• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡಿಬಾಸ್ ದರ್ಶನ್ ಅಂದವ್ರಿಗೆ ಮಾತಲ್ಲೇ ಗೂಸಾ ಕೊಟ್ಟಿದ್ಯಾಕೆ ಸಿಎಂ ಡಿಕೆಶಿ?

ನಟ ದರ್ಶನ್‌‌ನ ಬಿಡಿಸಿ ಎಂದು ಕೂಗಿದ ದಚ್ಚು ಅಭಿಮಾನಿಗಳು

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 9, 2026 - 5:35 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 06 09T173501.731

ಜೈಲಲ್ಲಿದ್ರೂ ಕೂಡ ಒಂದಿಲ್ಲೊಂದು ಕಾರಣಕ್ಕೆ ನಟ ದರ್ಶನ್ ಸದಾ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಚಾರ್ಮ್ ಕಳೆದುಕೊಂಡ ಅವ್ರ ಫೋಟೋ ವೈರಲ್ ಆಗಿತ್ತು. ದರ್ಶನ್ ಭೇಟಿಯಿಂದ ಕೊಟ್ಟಿಯೂರು ಟೆಂಪಲ್‌‌‌ನಲ್ಲಿ ಭಕ್ತಾಧಿಗಳ ಸಂಖ್ಯೆ ಹೆಚ್ಚಾಗಿದೆ ಎನ್ನಲಾಗ್ತಿದೆ. ಅದರ ಜೊತೆ ಸಿಎಂ ಡಿಕೆಶಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಗ್ಗೆ ಆಡಿದ ಆ ಒಂದು ಮಾತು ಎಲ್ಲೆಡೆ ಸಂಚಲನ ಮೂಡಿಸಿದೆ. ಅದೇನು ಅನ್ನೋದಕ್ಕೆ ಈ ಸ್ಪೆಷಲ್ ಸ್ಟೋರಿ ನೋಡಿ.

  • ಡಿಬಾಸ್ ಅಂದವ್ರಿಗೆ ಮಾತಲ್ಲೇ ಗೂಸಾ ಕೊಟ್ಟಿದ್ಯಾಕೆ ಸಿಎಂ DK?
  • ನಟ ದರ್ಶನ್‌‌ನ ಬಿಡಿಸಿ ಎಂದು ಕೂಗಿದ ದಚ್ಚು ಅಭಿಮಾನಿಗಳು
  • ಏಯ್ ಯಾವ್ ಡಿ ಬಾಸೂ ಇಲ್ಲ ಸುಮ್ನಿರಯ್ಯಾ ಎಂದ ಡಿಕೆಶಿ
  • ಸಿಎಂ ಯಾತ್ರೆಯಲ್ಲಿ ರೇಣುಕಾಸ್ವಾಮಿ ಕೊಲೆ ಆರೋಪಿ ಹೆಸರು

ಕರ್ನಾಟಕ ರಾಜ್ಯದ ನೂತನ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡಿರೋ ಡಿಕೆ ಶಿವಕುಮಾರ್, ಮುಖ್ಯಮಂತ್ರಿ ಗದ್ದುಗೆಗೆ ಏರಿದ ಬಳಿಕ ತಮ್ಮ ಮನೆ ದೇವರು, ಕನಕಪುರ ಹಾಗೂ ತಮ್ಮ ಹುಟ್ಟೂರಾದ ದೊಡ್ಡ ಆಲಹಳ್ಳಿಗೆ ಭೇಟಿ ನೀಡಿದ್ರು. ಹೋದಲ್ಲೆಲ್ಲಾ ನೂತನ ಸಿಎಂಗೆ ನಿರೀಕ್ಷೆಗೂ ಮೀರಿದ ಅದ್ಧೂರಿ ಸ್ವಾಗತ ಸಿಕ್ಕಿತು. ಎಲ್ಲೆಲ್ಲೂ ಜನವೋ ಜನ. ಅಕ್ಷರಶಃ ಜನ ಸಾಗರ ಹರಿದುಬಂದಿತ್ತು.

RelatedPosts

ವಿಜಯ್ ಸೇತುಪತಿ v/s ಸ್ಯಾಂಡಲ್‌ವುಡ್ ಸಲಗ ವಿಜಯ್..ಸ್ಲಂ ಡಾಗ್ ಸೆನ್ಸೇಷನ್

ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

ಜಾಹ್ನವಿ ಗ್ಲಾಮರ್..ಬುಡಕಟ್ಟು ವಿವಾದ..ಪೆದ್ದಿ ವಿರುದ್ಧ ಅಟ್ಯಾಕ್: ಅಟ್ರಾಸಿಟಿ ಕೇಸ್ ದಾಖಲು?

ಡಿಕೆಶಿ ಸಂಪುಟದ 2ನೇ ಲಿಸ್ಟ್‌ನಲ್ಲಿ ಯಾರಿಗೆ ಸಿಗಲಿದೆ ಮಂತ್ರಿ ಚಾನ್ಸ್‌..?

ADVERTISEMENT
ADVERTISEMENT

ಹೀಗೆ ದೊಡ್ಡ ಆಲಹಳ್ಳಿಯಲ್ಲಿ ಜನರನ್ನ ಉದ್ದೇಶಿಸಿ ಮಾತಾಡ್ತಾ, ಅವರಿಗೆ ಧನ್ಯವಾದ ಹೇಳ್ತಿದ್ದ ಸಿಎಂ ಡಿಕೆ ಶಿವಕುಮಾರ್ ಅವರಿಗೆ, ಆ ಜನಸಂದಣಿಯಿಂದ ಡಿ ಬಾಸ್ ಡಿ ಬಾಸ್ ಅಂತ ದರ್ಶನ್ ಅಭಿಮಾನಿಗಳು ಕೂಗಿದ್ದಾರೆ. ಅಷ್ಟೇ ಅಲ್ಲ, ಡಿ ಬಾಸ್‌ನ ಬಿಡಿಸಿ ಸಿಎಂ ಸರ್ ಅಂತ ಕೂಗಿದ್ದಾರೆ ದಚ್ಚು ಡೈ ಹಾರ್ಡ್ ಫ್ಯಾನ್ಸ್. ಅದಕ್ಕೆ ಖಡಕ್ ಉತ್ತರ ನೀಡಿದ ಸಿಎಂ, ಏಯ್.. ಯಾವ ಡಿ ಬಾಸೂ ಇಲ್ಲ ಸುಮ್ನಿರಯ್ಯಾ ಅಂತ ಗದರಿಸಿ, ಗತ್ತಲ್ಲೇ ಗೂಸಾ ಕೊಟ್ಟಿದ್ದಾರೆ.

ಅಂದಹಾಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿ ಜೈಲು ಸೇರಿರೋ ನಟ ದರ್ಶನ್‌‌ ಒಂಥರಾ ಪಂಜರದ ಪಕ್ಷಿ ಆಗಿ ಬಿಟ್ಟಿದ್ದಾರೆ. ಹಲ್ಲು ಕಿತ್ತ ಹಾವಿನಂತಾಗಿ, ನಾಲ್ಕು ಗೋಡೆ ಮಧ್ಯೆ ಜೀವನ ಸಾಗಿಸುವ ಪರಿಸ್ಥಿತಿ ಎದುರಾಗಿದೆ. ಇತ್ತೀಚೆಗೆ ದಚ್ಚು ಫೋಟೋ ಒಂದು ಸೋಶಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸಿತ್ತು. ಅಯ್ಯೋ ದೇವರೇ.. ದಚ್ಚು ನಿಜಕ್ಕೂ ಇಷ್ಟು ಸಣ್ಣ ಆಗಿಬಿಟ್ರಾ..? ಇಷ್ಟು ಒಣಗಿಹೋಗಿರೋದಾದ್ರೂ ಯಾಕೆ ಅಂತ ಸಾಕಷ್ಟು ಚರ್ಚೆಗಳು ಕೂಡ ನಡೆದವು.

ಅದಷ್ಟೇ ಅಲ್ಲ.. ಸದ್ಯ ಕೇರಳದ ಕೊಟ್ಟಿಯೂರು ದೇವಸ್ಥಾನಕ್ಕೆ ಬೇಲ್ ಮೇಲೆ ಹೊರಗಿದ್ದಾಗ ನಟ ದರ್ಶನ್ ಭೇಟಿ ನೀಡಿದ್ರು. ದಚ್ಚು ಅಲ್ಲಿಗೆ ಹೋಗಿ ಬಂದ ಬಳಿಕ ಆ ಆಲಯ ಮತ್ತಷ್ಟು ಫೇಮಸ್ ಆಯ್ತು. ಕರ್ನಾಟಕದಿಂದ ಅಲ್ಲಿಗೆ ಹೋಗುವ ಭಕ್ತಾಧಿಗಳ ಸಂಖ್ಯೆ ಕೂಡ ಹೆಚ್ಚಾಯ್ತು. ಅಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ, ಕನ್ನಡಿಗರಿಗೆ ಗೌರವ ಸಿಗದೆ ಸದ್ಯ ಬಹುದೊಡ್ಡ ವಿವಾದಾತ್ಮಕ ವಿಷಯವಾಗಿ ಮಾರ್ಪಟ್ಟಿದೆ ಕೊಟ್ಟಿಯೂರು.

ಒಟ್ಟಾರೆ ಇತ್ತೀಚೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್.. ಒಂದಿಲ್ಲೊಂದು ವಿಷಯಕ್ಕಾಗಿ ಸಖತ್ ಸುದ್ದಿಯಲ್ಲಿದ್ದಾರೆ. ಅವರಿಗೆ ಬಹುದೊಡ್ಡ ಫ್ಯಾನ್ ಫಾಲೋಯಿಂಗ್ ಇರೋದು ನಿಜ. ಹಾಗಂತ ಕಾನೂನಿನ ಬಲೆಯಿಂದ ಬಿಡಿಸಿಕೊಳ್ಳೋದು ಅಷ್ಟು ಸುಲಭವಾಗಿಲ್ಲ ಅನ್ನೋದು ಕೂಡ ಅಷ್ಟೇ ಸ್ಪಷ್ಟ. ಕೋರ್ಟ್ ಟ್ರಯಲ್ಸ್ ನಡೆಯುತ್ತಿದ್ದು, ಇನ್ನೂ ಒಂದು ವರ್ಷ ಬೇಲ್‌ಗೆ ಅಪ್ಲೈ ಕೂಡ ಮಾಡುವಂತಿಲ್ಲ ಅನ್ನೋದು ಕುಟುಂಬಸ್ಥರಿಗೆ ಹಾಗೂ ಫ್ಯಾನ್ಸ್‌ಗೆ ನುಂಗಲಾರದ ತುತ್ತಾಗಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 09T185645.244

ವಿಜಯ್ ಸೇತುಪತಿ v/s ಸ್ಯಾಂಡಲ್‌ವುಡ್ ಸಲಗ ವಿಜಯ್..ಸ್ಲಂ ಡಾಗ್ ಸೆನ್ಸೇಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 9, 2026 - 6:59 pm
0

Untitled design 2026 06 09T184026.754

ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

by ಶಾಲಿನಿ ಕೆ. ಡಿ
June 9, 2026 - 6:43 pm
0

Untitled design 2026 06 09T183641.373

ಜಾಹ್ನವಿ ಗ್ಲಾಮರ್..ಬುಡಕಟ್ಟು ವಿವಾದ..ಪೆದ್ದಿ ವಿರುದ್ಧ ಅಟ್ಯಾಕ್: ಅಟ್ರಾಸಿಟಿ ಕೇಸ್ ದಾಖಲು?

by ಶಾಲಿನಿ ಕೆ. ಡಿ
June 9, 2026 - 6:38 pm
0

Untitled design 2026 06 09T181254.505

ಡಿಕೆಶಿ ಸಂಪುಟದ 2ನೇ ಲಿಸ್ಟ್‌ನಲ್ಲಿ ಯಾರಿಗೆ ಸಿಗಲಿದೆ ಮಂತ್ರಿ ಚಾನ್ಸ್‌..?

by ಶಾಲಿನಿ ಕೆ. ಡಿ
June 9, 2026 - 6:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 09T185645.244
    ವಿಜಯ್ ಸೇತುಪತಿ v/s ಸ್ಯಾಂಡಲ್‌ವುಡ್ ಸಲಗ ವಿಜಯ್..ಸ್ಲಂ ಡಾಗ್ ಸೆನ್ಸೇಷನ್
    June 9, 2026 | 0
  • Untitled design 2026 06 09T184026.754
    ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು
    June 9, 2026 | 0
  • Untitled design 2026 06 09T181254.505
    ಡಿಕೆಶಿ ಸಂಪುಟದ 2ನೇ ಲಿಸ್ಟ್‌ನಲ್ಲಿ ಯಾರಿಗೆ ಸಿಗಲಿದೆ ಮಂತ್ರಿ ಚಾನ್ಸ್‌..?
    June 9, 2026 | 0
  • Untitled design 2026 06 09T171111.306
    ಭಾರತದ ಅಣ್ವಸ್ತ್ರಗಳು ಇನ್ಮುಂದೆ ಕ್ಷಣಾರ್ಧದಲ್ಲೇ ಉಡಾಯಿಸಲು ರೆಡಿ..!
    June 9, 2026 | 0
  • Untitled design 2026 06 09T164608.653
    ದೊಡ್ಮನೆ ಸೊಸೆ ಅಶ್ವಿನಿ ಕಾಲ್ಗುಣ..ಒಂದಲ್ಲ ಎರಡಲ್ಲ RCBಗೆ 4 ಕಪ್
    June 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version