• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿಚ್ಛೇದನ ವದಂತಿ ಬಗ್ಗೆ ಮೌನ ಮುರಿದ ಶುಭಾ ಪೂಂಜಾ: ಇನ್‌ಸ್ಟಾದಲ್ಲಿ ಫೋಸ್ಟ್ ಮಾಡಿದ ನಟಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 10, 2026 - 12:57 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0

ಬೆಂಗಳೂರು, ಜೂನ್ 10: ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಶುಭಾ ಪೂಂಜಾ (Shubha Poonja) ಅವರು ತಮ್ಮ ವಿಚ್ಛೇದನದ ವದಂತಿಗಳ ಬಗ್ಗೆ ಕೊನೆಗೂ ಮೌನ ಮುರಿದಿದ್ದಾರೆ. ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾ ಹಾಗೂ ಮಾಧ್ಯಮಗಳಲ್ಲಿ ಅವರ ದಾಂಪತ್ಯ ಜೀವನದ ಕುರಿತು ಭಾರಿ ಊಹಾಪೋಹಗಳು ಹರಡುತ್ತಿದ್ದವು. ಇದೀಗ ಇನ್ಸ್ಟಾಗ್ರಾಮ್ ಪೋಸ್ಟ್ ಮೂಲಕ ಪ್ರತಿಕ್ರಿಯಿಸಿರುವ ಶುಭಾ, ಮಾಧ್ಯಮಗಳು ಮತ್ತು ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

2022ರಲ್ಲಿ ಸುಮಂತ್ ಬಿಲ್ಲವ್ ಜೊತೆ ಮದುವೆ

ಶುಭಾ ಪೂಂಜಾ ಅವರು 2022ರ ಜನವರಿಯಲ್ಲಿ ಉಡುಪಿ ಮೂಲದ ಉದ್ಯಮಿ ಸುಮಂತ್ ಬಿಲ್ಲವ್ (Sumanth Billava) ಅವರನ್ನು ವಿವಾಹವಾಗಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಇವರಿಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿದ್ದು, ದಂಪತಿಗಳು ವಿಚ್ಛೇದನ ಪಡೆಯಲಿದ್ದಾರೆ ಎಂಬ ಸುದ್ದಿಗಳು ಸಖತ್ ಸದ್ದು ಮಾಡಿದ್ದವು. ವಿಚ್ಛೇದನಕ್ಕೂ ಮುನ್ನ ಅವರು ಪತಿ ಜೊತೆಗಿನ ಫೋಟೋಗಳನ್ನು ಸೋಶಿಯಲ್ ಮೀಡಿಯಾದಿಂದ ಡಿಲೀಟ್ ಮಾಡಿದ್ದರು, ಇದು ವದಂತಿಗಳಿಗೆ ಮತ್ತಷ್ಟು ಬಲ ನೀಡಿತ್ತು.

RelatedPosts

ನುಡಿದಂತೆ ನಡೆಯುತ್ತಿರೋ ಗೇಮ್ ಚೇಂಜರ್ ಯಶ್

2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ರಾಕಿಂಗ್‌ ಸ್ಟಾರ್‌‌‌ ಯಶ್‌ಗಿದೆ ಆ ಪರಮ ಈಶ್ವರನ ಕೃಪಾಕಟಾಕ್ಷ..!

ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ

ADVERTISEMENT
ADVERTISEMENT
ಪ್ರೈವಸಿಗಾಗಿ ಇನ್ಸ್ಟಾಗ್ರಾಮ್‌ನಲ್ಲಿ ಮನವಿ

ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಶುಭಾ, “ನನ್ನ ಆತ್ಮೀಯ ಮಾಧ್ಯಮ ಮಿತ್ರರೇ, ನನ್ನ ಇಡೀ ಚಿತ್ರಜೀವನದ ಪಯಣದಲ್ಲಿ ನೀವು ನನಗೆ ಅಪಾರವಾದ ಬೆಂಬಲ, ಪ್ರೋತ್ಸಾಹ ಮತ್ತು ಪ್ರೀತಿಯನ್ನು ನೀಡಿದ್ದೀರಿ. ಅದಕ್ಕಾಗಿ ನಾನು ನಿಮಗೆ ಯಾವಾಗಲೂ ಆಭಾರಿಯಾಗಿರುತ್ತೇನೆ. ಇಂದು ನನ್ನದೊಂದು ಸಣ್ಣ ವಿನಂತಿ ಇದೆ. ದಯವಿಟ್ಟು ನನಗೆ, ಸುಮಂತ್‌ಗೆ ಹಾಗೂ ನಮ್ಮ ಕುಟುಂಬದವರಿಗೆ ನಮ್ಮ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಕೊಂಚ ಪ್ರೈವೆಸಿ ನೀಡಿ“ ಎಂದು ಮನವಿ ಮಾಡಿದ್ದಾರೆ.

“ಸೂಕ್ತ ಸಮಯದಲ್ಲಿ ನಾನೇ ಮಾಹಿತಿ ಹಂಚಿಕೊಳ್ಳುತ್ತೇನೆ”

ಅವರು ಮುಂದುವರಿಸಿ, “ಈ ಕಠಿಣ ಸಮಯದಲ್ಲಿ ನಿಮ್ಮ ತಿಳುವಳಿಕೆ ಮತ್ತು ಗೌರವ ನಮಗೆ ಅತ್ಯಂತ ಮುಖ್ಯವಾಗಿದೆ. ಸರಿಯಾದ ಸಮಯ ಬಂದಾಗ, ನಾನೇ ವೈಯಕ್ತಿಕವಾಗಿ ನಿಮ್ಮೆಲ್ಲರೊಂದಿಗೆ ಯಾವುದೇ ಅಪ್‌ಡೇಟ್ ಇದ್ದರೂ ಹಂಚಿಕೊಳ್ಳುತ್ತೇನೆ. ನಿಮ್ಮ ನಿರಂತರ ಪ್ರೀತಿ, ಬೆಂಬಲ ಮತ್ತು ದಯೆಗೆ ಮತ್ತೊಮ್ಮೆ ಧನ್ಯವಾದಗಳು“ ಎಂದು ಕೃತಜ್ಞತೆ ಸಲ್ಲಿಸಿದ್ದಾರೆ.

ಫ್ಯಾಮಿಲಿ ಕೋರ್ಟ್‌ಗೆ ಹಾಜರಾಗುವ ಸಾಧ್ಯತೆ

ಮೂಲಗಳ ಪ್ರಕಾರ, ವಿಚ್ಛೇದನ ವಿಚಾರವಾಗಿ ನಟಿ ಶುಭಾ ಪೂಂಜಾ ಇಂದು ಫ್ಯಾಮಿಲಿ ಕೋರ್ಟ್‌ಗೆ ಹಾಜರಾಗುವ ಸಾಧ್ಯತೆಯಿದೆ. ದಂಪತಿಗಳು ಪರಸ್ಪರ ಒಪ್ಪಿಗೆ ಮೇರೆಗೆ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಕೇವಲ ನಾಲ್ಕು ವರ್ಷಗಳ ವೈವಾಹಿಕ ಜೀವನದ ನಂತರ ಅವರು ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ.

ನಟಿಯ ವೃತ್ತಿ ಜೀವನದ ಬಗ್ಗೆ

ಶುಭಾ ಪೂಂಜಾ ಅವರು ಕನ್ನಡದ ಹಲವಾರು ಜನಪ್ರಿಯ ಚಿತ್ರಗಳಲ್ಲಿ ನಟಿಸಿದ್ದಾರೆ. ಅವರ ಅಭಿನಯ ಮತ್ತು ವೈಯಕ್ತಿಕ ಶೈಲಿಯಿಂದಾಗಿ ಅವರು ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ. ಆದರೆ ಇತ್ತೀಚೆಗೆ ಅವರ ವೈಯಕ್ತಿಕ ಜೀವನದ ಸುದ್ದಿಗಳು ಅವರ ವೃತ್ತಿ ಬದುಕಿಗಿಂತ ಹೆಚ್ಚು ಚರ್ಚೆಗೆ ಗ್ರಾಸವಾಗಿವೆ.

ಅಭಿಮಾನಿಗಳಿಂದ ಬೆಂಬಲ

ಶುಭಾ ಅವರ ಈ ಪೋಸ್ಟ್‌‌ಗೆ ಅವರ ಅಭಿಮಾನಿಗಳು ಮತ್ತು ಚಿತ್ರರಂಗದ ಸಹೋದ್ಯೋಗಿಗಳು ಭಾರೀ ಬೆಂಬಲ ವ್ಯಕ್ತಪಡಿಸಿದ್ದಾರೆ. “ನಿಮ್ಮ ನಿರ್ಧಾರವನ್ನು ಗೌರವಿಸುತ್ತೇವೆ”, “ನಿಮಗೆ ಶಕ್ತಿ ಸಿಗಲಿ”, “ಇದೂ ಒಂದು ಘಟ್ಟ, ನೀವು ಗೆಲ್ಲುವಿರಿ” ಎಂಬ ಕಾಮೆಂಟ್‌ಗಳ ಮೂಲಕ ಅಭಿಮಾನಿಗಳು ಶುಭಾಗೆ ಸಾಂತ್ವನ ಹೇಳಿದ್ದಾರೆ. ಸ್ಯಾಂಡಲ್‌‌ವುಡ್‌ನ ಹಲವಾರು ಸೆಲೆಬ್ರಿಟಿಗಳೂ ಶುಭಾ ಅವರಿಗೆ ಸಾಥ್ ನೀಡಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಣೆ (1)

ನುಡಿದಂತೆ ನಡೆಯುತ್ತಿರೋ ಗೇಮ್ ಚೇಂಜರ್ ಯಶ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 26, 2026 - 4:13 pm
0

ಣೆ

2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

by ಶಾಲಿನಿ ಕೆ. ಡಿ
July 26, 2026 - 3:47 pm
0

ಸ್ಕ್ವಾಶ್ (17)

ರಾಕಿಂಗ್‌ ಸ್ಟಾರ್‌‌‌ ಯಶ್‌ಗಿದೆ ಆ ಪರಮ ಈಶ್ವರನ ಕೃಪಾಕಟಾಕ್ಷ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 26, 2026 - 2:46 pm
0

ಸ್ಕ್ವಾಶ್ (16)

ಪರಿಸರ ಸ್ನೇಹಿ ಗಣೇಶ ಮೂರ್ತಿ ಬಳಕೆಗೆ ಪ್ರಧಾನಿ ಮೋದಿ ಕರೆ

by ದಿಶಾ ಕೆ. ಎಸ್.
July 26, 2026 - 2:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಣೆ (1)
    ನುಡಿದಂತೆ ನಡೆಯುತ್ತಿರೋ ಗೇಮ್ ಚೇಂಜರ್ ಯಶ್
    July 26, 2026 | 0
  • ಣೆ
    2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ
    July 26, 2026 | 0
  • ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ
    ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ
    July 25, 2026 | 0
  • Untitled design 2026 07 25T225054.125
    ಪ್ರಶ್ನೆ ಪತ್ರಿಕೆ ಸೋರಿಕೆಗೆ ಬ್ರೇಕ್: ಜು. 27ರಂದು ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ ಮಂಡನೆ
    July 25, 2026 | 0
  • Untitled design 2026 07 25T215419.297
    ಪ್ರಜ್ವಲ್ ರೇವಣ್ಣ ಕೇಸ್: ಪೆನ್‌ಡ್ರೈವ್‌ನಲ್ಲಿ ವಿಡಿಯೋ ಹಂಚಿದ 8 ಮಂದಿಗೆ ಕೋರ್ಟ್ ಸಮನ್ಸ್
    July 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version