• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕದಲ್ಲಿ ಮುಂದಿನ 6 ದಿನ ಭಾರೀ ಮಳೆ: ಕರಾವಳಿಗೆ ರೆಡ್ ಅಲರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 8, 2026 - 7:00 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 06 08T190022.233

ಬೆಂಗಳೂರು, ಜೂನ್ 8: ಕರ್ನಾಟಕದಲ್ಲಿ ನೈಋತ್ಯ ಮುಂಗಾರು (Monsoon 2026) ಚುರುಕುಗೊಂಡಿದೆ. ಮುಂದಿನ ಆರು ದಿನಗಳ ಕಾಲ ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ‘ ಭಾರೀ ಮಳೆ’ ಯಾಗುವ ಸಾಧ್ಯತೆಯಿದ್ದು, ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಎಷ್ಟು ದಿನಗಳ ಕಾಲ ಮಳೆ?
ಇಂದಿನಿಂದ ಅಂದರೆ ಜೂನ್ 08 ರಿಂದ ಜೂನ್ 13 ರವರೆಗೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ 8 ರಿಂದ 11 ರವರೆಗೆ, ದಕ್ಷಿಣ ಒಳನಾಡಿನಲ್ಲಿ 8 ರಿಂದ 10 ರವರೆಗೆ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜೂನ್ 8 ರಿಂದ 11 ರವರೆಗೆ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

RelatedPosts

ಬಾಸ್‌ ಸಿನಿಮಾಗೆ ಕೋರ್ಟ್ ಗ್ರೀನ್ ಸಿಗ್ನಲ್..ತಡೆಯಾಜ್ಞೆ ರದ್ದು..!

ಇರಾನ್-ಇಸ್ರೇಲ್ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಗೀತು ಮೋಹನ್ ದಾಸ್ ಬರ್ತ್ ಡೇಗೆ ಟಾಕ್ಸಿಕ್ ಗ್ಲಿಂಪ್ಸ್ ಗಿಫ್ಟ್..!  

ನೀಟ್ ಪರೀಕ್ಷಾ ಅಕ್ರಮ ತಡೆಯಲು ಭಾರತೀಯ ವಾಯು ಪಡೆ ಮೊರೆ ಹೋದ ಕೇಂದ್ರ ಸರ್ಕಾರ

ADVERTISEMENT
ADVERTISEMENT

#ಕರ್ನಾಟಕ ರಾಜ್ಯದ ಮುಂದಿನ 5 ದಿನಗಳ #ಮುಂಗಾರು ಮಳೆ #ಮುನ್ಸೂಚನೆ ನಕ್ಷೆಗಳು, ಜಿಲ್ಲಾವಾರು ಎಚ್ಚರಿಕೆಗಳೊಂದಿಗೆ. #KSNDMC #ಎಚ್ಚರಿಕೆವಹಿಸಿ
Next 5 days #SouthwestMonsoon #Rainfall #forecast maps for #Karnataka state with district-wise warnings. Source: @Indiametdept @KarnatakaVarthe #KarnataKaRains pic.twitter.com/ezYihwMMBi

— Karnataka State Natural Disaster Monitoring Centre (@KarnatakaSNDMC) June 8, 2026

ಕರಾವಳಿಗೆ ರೆಡ್ ಅಲರ್ಟ್
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 8 ಮತ್ತು 9 ರಂದು ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ 204.5 ಮಿ.ಮೀ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, IMD ಯಿಂದ ರೆಡ್ ಅಲರ್ಟ್ ನೀಡಲಾಗಿದೆ. ಮೀನುಗಾರರು ಮತ್ತು ಸಮುದ್ರ ತೀರದ ನಿವಾಸಿಗಳು ಜಾಗರೂಕರಾಗಿರಲು ಸೂಚಿಸಲಾಗಿದೆ.

ದಕ್ಷಿಣ ಒಳನಾಡಿನಲ್ಲಿ ಆರೆಂಜ್ ಅಲರ್ಟ್
ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಕೊಡಗು, ಮೈಸೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲೂ ಜೂನ್ 14 ರವರೆಗೆ ಉತ್ತಮ ಮಳೆಯಾಗಲಿದೆ. ಜೂನ್ 8 ರಿಂದ 10 ರವರೆಗೆ ದಕ್ಷಿಣ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ 64.5 ಮಿ.ಮೀ ನಿಂದ 204.4 ಮಿ.ಮೀ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ.

ಉತ್ತರ ಒಳನಾಡಿನಲ್ಲಿ ಮುನ್ಸೂಚನೆ
ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಜೂನ್ 8 ಮತ್ತು 9 ರಂದು ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ. ಹಾವೇರಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನಲ್ಲಿ ಜೂನ್ 8 ರಿಂದ 11 ರವರೆಗೆ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ಹವಾಮಾನ ವರದಿ
ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ. ನಗರದ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ. ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ.

ಸಾರ್ವಜನಿಕರಿಗೆ ಸಲಹೆ
ಹವಾಮಾನ ಇಲಾಖೆಯು ಪ್ರವಾಹ ಸಾಧ್ಯತೆ ಇರುವ ತಗ್ಗು ಪ್ರದೇಶಗಳ ನಿವಾಸಿಗಳು, ರೈತರು ಮತ್ತು ಮೀನುಗಾರರು ತುರ್ತು ಮುನ್ನೆಚ್ಚರಿಕೆ ವಹಿಸಬೇಕೆಂದು ಸಲಹೆ ನೀಡಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 08T190553.462

‘ನೆಪೋಟಿಸಂ’ ಬಗ್ಗೆ ಕಿಚ್ಚ ಸುದೀಪ್ ಕಿಡಿ..ದೊಡ್ಮನೆ ಹೆಸ್ರು ಪ್ರಸ್ತಾಪ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 8, 2026 - 7:07 pm
0

Untitled design 2026 06 08T190022.233

ಕರ್ನಾಟಕದಲ್ಲಿ ಮುಂದಿನ 6 ದಿನ ಭಾರೀ ಮಳೆ: ಕರಾವಳಿಗೆ ರೆಡ್ ಅಲರ್ಟ್

by ಶಾಲಿನಿ ಕೆ. ಡಿ
June 8, 2026 - 7:00 pm
0

Untitled design 2026 06 08T185012.650

ಬಾಸ್‌ ಸಿನಿಮಾಗೆ ಕೋರ್ಟ್ ಗ್ರೀನ್ ಸಿಗ್ನಲ್..ತಡೆಯಾಜ್ಞೆ ರದ್ದು..!

by ಶಾಲಿನಿ ಕೆ. ಡಿ
June 8, 2026 - 6:51 pm
0

Untitled design 2026 06 08T182946.224

ಇರಾನ್-ಇಸ್ರೇಲ್ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

by ಶಾಲಿನಿ ಕೆ. ಡಿ
June 8, 2026 - 6:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 08T185012.650
    ಬಾಸ್‌ ಸಿನಿಮಾಗೆ ಕೋರ್ಟ್ ಗ್ರೀನ್ ಸಿಗ್ನಲ್..ತಡೆಯಾಜ್ಞೆ ರದ್ದು..!
    June 8, 2026 | 0
  • Untitled design 2026 06 08T182946.224
    ಇರಾನ್-ಇಸ್ರೇಲ್ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ
    June 8, 2026 | 0
  • Untitled design 2026 06 08T175637.838
    ಗೀತು ಮೋಹನ್ ದಾಸ್ ಬರ್ತ್ ಡೇಗೆ ಟಾಕ್ಸಿಕ್ ಗ್ಲಿಂಪ್ಸ್ ಗಿಫ್ಟ್..!  
    June 8, 2026 | 0
  • Untitled design 2026 06 08T172402.525
    ನೀಟ್ ಪರೀಕ್ಷಾ ಅಕ್ರಮ ತಡೆಯಲು ಭಾರತೀಯ ವಾಯು ಪಡೆ ಮೊರೆ ಹೋದ ಕೇಂದ್ರ ಸರ್ಕಾರ
    June 8, 2026 | 0
  • Untitled design 2026 06 08T170119.432
    ‘ಇರಾನ್‌ಗೆ ಹೋಗಬೇಡಿ,ದೇಶ ಬಿಟ್ಟು ಹೊರಬನ್ನಿ’: ಭಾರತೀಯ ರಾಯಭಾರ ಕಚೇರಿಯ ತುರ್ತು ಎಚ್ಚರಿಕೆ
    June 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version