• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಟೋಮೊಬೈಲ್

ಭಾರತದ ಅತಿ ಹಗುರ ಬೈಕ್‌ ‘ಯೆಜ್ಡಿ ಸ್ಕ್ರ್ಯಾಂಬ್ಲರ್ 350′, ʼಬಿಎಸ್‌ಎ 650’ ಬೆಂಗಳೂರಿನಲ್ಲಿ ಬಿಡುಗಡೆ! ಇಲ್ಲಿದೆ ಬೆಲೆ ಮತ್ತು ಫೀಚರ್ಸ್

admin by admin
June 5, 2026 - 2:10 pm
in ಆಟೋಮೊಬೈಲ್
0 0
0
15

ಬೆಂಗಳೂರು: ವೀಕೆಂಡ್‌ನಲ್ಲಿ ಲಾಂಗ್-ರೈಡ್ ಅಥವಾ ಆಫ್-ರೋಡಿಂಗ್ ಹೋಗಲು ಇಷ್ಟಪಡುವವರು ಜೊತೆಗೆ ನಗರದ ಟ್ರಾಫಿಕ್‌ನಲ್ಲೂ ಸುಲಭವಾಗಿ ಓಡಿಸಲು ಬೈಕ್ ಹುಡುಕುತ್ತಿರುವವರಿಗಾಗಿಯೇ ಯೆಜ್ಡಿ ಮತ್ತು ಬಿಎಸ್‌ಎ ಬ್ರ್ಯಾಂಡ್‌ಗಳು ಎರಡು ಹೊಸ ಸ್ಕ್ರ್ಯಾಂಬ್ಲರ್ ಬೈಕ್‌ಗಳನ್ನು ಬಿಡುಗಡೆ ಮಾಡಿವೆ. ಈ ಬೈಕ್‌ಗಳು ಈಗ ಬೆಂಗಳೂರಿನಲ್ಲೂ ಖರೀದಿಗೆ ಲಭ್ಯ ಇವೆ.

ಹೊಚ್ಚಹೊಸ ‘ಯೆಜ್ಡಿ ಸ್ಕ್ರ್ಯಾಂಬ್ಲರ್ 350’ ಮತ್ತು ‘ಬಿಎಸ್‌ಎ ಸ್ಕ್ರ್ಯಾಂಬ್ಲರ್ 650’ ಬೈಕ್‌ಗಳು ಇದೀಗ ಬೆಂಗಳೂರಿನಾದ್ಯಂತ ಇರುವ ಎಲ್ಲಾ ಅಧಿಕೃತ ಶೋರೂಮ್‌ಗಳಲ್ಲಿ ಲಭ್ಯವಿವೆ. ವಿವಿಧ ಬಜೆಟ್ ಮತ್ತು ನಿರೀಕ್ಷೆಗಳನ್ನು ಹೊಂದಿರುವ ಗ್ರಾಹಕರನ್ನು ಸೆಳೆಯಲು ಎರಡು ವಿಭಿನ್ನ ಬೆಲೆಗಳಲ್ಲಿ ಈ ಬೈಕ್‌ಗಳನ್ನು ಪರಿಚಯಿಸಲಾಗಿದೆ.

RelatedPosts

ಹೊಸ ‘ಯೆಜ್ಡಿ ರೋಡ್‌ಸ್ಟರ್ ರೆಡ್ ವೂಲ್ಫ್’ ಬೈಕ್‌ ಬಿಡುಗಡೆ: ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ನಲ್ಲೂ ಲಭ್ಯ! ದರ ಎಷ್ಟು?

ಗುಡ್ ನ್ಯೂಸ್‌ : ಕಡಿಮೆ ಸಾಮರ್ಥ್ಯದ ಫೋನ್‌ಗಳಿಗಾಗಿ ಬರ್ತಿದೆ BGMI LITE, ಶೀಘ್ರದಲ್ಲೇ ಪ್ರೀ-ರಿಜಿಸ್ಟ್ರೇಷನ್ ಆರಂಭ!

ಭಾರತದಲ್ಲಿ ಕೇವಲ 85 ಗ್ರಾಹಕರಿಗೆ ಸಿಗಲಿದೆ ‘ಕಾಂಪಾಸ್’ನ ಈ ಸ್ಪೆಷಲ್ ಎಡಿಷನ್ ಎಸ್‌ಯುವಿ!

ವಾಹನ ಸವಾರರಿಗೆ ಶಾಕ್: ಎಮಿಷನ್ ಟೆಸ್ಟ್ ಶುಲ್ಕ ಧಿಡೀರ್ ಹೆಚ್ಚಳ

ADVERTISEMENT
ADVERTISEMENT

ಭಾರತದ ಅತಿ ಹಗುರವಾದ ಬೈಕ್ ‘ಯೆಜ್ಡಿ ಸ್ಕ್ರ್ಯಾಂಬ್ಲರ್ 350’

ಇದು ಭಾರತದ ಅತಿ ಹಗುರವಾದ 350ಸಿಸಿ ಸ್ಕ್ರ್ಯಾಂಬ್ಲರ್ ಬೈಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ನಗರದ ದೈನಂದಿನ ಪ್ರಯಾಣ ಹಾಗೂ ವೀಕೆಂಡ್ ಟ್ರಿಪ್‌ಗಳಿಗಾಗಿ ಇದನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ.

ಹೊಸ ಲಿಕ್ವಿಡ್-ಕೂಲ್ಡ್ ‘ಕಟಾರ್’ ಎಂಜಿನ್ ಅನ್ನು ಈ ಬೈಕ್ ಹೊಂದಿದ್ದು, ಇದು ಅತ್ಯುತ್ತಮ ಟಾರ್ಕ್ ಮತ್ತು ರೆಸ್ಪಾನ್ಸಿವ್ ಪರ್ಫಾರ್ಮೆನ್ಸ್ ನೀಡುತ್ತದೆ. ಹೊಸದಾಗಿ ಬಿಡುಗಡೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಕೇವಲ 1,99,950 ರೂ. (ಎಕ್ಸ್-ಶೋರೂಮ್) ಆರಂಭಿಕ ಬೆಲೆ ನಿಗದಿಪಡಿಸಲಾಗಿದೆ.

ಬ್ರಿಟಿಷ್ ಶೈಲಿಯ ‘ಬಿಎಸ್‌ಎ ಸ್ಕ್ರ್ಯಾಂಬ್ಲರ್ 650’

ಇನ್ನು ಬಿಎಸ್‌ಎ ಸ್ಕ್ರ್ಯಾಂಬ್ಲರ್ 650 ಬೈಕ್, ತನ್ನ ವಿಭಾಗದಲ್ಲೇ ಭಾರತದ ಏಕೈಕ 650ಸಿಸಿ ಸಿಂಗಲ್-ಸಿಲಿಂಡರ್ ಎಂಜಿನ್ ಹೊಂದಿರುವ ಬೈಕ್‌ ಆಗಿದೆ. ಬ್ರಿಟಿಷ್ ಸ್ಕ್ರ್ಯಾಂಬ್ಲರ್ ಶೈಲಿಯ ಅಪ್ಪಟ ವಿನ್ಯಾಸ ಹಾಗೂ ಬಲಿಷ್ಠವಾದ ಟಾರ್ಕ್ ಇದರ ವಿಶೇಷತೆಯಾಗಿದೆ.

ಐತಿಹಾಸಿಕ ಬಿಎಸ್‌ಎ ಬೈಕ್‌ಗಳಾದ ಗೋಲ್ಡ್ ಸ್ಟಾರ್ ಕ್ಯಾಟಲಿನಾ, ಎ10 ಸ್ಪಿಟ್‌ಫೈರ್ ಮತ್ತು ಎ65 ಫೈರ್‌ಬರ್ಡ್‌ನ ವಿನ್ಯಾಸದಿಂದ ಸ್ಫೂರ್ತಿ ಪಡೆದು ಈ ಬೈಕ್ ಅನ್ನು ತಯಾರಿಸಲಾಗಿದೆ. ಇದರ ಆರಂಭಿಕ ಬೆಲೆ 3,24,950 ರೂ. (ಎಕ್ಸ್-ಶೋರೂಮ್) ಆಗಿದೆ.

ಈ ಬಿಡುಗಡೆಯ ಕುರಿತು ಮಾತನಾಡಿರುವ ‘ಕ್ಲಾಸಿಕ್ ಲೆಜೆಂಡ್ಸ್’ ಸಹ-ಸಂಸ್ಥಾಪಕ ಅನುಪಮ್ ಥರೇಜಾ, “ಮೋಟಾರ್‌ಸೈಕಲಿಂಗ್ ಜಗತ್ತಿನಲ್ಲಿ ಸ್ಕ್ರ್ಯಾಂಬ್ಲರ್‌ಗಳು ಭವಿಷ್ಯದ ಎಸ್‌ಯುವಿಗಳಾಗಿ ಬದಲಾಗುವ ಸಾಮರ್ಥ್ಯ ಹೊಂದಿವೆ. ಯೆಜ್ಡಿ ಮತ್ತು ಬಿಎಸ್‌ಎ ವಿನ್ಯಾಸವನ್ನು ಹೊಂದಿರುವ ಈ ಬೈಕ್‌ಗಳು, ವೀಕೆಂಡ್‌ಗಳಲ್ಲಿ ಬೆಂಗಳೂರಿನ ಜನರನ್ನು ಆಫ್-ರೋಡಿಂಗ್ ಸಾಹಸಗಳಿಗೆ ಪ್ರೇರೇಪಿಸಲಿವೆ ಎಂಬ ವಿಶ್ವಾಸ ನಮಗಿದೆ. ಕಡಿಮೆ ತೂಕ ಮತ್ತು ಉತ್ತಮ ಪರ್ಫಾರ್ಮೆನ್ಸ್ ಈ ಬೈಕ್‌ಗಳ ಪ್ರಮುಖ ಆಕರ್ಷಣೆಯಾಗಿದೆ,” ಎಂದು ಹೇಳಿದರು.

ಗ್ರಾಹಕರಿಗೆ ಭರ್ಜರಿ ವಾರಂಟಿ ಆಫರ್‌

ಬೆಂಗಳೂರಿನ ಗ್ರಾಹಕರು ತಮ್ಮ ಹತ್ತಿರದ ಡೀಲರ್‌ಶಿಪ್‌ಗಳಿಗೆ ಭೇಟಿ ನೀಡಿ ಈ ಬೈಕ್‌ಗಳನ್ನು ಟೆಸ್ಟ್ ರೈಡ್ ಮಾಡಬಹುದು. ಕಂಪನಿಯು ತನ್ನ ‘ಕಸ್ಟಮರ್ ಅಶ್ಯೂರೆನ್ಸ್ ಪ್ರೋಗ್ರಾಂ’ ಅಡಿಯಲ್ಲಿ ಬೈಕ್ ಖರೀದಿದಾರರಿಗೆ ಹಲವು ಭರವಸೆಗಳನ್ನು ನೀಡುತ್ತಿದೆ.
* 4-ವರ್ಷ ಅಥವಾ 50,000 ಕಿ.ಮೀ ವರೆಗೆ ಸ್ಟ್ಯಾಂಡರ್ಡ್ ವಾರಂಟಿ.
* ವಾರಂಟಿಯನ್ನು 6 ವರ್ಷಗಳವರೆಗೆ ವಿಸ್ತರಿಸಿಕೊಳ್ಳುವ ಅವಕಾಶ.
* ಒಂದು ವರ್ಷದ ಉಚಿತ ರೋಡ್‌ಸೈಡ್‌ ಅಸಿಸ್ಟೆನ್ಸ್‌
* ದೇಶಾದ್ಯಂತ 400ಕ್ಕೂ ಹೆಚ್ಚು ಸೇವಾ ಕೇಂದ್ರಗಳ ಬೆಂಬಲ.

ಭಾರತ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹಳೆಯ ಐಕಾನಿಕ್ ಬೈಕ್ ಬ್ರ್ಯಾಂಡ್‌ಗಳನ್ನು ಮರುಪರಿಚಯಿಸುವ ಉದ್ದೇಶದಿಂದ ‘ಕ್ಲಾಸಿಕ್ ಲೆಜೆಂಡ್ಸ್ ಪ್ರೈವೇಟ್ ಲಿಮಿಟೆಡ್’ ಅನ್ನು ಸ್ಥಾಪಿಸಲಾಗಿದೆ. ಪ್ರಸ್ತುತ ಕಂಪನಿಯು ಜಾವಾ, ಯೆಜ್ಡಿ ಮತ್ತು ಬಿಎಸ್‌ಎ ಎಂಬ ಮೂರು ಪ್ರಸಿದ್ಧ ಬ್ರ್ಯಾಂಡ್‌ಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕ್ಲಾಸಿಕ್-ಪರ್ಫಾರ್ಮೆನ್ಸ್ ಬೈಕ್ ಮಾರುಕಟ್ಟೆಯಲ್ಲಿ ಹೊಸ ಸಂಚಲನ ಮೂಡಿಸುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಗುಟ್ಕಾ (12)

ತುಮಕೂರಿನಲ್ಲಿ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ

by ಕವಿತಾ
August 24, 2026 - 8:42 pm
0

ಗುಟ್ಕಾ (13)

ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು: ವಿಧಾನಮಂಡಲ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

by ಕವಿತಾ
August 24, 2026 - 8:29 pm
0

ಗುಟ್ಕಾ (11)

ಕೈಗಾರಿಕೆ ಸೌಲಭ್ಯ ತಿದ್ದುಪಡಿ ವಿಧೇಯಕಕ್ಕೆ ವಿಧಾನ ಮಂಡಲ ಅಸ್ತು: ಎಂ ಬಿ ಪಾಟೀಲ

by ಕವಿತಾ
August 24, 2026 - 8:05 pm
0

ಗುಟ್ಕಾ (10)

ಶೀಘ್ರವೇ ವಿಶ್ವದಾದ್ಯಂತ ತೆರೆಗೆ ಬರಲಿದೆ ‘ಶಿವ-ದಿ ಆದಿಯೋಗಿ’

by ಕವಿತಾ
August 24, 2026 - 7:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 20T163128.679
    ಹೊಸ ‘ಯೆಜ್ಡಿ ರೋಡ್‌ಸ್ಟರ್ ರೆಡ್ ವೂಲ್ಫ್’ ಬೈಕ್‌ ಬಿಡುಗಡೆ: ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ನಲ್ಲೂ ಲಭ್ಯ! ದರ ಎಷ್ಟು?
    August 20, 2026 | 0
  • Untitled design 2026 08 19T143333.242
    ಗುಡ್ ನ್ಯೂಸ್‌ : ಕಡಿಮೆ ಸಾಮರ್ಥ್ಯದ ಫೋನ್‌ಗಳಿಗಾಗಿ ಬರ್ತಿದೆ BGMI LITE, ಶೀಘ್ರದಲ್ಲೇ ಪ್ರೀ-ರಿಜಿಸ್ಟ್ರೇಷನ್ ಆರಂಭ!
    August 19, 2026 | 0
  • Untitled design 2026 08 17T164323.807
    ಭಾರತದಲ್ಲಿ ಕೇವಲ 85 ಗ್ರಾಹಕರಿಗೆ ಸಿಗಲಿದೆ ‘ಕಾಂಪಾಸ್’ನ ಈ ಸ್ಪೆಷಲ್ ಎಡಿಷನ್ ಎಸ್‌ಯುವಿ!
    August 17, 2026 | 0
  • ಅರ್ಷದ್ (5)
    ವಾಹನ ಸವಾರರಿಗೆ ಶಾಕ್: ಎಮಿಷನ್ ಟೆಸ್ಟ್ ಶುಲ್ಕ ಧಿಡೀರ್ ಹೆಚ್ಚಳ
    August 16, 2026 | 0
  • ಅದ್ವೈತ್ (1)
    ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!
    August 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version