• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸದನದಲ್ಲಿ ಸಭಾಧ್ಯಕ್ಷರ ಪೀಠಕ್ಕೆ ಯಾವ ಶಾಸಕರು ಅಗೌರವ ಸೂಚಿಸಬಾರದು: ಕೆ ಹೆಚ್. ಮುನಿಯಪ್ಪ

admin by admin
March 21, 2025 - 8:03 pm
in Flash News, ಕರ್ನಾಟಕ
0 0
0
Film (4)

ಸದನದಲ್ಲಿ ಸಭಾಧ್ಯಕ್ಷರ ಪೀಠಕ್ಕೆ ಯಾವ ಶಾಸಕರು ಅಗೌರವವನ್ನು ತರುವಂತಹ ಕೆಲಸ ಮಾಡಬಾರದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆಹೆಚ್. ಮುನಿಯಪ್ಪ ಹೇಳಿದ್ದಾರೆ.

ಸದನದಲ್ಲಿ ಕಲಾಪ ನಡೆಯುವ ಸಂದರ್ಭದಲ್ಲಿ ಶಾಸಕರು ಸಭಾಧ್ಯಕ್ಷರು ನೀಡುವ ಸೂಚನೆಗಳನ್ನು ಪಾಲನೆ ಮಾಡಬೇಕು. ಸದನದಲ್ಲಿ ವಿರೋಧ ಪಕ್ಷದ ಶಾಸಕರು ಸ್ವಾಭಾವಿಕವಾಗಿ ವಿರೋಧ ವ್ಯಕ್ತ ಪಡಿಸುವುದು ಸಹಜ ಆದರೆ ವಿರೋಧ ಪಕ್ಷದ ಸದಸ್ಯರು ಅಗೌರವವನ್ನು ತರುವಂತಹ ಕೆಲಸ ಮಾಡಿದ್ದಾರೆ.

RelatedPosts

ಆಗಸ್ಟ್ 13ರಿಂದ ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭ

ಅಕ್ರಮ ಬಾಂಗ್ಲಾ ವಲಸಿಗರ ಮಾಹಿತಿ ನೀಡಿದವರ ಬಂಧನ; ಪೊಲೀಸರಿಗೆ ಹೈಕೋರ್ಟ್ ತರಾಟೆ!

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ! 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಧೂಳು ರಸ್ತೆಯಲ್ಲಿ ಓಡಿದ ಉದ್ಯಮಿ : ರಸ್ತೆ ಡಾಂಬರೀಕರಣಕ್ಕೆ ಆಗ್ರಹ

ADVERTISEMENT
ADVERTISEMENT

ಸದನದಲ್ಲಿ ಮುಖ್ಯಮಂತ್ರಿಗಳ ಉತ್ತರಕ್ಕೂ ಲೆಕ್ಕಿಸದೆ ಸದನದಲ್ಲಿ ಅತಿರೇಕವಾಗಿ ವರ್ತಿಸಿದ ಕಾರಣ ಹಾಗೂ ಸಭಾಧ್ಯಕ್ಷರು ಬಿಲ್‌‌ಗಳ ಮಂಡನೆ ಮಾಡುವ ಸಂದರ್ಭದಲ್ಲಿ ಕಾಗದ ಪತ್ರಗಳನ್ನು ಅವರ ಮೇಲೆ ಎಸೆಯುವುದು ಸರಿಯಲ್ಲಾ ಎಂದು ಹೇಳಿದ್ದಾರೆ.

ಶಾಸಕರು ಅವರ ಸಮಸ್ಯೆಗಳಿಗೆ ಪರಿಹಾರವನ್ನು ತೆಗೆದುಕೊಳ್ಳುವ ಬಗ್ಗೆ ಮಾತನಾಡಬೇಕು ಅದನ್ನು ಬಿಟ್ಟು ಅವರೇ ಈ ರೀತಿಯಾಗಿ ವರ್ತಿಸಿದರೆ ಕ್ಷೇತ್ರದಲ್ಲಿ ಜನರ ಸಮಸ್ಯೆಗಳಿಗೆ ಯಾವರೀತಿ ಸ್ಪಂದಿಸುತ್ತಾರೆ ಹೇಳಿ ಎಂದರು.

ಸದನದಲ್ಲಿ ಚರ್ಚೆಗಳು ನಡೆಯುತ್ತಿದ್ದಂತಹ ಸಂದರ್ಭದಲ್ಲಿ ಶಾಸಕರ ವರ್ತನೆ ಸರಿ ಇಲ್ಲದ ಕಾರಣ ಸಭಾಧ್ಯಕ್ಷರು ಕೆಲವು ಶಾಸಕರನ್ನು ಅಮಾನತು ತೆಗೆದುಕೊಂಡು ತೀರ್ಮಾನ ಸರಿಯಾಗಿದೆ ಎಂದರು. ಸದನದ ಗೌರವ ಕಾಪಾಡುವುದು ಎಲ್ಲಾ ಶಾಸಕರ ಕರ್ತವ್ಯ ಎಂದರು.

18 ಬಿಜೆಪಿ ಶಾಸಕರು 6 ತಿಂಗಳ ಕಾಲ ಸಸ್ಪೆಂಡ್‌‌‌

ಬಿಜೆಪಿ 18 ಶಾಸಕರನ್ನು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯುಟಿ ಖಾದರ್ ಅವರು 6 ತಿಂಗಳ ಕಾಲ ಅಮಾನತುಗೊಳಿಸಿದ್ದಾರೆ. ಸಭೆಯಲ್ಲಿ ಭಾರೀ ಗದ್ದಲವನ್ನು ಸೃಷ್ಟಿಸಿ, ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಆರೋಪದ ಮೇಲೆ ಈ ಕ್ರಮ ತೆಗೆದುಕೊಳ್ಳಲಾಗಿದೆ. 

ಹನಿಟ್ರ್ಯಾಪ್‌ ಪ್ರಕರಣದ ತನಿಖೆಯನ್ನು ಹಾಲಿ ಹೈಕೋರ್ಟ್‌ ನ್ಯಾಯಾಧೀಶರಿಂದ ತನಿಖೆ ನಡೆಸಬೇಕೆಂದು ಆಗ್ರಹಿಸಿ ವಿಪಕ್ಷಗಳ ಸದಸ್ಯರಿಂದು ವಿಧಾನಸಭೆಯ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಪೀಕರ್‌ ಖಾದರ್‌ ಮೇಲೆ ಪೇಪರ್‌ ಎಸೆದು ಸಿಟ್ಟು ಹೊರ ಹಾಕಿದರು.

ಬಿಜೆಪಿ 18 ಶಾಸಕರನ್ನು 6 ತಿಂಗಳ ಕಾಲ ಸಸ್ಪೆಂಡ್‌ ಮಾಡಿ ಸ್ಪೀಕರ್‌ ರೂಲಿಂಗ್‌ ಹೊರಡಿಸಿದರು. ಬಳಿಕ ಮಾರ್ಷಲ್ಸ್ ಮುನಿರತ್ನರನ್ನು ಸೇರಿ​​, ಒಬ್ಬೊಬ್ಬರನ್ನೇ ಎತ್ತಿಕೊಂಡು ಹೋಗಿ ಆಚೆ ಹಾಕಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪೊಲೀಸರ (33)

ಆಗಸ್ಟ್ 13ರಿಂದ ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭ

by ಕವಿತಾ
July 28, 2026 - 11:25 pm
0

ಪೊಲೀಸರ (28)

ಬೆಂಗಳೂರು ರಸ್ತೆಗಳಲ್ಲಿ ಅನಾಥ ವಾಹನಗಳಿಗೆ ಬ್ರೇಕ್; ಮೊಬೈಲ್ ಆ್ಯಪ್ ಮೂಲಕ ದೂರು ನೀಡಿ

by ಕವಿತಾ
July 28, 2026 - 11:01 pm
0

ಪೊಲೀಸರ (25)

ನಾವಿಕರ ಪೂರೈಕೆಯಲ್ಲಿ ಚೀನಾ, ರಷ್ಯಾವನ್ನು ಹಿಂದಿಕ್ಕಿದ ಭಾರತ

by ಕವಿತಾ
July 28, 2026 - 10:49 pm
0

ಪೊಲೀಸರ (24)

‘ಸ್ಪೈಡರ್ ಮ್ಯಾನ್: ಬ್ರಾಂಡ್ ನ್ಯೂ ಡೇ’ಗೆ ಸೆನ್ಸಾರ್ ಕತ್ತರಿ

by ಕವಿತಾ
July 28, 2026 - 10:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖ (7)
    ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!
    July 28, 2026 | 0
  • ಖ (6)
    ಕರ್ನಾಟಕಕ್ಕೆ ಬಿಗ್ ಶಾಕ್: ತಮಿಳುನಾಡಿಗೆ 15 ದಿನ 3,500 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ
    July 28, 2026 | 0
  • ಖ (5)
    ಆಗಸ್ಟ್ 1ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ
    July 28, 2026 | 0
  • ಖ (4)
    ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ವಿಡಿಯೋ ಡಿಲೀಟ್: ಕ್ಷಮೆಯಾಚಿಸಿದ ಮೆಟಾ
    July 28, 2026 | 0
  • ಖ (3)
    ದೇಶದಲ್ಲಿ ಶುರುವಾಯ್ತು E10 vs E20 ಪೆಟ್ರೋಲ್ ಫೈಟ್! ಯಾವುದು ಬೆಸ್ಟ್?
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version