• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಜೆಪಿ ಸಂಸ್ಕೃತಿ ಹೀನ ಪಕ್ಷ: ಡಿಸಿಎಂ ಡಿ.ಕೆ. ಶಿವಕುಮಾರ್

ವಿಧಾನಸೌಧದಲ್ಲಿ ಅತ್ಯಾಚಾರ ಎಸಗಿದವರು, ನ್ಯಾಯಾಲಯದಲ್ಲಿ ಸ್ಟೇ ತಂದ ಬಾಂಬೆ ಬಾಯ್ಸ್ ಅವರದೇ ಪಕ್ಷದವರಲ್ಲವೇ

admin by admin
March 21, 2025 - 8:13 pm
in Flash News, ಕರ್ನಾಟಕ
0 0
0
Film (5)

“ಬಿಜೆಪಿ ಸಂಸ್ಕೃತಿಹೀನ ಪಕ್ಷ. ಅವರು ಜನಾದೇಶದಿಂದ ಸೋಲನುಭವಿಸಿದ್ದು, ವಿಧಾನಸಭೆಯಲ್ಲಿ ಹೇಗೆ ವರ್ತಿಸಬೇಕು ಎಂಬುದು ಗೊತ್ತಿಲ್ಲ. ಅವರು ಗೂಂಡಾಗಳು. ಇದು ನಾಚಿಕೆಗೇಡಿನ ವಿಚಾರ. ನಾನು ಕಳೆದ 36 ವರ್ಷಗಳಿಂದ ವಿಧಾನಸಭೆಯಲ್ಲಿದ್ದು, ಎಂದೂ ಇಂತಹ ವರ್ತನೆ ನೋಡಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.

“ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳು ಹನಿಟ್ರ್ಯಾಪ್ ವಿಚಾರವಾಗಿ ಹೇಳಿಕೆ ನೀಡಿದ್ದು, ಯಾರಾದರೂ ಒಬ್ಬರು ದೂರು ನೀಡಿದರೆ ಕ್ರಮ ತೆಗೆದುಕೊಳ್ಳಬಹುದು. ವಿಧಾನಸೌಧದಲ್ಲೇ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆಯೊಬ್ಬರು ದೂರಿನಲ್ಲಿ ಆರೋಪಿಸಿದ್ದಾರೆ. ಈ ವಿಚಾರ ನ್ಯಾಯಾಲದಲ್ಲಿದೆ. ಬಾಂಬೆ ಬಾಯ್ಸ್ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿರುವುದು ಯಾವ ಕಾರಣಕ್ಕೆ?” ಎಂದು ತಿರುಗೇಟು ನೀಡಿದರು.

RelatedPosts

ಟ್ರಂಪ್‌ ಶಾಂತಿ ಯೋಜನೆಗೆ ಒಪ್ಪದ ನೆತನ್ಯಾಹು!: ಇಬ್ಬರ ಮಧ್ಯೆ ಮತ್ತೆ ಭಿನ್ನಮತ

ಪ್ರೀ-ವೆಡ್ಡಿಂಗ್ ಶೂಟ್, ಬರ್ತ್‌ಡೇ ಸೆಲೆಬ್ರೇಷನ್‌ಗೆ ಬಾಡಿಗೆಗೆ ಸಿಗಲಿದೆ ಅಂಬಾರಿ ಬಸ್‌! ದರ ಎಷ್ಟು?

ಹೋಟೆಲ್‌‌ಗಳ ಮೇಲೆ ಅಧಿಕಾರಿಗಳ ದಾಳಿ: ಯುಬಿ ಸಿಟಿಯಲ್ಲಿ ಕೊಳೆತ ಮಾಂಸ ಪತ್ತೆ!

‘ಈ ಜನ್ಮದಲ್ಲಂತೂ ವಂದೇ ಮಾತರಂ ಸಂಪೂರ್ಣ ಹಾಡಲ್ಲ’: ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್‌ ಸಂಸದ

ADVERTISEMENT
ADVERTISEMENT

ಅವರ ಬಾಣದ ಗುರಿ ಯಾರ ಕಡೆ ಇದೆ ಎಂದು ಕೇಳಿದಾಗ, “ಅವರು ಯಾರತ್ತ ಗುರಿ ಇಟ್ಟಿದ್ದಾರೋ ಗೊತ್ತಿಲ್ಲ. ಇದು ಅವರ ಸೆಲ್ಫ್ ಗೋಲ್ ಇರಬೇಕು” ಎಂದು ವ್ಯಂಗವಾಡಿದರು.

18 ಬಿಜೆಪಿ ಶಾಸಕರು 6 ತಿಂಗಳ ಕಾಲ ಸಸ್ಪೆಂಡ್‌‌‌

ಕರ್ನಾಟಕ ವಿಧಾನಸಭೆಯಲ್ಲಿ ಗದ್ದಲ ಕೋಲಾಹಲಕ್ಕೆ ಕಾರಣವಾಗಿ ಸದನದ ಗೌರವಕ್ಕೆ ಧಕ್ಕೆ ತಂದಂತ ಬಿಜೆಪಿಯ 18 ಸದಸ್ಯರರುಗಳನ್ನು 6 ತಿಂಗಳ ಕಾಲ ಅಮಾನತುಗೊಳಿಸಿ ಸ್ಪೀಕರ್‌ ಯು.ಟಿ ಖಾದರ್‌. ಇಂದು ಮಧ್ಯಾಹ್ನದ ಭೋಜನ ವಿರಾಮದ ನಂತರ ನಡೆದ ಕಲಾಪ ಆರಂಭಗೊಳ್ಳುತ್ತಿದ್ದಂತೆ ಮುಸ್ಲಿಂ ಮೀಸಲಾತಿ ಮಸೂದೆ ಸೇರಿದಂತೆ ವಿವಿಧ ಮಸೂದೆ ವಿರೋಧಿಸಿದ ಬಿಜೆಪಿಯ ಶಾಸಕರ ಪ್ರತಿಭಟನೆ, ಗದ್ದಲ ಕೋಲಾಹಲವನ್ನು ಉಂಟು ಮಾಡಿದರು.

ಸ್ಪೀಕರ್​ ಯುಟಿ ಖಾದರ್ ಅವರು ಸದನದಲ್ಲಿಅಮಾನತುಗೊಳಿಸಿದವರನ್ನು ಹೆಸರು ಹೇಳುತ್ತಿದ್ದಂತೆಯೇ ಮಾರ್ಷಲ್ಸ್, ಒಬ್ಬೊಬ್ಬರನ್ನೇ ಎತ್ತಿಕೊಂಡು ಬಂದು ಹೊರಹಾಕಿದರು.

ಬಿಜೆಪಿ 18 ಸದಸ್ಯರು ಸಸ್ಪೆಂಡ್‌‌‌

1-ದೊಡ್ಡಣ್ಣ ಗೌಡ ಪಾಟೀಲ್, 2-ಸಿ ಕೆ ರಾಮಮೂರ್ತಿ, 3-ಅಶ್ವತ್ಥ ನಾರಾಯಣ, 4-ಎಸ್ ಆರ್ ವಿಶ್ವನಾಥ್, 5 -ಬೈರತಿ ಬಸವರಾಜ, 6-ಎಂ ಆರ್ ಪಾಟೀಲ್, 7-ಚನ್ನಬಸಪ್ಪ, 8-ಬಿ ಸುರೇಶ್ ಗೌಡ, 9-ಉಮನಾಥ್ ಕೋಟ್ಯಾನ್ 10-ಶರಣು ಸಲಗಾರ್, 11-ಶೈಲೇಂದ್ರ ಬೆಲ್ದಾಳೆ, 12-ಯಶಪಾಲ್ ಸುವರ್ಣ, 13-ಹರೀಶ್ ಬಿಪಿ, 14-ಡಾ. ಭರತ್ ಶೆಟ್ಟಿ, 15-ಮುನಿರತ್ನ, 16-ಬಸವರಾಜ ಮತ್ತಿಮೋಡ್, 17-ಧೀರಜ್ ಮುನಿರಾಜು, 18-ಡಾ ಚಂದ್ರು ಲಮಾಣಿ ಅವರನ್ನು ವಿಧಾನಸಭೆ ಕಲಾಪದಿಂದ ಆರು ತಿಂಗಳುಗಳ ಕಾಲ ಅಮಾನತು ಮಾಡಿ ಸ್ಪೀಕರ್ ಯುಟಿ ಖಾದರ್ ರೂಲಿಂಗ್ ಹೊರಡಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ವೋಟ್ (14)

ಆ.12ರಂದು ಒಂದೇ ದಿನ 2 ಸೂರ್ಯಾಸ್ತ! : ಈ ಪುಟ್ಟ ಹಳ್ಳಿಯಲ್ಲಿ ನಡೆಯಲಿದೆ ಅಪರೂಪದ ವಿಸ್ಮಯ

by ಶಾಲಿನಿ ಕೆ. ಡಿ
August 9, 2026 - 11:18 pm
0

ವೋಟ್ (13)

ಟ್ರಂಪ್‌ ಶಾಂತಿ ಯೋಜನೆಗೆ ಒಪ್ಪದ ನೆತನ್ಯಾಹು!: ಇಬ್ಬರ ಮಧ್ಯೆ ಮತ್ತೆ ಭಿನ್ನಮತ

by ಶಾಲಿನಿ ಕೆ. ಡಿ
August 9, 2026 - 11:06 pm
0

ವೋಟ್ (12)

ಪ್ರೀ-ವೆಡ್ಡಿಂಗ್ ಶೂಟ್, ಬರ್ತ್‌ಡೇ ಸೆಲೆಬ್ರೇಷನ್‌ಗೆ ಬಾಡಿಗೆಗೆ ಸಿಗಲಿದೆ ಅಂಬಾರಿ ಬಸ್‌! ದರ ಎಷ್ಟು?

by ಶಾಲಿನಿ ಕೆ. ಡಿ
August 9, 2026 - 10:54 pm
0

ವೋಟ್ (11)

ಹೋಟೆಲ್‌‌ಗಳ ಮೇಲೆ ಅಧಿಕಾರಿಗಳ ದಾಳಿ: ಯುಬಿ ಸಿಟಿಯಲ್ಲಿ ಕೊಳೆತ ಮಾಂಸ ಪತ್ತೆ!

by ಶಾಲಿನಿ ಕೆ. ಡಿ
August 9, 2026 - 9:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವೋಟ್ (13)
    ಟ್ರಂಪ್‌ ಶಾಂತಿ ಯೋಜನೆಗೆ ಒಪ್ಪದ ನೆತನ್ಯಾಹು!: ಇಬ್ಬರ ಮಧ್ಯೆ ಮತ್ತೆ ಭಿನ್ನಮತ
    August 9, 2026 | 0
  • ವೋಟ್ (12)
    ಪ್ರೀ-ವೆಡ್ಡಿಂಗ್ ಶೂಟ್, ಬರ್ತ್‌ಡೇ ಸೆಲೆಬ್ರೇಷನ್‌ಗೆ ಬಾಡಿಗೆಗೆ ಸಿಗಲಿದೆ ಅಂಬಾರಿ ಬಸ್‌! ದರ ಎಷ್ಟು?
    August 9, 2026 | 0
  • ವೋಟ್ (11)
    ಹೋಟೆಲ್‌‌ಗಳ ಮೇಲೆ ಅಧಿಕಾರಿಗಳ ದಾಳಿ: ಯುಬಿ ಸಿಟಿಯಲ್ಲಿ ಕೊಳೆತ ಮಾಂಸ ಪತ್ತೆ!
    August 9, 2026 | 0
  • ವೋಟ್ (9)
    ‘ಈ ಜನ್ಮದಲ್ಲಂತೂ ವಂದೇ ಮಾತರಂ ಸಂಪೂರ್ಣ ಹಾಡಲ್ಲ’: ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್‌ ಸಂಸದ
    August 9, 2026 | 0
  • ವೋಟ್ (8)
    ಕಾಮನ್‌ವೆಲ್ತ್ ಪದಕ ವಿಜೇತರಿಗೆ ಪ್ರಧಾನಿ ಮೋದಿ ಅಭಿನಂದನೆ!
    August 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version