• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 9, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

18 ಬಿಜೆಪಿ ಶಾಸಕರು 6 ತಿಂಗಳ ಕಾಲ ಸಸ್ಪೆಂಡ್‌‌‌! ಖಾದರ್ ಖದರ್..!

ಬಿಜೆಪಿ ಶಾಸಕರನ್ನು ಸದನದಿಂದ ಎತ್ತಿಕೊಂಡು ಹೊರಕ್ಕೆ ಹಾಕಿದ ಮಾರ್ಷಲ್ಸ್!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 21, 2025 - 5:02 pm
in Flash News, ಕರ್ನಾಟಕ
0 0
0
Karnataka assembly

ಕರ್ನಾಟಕ ವಿಧಾನಸಭೆಯಲ್ಲಿ ಗದ್ದಲ ಕೋಲಾಹಲಕ್ಕೆ ಕಾರಣವಾಗಿ ಸದನದ ಗೌರವಕ್ಕೆ ಧಕ್ಕೆ ತಂದಂತ ಬಿಜೆಪಿಯ 18 ಸದಸ್ಯರರುಗಳನ್ನು 6 ತಿಂಗಳ ಕಾಲ ಅಮಾನತುಗೊಳಿಸಿ ಸ್ಪೀಕರ್‌ ಯು.ಟಿ ಖಾದರ್‌. ಇಂದು ಮಧ್ಯಾಹ್ನದ ಭೋಜನ ವಿರಾಮದ ನಂತರ ನಡೆದ ಕಲಾಪ ಆರಂಭಗೊಳ್ಳುತ್ತಿದ್ದಂತೆ ಮುಸ್ಲಿಂ ಮೀಸಲಾತಿ ಮಸೂದೆ ಸೇರಿದಂತೆ ವಿವಿಧ ಮಸೂದೆ ವಿರೋಧಿಸಿದ ಬಿಜೆಪಿಯ ಶಾಸಕರ ಪ್ರತಿಭಟನೆ, ಗದ್ದಲ ಕೋಲಾಹಲವನ್ನು ಉಂಟು ಮಾಡಿದರು.

ಸ್ಪೀಕರ್​ ಯುಟಿ ಖಾದರ್ ಅವರು ಸದನದಲ್ಲಿಅಮಾನತುಗೊಳಿಸಿದವರನ್ನು ಹೆಸರು ಹೇಳುತ್ತಿದ್ದಂತೆಯೇ ಮಾರ್ಷಲ್ಸ್, ಒಬ್ಬೊಬ್ಬರನ್ನೇ ಎತ್ತಿಕೊಂಡು ಬಂದು ಹೊರಹಾಕಿದರು.

RelatedPosts

3.15 ಕೋಟಿ ವಂಚನೆ.. ಡೇಟ್ಸ್ ಕೊಡಲಿಲ್ವಾ ಧ್ರುವ ಸರ್ಜಾ..?

ಧರ್ಮಸ್ಥಳ ಪ್ರಕರಣ: 16ನೇ ಪಾಯಿಂಟ್‌ನಲ್ಲೂ ಸಿಗಲಿಲ್ಲ ಕಳೇಬರ

SSMB29 ಲುಕ್ ಔಟ್.. ಭಜರಂಗಿ ಭಾಯಿಜಾನ್ ಕಾಪಿ..!

ವಿಷ್ಣು ಸಮಾಧಿ ನೆಲಸಮ: ವಿಷ್ಣುವರ್ಧನ್ ಅಂದ್ರೆ ಎಂದೂ ಮುಗಿಯದ ಅಭಿಮಾನ ಎಂದ ಕಿಚ್ಚ ಸುದೀಪ್

ADVERTISEMENT
ADVERTISEMENT

ಬಿಜೆಪಿ 18 ಸದಸ್ಯರು ಸಸ್ಪೆಂಡ್‌‌‌

1-ದೊಡ್ಡಣ್ಣ ಗೌಡ ಪಾಟೀಲ್, 2-ಸಿ ಕೆ ರಾಮಮೂರ್ತಿ, 3-ಅಶ್ವತ್ಥ ನಾರಾಯಣ, 4-ಎಸ್ ಆರ್ ವಿಶ್ವನಾಥ್, 5 -ಬೈರತಿ ಬಸವರಾಜ, 6-ಎಂ ಆರ್ ಪಾಟೀಲ್, 7-ಚನ್ನಬಸಪ್ಪ, 8-ಬಿ ಸುರೇಶ್ ಗೌಡ, 9-ಉಮನಾಥ್ ಕೋಟ್ಯಾನ್ 10-ಶರಣು ಸಲಗಾರ್, 11-ಶೈಲೇಂದ್ರ ಬೆಲ್ದಾಳೆ, 12-ಯಶಪಾಲ್ ಸುವರ್ಣ, 13-ಹರೀಶ್ ಬಿಪಿ, 14-ಡಾ. ಭರತ್ ಶೆಟ್ಟಿ, 15-ಮುನಿರತ್ನ, 16-ಬಸವರಾಜ ಮತ್ತಿಮೋಡ್, 17-ಧೀರಜ್ ಮುನಿರಾಜು, 18-ಡಾ ಚಂದ್ರು ಲಮಾಣಿ ಅವರನ್ನು ವಿಧಾನಸಭೆ ಕಲಾಪದಿಂದ ಆರು ತಿಂಗಳುಗಳ ಕಾಲ ಅಮಾನತು ಮಾಡಿ ಸ್ಪೀಕರ್ ಯುಟಿ ಖಾದರ್ ರೂಲಿಂಗ್ ಹೊರಡಿಸಿದ್ದಾರೆ.

ಕೈಕಾಲು ಹಿಡ್ದು ಮುನಿರತ್ನನನ್ನ ಹೊರಹಾಕಿದ ಮಾರ್ಷಲ್ಸ್​

ಬಿಜೆಪಿ 18 ಶಾಸಕರನ್ನು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯುಟಿ ಖಾದರ್ ಅವರು 6 ತಿಂಗಳ ಕಾಲ ಅಮಾನತುಗೊಳಿಸಿದ್ದಾರೆ. ಸಭೆಯಲ್ಲಿ ಭಾರೀ ಗದ್ದಲವನ್ನು ಸೃಷ್ಟಿಸಿ, ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಆರೋಪದ ಮೇಲೆ ಈ ಕ್ರಮ ತೆಗೆದುಕೊಳ್ಳಲಾಗಿದೆ. 

ಹನಿಟ್ರ್ಯಾಪ್‌ ಪ್ರಕರಣದ ತನಿಖೆಯನ್ನು ಹಾಲಿ ಹೈಕೋರ್ಟ್‌ ನ್ಯಾಯಾಧೀಶರಿಂದ ತನಿಖೆ ನಡೆಸಬೇಕೆಂದು ಆಗ್ರಹಿಸಿ ವಿಪಕ್ಷಗಳ ಸದಸ್ಯರಿಂದು ವಿಧಾನಸಭೆಯ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಪೀಕರ್‌ ಖಾದರ್‌ ಮೇಲೆ ಪೇಪರ್‌ ಎಸೆದು ಸಿಟ್ಟು ಹೊರ ಹಾಕಿದರು. 

ಬಿಜೆಪಿ 18 ಶಾಸಕರನ್ನು 6 ತಿಂಗಳ ಕಾಲ ಸಸ್ಪೆಂಡ್‌ ಮಾಡಿ ಸ್ಪೀಕರ್‌ ರೂಲಿಂಗ್‌ ಹೊರಡಿಸಿದರು. ಬಳಿಕ ಮಾರ್ಷಲ್ಸ್ ಮುನಿರತ್ನರನ್ನು ಸೇರಿ​​, ಒಬ್ಬೊಬ್ಬರನ್ನೇ ಎತ್ತಿಕೊಂಡು ಹೋಗಿ ಆಚೆ ಹಾಕಿದರು.

 

 

 

 

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 08 09t185751.564

3.15 ಕೋಟಿ ವಂಚನೆ.. ಡೇಟ್ಸ್ ಕೊಡಲಿಲ್ವಾ ಧ್ರುವ ಸರ್ಜಾ..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 9, 2025 - 6:58 pm
0

Untitled design 2025 08 09t184443.372

ಧರ್ಮಸ್ಥಳ ಪ್ರಕರಣ: 16ನೇ ಪಾಯಿಂಟ್‌ನಲ್ಲೂ ಸಿಗಲಿಲ್ಲ ಕಳೇಬರ

by ಶಾಲಿನಿ ಕೆ. ಡಿ
August 9, 2025 - 6:48 pm
0

Untitled design 2025 08 09t182358.356

SSMB29 ಲುಕ್ ಔಟ್.. ಭಜರಂಗಿ ಭಾಯಿಜಾನ್ ಕಾಪಿ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 9, 2025 - 6:24 pm
0

Untitled design 2025 08 09t180427.560

ವಿಷ್ಣು ಸಮಾಧಿ ನೆಲಸಮ: ವಿಷ್ಣುವರ್ಧನ್ ಅಂದ್ರೆ ಎಂದೂ ಮುಗಿಯದ ಅಭಿಮಾನ ಎಂದ ಕಿಚ್ಚ ಸುದೀಪ್

by ಶಾಲಿನಿ ಕೆ. ಡಿ
August 9, 2025 - 6:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 08 09t185751.564
    3.15 ಕೋಟಿ ವಂಚನೆ.. ಡೇಟ್ಸ್ ಕೊಡಲಿಲ್ವಾ ಧ್ರುವ ಸರ್ಜಾ..?
    August 9, 2025 | 0
  • Untitled design 2025 08 09t184443.372
    ಧರ್ಮಸ್ಥಳ ಪ್ರಕರಣ: 16ನೇ ಪಾಯಿಂಟ್‌ನಲ್ಲೂ ಸಿಗಲಿಲ್ಲ ಕಳೇಬರ
    August 9, 2025 | 0
  • Untitled design 2025 08 09t182358.356
    SSMB29 ಲುಕ್ ಔಟ್.. ಭಜರಂಗಿ ಭಾಯಿಜಾನ್ ಕಾಪಿ..!
    August 9, 2025 | 0
  • Untitled design 2025 08 09t180427.560
    ವಿಷ್ಣು ಸಮಾಧಿ ನೆಲಸಮ: ವಿಷ್ಣುವರ್ಧನ್ ಅಂದ್ರೆ ಎಂದೂ ಮುಗಿಯದ ಅಭಿಮಾನ ಎಂದ ಕಿಚ್ಚ ಸುದೀಪ್
    August 9, 2025 | 0
  • Untitled design 2025 08 09t173420.727
    ರಾಜ್ಯದಲ್ಲಿ ವರುಣನ ಆರ್ಭಟ: ಸಿಲಿಕಾನ್ ಸಿಟಿಯಲ್ಲಿ ಧಾರಾಕಾರ ಮಳೆ
    August 9, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version