• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ಮದುವೆ ಫೋಟೋ ಶೂಟ್‌ನಲ್ಲಿ ಹತ್ತಿಕೊಂಡ ಬೆಂಕಿ! ವೀಡಿಯೋ ವೈರಲ್

admin by admin
March 21, 2025 - 6:55 pm
in ವೈರಲ್
0 0
0
Film (1)

ಬೆಂಗಳೂರಿನ ಒಂದು ಪ್ರೀ-ವೆಡ್ಡಿಂಗ್ ಫೋಟೋಶೂಟ್‌ನಲ್ಲಿ ಬಣ್ಣದ ಬಾಂಬ್ ಸ್ಫೋಟವಾಗಿ ವಧು ಗಂಭೀರ ಗಾಯಗೊಂಡಿದ್ದಾರೆ. ಕೆನಡಾ ಮೂಲದ ವಧು ಮತ್ತು ಲಂಡನ್‌ನಲ್ಲಿ ನೆಲೆಸಿದ್ದ ವರರು ತಮ್ಮ ಮದುವೆಯ ವಿಶೇಷ ಕ್ಷಣಗಳನ್ನು ಕ್ಯಾಪ್ಚರ್ ಮಾಡಲು ಬಣ್ಣದ ಬಾಂಬ್‌ಗಳನ್ನು ಬಳಸಿದ್ದರಿಂದ ಈ ಅಪಘಾತ ಸಂಭವಿಸಿದೆ. ವೀಡಿಯೋದಲ್ಲಿ ವಧುವನ್ನು ಎತ್ತಿಕೊಂಡ ವರನ ಹಿಂದೆ ಬೆಂಕಿ ಕಿಡಿ ಸ್ಫೋಟಿಸಿ, ಅವರ ಬೆನ್ನಿನ ಮೇಲೆ ಬಿದ್ದು ಮದುವೆ ಬಟ್ಟೆ ಸುಟ್ಟುಹೋಗಿದೆ. ಈ ಘಟನೆಯ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣ ಇನ್‌‌ಸ್ಟಾಗ್ರಾಮ್‌‌‌‌ನಲ್ಲಿ viaparadiseಪೇಜ್‌ನಿಂದ ಹಂಚಲಾದ ಈ ವೀಡಿಯೋದಲ್ಲಿ, ಬಾಂಬ್ ಸ್ಫೋಟದಿಂದ ವಧು ನೋವಿನಲ್ಲಿ ಕಿರಚಿಕೊಳ್ಳುವ ದೃಶ್ಯ ತೀವ್ರ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ. 

RelatedPosts

ರಷ್ಯಾ- ಉಕ್ರೇನ್ ನಡುವೆ ಭೀಕರ ಕಾಳಗ :ಹಡಗಿನಲ್ಲಿ ಸಿಲುಕಿದ 13 ಭಾರತೀಯ ನಾವಿಕರು

ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!

ಧೂಳು ರಸ್ತೆಯಲ್ಲಿ ಓಡಿದ ಉದ್ಯಮಿ : ರಸ್ತೆ ಡಾಂಬರೀಕರಣಕ್ಕೆ ಆಗ್ರಹ

ನಟಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಹರಿದಾಡಿದ ಸುಳ್ಳು ಪೋಸ್ಟ್‌ ಬಯಲು

ADVERTISEMENT
ADVERTISEMENT

View this post on Instagram

 

A post shared by Vicky & Piya ♡ Luxury Travel Couple (@viaparadise)


ವಧು-ವರರ ಹೇಳಿಕೆ:
ಘಟನೆಯ ನಂತರ ವಧು ತನ್ನ ಸಾಮಾಜಿಕ ಮಾಧ್ಯವನ್ನು ಬಳಸಿ, “ಒಂದು ಅದ್ಭುತ ಶಾಟ್‌ಗಾಗಿ ಬಣ್ಣದ ಬಾಂಬ್‌ಗಳನ್ನು ಬಳಸಿದೆವು. ಆದರೆ ಅದು ನಮ್ಮ ಮೇಲೆ ಸಿಡಿದು, ನನ್ನ ಮದುವೆ ದಿನವೇ ಸುಟ್ಟಗಾಯಕ್ಕೆ ಕಾರಣವಾಯಿತು. ಇದು ‘ಇವಿಲ್ ಐ’ ಅಲ್ಲ, ಸುರಕ್ಷತೆಯ ಕಡೆಗಣಿಸಿದ್ದಕ್ಕೆ ಪರಿಣಾಮ” ಎಂದು ದುಃಖ ವ್ಯಕ್ತಪಡಿಸಿದ್ದಾರೆ.

ಈ ಘಟನೆಯು ಮದುವೆ ಸಮಾರಂಭಗಳಲ್ಲಿ ಹೆಚ್ಚುತ್ತಿರುವ “ಸಿನಿಮಾಟಿಕ್ ಫೋಟೋಶೂಟ್‌ಗಳ” ಸುರಕ್ಷತಾ ಕ್ರಮಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿದೆ. ಪಟಾಕಿ, ಬಣ್ಣದ ಬಾಂಬ್‌ಗಳು, ಮತ್ತು ಇತರೆ ವಿಶೇಷ ಪರಿಣಾಮಗಳನ್ನು ಬಳಸುವಾಗ ವೃತ್ತಿಪರ ಮಾರ್ಗದರ್ಶನದ ಅಗತ್ಯ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (57)

ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ

by ಕವಿತಾ
August 14, 2026 - 11:17 pm
0

Untitled design (56)

ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!

by ಕವಿತಾ
August 14, 2026 - 10:57 pm
0

Untitled design (55)

ಬಲೂಚಿಸ್ತಾನ್ ಸಚಿವರ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ: 6 ಮಂದಿಗೆ ಗಾಯ

by ಕವಿತಾ
August 14, 2026 - 10:17 pm
0

Untitled design (54)

ಸಿಂಧೂ ಜಲ ಒಪ್ಪಂದ ಅಮಾನತು ರೈತರ ಹಿತಕ್ಕಾಗಿ: ರಾಷ್ಟ್ರಪತಿ ಮುರ್ಮು

by ಕವಿತಾ
August 14, 2026 - 8:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (15)
    ರಷ್ಯಾ- ಉಕ್ರೇನ್ ನಡುವೆ ಭೀಕರ ಕಾಳಗ :ಹಡಗಿನಲ್ಲಿ ಸಿಲುಕಿದ 13 ಭಾರತೀಯ ನಾವಿಕರು
    July 29, 2026 | 0
  • ರದ್ದು (4)
    ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!
    July 28, 2026 | 0
  • ರದ್ದು (2)
    ಧೂಳು ರಸ್ತೆಯಲ್ಲಿ ಓಡಿದ ಉದ್ಯಮಿ : ರಸ್ತೆ ಡಾಂಬರೀಕರಣಕ್ಕೆ ಆಗ್ರಹ
    July 28, 2026 | 0
  • ರದ್ದು (1)
    ನಟಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಹರಿದಾಡಿದ ಸುಳ್ಳು ಪೋಸ್ಟ್‌ ಬಯಲು
    July 28, 2026 | 0
  • ರದ್ದು
    ನೀಟ್ ಹೋರಾಟಕ್ಕೆ ಹೊಸ ತಿರುವು: ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಮಣಿಯಿತೇ?
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version