ಈಗಾಗಲೇ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿರುವುದರಿಂದ ಅಧ್ಯಕ್ಷ ಸ್ಥಾನಕ್ಕೆ ಅವಕಾಶವಿಲ್ಲ ಎಂಬ ಅಭಿಪ್ರಾಯ ಬಲಗೊಂಡಿದೆ.

ಬಿ.ಕೆ. ಹರಿಪ್ರಸಾದ್‌ಗೆ ಏಕೆ ಆದ್ಯತೆ?
ಬಿ.ಕೆ. ಹರಿಪ್ರಸಾದ್ ಅವರು ರಾಜ್ಯ ಕಾಂಗ್ರೆಸ್‌ನಲ್ಲಿ ದೀರ್ಘ ಅನುಭವ ಹೊಂದಿದ್ದು, ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಅವರಿಗೆ ಒಳ್ಳೆಯ ಸಂಪರ್ಕವಿದೆ. ಆದ್ದರಿಂದ ಬಿ.ಕೆ ಹರಿಪ್ರಸಾದ್‌ ಅವರು ಈ ಹುದ್ದೆ ಸರಿಯಾದ ಸಾರಥಿ ಎಂದು ತೀರ್ಮಾನಿಸಲಾಗಿದೆ.

ಸಚಿವ ಸಂಪುಟ ರಚನೆಯಲ್ಲಿ ಉಂಟಾದ ಗೊಂದಲದ ನಂತರ ಕೆಪಿಸಿಸಿ ಅಧ್ಯಕ್ಷತೆಯ ಘೋಷಣೆಯಾಗುವ ಸಾಧ್ಯತೆ ಹೆಚ್ಚಿದೆ. ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಈ ನಿರ್ಧಾರವನ್ನು ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ

ಸತೀಶ್ ಜಾರಕಿಹೊಳಿ ಅವರ ಅಭಿಮಾನಿಗಳಲ್ಲಿ ಈ ನಿರ್ಧಾರಕ್ಕೆ ಸ್ವಲ್ಪ ಅಸಮಾಧಾನವಿದ್ದರೂ, ಪಕ್ಷದ ಏಕತೆಗೆ ಧಕ್ಕೆ ಬರದಂತೆ ನೋಡಿಕೊಳ್ಳುವಂತೆ ಹೈಕಮಾಂಡ್ ಸೂಚಿಸಿದೆ ಎನ್ನಲಾಗುತ್ತಿದೆ.

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅವರು ನೇಮಕಗೊಂಡರೆ, ರಾಜ್ಯದಲ್ಲಿ ಪಕ್ಷದ ಸಂಘಟನಾ ಬಲವನ್ನು ಹೆಚ್ಚಿಸುವ ಜವಾಬ್ದಾರಿ ಅವರ ಮೇಲಿರುತ್ತದೆ. ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್‌ನ ವಿಜಯಕ್ಕೆ ಅವರು ಕಾರ್ಯತತ್ಪರರಾಗುವ ನಿರೀಕ್ಷೆಯಿದೆ.

ಒಟ್ಟಿನಲ್ಲಿ KPCCಯ ಹೊಸ ಸಾರಥಿಯಾಗಿ ಬಿ.ಕೆ ಹರಿಪ್ರಸಾದ್‌ ಇನ್ನು ಮುಂದೆ ಡಿ.ಕೆ ಶಿವಕುಮಾರ್‌ ನಂತರ ಮುಂದುವರೆಸಲಿದ್ದಾರೆ. ಈ ಸುದ್ದಿಯನ್ನು ಕೇಳಿದ ನಂತರ ಹರಿಪ್ರಸಾದ್‌ ಅವರು ಕೂಡ ಸಂತಸ ವ್ಯಕ್ತಪಡಿಸಿದ್ದಾರೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ನಾಲ್ಕು ದಿನಕ್ಕೆ 150ಕೋಟಿ.. (8)

ವಿಜಯಪುರದಲ್ಲಿ ಹಾಡಹಗಲೇ ರೌಡಿಶೀಟರ್ ಕೊ*ಲೆ; ಹಳೆ ವೈಷಮ್ಯ ಶಂಕೆ

by ಕವಿತಾ
September 8, 2026 - 6:22 pm
0

ನಾಲ್ಕು ದಿನಕ್ಕೆ 150ಕೋಟಿ.. (7)

ಸರ್ಕಾರಿ ಮನೆ ಗೊಂದಲಕ್ಕೆ ಬೈರತಿ ಸುರೇಶ್ ಸ್ಪಷ್ಟನೆ

by ಕವಿತಾ
September 8, 2026 - 6:14 pm
0

ನಾಲ್ಕು ದಿನಕ್ಕೆ 150ಕೋಟಿ.. (5)

ಪ್ರದೋಷ್ ಮಾಫಿ ಸಾಕ್ಷಿ ವಿಚಾರ: ದರ್ಶನ್ ಸಲ್ಲಿಸಿದ್ದ ಅರ್ಜಿ ಭಾಗಶಃ ಅಂಗೀಕಾರ

by ಕವಿತಾ
September 8, 2026 - 5:35 pm
0

ನಾಲ್ಕು ದಿನಕ್ಕೆ 150ಕೋಟಿ.. (4)

ಐಷಾರಾಮಿ EV ಕಾರು ಬಿಡುಗಡೆ ಮಾಡಿದ ಬಿಎಂಡಬ್ಲ್ಯು

by ಕವಿತಾ
September 8, 2026 - 5:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ನಾಲ್ಕು ದಿನಕ್ಕೆ 150ಕೋಟಿ.. (7)
    ಸರ್ಕಾರಿ ಮನೆ ಗೊಂದಲಕ್ಕೆ ಬೈರತಿ ಸುರೇಶ್ ಸ್ಪಷ್ಟನೆ
    September 8, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (5)
    ಪ್ರದೋಷ್ ಮಾಫಿ ಸಾಕ್ಷಿ ವಿಚಾರ: ದರ್ಶನ್ ಸಲ್ಲಿಸಿದ್ದ ಅರ್ಜಿ ಭಾಗಶಃ ಅಂಗೀಕಾರ
    September 8, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (1)
    ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಎರಡು ದಿನ ಪೊಲೀಸ್ ಕಸ್ಟಡಿಗೆ
    September 8, 2026 | 0
  • ಆಸ್ಟ್ರಾ (2)
    ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ 6000 ಕ್ಯುಸೆಕ್ ಕಾವೇರಿ ನೀರು ಹರಿಸಲು ಶಿಫಾರಸು
    September 8, 2026 | 0
  • ಬಿಜೆಪಿಗೆ ಬಿಗ್ ಶಾಕ್ ‘ಬಳ್ಳಾರಿ ಚಲೋ’ ಸಮಾರೋಪಕ್ಕೆ ಮೈದಾನ ನೀಡಲು ಸರ್ಕಾರ ನಕಾರ
    ಬಿಜೆಪಿಗೆ ಬಿಗ್ ಶಾಕ್: ‘ಬಳ್ಳಾರಿ ಚಲೋ’ ಸಮಾರೋಪಕ್ಕೆ ಮೈದಾನ ನೀಡಲು ಸರ್ಕಾರ ನಕಾರ
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version