• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್: ಸರ್ಕಾರದಿಂದ ಅಧಿಕೃತ ಆದೇಶ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 4, 2026 - 9:28 pm
in Flash News, ಕರ್ನಾಟಕ
0 0
0
Untitled design 2026 06 04T212752.135

ಬೆಂಗಳೂರು: ರಾಜ್ಯದ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ (Free Bus Pass) ಸೌಲಭ್ಯವನ್ನು ವಿಸ್ತರಿಸುವ ಕುರಿತು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. 

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರು ಬುಧವಾರ (ಜೂನ್ 3) ತಮ್ಮ ಮೊದಲ ಸಚಿವ ಸಂಪುಟ ಸಭೆಯನ್ನು ನಡೆಸಿದ್ದರು. ಈ ಸಭೆಯಲ್ಲಿ ಜನಪರ ಹಾಗೂ ವಿದ್ಯಾರ್ಥಿ ಸ್ನೇಹಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದ್ದು, ರಾಜ್ಯದ ಎಲ್ಲಾ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ಸೌಲಭ್ಯ ನೀಡುವ ಘೋಷಣೆ ಗಮನ ಸೆಳೆದಿತ್ತು. ಇದೀಗ ಆ ಘೋಷಣೆಗೆ ಅಧಿಕೃತ ಆದೇಶದ ಮೂಲಕ ಸರ್ಕಾರ ಮುದ್ರೆ ಒತ್ತಿದೆ.

RelatedPosts

ಒಡೆಸಾ ಬಂದರಿನಲ್ಲಿ ಭಾರತೀಯರಿದ್ದ ಹಡಗು ಅಪಘಾತ: ಇಬ್ಬರು ನಾಪತ್ತೆ

ಇರಾನ್ ಮೇಲಿನ ದಾಳಿ ತಾತ್ಕಾಲಿಕ ಸ್ಥಗಿತ: ಸಂಧಾನದ ದಾರಿ ಹಿಡಿದ ಟ್ರಂಪ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಿಸಿಎಂ ಪರಮೇಶ್ವರ್

ಭೀಕರ ಅಗ್ನಿ ಅವಗಢ: ನಾಲ್ಕು ಖಾಸಗಿ ಬಸ್‌‌ಗಳು ಬೆಂಕಿಗಾಹುತಿ

ADVERTISEMENT
ADVERTISEMENT

ಸರ್ಕಾರ ಹೊರಡಿಸಿರುವ ಆದೇಶದ ಪ್ರಕಾರ, ರಾಜ್ಯದ ನಾಲ್ಕು ಪ್ರಮುಖ ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC) ಬಸ್‌ಗಳಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ಸೌಲಭ್ಯ ನೀಡಲು ಅನುಮೋದನೆ ನೀಡಲಾಗಿದೆ.

ಈ ಯೋಜನೆಯು ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿರೀಕ್ಷೆಯಿದೆ. ಪ್ರತಿದಿನ ಶಿಕ್ಷಣ ಸಂಸ್ಥೆಗಳಿಗೆ ತೆರಳಲು ಬಸ್‌ಗಳನ್ನೇ ಅವಲಂಬಿಸಿರುವ ಗ್ರಾಮೀಣ ಹಾಗೂ ನಗರ ಪ್ರದೇಶಗಳ ವಿದ್ಯಾರ್ಥಿಗಳಿಗೆ ಈ ಯೋಜನೆ ದೊಡ್ಡ ನೆರವಾಗಲಿದೆ. ವಿಶೇಷವಾಗಿ ದೂರದ ಊರುಗಳಿಂದ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಸಂಚಾರ ವೆಚ್ಚದಲ್ಲಿ ಸಾಕಷ್ಟು ಉಳಿತಾಯವಾಗಲಿದೆ.

ರಾಜ್ಯ ಸರ್ಕಾರದ ಈ ನಿರ್ಧಾರದಿಂದ ಲಕ್ಷಾಂತರ ಕುಟುಂಬಗಳ ಆರ್ಥಿಕ ಹೊರೆ ಕೂಡ ಕಡಿಮೆಯಾಗಲಿದೆ. ಹಲವು ಕುಟುಂಬಗಳು ಮಕ್ಕಳ ಶಿಕ್ಷಣದ ಜೊತೆಗೆ ದಿನನಿತ್ಯದ ಪ್ರಯಾಣ ವೆಚ್ಚವನ್ನು ಭರಿಸಲು ಕಷ್ಟಪಡುವ ಪರಿಸ್ಥಿತಿ ಎದುರಿಸುತ್ತಿವೆ. 

ಆದರೆ, ಉಚಿತ ಬಸ್‌ಪಾಸ್‌ ಪಡೆಯಲು ವಿದ್ಯಾರ್ಥಿಗಳು ಅನುಸರಿಸಬೇಕಾದ ಅರ್ಹತೆಗಳು, ದಾಖಲೆಗಳು, ಪ್ರಯಾಣದ ವ್ಯಾಪ್ತಿ, ಪಾಸ್‌ ವಿತರಣೆ ವಿಧಾನ ಸೇರಿದಂತೆ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದ ವಿವರವಾದ ಮಾರ್ಗಸೂಚಿಗಳನ್ನು ಸರ್ಕಾರ ಇನ್ನಷ್ಟೇ ಪ್ರಕಟಿಸಬೇಕಿದೆ. ಈ ಕುರಿತು ಪ್ರತ್ಯೇಕ ಆದೇಶ ಹೊರಡಿಸಲಾಗುವುದು ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್. ಅವರು ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 26T182557.852

ಒಡೆಸಾ ಬಂದರಿನಲ್ಲಿ ಭಾರತೀಯರಿದ್ದ ಹಡಗು ಅಪಘಾತ: ಇಬ್ಬರು ನಾಪತ್ತೆ

by ಶಾಲಿನಿ ಕೆ. ಡಿ
July 26, 2026 - 6:26 pm
0

Untitled design 2026 07 26T180150.852

ಇರಾನ್ ಮೇಲಿನ ದಾಳಿ ತಾತ್ಕಾಲಿಕ ಸ್ಥಗಿತ: ಸಂಧಾನದ ದಾರಿ ಹಿಡಿದ ಟ್ರಂಪ್

by ಶಾಲಿನಿ ಕೆ. ಡಿ
July 26, 2026 - 6:02 pm
0

ಣೆ (3)

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಿಸಿಎಂ ಪರಮೇಶ್ವರ್

by ಶಾಲಿನಿ ಕೆ. ಡಿ
July 26, 2026 - 5:30 pm
0

ಣೆ (2)

ಭೀಕರ ಅಗ್ನಿ ಅವಗಢ: ನಾಲ್ಕು ಖಾಸಗಿ ಬಸ್‌‌ಗಳು ಬೆಂಕಿಗಾಹುತಿ

by ಶಾಲಿನಿ ಕೆ. ಡಿ
July 26, 2026 - 4:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 26T182557.852
    ಒಡೆಸಾ ಬಂದರಿನಲ್ಲಿ ಭಾರತೀಯರಿದ್ದ ಹಡಗು ಅಪಘಾತ: ಇಬ್ಬರು ನಾಪತ್ತೆ
    July 26, 2026 | 0
  • Untitled design 2026 07 26T180150.852
    ಇರಾನ್ ಮೇಲಿನ ದಾಳಿ ತಾತ್ಕಾಲಿಕ ಸ್ಥಗಿತ: ಸಂಧಾನದ ದಾರಿ ಹಿಡಿದ ಟ್ರಂಪ್
    July 26, 2026 | 0
  • ಣೆ (3)
    ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಿಸಿಎಂ ಪರಮೇಶ್ವರ್
    July 26, 2026 | 0
  • ಣೆ (2)
    ಭೀಕರ ಅಗ್ನಿ ಅವಗಢ: ನಾಲ್ಕು ಖಾಸಗಿ ಬಸ್‌‌ಗಳು ಬೆಂಕಿಗಾಹುತಿ
    July 26, 2026 | 0
  • ಣೆ (1)
    ನುಡಿದಂತೆ ನಡೆಯುತ್ತಿರೋ ಗೇಮ್ ಚೇಂಜರ್ ಯಶ್
    July 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version