• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪೋಕ್ಸೊ ಕೇಸ್‌ನಲ್ಲಿ ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ ಪೊಲೀಸ್ ಸಿಬ್ಬಂದಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 7, 2026 - 4:55 pm
in Flash News, ಕರ್ನಾಟಕ
0 0
0
Untitled design 2026 06 07T165440.274

RelatedPosts

ಆಗಸ್ಟ್ 13ರಿಂದ ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭ

ಅಕ್ರಮ ಬಾಂಗ್ಲಾ ವಲಸಿಗರ ಮಾಹಿತಿ ನೀಡಿದವರ ಬಂಧನ; ಪೊಲೀಸರಿಗೆ ಹೈಕೋರ್ಟ್ ತರಾಟೆ!

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ! 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಧೂಳು ರಸ್ತೆಯಲ್ಲಿ ಓಡಿದ ಉದ್ಯಮಿ : ರಸ್ತೆ ಡಾಂಬರೀಕರಣಕ್ಕೆ ಆಗ್ರಹ

ADVERTISEMENT
ADVERTISEMENT

ಕಲಬುರಗಿ: ಕಲಬುರಗಿಯಲ್ಲಿ ಲೋಕಾಯುಕ್ತ (Lokayukta) ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಲಂಚ ಪಡೆಯುತ್ತಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ರೆಡ್ ಹ್ಯಾಂಡ್ ಹಿಡಿದು ವಶಕ್ಕೆ ಪಡೆದಿದ್ದಾರೆ. ಈ ಕಾರ್ಯಾಚರಣೆಯನ್ನು ಕರ್ನಾಟಕ ಲೋಕಾಯುಕ್ತ ಎಸ್‌ಪಿ ಸಿದ್ಧರಾಜು ಸಿ. ಅವರ ನೇತೃತ್ವದಲ್ಲಿ ಇನ್‌ಸ್ಪೆಕ್ಟರ್ ಅರುಣ್ ಕುಮಾರ್ ಮುರುಗುಂಡಿ ಅವರ ತಂಡ ಯಶಸ್ವಿಯಾಗಿ ನಡೆಸಿದೆ.

ಪೋಕ್ಸೊ (POCSO) ಪ್ರಕರಣವೊಂದರಲ್ಲಿ ಸಂತ್ರಸ್ತೆಗೆ ನೆರವು ನೀಡುವ ನೆಪದಲ್ಲಿ ಹಣ ವಸೂಲಿ ಮಾಡುತ್ತಿದ್ದ ಸ್ಟೇಷನ್ ಬಜಾರ್ ಠಾಣೆಯ ಎಎಸ್ಐ ಶಿವಶರಣಪ್ಪ ಮತ್ತು ಮಹಿಳಾ ಪಿಸಿ ಜ್ಯೋತಿ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ರೋಹಿಣಿ ಎಂಬ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಲೋಕಾಯುಕ್ತ ತಂಡ ಕಾರ್ಯಾಚರಣೆಗೆ ಮುಂದಾಗಿದೆ. ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೊ ಪ್ರಕರಣದಲ್ಲಿ ನೆರವು ನೀಡುವ ನೆಪದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಲಂಚಕ್ಕಾಗಿ ಒತ್ತಡ ಹಾಕುತ್ತಿದ್ದರೆಂದು ಆರೋಪಿಸಲಾಗಿದೆ.

ಆರೋಪಿತರಾದ ಎಎಸ್‌ಐ ಶಿವಶರಣಪ್ಪ ಹಾಗೂ ಮಹಿಳಾ ಪೊಲೀಸ್ ಕಾನ್ಸಟೇಬಲ್ ಜ್ಯೋತಿ ಅವರು ಪ್ರಕರಣದ ಚಾರ್ಜ್‌ಶೀಟ್ ಸಿದ್ಧಪಡಿಸುವಾಗ “ನಿಮ್ಮ ಪರವಾಗಿ ಪ್ರಕರಣ ನಿರ್ವಹಣೆ ಮಾಡಿಸುತ್ತೇವೆ” ಎಂಬ ನೆಪದಲ್ಲಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ. ಈ ಇಬ್ಬರು ಸಿಬ್ಬಂದಿ ಸಾವಿರ ರೂಪಾಯಿ ಮುಂಗಡವಾಗಿ ಪಡೆದಿದ್ದರು ಎನ್ನಲಾಗಿದ್ದು, ನಂತರ ಹೆಚ್ಚುವರಿ ಹಣಕ್ಕಾಗಿ ಒತ್ತಡ ಹಾಕಿದ್ದಾರೆ.

ಲಂಚದ ಮೊತ್ತವಾಗಿ ಸುಮಾರು ಹತ್ತು ಸಾವಿರ ರೂಪಾಯಿಯನ್ನು ನೀಡಲು ಸಂತ್ರಸ್ತೆಯನ್ನು ಒತ್ತಾಯಿಸಲಾಗಿತ್ತು. ಹಣ ನೀಡುವ ಬಗ್ಗೆ ನಡೆದ ಸಂವಹನವನ್ನು ಲೋಕಾಯುಕ್ತ ಅಧಿಕಾರಿಗಳು ತಾಂತ್ರಿಕ ಹಾಗೂ ಗುಪ್ತ ಮಾಹಿತಿ ಆಧಾರದ ಮೇಲೆ ಟ್ರ್ಯಾಕ್ ಮಾಡಿದ್ದಾರೆ. ನಂತರ ನಿರ್ದಿಷ್ಟ ಯೋಜನೆಯಂತೆ ಸ್ಟಿಂಗ್ ಆಪರೇಷನ್ ನಡೆಸಲಾಗಿದೆ.

ನಿಗದಿತ ಸ್ಥಳದಲ್ಲಿ ಸಂತ್ರಸ್ತೆಯಿಂದ ಹಣ ಸ್ವೀಕರಿಸುತ್ತಿದ್ದ ಕ್ಷಣದಲ್ಲಿ ಲೋಕಾಯುಕ್ತ ತಂಡ ದಾಳಿ ನಡೆಸಿದೆ. ದಾಳಿಯ ಸಂದರ್ಭದಲ್ಲಿ ಮಹಿಳಾ ಕಾನ್ಸಟೇಬಲ್ ಜ್ಯೋತಿ ಅವರನ್ನು ಸ್ಥಳದಲ್ಲೇ ವಶಕ್ಕೆ ಪಡೆಯಲಾಗಿದೆ. ಆದರೆ ಎಎಸ್‌ಐ ಶಿವಶರಣಪ್ಪ ಸ್ಥಳದಿಂದ ತಪ್ಪಿಸಿಕೊಂಡಿದ್ದಾರೆ. ಆತನಿಗಾಗಿ ಅಧಿಕಾರಿಗಳು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.

ದಾಳಿಯ ನಂತರ ವಶಕ್ಕೆ ಪಡೆದಿರುವ ಪೊಲೀಸ್ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ.. ಆರೋಪ ಸಾಬೀತಾದರೆ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪೊಲೀಸರ (33)

ಆಗಸ್ಟ್ 13ರಿಂದ ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭ

by ಕವಿತಾ
July 28, 2026 - 11:25 pm
0

ಪೊಲೀಸರ (28)

ಬೆಂಗಳೂರು ರಸ್ತೆಗಳಲ್ಲಿ ಅನಾಥ ವಾಹನಗಳಿಗೆ ಬ್ರೇಕ್; ಮೊಬೈಲ್ ಆ್ಯಪ್ ಮೂಲಕ ದೂರು ನೀಡಿ

by ಕವಿತಾ
July 28, 2026 - 11:01 pm
0

ಪೊಲೀಸರ (25)

ನಾವಿಕರ ಪೂರೈಕೆಯಲ್ಲಿ ಚೀನಾ, ರಷ್ಯಾವನ್ನು ಹಿಂದಿಕ್ಕಿದ ಭಾರತ

by ಕವಿತಾ
July 28, 2026 - 10:49 pm
0

ಪೊಲೀಸರ (24)

‘ಸ್ಪೈಡರ್ ಮ್ಯಾನ್: ಬ್ರಾಂಡ್ ನ್ಯೂ ಡೇ’ಗೆ ಸೆನ್ಸಾರ್ ಕತ್ತರಿ

by ಕವಿತಾ
July 28, 2026 - 10:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖ (7)
    ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!
    July 28, 2026 | 0
  • ಖ (6)
    ಕರ್ನಾಟಕಕ್ಕೆ ಬಿಗ್ ಶಾಕ್: ತಮಿಳುನಾಡಿಗೆ 15 ದಿನ 3,500 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ
    July 28, 2026 | 0
  • ಖ (5)
    ಆಗಸ್ಟ್ 1ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ
    July 28, 2026 | 0
  • ಖ (4)
    ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ವಿಡಿಯೋ ಡಿಲೀಟ್: ಕ್ಷಮೆಯಾಚಿಸಿದ ಮೆಟಾ
    July 28, 2026 | 0
  • ಖ (3)
    ದೇಶದಲ್ಲಿ ಶುರುವಾಯ್ತು E10 vs E20 ಪೆಟ್ರೋಲ್ ಫೈಟ್! ಯಾವುದು ಬೆಸ್ಟ್?
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version