• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕ ಸಿಎಂ ಡಿ.ಕೆ ಶಿವಕುಮಾರ್‌ಗೆ ಕನ್ನಡದಲ್ಲೇ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 3, 2026 - 6:13 pm
in Flash News, ಕರ್ನಾಟಕ
0 0
0

ಬೆಂಗಳೂರು: ಕರ್ನಾಟಕದ ರಾಜಕೀಯದಲ್ಲಿ ಐತಿಹಾಸಿಕ ಬದಲಾವಣೆಯಾಗಿದೆ. ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (ಡಿಕೆಶಿ) ಅವರು ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ, ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದ ಮೂಲಕ ಕನ್ನಡದಲ್ಲೇ ಅಭಿನಂದನೆ ಸಲ್ಲಿಸಿ ಅಚ್ಚರಿ ಮೂಡಿಸಿದ್ದಾರೆ.

ಪ್ರಧಾನಿ ಮೋದಿ ಹೇಳಿದ್ದೇನು?
ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಅದ್ಧೂರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಕ್ಷಣವೇ ಪ್ರಧಾನಿ ಮೋದಿ ತಮ್ಮ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಕನ್ನಡದಲ್ಲಿ ಸಂದೇಶ ಹಂಚಿಕೊಂಡಿದ್ದಾರೆ. “ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ಅವರ ಮುಂಬರುವ ಆಡಳಿತದ ಅವಧಿಗೆ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

RelatedPosts

ಇನ್ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ: ಹೊಸ ಮಾರ್ಗಸೂಚಿ ಜಾರಿ

ಅತಿ ಎತ್ತರದ ₹200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸಿದ್ಧತೆ

ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್

NEET ಪ್ರತಿಭಟನೆಗೆ ಸುಪ್ರೀಂ ಕೋರ್ಟ್ ವಕೀಲರ ಬೆಂಬಲ

ADVERTISEMENT
ADVERTISEMENT

ಅಲ್ಲದೇ ಕರ್ನಾಟಕದ ಅಭಿವೃದ್ಧಿಯ ದೃಷ್ಟಿಯಿಂದ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ. “ಕರ್ನಾಟಕದ ಜನರ ಕಲ್ಯಾಣ ಮತ್ತು ಒಳಿತಿಗಾಗಿ ಕೇಂದ್ರ ಸರ್ಕಾರವು ಮುಂಬರುವ ದಿನಗಳಲ್ಲಿ ರಾಜ್ಯ ಸರ್ಕಾರದೊಂದಿಗೆ ಅತ್ಯಂತ ನಿಕಟವಾಗಿ ಕೈಜೋಡಿಸಿ ಕೆಲಸ ಮಾಡಲಿದೆ” ಎಂದು ಅವರು ಹೇಳಿದ್ದಾರೆ. 

ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ಅವರ ಅಧಿಕಾರಾವಧಿಗೆ ಶುಭಾಶಯಗಳು. ಕೇಂದ್ರವು ಕರ್ನಾಟಕ ಸರ್ಕಾರದೊಂದಿಗೆ ಜನರ ಕಲ್ಯಾಣಕ್ಕಾಗಿ ನಿಕಟವಾಗಿ ಕಾರ್ಯನಿರ್ವಹಿಸಲಿದೆ.@DKShivakumar

— Narendra Modi (@narendramodi) June 3, 2026

ಡಿಕೆಶಿಗೆ ಸೋನಿಯಾ ಗಾಂಧಿಯ ಶುಭಾಶಯ ಮತ್ತು ಕಿವಿಮಾತು
ಪ್ರಧಾನಿ ಮೋದಿಯವರ ಶುಭಾಶಯಕ್ಕೂ ಮೊದಲು, ಕಾಂಗ್ರೆಸ್‌ನ ವರಿಷ್ಠರಾದ ಸೋನಿಯಾ ಗಾಂಧಿ ಅವರು ಡಿಕೆಶಿ ಅವರಿಗೆ ಬುಧವಾರ ದೂರವಾಣಿ ಕರೆ ಮಾಡಿ ಮನಃಪೂರ್ವಕವಾಗಿ ಶುಭ ಹಾರೈಸಿದ್ದರು. ದೆಹಲಿ ರಾಜಕಾರಣದಲ್ಲಿ ಡಿಕೆಶಿ ಅವರ ನಿಷ್ಠೆಯನ್ನು ಯಾವಾಗಲೂ ಗೌರವಿಸುವ ಸೋನಿಯಾ, ಅಧಿಕಾರ ಗ್ರಹಣದ ಈ ಐತಿಹಾಸಿಕ ಕ್ಷಣದಲ್ಲಿ ಖುದ್ದಾಗಿ ಮಾತನಾಡಿರುವುದು ಕಾಂಗ್ರೆಸ್ ಪಾಳಯದಲ್ಲಿ ಹೊಸ ಉತ್ಸಾಹ ತುಂಬಿದೆ.

ದೂರವಾಣಿ ಸಂಭಾಷಣೆಯ ವೇಳೆ ಸೋನಿಯಾ ಗಾಂಧಿ ಅವರು ಡಿಕೆಶಿಗೆ ಮಹತ್ವದ ‘ಕಿವಿಮಾತು’ ಹೇಳಿದ್ದಾರೆ. “ಪಕ್ಷ ಹಾಗೂ ಸರ್ಕಾರದ ಹಂತದಲ್ಲಿ ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯಿರಿ. ಕರ್ನಾಟಕವನ್ನು ನೀವು ಅತ್ಯಂತ ಯಶಸ್ವಿಯಾಗಿ ಮುನ್ನಡೆಸುತ್ತೀರಿ ಎಂಬ ವಿಶ್ವಾಸ ನನಗಿದೆ. ನಿಮಗೆ ಸಿಕ್ಕಿರುವ ಈ ಹೊಸ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ. ಮುಂದಿನ ದಿನಗಳಲ್ಲಿ ಮತ್ತಷ್ಟು ಯಶಸ್ಸು ನಿಮ್ಮದಾಗಲಿ” ಎಂದು ಹಾರೈಸಿ ಆತ್ಮೀಯವಾಗಿ ಶುಭಾಶಯ ತಿಳಿಸಿದ್ದಾರೆ.

‘ಟ್ರಬಲ್ ಶೂಟರ್’ ಖ್ಯಾತಿಯ ಡಿಕೆಶಿ ಅವರು ಪಕ್ಷದ ಸಂಘಟನೆಯಲ್ಲಿ ನಿರಂತರ ಸೇವೆ ಸಲ್ಲಿಸಿದ ಫಲವಾಗಿ ರಾಜ್ಯದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ್ದಾರೆ. 

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಟಿ (4)

ಇನ್ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ: ಹೊಸ ಮಾರ್ಗಸೂಚಿ ಜಾರಿ

by ಶಾಲಿನಿ ಕೆ. ಡಿ
July 23, 2026 - 5:48 pm
0

ಟಿ (3)

ಅತಿ ಎತ್ತರದ ₹200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸಿದ್ಧತೆ

by ಶಾಲಿನಿ ಕೆ. ಡಿ
July 23, 2026 - 5:22 pm
0

ಟಿ (2)

ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್

by ಶಾಲಿನಿ ಕೆ. ಡಿ
July 23, 2026 - 4:57 pm
0

ಟಿ (1)

NEET ಪ್ರತಿಭಟನೆಗೆ ಸುಪ್ರೀಂ ಕೋರ್ಟ್ ವಕೀಲರ ಬೆಂಬಲ

by ಶಾಲಿನಿ ಕೆ. ಡಿ
July 23, 2026 - 4:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಿ (4)
    ಇನ್ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ: ಹೊಸ ಮಾರ್ಗಸೂಚಿ ಜಾರಿ
    July 23, 2026 | 0
  • ಟಿ (3)
    ಅತಿ ಎತ್ತರದ ₹200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸಿದ್ಧತೆ
    July 23, 2026 | 0
  • ಟಿ (2)
    ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್
    July 23, 2026 | 0
  • ಟಿ (1)
    NEET ಪ್ರತಿಭಟನೆಗೆ ಸುಪ್ರೀಂ ಕೋರ್ಟ್ ವಕೀಲರ ಬೆಂಬಲ
    July 23, 2026 | 0
  • ಟಿ
    ಹೆಣ್ಣು ಮಗು ಹುಟ್ಟಿದ್ದಕ್ಕೆ ನೀರಿನ ಸಂಪ್‌ಗೆ ಎಸೆದು ಕೊಂದ ಪಾಪಿ ತಂದೆ
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version