• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಂಗನವಾಡಿಯಲ್ಲಿ ಗರ್ಭಿಣಿಗೆ ನೀಡಿದ್ದ ಪೌಷ್ಟಿಕ ಆಹಾರ ಪ್ಯಾಕೆಟ್‌ನಲ್ಲಿ ಸತ್ತ ಹಾವಿನ ಮರಿ ಪತ್ತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 7, 2026 - 6:27 pm
in Flash News, ದೇಶ
0 0
0
Untitled design 2026 06 07T182137.006

ಭೋಪಾಲ್: ಅಂಗನವಾಡಿ ಕೇಂದ್ರದ ಮೂಲಕ ಗರ್ಭಿಣಿ ಮಹಿಳೆಗೆ ನೀಡಲಾದ ಪೌಷ್ಟಿಕ ಆಹಾರದ ಪ್ಯಾಕೆಟ್‌‌ನೊಳಗೆ ಸತ್ತ ಹಾವಿನ ಮರಿ ಪತ್ತೆಯಾಗಿರುವ ಘಟನೆ ಮಧ್ಯಪ್ರದೇಶದ ಪಾಂಡುರ್ಣ ಜಿಲ್ಲೆಯ ಕಾರ್ಘಾಟ್ ಕಮಠಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಅದೃಷ್ಟವಶಾತ್, ಆ ಮಹಿಳೆ ಆ ಆಹಾರವನ್ನು ಸೇವಿಸಿರಲಿಲ್ಲ, ಇಲ್ಲದಿದ್ದರೆ ದುರಂತ ಸಂಭವಿಸಬಹುದಿತ್ತು.

ಪಾಂಡುರ್ಣ ಜಿಲ್ಲೆಯ ಕಾರ್ಘಾಟ್ ಕಮಠಿ ಗ್ರಾಮದ ನಿವಾಸಿ ಹಾಗೂ ಗರ್ಭಿಣಿಯಾಗಿರುವ ವಚಲಾ ಬಾಯಿ ಧುರ್ವೆ ಅವರಿಗೆ ಸ್ಥಳೀಯ ಅಂಗನವಾಡಿ ಕೇಂದ್ರದಿಂದ ಪೌಷ್ಟಿಕ ಆಹಾರದ ಲಡ್ಡುಗಳ ಪ್ಯಾಕೆಟ್ ನೀಡಲಾಗಿತ್ತು. ಸಾಮಾನ್ಯವಾಗಿ ಗರ್ಭಿಣಿಯರು ಮತ್ತು ಮಕ್ಕಳ ಆರೋಗ್ಯ ಸುಧಾರಣೆಯ ಉದ್ದೇಶದಿಂದ ಸರ್ಕಾರದ ವಿವಿಧ ಯೋಜನೆಗಳಡಿ ಈ ರೀತಿಯ ಪೌಷ್ಟಿಕ ಆಹಾರವನ್ನು ವಿತರಿಸಲಾಗುತ್ತದೆ.

RelatedPosts

SAFF ಚಾಂಪಿಯನ್ 2026: ಭಾರತೀಯ ಮಹಿಳಾ ಫುಟ್ಬಾಲ್ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ

ಮ್ಯಾಂಗೋ ಪಚ್ಚ ಬ್ಯಾನರ್‌‌ನಲ್ಲಿ ಕಿಚ್ಚ ಸುದೀಪ್-ದರ್ಶನ್ ಮಿಂಚು

ಅಂಡಮಾನ್‌ನಲ್ಲಿ ಬೃಹತ್ ತೈಲ ನಿಕ್ಷೇಪ ಪತ್ತೆ: ಭಾರತದಲ್ಲಿ ಶುರುವಾಗುತ್ತ ತೈಲ ಮಾರುಕಟ್ಟೆ

ಮಂಜುಮ್ಮೆಲ್ ಬಾಯ್ಸ್ ಡೈರೆಕ್ಟರ್‌‌ನಿಂದ ‘ಬಾಲನ್’

ADVERTISEMENT
ADVERTISEMENT

ಆದರೆ, ಈ ಬಾರಿ ವಿತರಿಸಲಾದ ಆಹಾರ ಪ್ಯಾಕೆಟ್‌ನಲ್ಲಿ ಆಘಾತಕಾರಿ ಸಂಗತಿ ಪತ್ತೆಯಾಗಿದೆ. ವಚಲಾ ಬಾಯಿ ಅವರು ಅದೃಷ್ಟವಶಾತ್ ಆಹಾರವನ್ನು ತಕ್ಷಣ ಸೇವಿಸದೆ ಮನೆಗೆ ತೆಗೆದುಕೊಂಡು ಹೋಗಿದ್ದರು. ಬಳಿಕ ಪ್ಯಾಕೆಟ್ ತೆರೆಯುವ ವೇಳೆ ಅದರೊಳಗೆ ಸತ್ತ ಹಾವಿನ ಮರಿ ಕಂಡುಬಂದಿದ್ದು, ಕುಟುಂಬದವರು ಬೆಚ್ಚಿಬಿದ್ದಿದ್ದಾರೆ.

ಘಟನೆ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಅಂಗನವಾಡಿ ಸಿಬ್ಬಂದಿ ಹಾಗೂ ಸ್ಥಳೀಯ ಆಡಳಿತದ ಗಮನಕ್ಕೆ ಈ ವಿಷಯವನ್ನು ತಂದಿದ್ದಾರೆ. ಮಾಹಿತಿ ದೊರೆಯುತ್ತಿದ್ದಂತೆಯೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು, ಪೊಲೀಸರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಧಿಕಾರಿಗಳು ಆಹಾರದ ಪ್ಯಾಕೆಟ್ ಅನ್ನು ವಶಕ್ಕೆ ಪಡೆದು ಸ್ಥಳದಲ್ಲೇ ಪ್ರಾಥಮಿಕ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ, ಆಹಾರದ ಮಾದರಿಗಳನ್ನು ಸಂಗ್ರಹಿಸಿ ಹೆಚ್ಚಿನ ಪರೀಕ್ಷೆಗಾಗಿ ಸಂರಕ್ಷಿಸಲಾಗಿದೆ. ಘಟನೆಯ ನಿಖರ ಕಾರಣ ತಿಳಿದುಕೊಳ್ಳಲು ಹಾಗೂ ಆಹಾರ ತಯಾರಿಕೆ ಮತ್ತು ವಿತರಣಾ ಪ್ರಕ್ರಿಯೆಯಲ್ಲಿ ಎಲ್ಲಿ ಲೋಪವಾಗಿದೆ ಎಂಬುದನ್ನು ಪತ್ತೆಹಚ್ಚಲು ಐವರು ಸದಸ್ಯರ ವಿಶೇಷ ತನಿಖಾ ಸಮಿತಿಯನ್ನು ರಚಿಸಲಾಗಿದೆ.

ಆಹಾರದ ಮಾದರಿಯನ್ನು ಭೋಪಾಲ್‌ನ ರಾಜ್ಯ ಆಹಾರ ಪರೀಕ್ಷಾ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತನಿಖಾ ವರದಿಯ ಆಧಾರದ ಮೇಲೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸುವ ಸಾಧ್ಯತೆಯಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 07T185516.827

SAFF ಚಾಂಪಿಯನ್ 2026: ಭಾರತೀಯ ಮಹಿಳಾ ಫುಟ್ಬಾಲ್ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ

by ಶಾಲಿನಿ ಕೆ. ಡಿ
June 7, 2026 - 6:55 pm
0

Untitled design 2026 06 07T182137.006

ಅಂಗನವಾಡಿಯಲ್ಲಿ ಗರ್ಭಿಣಿಗೆ ನೀಡಿದ್ದ ಪೌಷ್ಟಿಕ ಆಹಾರ ಪ್ಯಾಕೆಟ್‌ನಲ್ಲಿ ಸತ್ತ ಹಾವಿನ ಮರಿ ಪತ್ತೆ

by ಶಾಲಿನಿ ಕೆ. ಡಿ
June 7, 2026 - 6:27 pm
0

Untitled design 2026 06 07T175530.912

ಮ್ಯಾಂಗೋ ಪಚ್ಚ ಬ್ಯಾನರ್‌‌ನಲ್ಲಿ ಕಿಚ್ಚ ಸುದೀಪ್-ದರ್ಶನ್ ಮಿಂಚು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 7, 2026 - 5:56 pm
0

Untitled design 2026 06 07T173258.011

ಅಂಡಮಾನ್‌ನಲ್ಲಿ ಬೃಹತ್ ತೈಲ ನಿಕ್ಷೇಪ ಪತ್ತೆ: ಭಾರತದಲ್ಲಿ ಶುರುವಾಗುತ್ತ ತೈಲ ಮಾರುಕಟ್ಟೆ

by ಶಾಲಿನಿ ಕೆ. ಡಿ
June 7, 2026 - 5:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 07T185516.827
    SAFF ಚಾಂಪಿಯನ್ 2026: ಭಾರತೀಯ ಮಹಿಳಾ ಫುಟ್ಬಾಲ್ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
    June 7, 2026 | 0
  • Untitled design 2026 06 07T175530.912
    ಮ್ಯಾಂಗೋ ಪಚ್ಚ ಬ್ಯಾನರ್‌‌ನಲ್ಲಿ ಕಿಚ್ಚ ಸುದೀಪ್-ದರ್ಶನ್ ಮಿಂಚು
    June 7, 2026 | 0
  • Untitled design 2026 06 07T173258.011
    ಅಂಡಮಾನ್‌ನಲ್ಲಿ ಬೃಹತ್ ತೈಲ ನಿಕ್ಷೇಪ ಪತ್ತೆ: ಭಾರತದಲ್ಲಿ ಶುರುವಾಗುತ್ತ ತೈಲ ಮಾರುಕಟ್ಟೆ
    June 7, 2026 | 0
  • Untitled design 2026 06 07T171048.795
    ಮಂಜುಮ್ಮೆಲ್ ಬಾಯ್ಸ್ ಡೈರೆಕ್ಟರ್‌‌ನಿಂದ ‘ಬಾಲನ್’
    June 7, 2026 | 0
  • Untitled design 2026 06 07T165440.274
    ಪೋಕ್ಸೊ ಕೇಸ್‌ನಲ್ಲಿ ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ ಪೊಲೀಸ್ ಸಿಬ್ಬಂದಿ
    June 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version