• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇರಾನ್ ಸೇನೆಯ ಕ್ಷಿಪಣಿ ನಿಗ್ರಹ ವ್ಯವಸ್ಥೆಯನ್ನೇ ಉಡೀಸ್ ಮಾಡಿದ ಇಸ್ರೇಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 8, 2026 - 2:49 pm
in Flash News, ವಿದೇಶ
0 0
0
Untitled design 2026 06 08T144915.974

RelatedPosts

‘ಇರಾನ್‌ಗೆ ಹೋಗಬೇಡಿ,ದೇಶ ಬಿಟ್ಟು ಹೊರಬನ್ನಿ’: ಭಾರತೀಯ ರಾಯಭಾರ ಕಚೇರಿಯ ತುರ್ತು ಎಚ್ಚರಿಕೆ

ಛಿದ್ರವಾಗುವ ಹಂತದಲ್ಲಿದ್ಯಾ ಮಮತಾ ಬ್ಯಾನರ್ಜಿ ಸಾರಥ್ಯದ ಟಿಎಂಸಿ..?

ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ: ಕೊಲೆ ಶಂಕೆ

ಕರ್ನಾಟಕದಲ್ಲಿ HIV ಏಡ್ಸ್ ಪ್ರಕರಣಗಳಲ್ಲಿ ಭಾರೀ ಏರಿಕೆ..!

ADVERTISEMENT
ADVERTISEMENT

ಟೆಹ್ರಾನ್ / ಜೆರುಸಲೇಮ್, ಜೂನ್ 8: ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ವಾತಾವರಣ ಗಂಭೀರವಾಗಿದೆ. ಇರಾನ್ ದೇಶದ ರಕ್ಷಣಾ ಮೂಲ ಸೌಕರ್ಯಗಳ ಮೇಲೆ ಇಸ್ರೇಲ್ ಭಾರೀ ವಾಯುದಾಳಿ ನಡೆಸಿದೆ. 12 ಕ್ಕೂ ಹೆಚ್ಚು ಇಸ್ರೇಲಿ ಫೈಟರ್ ಜೆಟ್‌ಗಳಿಂದ ಇರಾನ್ ಮೇಲೆ ನಿರಂತರ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ ಇರಾನ್‌ನ ಕ್ಷಿಪಣಿ ನಿಗ್ರಹ ವ್ಯವಸ್ಥೆಯನ್ನೇ ಇಸ್ರೇಲ್ ಉಡೀಸ್ ಮಾಡಿದೆ ಎಂದು ವರದಿಯಾಗಿದೆ.

ಬೇಹುಗಾರಿಕಾ ಮಾಹಿತಿ ಆಧರಿಸಿದ ದಾಳಿ
ಬೇಹುಗಾರಿಕಾ ಮಾಹಿತಿಯನ್ನು ಆಧರಿಸಿ ಇಸ್ರೇಲ್ ಈ ಏರ್ ಸ್ಟೈಕ್ ನಡೆಸಿದೆ. ಇರಾನ್ ರಾಜಧಾನಿ ಟೆಹ್ರಾನ್ ಸೇರಿದಂತೆ ಹಲವಾರು ನಗರಗಳಲ್ಲಿ ಭಾರೀ ಸ್ಫೋಟದ ಸದ್ದು ಕೇಳಿಬಂದಿದೆ. ಆಕಾಶದಲ್ಲಿ ಸತತವಾಗಿ ಸ್ಫೋಟದ ಬೆಳಕು ಕಾಣಿಸಿಕೊಂಡಿದ್ದು, ಜನರು ಭಯಭೀತಿಗೊಳಗಾಗಿದ್ದಾರೆ. ಇರಾನ್ ದೇಶದ ದಾಳಿ ಸಾಮರ್ಥ್ಯ ಮತ್ತು ರಕ್ಷಣಾ ಸಾಮರ್ಥ್ಯ ಎರಡಕ್ಕೂ ಇಸ್ರೇಲ್ ದಾಳಿಯಿಂದ ಹಾನಿಯಾಗಿದೆ.

ಇರಾನ್‌ನ ಪ್ರತಿದಾಳಿ: ಐಫಾ ಬಂದರು ನಗರಿಯ ಮೇಲೆ ದಾಳಿ
ಇಸ್ರೇಲ್‌ನ ದಾಳಿಗೆ ತಕ್ಷಣ ಪ್ರತಿಕ್ರಿಯೆ ನೀಡಿದ ಇರಾನ್, ಇಸ್ರೇಲ್‌ನ ಪ್ರಮುಖ ವಾಣಿಜ್ಯ ಕೇಂದ್ರವಾದ ಐಫಾ ಬಂದರು ನಗರಿ ಮೇಲೆ ದಾಳಿ ನಡೆಸಿದೆ. ಇರಾನ್ ಕ್ಷಿಪಣಿಗಳು ಐಫಾದ ಬಂದರು ಪ್ರದೇಶ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಿಗೆ ಅಪ್ಪಳಿಸಿವೆ. ಇಸ್ರೇಲ್ ದೇಶದ ಸೇನೆ ಮಾತ್ರವಲ್ಲದೆ, ಈ ದಾಳಿಯಿಂದ ವ್ಯಾಪಾರ ಮತ್ತು ವಹಿವಾಟಿಗೂ ತೀವ್ರ ಧಕ್ಕೆ ಉಂಟಾಗಿದೆ. ಐಫಾ ಬಂದರಿನ ಮೂಲಕ ನಡೆಯುತ್ತಿದ್ದ ಸರಕು ಸಾಗಾಣಿಕೆ ಸಂಪೂರ್ಣ ನಿಂತುಹೋಗಿದೆ.

ಪೆಟ್ರೋ ಕೆಮಿಕಲ್ ಕಾರ್ಖಾನೆ ದಾಳಿಗೆ ಪ್ರತೀಕಾರ
ಇಸ್ರೇಲ್ ಇತ್ತೀಚೆಗೆ ಇರಾನ್‌‌ನ ಪೆಟ್ರೋ ಕೆಮಿಕಲ್ ಕಾರ್ಖಾನೆಯ ಮೇಲೆ ನಡೆಸಿದ ದಾಳಿಗೆ ಪ್ರತೀಕಾರವಾಗಿಯೂ ಇರಾನ್ ಐಫಾ ಮೇಲೆ ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಪೆಟ್ರೋ ಕೆಮಿಕಲ್ ಕಾರ್ಖಾನೆಯ ಮೇಲೆ ನಡೆದ ದಾಳಿಯಿಂದ ಕಾರ್ಖಾನೆಯಲ್ಲಿ ಭಾರಿ ಸ್ಫೋಟ ಸಂಭವಿಸಿತ್ತು. ಅದಕ್ಕೆ ಪ್ರತೀಕಾರವಾಗಿ ಇರಾನ್ ಐಫಾ ನಗರಿಯನ್ನು ಗುರಿಯಾಗಿಸಿಕೊಂಡಿದೆ.

ಹೆಜ್ಬೊಲ್ಲಾ ಮತ್ತು ಹೌತಿ ಉಗ್ರ ಸಂಘಟನೆಗಳ ಪಾತ್ರ
ಇರಾನ್ ಸಮರಕ್ಕೆ ಲೆಬನಾನ್‌ನ ಹೆಜ್ಬೊಲ್ಲಾ ಮತ್ತು ಯೆಮೆನ್ನ ಹೌತಿ ಉಗ್ರ ಸಂಘಟನೆಗಳು ಕೈಜೋಡಿಸಿವೆ. ಹೆಜ್ಬೊಲ್ಲಾ ಉಗ್ರರು ಇಸ್ರೇಲ್‌ನ ಉತ್ತರದ ಗಡಿಯಲ್ಲಿ ಇಸ್ರೇಲಿ ಸೈನ್ಯದ ಮೇಲೆ ದಾಳಿಗಳನ್ನು ನಡೆಸುತ್ತಿದ್ದಾರೆ. ಹೌತಿಗಳು ಇಸ್ರೇಲ್ ಮೇಲೆ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ಪ್ರಯೋಗಿಸುತ್ತಿದ್ದಾರೆ. ಇದು ಇಸ್ರೇಲ್‌ಗೆ ಎರಡು ಅಥವಾ ಹಲವು ಕಡೆಗಳಲ್ಲಿ ಯುದ್ಧ ಎದುರಿಸುವ ಸವಾಲನ್ನು ಸೃಷ್ಟಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 08T170119.432

‘ಇರಾನ್‌ಗೆ ಹೋಗಬೇಡಿ,ದೇಶ ಬಿಟ್ಟು ಹೊರಬನ್ನಿ’: ಭಾರತೀಯ ರಾಯಭಾರ ಕಚೇರಿಯ ತುರ್ತು ಎಚ್ಚರಿಕೆ

by ಶಾಲಿನಿ ಕೆ. ಡಿ
June 8, 2026 - 5:05 pm
0

Untitled design 2026 06 08T164553.490

ಛಿದ್ರವಾಗುವ ಹಂತದಲ್ಲಿದ್ಯಾ ಮಮತಾ ಬ್ಯಾನರ್ಜಿ ಸಾರಥ್ಯದ ಟಿಎಂಸಿ..?

by ಶಾಲಿನಿ ಕೆ. ಡಿ
June 8, 2026 - 4:46 pm
0

Untitled design 2026 06 08T162639.476

ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ: ಕೊಲೆ ಶಂಕೆ

by ಶಾಲಿನಿ ಕೆ. ಡಿ
June 8, 2026 - 4:27 pm
0

Untitled design 2026 06 08T155116.492

ಕರ್ನಾಟಕದಲ್ಲಿ HIV ಏಡ್ಸ್ ಪ್ರಕರಣಗಳಲ್ಲಿ ಭಾರೀ ಏರಿಕೆ..!

by ಶಾಲಿನಿ ಕೆ. ಡಿ
June 8, 2026 - 3:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 08T170119.432
    ‘ಇರಾನ್‌ಗೆ ಹೋಗಬೇಡಿ,ದೇಶ ಬಿಟ್ಟು ಹೊರಬನ್ನಿ’: ಭಾರತೀಯ ರಾಯಭಾರ ಕಚೇರಿಯ ತುರ್ತು ಎಚ್ಚರಿಕೆ
    June 8, 2026 | 0
  • Untitled design 2026 06 08T164553.490
    ಛಿದ್ರವಾಗುವ ಹಂತದಲ್ಲಿದ್ಯಾ ಮಮತಾ ಬ್ಯಾನರ್ಜಿ ಸಾರಥ್ಯದ ಟಿಎಂಸಿ..?
    June 8, 2026 | 0
  • Untitled design 2026 06 08T162639.476
    ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ: ಕೊಲೆ ಶಂಕೆ
    June 8, 2026 | 0
  • Untitled design 2026 06 08T155116.492
    ಕರ್ನಾಟಕದಲ್ಲಿ HIV ಏಡ್ಸ್ ಪ್ರಕರಣಗಳಲ್ಲಿ ಭಾರೀ ಏರಿಕೆ..!
    June 8, 2026 | 0
  • Untitled design 2026 06 08T142733.060
    ಹೊರ ದೇಶಗಳಲ್ಲಿಯೂ ಶುರುವಾಯ್ತು ಭಾರತದ ಆಯುಧಗಳಿಗೆ ಡಿಮ್ಯಾಂಡ್
    June 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version