• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅನ್ನದಾತನ ಬೆಂಬಲಕ್ಕೆ ನಿಂತ ಜೂನಿಯರ್ ಟೈಗರ್ ವಿನೋದ್..7ಕೋಟಿಯಲ್ಲಿ ಬಲರಾಮ

ಬಲರಾಮನ ದಿನಗಳ ‘ಕ್ವಾಟ್ರು’ ಸಾಂಗ್ ಸಖತ್ ಗ್ಲಾಮರ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 10, 2026 - 6:41 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 06 10T184105.113

ಇಂಡಸ್ಟ್ರಿ ಉದ್ಧಾರ ಮಾಡಲು ಟೊಂಕ ಕಟ್ಟಿ ನಿಂತಿರೋ ಜೂನಿಯರ್ ಟೈಗರ್ ವಿನೋದ್ ಪ್ರಭಾಕರ್, ಬಲರಾಮನ ದಿನಗಳು ಸಾಂಗ್ ಲಾಂಚ್ ಇವೆಂಟ್‌‌ನಲ್ಲಿ ಭರವಸೆಯ ಮಾತುಗಳನ್ನಾಡಿದ್ದಾರೆ. ಅನ್ನದಾತನ ಬೆನ್ನಿಗೆ ನಿಂತಿರೋ ಟೈಸನ್, ಇತರರಿಗೂ ಮಾದರಿ ಆಗುವಂತೆ ಮಾತನಾಡಿದ್ದಾರೆ. ಇಷ್ಟಕ್ಕೂ ಅವರು ಹೇಳಿದ್ದಾದ್ರೂ ಏನು..? ಹೇಗಿದೆ ಹೊಚ್ಚ ಹೊಸ ಐಟಂ ನಂಬರ್ ಅನ್ನೋದರ ಫುಲ್‌ ಡಿಟೇಲ್ಸ್‌ ಇಲ್ಲಿದೆ..

  • ಅನ್ನದಾತನ ಬೆಂಬಲಕ್ಕೆ ಟೈಸನ್.. 7ಕೋಟಿಯಲ್ಲಿ ಬಲರಾಮ
  • ಬಲರಾಮನ ದಿನಗಳ ‘ಕ್ವಾಟ್ರು’ ಸಾಂಗ್ ಸಖತ್ ಗ್ಲಾಮರ್..!
  • ರೆಟ್ರೋ ಅಂಡರ್‌‌ವರ್ಲ್ಡ್ ಚಿತ್ರದಲ್ಲಿ ಹಾಟ್ ಐಟಂ ನಂಬರ್
  • ಭೂಗತ ಲೋಕದಲ್ಲಿ ನಟ ವಿನೋದ್.. ಜೂನ್ 26ಕ್ಕೆ ತೆರೆಗೆ

ಕೆ. ಎಂ. ಚೈತನ್ಯ ನಿರ್ದೇಶನದ ಬಲರಾಮನ ದಿನಗಳು ಚಿತ್ರದ ರೆಟ್ರೋ ಶೈಲಿಯ ಕ್ವಾಟರ್ರು ಸಾಂಗ್‌ನ ಹಿರಿಯನಟಿ ತಾರಾ ಅನುರಾಧಾ ಬಿಡುಗಡೆ ಮಾಡಿದರು. ಸಂತೋಷ್ ನಾರಾಯಣನ್ ಸಂಗೀತ ಸಂಯೋಜಿಸಿರೋ ಈ ಹಾಡಿಗೆ ನಟಿ ವಂದಿತಾ ಗೌಡ ಹೆಜ್ಜೆ ಹಾಕಿದ್ದಾರೆ. ಪಡ್ಡೆ ಹೈಕ್ಳ ನಿದ್ದೆ ಕೆಡಿಸೋ ಐಟಂ ನಂಬರ್ ಇದಾಗಿದ್ದು, ಸಖತ್ ಗ್ಲಾಮರಸ್ ಆಗಿ ಮೂಡಿಬಂದಿದೆ.

RelatedPosts

ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ರಿಲೀಫ್..! ‘ಕಾಲಾ ಹಿರಣ್’ ಟೀಸರ್ ಡಿಲೀಟ್‌ಗೆ ಆದೇಶ

ಅನಿಮಲ್ ಡೈರೆಕ್ಟರ್ ವಂಗಾ ಜೊತೆ ಕನ್ನಡಿಗ ವಾಸುಕಿ ವೈಭವ್

ಸ್ಪೈಡರ್ ಮ್ಯಾನ್ ಜೊತೆ ರಿಷಬ್.. ಹಾಲಿವುಡ್‌‌ನಲ್ಲಿ ಶೆಟ್ರ ಹವಾ

ಶಿಲ್ಪಾ ಗಣೇಶ್ ಕಾಮಿಡಿ ಟೈಂ.. ಪಿಕ್ಚರ್ ಗುಟ್ಟು ಟ್ರೈಲರ್‌‌ನಲ್ಲಿ ರಟ್ಟು

ADVERTISEMENT
ADVERTISEMENT

ವಿನೋದ್ ಪ್ರಭಾಕರ್, ಪ್ರಿಯಾ ಆನಂದ್ ಅಭಿನಯದ ಈ ಚಿತ್ರವನ್ನು ಪದ್ಮಾವತಿ ಜಯರಾಮ್ ಹಾಗೂ ಶ್ರೇಯಸ್ ನಿರ್ಮಿಸಿದ್ದಾರೆ. ಈ ವೇಳೆ ನಟಿ ತಾರಾ ಮಾತನಾಡುತ್ತಾ ಈ ಪೆಪ್ಪಿ ಸಾಂಗ್ ತುಂಬಾ ಚೆನ್ನಾಗಿದೆ. ಶ್ರೇಯಸ್ ತುಂಬಾ ಪ್ಯಾಷನ್ ಇರೋ ನಿರ್ಮಾಪಕ. ಆತನಿಗೆ ವಿನೋದ್ ಕಂಡ್ರೆ ತುಂಬಾ ಪ್ರೀತಿ, ಅಲ್ಲದೆ ಪದ್ಮಮ್ಮ ಕೂಡ ಒಳ್ಳೇ ಪ್ರೊಡ್ಯೂಸರ್. ಅವರು ಇಡೀ ತಂಡಕ್ಕೆ ತಾಯಿ ಅಂದ್ರೆ ತಪ್ಪಾಗಲ್ಲ. ಮೂರು ಜನ ಸೇರಿ ಇಡೀ ಚಿತ್ರವನ್ನು ತುಂಬಾ ಚೆನ್ನಾಗಿ ತೆಗೆದುಕೊಂಡು ಹೋಗಿದ್ದಾರೆ. ವೇಣು ಕ್ಯಾಮೆರಾ ವರ್ಕ್ ಸಹ ಚೆನ್ನಾಗಿದೆ. ಸಿನಿಮಾ ತುಂಬಾ ಕ್ಲಾಸಿಕ್‌ ಆಗಿ ಮೂಡಿಬಂದಿದೆ ಎಂದರು.

ನಿರ್ಮಾಪಕ ಶ್ರೇಯಸ್ ಮಾತನಾಡಿ ಇವತ್ತು ನಮ್ಮ ಸಿನಿಮಾದ ಮೂರನೇ ಹಾಡನ್ನು ರಿಲೀಸ್ ಮಾಡಿದ್ದೇವೆ. ಸದ್ಯದಲ್ಲೇ ಮತ್ತೊಂದು ಸಾಂಗ್ ಹಾಗೂ ಟ್ರೈಲರ್ ರಿಲೀಸ್ ಮಾಡುವ ಪ್ಲಾನ್ ಇದೆ ಎಂದರು. ನಿರ್ಮಾಪಕಿ ಪದ್ಮಾವತಿ ಜಯರಾಮ್ ಮಾತನಾಡಿ, ಚಿತ್ರದ ಬಗ್ಗೆ ನನಗೆ ಯಾವುದೇ ರೀತಿಯ ಭಯವಿಲ್ಲ. ಯಾಕಂದ್ರೆ ನಿರ್ದೇಶಕರ ಮೇಲೆ ತುಂಬಾ ವಿಶ್ವಾಸವಿದೆ. ಇಂಥ ಸೀನಿಯರ್‌ಗಳನ್ನೆಲ್ಲಾ ನನ್ನ ಮಗ ಕರೆತಂದಿದ್ದಾನೆಂಬ ಖುಷಿಯಿದೆ ಎಂದರು.

ಬಲರಾಮನ ದಿನಗಳು ಚಿತ್ರದಲ್ಲಿ ಒಟ್ಟು 7 ಹಾಡುಗಳಿವೆ. ವಿನೋದ್ ಪ್ರಭಾಕರ್ ತುಂಬಾ ಟ್ಯಾಲೆಂಟ್ ಇರುವ ಕಲಾವಿದ. ಈ ಚಿತ್ರವನ್ನು ಥಿಯೇಟರಿನಲ್ಲೇ ನೋಡಬೇಕು. ಆಗಲೇ ಫೀಲ್ ಬರೋದು. ಆ ದಿನಗಳು ಚಿತ್ರ ಬಿಡುಗಡೆಯಾದ 19 ವರ್ಷಗಳ ನಂತರ ಈ ಸಿನಿಮಾ ಮಾಡಲು ಸಾಕಷ್ಟು ಪುಸ್ತಕಗಳನ್ನು ಸ್ಟಡಿ ಮಾಡಿ, ಅಂಡರ್‌ವರ್ಡ್ಲ್ ಬಗ್ಗೆ ತಿಳಿದುಕೊಂಡು ಕಥೆ ಬರೆದೆ. ಅದರ ಮತ್ತೊಂದು ವರ್ಷನ್ ಇದು ಅಂದ್ರು ನಿರ್ದೇಶಕ ಚೈತನ್ಯ.

ನಾಯಕ ವಿನೋದ್ ಪ್ರಭಾಕರ್ ಮಾತನಾಡಿ.. ಮಾದೇವ ನಂತರ ಕಮಿಟ್ ಆದ ಚಿತ್ರವಿದು. ಒಬ್ಬ ನಟನಾಗಿ ಯಾವುದೇ ಪಾತ್ರ ಮಾಡಲು ನಾನು ಸಿದ್ದ. ಅದರಲ್ಲೂ ಇದೊಂದು ಕಾಲ್ಪನಿಕ ಕಥೆ, ಬಯೋಪಿಕ್ ಮಾಡುವಾಗ ಭಯ ಇದ್ದೇ ಇರುತ್ತದೆ. ನನ್ನ ಸಿನಿ ಕರಿಯರ್‌ನಲ್ಲೇ ಬಿಗ್ಗೆಸ್ಟ್ ಚಿತ್ರವಿದು. ಕೆವಿಎನ್ ಮೂಲಕ ರಿಲೀಸ್ ಆಗ್ತಿರುವುದು ನಮ್ಮ ಚಿತ್ರಕ್ಕೆ ಆನೆಬಲ ಸಿಕ್ಕಂತಾಗಿದೆ ಎಂದರು.

ಅಷ್ಟೇ ಅಲ್ಲ, ನನ್ನ ಮೇಲೆ ಜಾಸ್ತಿ ಬಂಡವಾಳ ಹಾಕಬೇಡಿ.. ಸಿನಿಮಾದ ಬಜೆಟ್ 7 ಕೋಟಿ ಮೀರಬಾರದು ಅಂದಿದ್ರಂತೆ ವಿನೋದ್ ಪ್ರಭಾಕರ್.

ಈ ಮಾತು ನಿಜಕ್ಕೂ ಗ್ರೇಟ್. ಯಾಕಂದ್ರೆ ಈಗಿನ ಬಹುತೇಕ ಹೀರೋಗಳು ನಿರ್ಮಾಪಕರುಗಳಿಂದ ತಮ್ಮ ಕೆಪ್ಯಾಸಿಟಿಗಿಂತ ಜಾಸ್ತಿ ಬಜೆಟ್ ಹಾಕಿಸ್ತಾರೆ. ರಿಟರ್ನ್ಸ್ ಇರಲ್ಲ. ಹಾಗಾಗಿ ನಿರ್ಮಾಪಕರುಗಳು ಬೀದಿಗೆ ಬರುವಂತಾಗ್ತಿದೆ. ಹಾಗಾಗಿ ಅಂಥವರುಗಳ ನಡುವೆ ಇಂಡಸ್ಟ್ರಿ ಉದ್ಧಾರಕ್ಕೆ ನಿಂತಿರೋ ಮರಿ ಟೈಗರ್ ನಡೆ ಇಂಟರೆಸ್ಟಿಂಗ್ ಹಾಗೂ ಇಂಪ್ರೆಸ್ಸೀವ್ ಅನಿಸಿದೆ. ಹಾಗಂತ ಈಗ ಬಲರಾಮನ ದಿನಗಳು ಚಿತ್ರ ಏನೂ 7 ಕೋಟಿಯಲ್ಲೇ ಕಂಪ್ಲೀಟ್ ಆಗಿಲ್ಲ. ಅದನ್ನ ಮೀರಿದ ಬಜೆಟ್ ಆಗಿದೆ ಅನ್ನೋದು ಅಚ್ಚರಿ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (71)

ಪ್ರತಿಭಟನಾಕಾರರ ಬೆನ್ನಿಗೆ ನಿಂತ ಕಪಿಲ್ ಸಿಬಲ್: 1 ಕೋಟಿ ರೂ. ಕಾನೂನು ನೆರವು ಘೋಷಣೆ

by ಕವಿತಾ
July 27, 2026 - 11:24 pm
0

Untitled design (70)

ಬೆಂಗಳೂರು ವಾಹನ ಸವಾರರೇ ಗಮನಿಸಿ: ಆಗಸ್ಟ್ 5ರವರೆಗೆ ಪೀಣ್ಯ ಮೇಲ್ಸೇತುವೆ ನಿರ್ಬಂಧ

by ಕವಿತಾ
July 27, 2026 - 10:50 pm
0

Untitled design (67)

ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ರಿಲೀಫ್..! ‘ಕಾಲಾ ಹಿರಣ್’ ಟೀಸರ್ ಡಿಲೀಟ್‌ಗೆ ಆದೇಶ

by ಕವಿತಾ
July 27, 2026 - 10:23 pm
0

Untitled design (66)

ಕಾಮನ್‌ವೆಲ್ತ್ ನಲ್ಲಿ ಭಾರತದ ಪದಕ ಬೇಟೆ ಮುಂದುವರಿಕೆ..! ಜ್ಞಾನೇಶ್ವರಿ ಯಾದವ್‌ ಗೆ ಬೆಳ್ಳಿ ಪದಕ

by ಕವಿತಾ
July 27, 2026 - 9:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖರ್ಜೂರನಾ (15)
    ಸಾರ್ವಜನಿಕ ಪರೀಕ್ಷೆ ತಿದ್ದುಪಡಿ ಮಸೂದೆಯಲ್ಲೇನಿದೆ? ಅಕ್ರಮ ತಡೆಗಟ್ಟಲು ಕೈಗೊಂಡಿರೋ ಕ್ರಮವೇನು?
    July 27, 2026 | 0
  • ಖರ್ಜೂರನಾ (14)
    ಯೋಧರ ತ್ಯಾಗ-ಬಲಿದಾನ ಮರೆಯಲು ಸಾಧ್ಯವಿಲ್ಲ: ಡಾ. ವಿಎಸ್‍ವಿ ಪ್ರಸಾದ್‌‌
    July 27, 2026 | 0
  • ಖರ್ಜೂರನಾ (12)
    ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ AK47 ತೋರಿಸಿದ ಪೊಲೀಸ್: ವಿಡಿಯೋ ವೈರಲ್ ಬೆನ್ನಲ್ಲೇ ಕಾನ್ಸ್‌ಟೇಬಲ್‌ ಸಸ್ಪೆಂಡ್
    July 27, 2026 | 0
  • ಖರ್ಜೂರನಾ (11)
    ಸಂಸತ್ತಿನಲ್ಲಿ ಸಾರ್ವಜನಿಕ ಪರೀಕ್ಷಾ ತಿದ್ದುಪಡಿ ಮಸೂದೆ ಮಂಡನೆ
    July 27, 2026 | 0
  • ಖರ್ಜೂರನಾ (10)
    ಪ್ರೋಟೆಸ್ಟ್‌ ನಡೆದ ತಕ್ಷಣ ಲಾಠಿಚಾರ್ಜ್ ಮಾಡುವಂತಿಲ್ಲ: ಕೇಂದ್ರಕ್ಕೆ ಸುಪ್ರೀಂ ಮಹತ್ವದ ಆದೇಶ
    July 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version