• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನಲ್ಲಿ ಗರ್ಲ್‌ಫ್ರೆಂಡ್ ಜೊತೆ ಹಾರ್ದಿಕ್ ಪಾಂಡ್ಯ ರೌಂಡ್ಸ್: ಹಾರ್ದಿಕ್ ನೋಡಲು ಮುಗಿಬಿದ್ದ ಫ್ಯಾನ್ಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 10, 2026 - 11:52 am
in Flash News, ಕ್ರೀಡೆ
0 0
0
Untitled design 2026 06 10T132807.006

ಬೆಂಗಳೂರು, ಜೂನ್ 10: ಟೀಂ ಇಂಡಿಯಾದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಇಂದು ಬೆಂಗಳೂರಿನಲ್ಲಿ ದಿಢೀರ್ ಕಾಣಿಸಿಕೊಂಡಿದ್ದು, ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಮೂಡಿಸಿದ್ದಾರೆ. ಮುಂಬರುವ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಸೇರಲಿದ್ದಾರೆ ಎಂಬ ಗುಸುಗುಸು ನಡುವೆ ಬೆಂಗಳೂರು ಈ ಭೇಟಿ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಜೋರಾಗಿದೆ.

ಗರ್ಲ್‌ಫ್ರೆಂಡ್ ಜೊತೆ ಫೆರಾರಿಯಲ್ಲಿ ರೋಮಾಂಚಕ ಸವಾರಿ

ಹಾರ್ದಿಕ್ ಪಾಂಡ್ಯ ತಮ್ಮ ಗರ್ಲ್‌ಫ್ರೆಂಡ್ ಮಹಿಕಾ ಶರ್ಮಾ ಜೊತೆಗೆ ಬೆಂಗಳೂರಿನ ಯಲಹಂಕ ನ್ಯೂ ಟೌನ್‌ನಲ್ಲಿರುವ ಪ್ರೈಮಾ ಡಯಾಗೋಸ್ಟಿಕ್ಸ್ ಕೇಂದ್ರಕ್ಕೆ ಆಗಮಿಸಿದರು. ಅವರು ಇತ್ತೀಚೆಗಷ್ಟೇ ಖರೀದಿಸಿರುವ ಜಗತ್ತಿನ ಅತ್ಯಂತ ಐಷಾರಾಮಿ ಸ್ಪೋರ್ಟ್ಸ್ ಕಾರುಗಳಲ್ಲಿ ಒಂದಾದ ‘ಫೆರಾರಿ 12 ಸಿಲಿಂಡ್ರಿ’ (Ferrari 12 Cilindri) ನಲ್ಲಿ ಬಂದಿಳಿದರು. ಭಾರತೀಯ ಮಾರುಕಟ್ಟೆಯಲ್ಲಿ ಈ ದುಬಾರಿ ಕಾರಿನ ಬೆಲೆ ಸುಮಾರು 12 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಕೆಂಪು ಬಣ್ಣದ ಧಗಧಗಿಸುವ ಈ ಫೆರಾರಿಯಲ್ಲಿ ಹಾರ್ದಿಕ್ ಬೆಂಗಳೂರಿನ ರಸ್ತೆಗಳಲ್ಲಿ ಸವಾರಿ ಮಾಡುತ್ತಿರುವ ದೃಶ್ಯ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ.

RelatedPosts

ಶ್ರೀಲಂಕಾ ಪ್ರವಾಸದಲ್ಲಿ ಭಾರತಕ್ಕೆ ಅಗ್ನಿಪರೀಕ್ಷೆ,ಫೈನಲ್ ಟಿಕೆಟ್‌ಗೆ ಗೆಲುವು ಕಡ್ಡಾಯ

ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!

ಕರ್ನಾಟಕಕ್ಕೆ ಬಿಗ್ ಶಾಕ್: ತಮಿಳುನಾಡಿಗೆ 15 ದಿನ 3,500 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ

ಆಗಸ್ಟ್ 1ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ

ADVERTISEMENT
ADVERTISEMENT
ಅಭಿಮಾನಿಗಳ ಮುತ್ತಿಗೆ-ಹಾರ್ದಿಕ್ ಪರದಾಟ

ಸ್ಟಾರ್ ಕ್ರಿಕೆಟರ್ ಹಾರ್ದಿಕ್ ಪಾಂಡ್ಯ ಯಲಹಂಕದ ಡಯಾಗೋಸ್ಟಿಕ್ಸ್ ಸೆಂಟರ್‌ಗೆ ಬಂದಿರುವ ವಿಷಯ ತಿಳಿಯುತ್ತಿದ್ದಂತೆ ನೂರಾರು ಅಭಿಮಾನಿಗಳು ಸ್ಥಳದಲ್ಲಿ ಜಮಾಯಿಸಿದರು. ಪಾಂಡ್ಯ ಹಾಗೂ ಅವರ ಕೋಟಿ ಕೋಟಿ ಮೌಲ್ಯದ ಫೆರಾರಿ ಕಾರನ್ನು ನೋಡಲು ಜನ ಮುಗಿಬಿದ್ದರು. ಡಯಾಗೋಸ್ಟಿಕ್ಸ್ ಕಟ್ಟಡದ ಹೊರಗೆ ಅಭಿಮಾನಿಗಳ ತಳ್ಳಾಟ ಮತ್ತು ನೂಕಾಟದಿಂದಾಗಿ, ಹಾರ್ದಿಕ್ ಮತ್ತು ಮಹಿಕಾ ಹೊರಗೆ ಬರಲಾಗದೇ ಕೆಲಕಾಲ ತೀವ್ರ ಪರದಾಟ ಅನುಭವಿಸಿದರು. ಪರಿಸ್ಥಿತಿ ಕೈಮೀರಿದ್ದನ್ನು ಗಮನಿಸಿ ತಕ್ಷಣ ಪೊಲೀಸರು ಸ್ಥಳಕ್ಕೆ ಬಂದಿದ್ದು, ಬಿಗಿ ಭದ್ರತೆಯ ನಡುವೆ ಹಾರ್ದಿಕ್ ಹಾಗೂ ಅವರ ಗೆಳತಿಯನ್ನು ಸುರಕ್ಷಿತವಾಗಿ ಕಾರು ಹತ್ತಿಸಿ ಅಲ್ಲಿಂದ ಕಳುಹಿಸಿಕೊಟ್ಟರು.

ಫಿಟ್‌ನೆಸ್ ಟೆಸ್ಟ್ ಪಾಸ್-ಅಫ್ಘಾನಿಸ್ತಾನ ಸರಣಿಗೆ ರೆಡಿ

ಹಾರ್ದಿಕ್ ಪಾಂಡ್ಯ ಡಯಾಗೋಸ್ಟಿಕ್ಸ್ ಕೇಂದ್ರಕ್ಕೆ ಭೇಟಿ ನೀಡಿರುವುದರ ಹಿಂದಿನ ಮುಖ್ಯ ಕಾರಣ ಅವರ ಫಿಟ್‌ನೆಸ್ ಪರೀಕ್ಷೆಯಾಗಿದೆ. ಐಪಿಎಲ್ ಟೂರ್ನಿಯುದ್ದಕ್ಕೂ ತೀವ್ರ ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಪ್ರಸ್ತುತ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಫಿಟ್‌ನೆಸ್ ಪರೀಕ್ಷೆಯಲ್ಲಿ ಪಾಸ್ ಆಗಿದ್ದಾರೆ. ಇದೇ ಜೂನ್ 13 ರಿಂದ ಆರಂಭವಾಗಲಿರುವ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ (ODI) ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಕಣಕ್ಕಿಳಿಯುವುದು ಬಹುತೇಕ ನಿಶ್ಚಿತವಾಗಿದೆ. ಶೀಘ್ರದಲ್ಲೇ ಅವರು ಟೀಂ ಇಂಡಿಯಾ ಕ್ಯಾಂಪ್ ಸೇರಿಕೊಳ್ಳಲಿದ್ದಾರೆ.

RCB ಸೇರ್ಪಡೆಯ ಗಾಳಿ ಸುದ್ದಿ

ಹಾರ್ದಿಕ್ ಪಾಂಡ್ಯ RCB ತಂಡ ಸೇರುವ ಬಗ್ಗೆ ಸದ್ಯ ಯಾವುದೇ ಅಧಿಕೃತ ಮಾಹಿತಿ ಬಹಿರಂಗವಾಗಿಲ್ಲ. ಆದರೆ ಬೆಂಗಳೂರಿನಲ್ಲಿ ಅವರ ಈ ದಿಢೀರ್ ಭೇಟಿ ಅಭಿಮಾನಿಗಳಲ್ಲಿ ಹೊಸ ಕನಸು ಮೂಡಿಸಿದೆ. ಕ್ರಿಕೆಟ್ ತಜ್ಞರು ಮುಂದಿನ ಐಪಿಎಲ್ ಮೆಗಾ ಹರಾಜಿನಲ್ಲಿ ಹಾರ್ದಿಕ್ ಪಾಂಡ್ಯ ಅವರನ್ನು RCB ಸೆಂಚುರಿ ಕ್ರೈಂಡಿಸ್ ಮಾಡುವ ಸಾಧ್ಯತೆ ಹೆಚ್ಚಿದೆ ಎಂದು ಊಹಿಸಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್

ಒಟ್ಟಿನಲ್ಲಿ, ಬೆಂಗಳೂರಿನಲ್ಲಿ ಗರ್ಲ್‌ಫ್ರೆಂಡ್ ಜೊತೆ 12 ಕೋಟಿಯ ಕಾರಿನಲ್ಲಿ ಅಬ್ಬರದ ಎಂಟ್ರಿ ನೀಡಿರುವ ಹಾರ್ದಿಕ್ ಪಾಂಡ್ಯ ಮತ್ತೊಮ್ಮೆ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್ ಆಗಿದ್ದಾರೆ. ಕ್ರೀಡಾಭಿಮಾನಿಗಳು ಅವರಿಗೆ ಶುಭ ಹಾರೈಸುತ್ತಿದ್ದು, ಅಫ್ಘಾನಿಸ್ತಾನ ಸರಣಿಯಲ್ಲಿ ಅವರು ಮಿಂಚುವ ನಿರೀಕ್ಷೆ ಹೊಂದಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ರದ್ದು (6)

ಶ್ರೀಲಂಕಾ ಪ್ರವಾಸದಲ್ಲಿ ಭಾರತಕ್ಕೆ ಅಗ್ನಿಪರೀಕ್ಷೆ,ಫೈನಲ್ ಟಿಕೆಟ್‌ಗೆ ಗೆಲುವು ಕಡ್ಡಾಯ

by ಶಾಲಿನಿ ಕೆ. ಡಿ
July 28, 2026 - 7:20 pm
0

ರದ್ದು (5)

ಸಿನಿಮಾ ಪೈರಸಿಗೆ ಕೇಂದ್ರದ ಕಠಿಣ ಬ್ರೇಕ್‌ : ಸಾವಿರಾರು ಲಿಂಕ್‌ಗಳು ಬ್ಲಾಕ್‌..!

by ಶಾಲಿನಿ ಕೆ. ಡಿ
July 28, 2026 - 6:29 pm
0

ರದ್ದು (3)

ನಕಲಿ ದಾಖಲೆ ಸೃಷ್ಟಿಸಿ ಐಷಾರಾಮಿ ಕಾರುಗಳ ವಂಚನೆ..!

by ಶಾಲಿನಿ ಕೆ. ಡಿ
July 28, 2026 - 5:56 pm
0

ಪೊಲೀಸರ (5)

ಟೆಕ್ ಜಗತ್ತಿನಲ್ಲಿ ಎಐ ಭರಾಟೆ: ತಂತ್ರಜ್ಞಾನದ ಮೇಲೆ ನಂಬಿಕೆ ಇಟ್ಟ ಕಂಪನಿಗಳಿಗೆ ಲಾಭದ ಲೆಕ್ಕಾಚಾರವೇ ಗೊತ್ತಿಲ್ಲ!

by ಕವಿತಾ
July 28, 2026 - 5:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖ (7)
    ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!
    July 28, 2026 | 0
  • ಖ (6)
    ಕರ್ನಾಟಕಕ್ಕೆ ಬಿಗ್ ಶಾಕ್: ತಮಿಳುನಾಡಿಗೆ 15 ದಿನ 3,500 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ
    July 28, 2026 | 0
  • ಖ (5)
    ಆಗಸ್ಟ್ 1ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ
    July 28, 2026 | 0
  • ಖ (4)
    ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ವಿಡಿಯೋ ಡಿಲೀಟ್: ಕ್ಷಮೆಯಾಚಿಸಿದ ಮೆಟಾ
    July 28, 2026 | 0
  • ಖ (3)
    ದೇಶದಲ್ಲಿ ಶುರುವಾಯ್ತು E10 vs E20 ಪೆಟ್ರೋಲ್ ಫೈಟ್! ಯಾವುದು ಬೆಸ್ಟ್?
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version