• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ: ಖರ್ಗೆ ಸೇರಿ ರಾಜ್ಯದಿಂದ ಮೂವರಿಗೆ ಟಿಕೆಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 4, 2026 - 11:13 pm
in Flash News, ಕರ್ನಾಟಕ
0 0
0

ನವದೆಹಲಿ/ಬೆಂಗಳೂರು: ಬಹುನಿರೀಕ್ಷಿತ ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಕರ್ನಾಟಕದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಪವನ್ ಖೇರಾ ಹಾಗೂ ಹಿರಿಯ ನಾಯಕ ಮನ್ಸೂರ್ ಅಲಿಖಾನ್ ಅವರಿಗೆ ಪಕ್ಷ ಟಿಕೆಟ್ ನೀಡಿದ್ದು, ಮೂವರು ಅಭ್ಯರ್ಥಿಗಳು ಜೂನ್ 5ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಬಿಡುಗಡೆ ಮಾಡಿರುವ ಪಟ್ಟಿಯ ಪ್ರಕಾರ, ಕರ್ನಾಟಕದ ಮೂರು ಸ್ಥಾನಗಳಿಗೆ ಈ ಮೂವರು ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳಿಂದ ಪಕ್ಷದೊಳಗೆ ತೀವ್ರ ಚರ್ಚೆ ಮತ್ತು ಕಸರತ್ತು ನಡೆದಿತ್ತು. ಮೂರನೇ ಅಭ್ಯರ್ಥಿಯ ಆಯ್ಕೆ ವಿಚಾರದಲ್ಲಿ ಹಲವು ಹೆಸರುಗಳು ಕೇಳಿಬಂದಿದ್ದವು.

RelatedPosts

ನುಡಿದಂತೆ ನಡೆಯುತ್ತಿರೋ ಗೇಮ್ ಚೇಂಜರ್ ಯಶ್

2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಫೈನಲ್ ಕೌಂಟ್‌ಡೌನ್: ಇಂದು ಹೈಕಮಾಂಡ್ ಮಹತ್ವದ ಸಭೆ

ಆಗಸ್ಟ್ 13ರಿಂದ ಮುಂಗಾರು ಅಧಿವೇಶನ ಆರಂಭ: ಸಿಎಂ ಡಿ.ಕೆ. ಶಿವಕುಮಾರ್

ADVERTISEMENT
ADVERTISEMENT

ಕರ್ನಾಟಕದ ನಾಯಕರ ಒತ್ತಾಯದ ನಡುವೆಯೂ ಪಕ್ಷದ ರಾಷ್ಟ್ರೀಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಪವನ್ ಖೇರಾ ಅವರಿಗೆ ಅವಕಾಶ ನೀಡಲಾಗಿದೆ. ರಾಜ್ಯಸಭೆಗೆ ಆಯ್ಕೆಯಾಗುವ ಅಭ್ಯರ್ಥಿಗಳು ರಾಜ್ಯದವರೇ ಆಗಿರಬೇಕು ಎಂಬ ಅಭಿಪ್ರಾಯವನ್ನು ಹಲವು ಕಾಂಗ್ರೆಸ್ ನಾಯಕರು ವ್ಯಕ್ತಪಡಿಸಿದ್ದರು. ಆದರೆ ಹೈಕಮಾಂಡ್ ಪವನ್ ಖೇರಾ ಅವರ ಹೆಸರನ್ನು ಅಂತಿಮಗೊಳಿಸಿದೆ ಎನ್ನಲಾಗಿದೆ.

ಮೂರನೇ ಅಭ್ಯರ್ಥಿಯ ಆಯ್ಕೆಗೆ ಸಂಬಂಧಿಸಿದಂತೆ ಆಂಧ್ರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ಹಾಗೂ ಮಾಜಿ ಮುಖ್ಯಮಂತ್ರಿ ವೈ.ಎಸ್. ರಾಜಶೇಖರ ರೆಡ್ಡಿ ಅವರ ಪುತ್ರಿ ವೈ.ಎಸ್. ಶರ್ಮಿಳಾ ರೆಡ್ಡಿ ಅವರ ಹೆಸರು ಕೂಡ ಪ್ರಮುಖವಾಗಿ ಕೇಳಿಬಂದಿತ್ತು. ಶರ್ಮಿಳಾ ಹಾಗೂ ಪವನ್ ಖೇರಾ ನಡುವಿನ ಪೈಪೋಟಿಯಲ್ಲಿ ಅಂತಿಮವಾಗಿ ಪವನ್ ಖೇರಾ ಅವರಿಗೆ ಕಾಂಗ್ರೆಸ್ ವರಿಷ್ಠರು ಮಣೆ ಹಾಕಿದ್ದಾರೆ.

ರಾಜ್ಯಸಭೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುಕ್ರವಾರದಿಂದ ಆರಂಭವಾಗಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಭಾಗವಹಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ ಕಾರ್ಯಕ್ರಮಕ್ಕೆ ರಾಜ್ಯ ಕಾಂಗ್ರೆಸ್‌ನ ಹಲವು ಹಿರಿಯ ನಾಯಕರು ಸಹ ಸಾಕ್ಷಿಯಾಗಲಿದ್ದಾರೆ.

ಇದಕ್ಕೂ ನಡುವೆ ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಸದ್ದಿಲ್ಲದೆ ಸಹಿ ಸಂಗ್ರಹ ಕಾರ್ಯವನ್ನು ಆರಂಭಿಸಿದೆ. ಪಕ್ಷದ ಶಾಸಕರು ಹಾಗೂ ಬೆಂಬಲಿಗರ ಸಹಿಯನ್ನು ಪಡೆದು ಅಭ್ಯರ್ಥಿಗಳ ನಾಮಪತ್ರ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಿದ್ಧತೆ ನಡೆಸಲಾಗಿದೆ.

ಕರ್ನಾಟಕ ಮಾತ್ರವಲ್ಲದೆ ಇತರ ರಾಜ್ಯಗಳ ಅಭ್ಯರ್ಥಿಗಳ ಪಟ್ಟಿಯನ್ನೂ ಕಾಂಗ್ರೆಸ್ ಬಿಡುಗಡೆ ಮಾಡಿದೆ. ಮಧ್ಯಪ್ರದೇಶದಿಂದ ಮಾಜಿ ಸಂಸದೆ ಮೀನಾಕ್ಷಿ ನಟರಾಜನ್, ರಾಜಸ್ಥಾನದಿಂದ ನೀರಜ್ ಡಾಂಗಿ, ತಮಿಳುನಾಡಿನಿಂದ ಪ್ರವೀಣ್ ಚಕ್ರವರ್ತಿ ಹಾಗೂ ಜಾರ್ಖಂಡ್‌ನಿಂದ ಪ್ರಣವ್ ಝಾ ಅವರಿಗೆ ಪಕ್ಷ ಟಿಕೆಟ್ ನೀಡಿದೆ.

ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ 8 ಕೊನೆಯ ದಿನವಾಗಿದೆ. ಜೂನ್ 9ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಜೂನ್ 11 ಅಭ್ಯರ್ಥಿಗಳು ಉಮೇದುವಾರಿಕೆ ಹಿಂಪಡೆಯಲು ಅಂತಿಮ ದಿನವಾಗಿದೆ. ಅಗತ್ಯವಿದ್ದರೆ ಬಳಿಕ ಮತದಾನ ಪ್ರಕ್ರಿಯೆ ನಡೆಯಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಣೆ (1)

ನುಡಿದಂತೆ ನಡೆಯುತ್ತಿರೋ ಗೇಮ್ ಚೇಂಜರ್ ಯಶ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 26, 2026 - 4:13 pm
0

ಣೆ

2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

by ಶಾಲಿನಿ ಕೆ. ಡಿ
July 26, 2026 - 3:47 pm
0

ಸ್ಕ್ವಾಶ್ (17)

ರಾಕಿಂಗ್‌ ಸ್ಟಾರ್‌‌‌ ಯಶ್‌ಗಿದೆ ಆ ಪರಮ ಈಶ್ವರನ ಕೃಪಾಕಟಾಕ್ಷ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 26, 2026 - 2:46 pm
0

ಸ್ಕ್ವಾಶ್ (16)

ಪರಿಸರ ಸ್ನೇಹಿ ಗಣೇಶ ಮೂರ್ತಿ ಬಳಕೆಗೆ ಪ್ರಧಾನಿ ಮೋದಿ ಕರೆ

by ದಿಶಾ ಕೆ. ಎಸ್.
July 26, 2026 - 2:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಣೆ (1)
    ನುಡಿದಂತೆ ನಡೆಯುತ್ತಿರೋ ಗೇಮ್ ಚೇಂಜರ್ ಯಶ್
    July 26, 2026 | 0
  • ಣೆ
    2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ
    July 26, 2026 | 0
  • ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ
    ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ
    July 25, 2026 | 0
  • Untitled design 2026 07 25T225054.125
    ಪ್ರಶ್ನೆ ಪತ್ರಿಕೆ ಸೋರಿಕೆಗೆ ಬ್ರೇಕ್: ಜು. 27ರಂದು ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ ಮಂಡನೆ
    July 25, 2026 | 0
  • Untitled design 2026 07 25T215419.297
    ಪ್ರಜ್ವಲ್ ರೇವಣ್ಣ ಕೇಸ್: ಪೆನ್‌ಡ್ರೈವ್‌ನಲ್ಲಿ ವಿಡಿಯೋ ಹಂಚಿದ 8 ಮಂದಿಗೆ ಕೋರ್ಟ್ ಸಮನ್ಸ್
    July 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version