• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ತಿರುಪತಿ ದೇವಸ್ಥಾನದಲ್ಲಿ ಹಿಂದೂಗಳಿಗೆ ಮಾತ್ರ ಉದ್ಯೋಗ: ಚಂದ್ರಬಾಬು ನಾಯ್ಡು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 21, 2025 - 4:00 pm
in ದೇಶ
0 0
0
11 (35)

ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಿರುಮಲದ ಶ್ರೀ ವೆಂಕಟೇಶ್ವರ ದೇವಸ್ಥಾನದ ನಿರ್ವಹಣೆಯ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದು, ಈ ದೇವಸ್ಥಾನದಲ್ಲಿ ಹಿಂದೂಗಳಿಗೆ ಮಾತ್ರ ಉದ್ಯೋಗ ನೀಡಬೇಕು ಎಂಬುದು ಅವರ ದೃಢ ನಿರ್ಧಾರವಾಗಿದೆ. ಇತರ ಸಮುದಾಯಗಳಿಗೆ ಸೇರಿದವರು ದೇವಸ್ಥಾನದಲ್ಲಿ ಕೆಲಸ ಮಾಡುತ್ತಿದ್ದರೆ, ಅವರ ಭಾವನೆಗಳಿಗೆ ನೋವುಂಟು ಮಾಡದೆ ಅವರನ್ನು ಬೇರೆ ಸ್ಥಳಗಳಿಗೆ ಸ್ಥಳಾಂತರಿಸಲಾಗುವುದು ಎಂದು ಹೇಳಿದರು

ತಿರುಮಲ ದೇವಸ್ಥಾನವು ವಿಶ್ವದ ಪ್ರಮುಖ ಹಿಂದು ದೇವಾಲಯಗಳಲ್ಲಿ ಒಂದಾಗಿದ್ದು, ಪ್ರತಿದಿನವೂ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ವೇದಿಕೆಯಲ್ಲಿ ನಿಂತು ಮಾತನಾಡಿದ ನಾಯ್ಡು, ತಿರುಮಲ ದೇವಾಲಯದ ಪವಿತ್ರತೆಯನ್ನು ಕಾಪಾಡಲು ಈ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.

RelatedPosts

ನವದೆಹಲಿಯಲ್ಲಿ ಪ್ರಧಾನಿ ಮೋದಿ ಅವರ ಖಡಕ್ ಸೂಚನೆ: ಸ್ವಚ್ಛ ಭಾರತ ಮತ್ತು ಸೌರಶಕ್ತಿ ಕ್ರಾಂತಿಗೆ ಒತ್ತು

Eid al-Adha: ಪಂಢರಪುರ ಮುಸ್ಲಿಂ ಸಮುದಾಯದಿಂದ ಏಕಾದಶಿ ಎಂದು ಪ್ರಾಣಿಬಲಿ ಮುಂದೂಡಿಕೆ

ಪ್ರಧಾನಿ ಮೋದಿಯನ್ನು ಭೇಟಿಯಾದ ಸಿಎಂ ವಿಜಯ್

ಆನ್‌ಲೈನ್ ಗೇಮಿಂಗ್ ಕಂಪನಿಗಳಿಗೆ ಸುಪ್ರೀಂ ಶಾಕ್‌‌‌! 28% ಜಿಎಸ್‌ಟಿ ಪೂರ್ವಾನ್ವಯ ತೆರಿಗೆ ಸಿಂಧು

ADVERTISEMENT
ADVERTISEMENT

ದೇಶದ ಎಲ್ಲಾ ರಾಜ್ಯ ರಾಜಧಾನಿಗಳಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಗಳನ್ನು ನಿರ್ಮಿಸುವ ಮಹತ್ವಾಕಾಂಕ್ಷಿ ಯೋಜನೆಯನ್ನು ಅವರು ಘೋಷಿಸಿದ್ದಾರೆ. ಈ ಯೋಜನೆ ಮೂಲಕ ದೇಶಾದ್ಯಾಂತ ಭಕ್ತರಿಗೆ ದೇವರ ಆರಾಧನೆ ಮಾಡುವ ಅವಕಾಶ ದೊರೆಯಲಿದ್ದು, ವೆಂಕಟೇಶ್ವರನ ಮಹಿಮೆ ಇನ್ನಷ್ಟು ವ್ಯಾಪಕವಾಗಲಿದೆ. ದೇವಾಲಯಗಳ ನಿರ್ಮಾಣದ ಜೊತೆಗೆ, ವಿದೇಶಗಳಲ್ಲಿ ಕೂಡಾ ವೆಂಕಟೇಶ್ವರನ ದೇವಸ್ಥಾನಗಳನ್ನು ನಿರ್ಮಿಸುವ ಯೋಜನೆಗಳನ್ನು ಘೋಷಿಸಿದರು. 

ವಿಶ್ವಾದ್ಯಂತ ಬೆಳೆದಿರುವ ವೆಂಕಟೇಶ್ವರ ಸ್ವಾಮಿಯ ಆರಾಧನೆಗೆ ಸಂಬಂಧಿಸಿದ ಆಸ್ತಿಗಳನ್ನು ರಕ್ಷಿಸುವ ಅಗತ್ಯವಿದೆ ಎಂದು ನಾಯ್ಡು ಅಭಿಪ್ರಾಯಪಟ್ಟರು. ದೇವಾಲಯಗಳಿಗೆ ಸಂಬಂಧಿಸಿದ ಆಸ್ತಿ-ಪಾಸ್ತಿಗಳನ್ನು ಕಾನೂನುಬದ್ಧವಾಗಿ ರಕ್ಷಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ. 

ಹೆಚ್ಚುವರಿಯಾಗಿ, ತಿರುಮಲದ ಸೆವೆನ್ ಹಿಲ್ಸ್ ಪ್ರದೇಶದ ಬಳಿಯ ವಾಣಿಜ್ಯ ಚಟುವಟಿಕೆಗಳ ಬಗ್ಗೆ ಮಾತನಾಡಿದ ಅವರು, ಮುಮ್ರಾಜ್ ಹೋಟೆಲ್‌ಗೆ ಹಿಂದಿನಿಂದಲೇ ಅನುಮತಿ ನೀಡಲಾಗಿತ್ತು. ಈಗ ಅದಕ್ಕೆ ನೀಡಿದ 35.32 ಎಕರೆ ಭೂಮಿಯ ಅನುದಾನವನ್ನು ರದ್ದುಗೊಳಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಈ ನಿರ್ಧಾರ ತಿರುಮಲದ ಪವಿತ್ರತೆಗೆ ಧಕ್ಕೆ ಉಂಟಾಗದಂತೆ ಮಾಡುವ ಉದ್ದೇಶವನ್ನೂ ಹೊಂದಿದೆ ಎಂದರು

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

459

ಡಿಕೆ ಸಂಪುಟದಲ್ಲಿ ಯಾರಿಗೆಲ್ಲಾ ಮಂತ್ರಿ ಭಾಗ್ಯ..? ಇಲ್ಲಿದೆ ಸಂಭಾವ್ಯ ಸಚಿವರ ಫುಲ್‌ ಲಿಸ್ಟ್‌..!

by ಪವಿತ್ರಾ ಗಣಪತಿ
May 29, 2026 - 7:09 pm
0

4569

ಡಿಕೆ ಸರ್ಕಾರದಲ್ಲಿ ಡಿಸಿಎಂ ಆಗಲಿದ್ದಾರೆ ಈ 4 ಮಹಾ ನಾಯಕರು..!

by ಪವಿತ್ರಾ ಗಣಪತಿ
May 29, 2026 - 6:00 pm
0

4569

ಡಿಜಿಟಲ್ ಆರ್ಥಿಕತೆಯಲ್ಲಿ ವಿಶ್ವದಲ್ಲೇ 5ನೇ ಸ್ಥಾನಕ್ಕೆ ಜಿಗಿದ ಭಾರತ: AI ಬಳಕೆಯಲ್ಲಿ ಜರ್ಮನಿ, ಫ್ರಾನ್ಸ್‌ನ್ನೂ ಹಿಂದಿಕ್ಕಿ ದಾಖಲೆ!

by ಪವಿತ್ರಾ ಗಣಪತಿ
May 29, 2026 - 5:28 pm
0

789

ಸಿದ್ದರಾಮಯ್ಯ ಎಕ್ಸಿಟ್ ಬೆನ್ನಲ್ಲೇ ಕಾಫಿ ಡೇ ಷೇರು ಭರ್ಜರಿ ಏರಿಕೆ! ಡಿ.ಕೆ.ಶಿ ಎಂಟ್ರಿಗೆ ಶೇ.20 ಹೈಕ್

by ಪವಿತ್ರಾ ಗಣಪತಿ
May 29, 2026 - 5:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Moodi
    ನವದೆಹಲಿಯಲ್ಲಿ ಪ್ರಧಾನಿ ಮೋದಿ ಅವರ ಖಡಕ್ ಸೂಚನೆ: ಸ್ವಚ್ಛ ಭಾರತ ಮತ್ತು ಸೌರಶಕ್ತಿ ಕ್ರಾಂತಿಗೆ ಒತ್ತು
    May 29, 2026 | 0
  • BeFunky collage 2026 05 28T205637.580
    Eid al-Adha: ಪಂಢರಪುರ ಮುಸ್ಲಿಂ ಸಮುದಾಯದಿಂದ ಏಕಾದಶಿ ಎಂದು ಪ್ರಾಣಿಬಲಿ ಮುಂದೂಡಿಕೆ
    May 28, 2026 | 0
  • BeFunky collage 2026 05 27T225456.389
    ಪ್ರಧಾನಿ ಮೋದಿಯನ್ನು ಭೇಟಿಯಾದ ಸಿಎಂ ವಿಜಯ್
    May 27, 2026 | 0
  • BeFunky collage 2026 05 27T193129.206
    ಆನ್‌ಲೈನ್ ಗೇಮಿಂಗ್ ಕಂಪನಿಗಳಿಗೆ ಸುಪ್ರೀಂ ಶಾಕ್‌‌‌! 28% ಜಿಎಸ್‌ಟಿ ಪೂರ್ವಾನ್ವಯ ತೆರಿಗೆ ಸಿಂಧು
    May 27, 2026 | 0
  • BeFunky collage 2026 05 27T173313.497
    ವಿಜಯ್ ಸುಖವಾಗಿ CM ಆಗಿಬಿಟ್ಟ: ಪವನ್ ಕಲ್ಯಾಣ್
    May 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version