• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕದ ಮುಖ್ಯಮಂತ್ರಿ ಆಗಿ ಡಿ.ಕೆ ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 3, 2026 - 4:20 pm
in Flash News, ಕರ್ನಾಟಕ
0 0
0

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಡಿ.ಕೆ. ಶಿವಕುಮಾರ್ ಅವರು ಇಂದು ಬೆಂಗಳೂರಿನ ಲೋಕಭವನದ ಭವ್ಯ ಗಾಜಿನ ಮನೆಯಲ್ಲಿ ನಡೆದ ಹೈ-ವೋಲ್ಟೇಜ್ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಈ ಐತಿಹಾಸಿಕ ಕ್ಷಣಕ್ಕೆ ರಾಜ್ಯ ರಾಜಕೀಯದ ಪ್ರಮುಖ ನಾಯಕರು, ಶಾಸಕರು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಸಾಕ್ಷಿಯಾಗಿದ್ದರು.

ಈ ಪ್ರಮಾಣವಚನ ಸಮಾರಂಭದಲ್ಲಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಹುದ್ದೆಗೆ ಅಧಿಕೃತವಾಗಿ ಪದಗ್ರಹಣ ಮಾಡಿದರು. ಅವರೊಂದಿಗೆ ಸಂಪುಟದ ಪ್ರಮುಖ ಸಚಿವರೂ ಕೂಡ ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ಕರ್ನಾಟಕದಲ್ಲಿ “ಡಿ.ಕೆ.ಶಿ ಯುಗ” ಆರಂಭವಾಗಿದೆ.

RelatedPosts

ಕರ್ನಾಟಕ ಸಿಎಂ ಡಿ.ಕೆ ಶಿವಕುಮಾರ್‌ಗೆ ಕನ್ನಡದಲ್ಲೇ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

ವಿಧಾನಸೌಧ ಸಿಎಂ ಕಚೇರಿಯಲ್ಲಿ ಡಿ.ಕೆ ಶಿವಕುಮಾರ್ ಹೆಸರಿನ ನಾಮಫಲಕ ಅಳವಡಿಕೆ

ಮೊದಲ ಬಾರಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಯತೀಂದ್ರ ಸಿದ್ದರಾಮಯ್ಯ

ಡಿ.ಕೆ ಶಿವಕುಮಾರ್‌ ಯುಗಾರಂಭ: ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಹಲವು ನಾಯಕರು

ADVERTISEMENT
ADVERTISEMENT

ಈ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಜೊತೆಗೆ ಒಟ್ಟು 13 ಶಾಸಕರು ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಚಿವರ ಪಟ್ಟಿಯಲ್ಲಿ ವಿವಿಧ ಸಮುದಾಯಗಳಿಗೆ ಸಮಾನ ಪ್ರತಿನಿಧಿತ್ವ ನೀಡುವ ಪ್ರಯತ್ನ ಕಂಡುಬಂದಿದೆ. ಒಕ್ಕಲಿಗ, ದಲಿತ ಮತ್ತು ಲಿಂಗಾಯತ ಸಮುದಾಯಗಳಿಗೆ ತಲಾ 3 ಸ್ಥಾನಗಳು ನೀಡಲಾಗಿದ್ದು, ಕುರುಬ ಸಮುದಾಯಕ್ಕೆ 2 ಸ್ಥಾನಗಳು ದೊರೆತಿವೆ. ಅಲ್ಪಸಂಖ್ಯಾತ ಹಾಗೂ ಕ್ರಿಶ್ಚಿಯನ್ ಸಮುದಾಯಗಳಿಗೆ ತಲಾ 1 ಸ್ಥಾನ ನೀಡಲಾಗಿದೆ. ವಾಲ್ಮೀಕಿ ಸಮುದಾಯಕ್ಕೂ ಸಚಿವ ಸ್ಥಾನ ನೀಡಲಾಗಿದೆ ಎಂದು ತಿಳಿದುಬಂದಿದೆ. ಆದರೆ ಮೊದಲ ಹಂತದ ಪಟ್ಟಿಯಲ್ಲಿ ಮಹಿಳಾ ಶಾಸಕರಿಗೆ ಸ್ಥಾನ ದೊರೆತಿದೆ.

ಸಚಿವ ಸಂಪುಟದಲ್ಲಿ ಎಂ.ಬಿ. ಪಾಟೀಲ್, ಸತೀಶ್ ಜಾರಕಿಹೊಳಿ, ಕೆ.ಜೆ. ಜಾರ್ಜ್, ಕೆ.ಎಚ್. ಮುನಿಯಪ್ಪ, ರಾಮಲಿಂಗಾರೆಡ್ಡಿ, ಯು.ಟಿ. ಖಾದರ್, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ, ಯತೀಂದ್ರ ಸಿದ್ದರಾಮಯ್ಯ, ಬೈರತಿ ಸುರೇಶ್, ಶರಣಪ್ರಕಾಶ್ ಪಾಟೀಲ್ ಮತ್ತು ಈಶ್ವರ್ ಖಂಡ್ರೆ ಸೇರಿದಂತೆ ಪ್ರಮುಖ ನಾಯಕರು ಸ್ಥಾನ ಪಡೆದಿದ್ದಾರೆ.

ಈ ಸರ್ಕಾರದ ರಚನೆ ವೇಳೆ ಹೈಕಮಾಂಡ್ ಮಟ್ಟದಲ್ಲಿ ಸಮುದಾಯ ಸಮತೋಲನಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಹೇಳಲಾಗಿದೆ. ಆದರೆ ಕೆಲ ಪ್ರಮುಖ ಮಹಿಳಾ ನಾಯಕರಿಗೆ ಮೊದಲ ಹಂತದಲ್ಲಿ ಸಚಿವ ಸ್ಥಾನ ಕೈ ತಪ್ಪಿರುವುದು ಪಕ್ಷದೊಳಗಿನ ಚರ್ಚೆಗೆ ಕಾರಣವಾಗಿದೆ.

ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಕೆಲವು ಮಹಿಳಾ ನಾಯಕರು ತೀವ್ರ ಲಾಬಿ ನಡೆಸಿದ್ದರೂ ಮೊದಲ ಪಟ್ಟಿಯಲ್ಲಿ ಅವಕಾಶ ದೊರೆಯಲಿಲ್ಲ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಮುಂದಿನ ಸಂಪುಟ ವಿಸ್ತರಣೆಯಲ್ಲಿ ಇವರಿಗೆ ಸ್ಥಾನ ದೊರೆಯುವ ಸಾಧ್ಯತೆಗಳ ಬಗ್ಗೆ ಊಹಾಪೋಹಗಳು ಕೇಳಿಬರುತ್ತಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 03T181038.541

ಕರ್ನಾಟಕ ಸಿಎಂ ಡಿ.ಕೆ ಶಿವಕುಮಾರ್‌ಗೆ ಕನ್ನಡದಲ್ಲೇ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
June 3, 2026 - 6:13 pm
0

Untitled design 2026 06 03T175422.161

ವಿಧಾನಸೌಧ ಸಿಎಂ ಕಚೇರಿಯಲ್ಲಿ ಡಿ.ಕೆ ಶಿವಕುಮಾರ್ ಹೆಸರಿನ ನಾಮಫಲಕ ಅಳವಡಿಕೆ

by ಶಾಲಿನಿ ಕೆ. ಡಿ
June 3, 2026 - 5:55 pm
0

Untitled design 2026 06 03T174453.013

ಮೊದಲ ಬಾರಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಯತೀಂದ್ರ ಸಿದ್ದರಾಮಯ್ಯ

by ಶಾಲಿನಿ ಕೆ. ಡಿ
June 3, 2026 - 5:45 pm
0

Untitled design 2026 06 03T170159.202

ಡಿ.ಕೆ ಶಿವಕುಮಾರ್‌ ಯುಗಾರಂಭ: ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಹಲವು ನಾಯಕರು

by ಶಾಲಿನಿ ಕೆ. ಡಿ
June 3, 2026 - 5:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 03T181038.541
    ಕರ್ನಾಟಕ ಸಿಎಂ ಡಿ.ಕೆ ಶಿವಕುಮಾರ್‌ಗೆ ಕನ್ನಡದಲ್ಲೇ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ
    June 3, 2026 | 0
  • Untitled design 2026 06 03T175422.161
    ವಿಧಾನಸೌಧ ಸಿಎಂ ಕಚೇರಿಯಲ್ಲಿ ಡಿ.ಕೆ ಶಿವಕುಮಾರ್ ಹೆಸರಿನ ನಾಮಫಲಕ ಅಳವಡಿಕೆ
    June 3, 2026 | 0
  • Untitled design 2026 06 03T174453.013
    ಮೊದಲ ಬಾರಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಯತೀಂದ್ರ ಸಿದ್ದರಾಮಯ್ಯ
    June 3, 2026 | 0
  • Untitled design 2026 06 03T170159.202
    ಡಿ.ಕೆ ಶಿವಕುಮಾರ್‌ ಯುಗಾರಂಭ: ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಹಲವು ನಾಯಕರು
    June 3, 2026 | 0
  • Untitled design 2026 06 03T164041.151
    ಕರ್ನಾಟಕದ ನೂತನ CM ಆಗಿ ಡಿ.ಕೆ. ಶಿವಕುಮಾರ್, DCM ಆಗಿ ಡಾ. ಜಿ.ಪರಮೇಶ್ವರ್ ಪ್ರಮಾಣವಚನ ಸ್ವೀಕಾರ
    June 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version