• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ನಾನು ಆರೋಗ್ಯವಾಗಿದ್ದೀನಿ, ಚೆನ್ನಾಗಿದ್ದೀನಿ’: ಸುಳ್ಳು ಸುದ್ದಿಗಳಿಗೆ ಹಿರಿಯ ನಟ ದೊಡ್ಡಣ್ಣ ಸ್ಪಷ್ಟನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 12, 2026 - 11:36 am
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 06 12T113540.286

ಬೆಂಗಳೂರು: ಹಿರಿಯ ನಟ ದೊಡ್ಡಣ್ಣ ಅವರ ನಿಧನದ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ, ಈ ವದಂತಿಗೆ ಸ್ವತಃ ದೊಡ್ಡಣ್ಣ ಅವರೇ ತೆರೆ ಎಳೆದಿದ್ದು, ‘ನಾನು ಸಂಪೂರ್ಣ ಆರೋಗ್ಯವಾಗಿದ್ದೇನೆ, ಯಾವುದೇ ಸುಳ್ಳು ಸುದ್ದಿಗಳನ್ನು ನಂಬಬೇಡಿ’ ಎಂದು ಸ್ಪಷ್ಟನೆ ನೀಡಿದ್ದಾರೆ.

ನಕಲಿ ಪೋಸ್ಟ್ ವೈರಲ್

ಫೇಸ್ಬುಕ್‌ನ ‘ಪಬ್ಲಿಕ್ ಫ್ರೆಂಡ್’ ಪುಟದಲ್ಲಿ ಜೂನ್ 12 ರಂದು ಭಾವಪೂರ್ಣ ಶ್ರದ್ಧಾಂಜಲಿ ಪೋಸ್ಟರ್ ಹಂಚಿಕೊಳ್ಳಲಾಗಿತ್ತು. ‘ದೊಡ್ಡಣ್ಣ ಇನ್ನಿಲ್ಲ’ ಎಂಬ ಈ ಎಡಿಟೆಡ್ ಪೋಸ್ಟ್ ನೋಡಿ ಅಭಿಮಾನಿಗಳು ಮತ್ತು ಆಪ್ತರು ಆತಂಕಕ್ಕೊಳಗಾಗಿದ್ದರು. ಆದರೆ, ನಟ ದೊಡ್ಡಣ್ಣ ಅವರು ಆರಾಮಾಗಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ. 

RelatedPosts

ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ ನನ್ನು ಭೇಟಿ ಮಾಡಿದ ಧನ್ವೀರ್

ನಟಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಹರಿದಾಡಿದ ಸುಳ್ಳು ಪೋಸ್ಟ್‌ ಬಯಲು

ಹೊಸ ‘ಪಾರ್ಟ್ನರ್’ ಜೊತೆ ಅಜಯ್‌ ರಾವ್ ರೊಮ್ಯಾನ್ಸ್..!

‘ಅನಿಮಲ್’ ಡೈರೆಕ್ಟರ್ ವಂಗಾ ಕ್ಯಾಂಪ್‌‌ನಲ್ಲಿ ಕನ್ನಡಿಗ ವಾಸುಕಿ

ADVERTISEMENT
ADVERTISEMENT
ದೊಡ್ಡಣ್ಣ ಸ್ಪಷ್ಟನೆ: ‘ನಾನು ನೂರು ವರ್ಷ ಇರ್ತೀನಿ’

ಸುದ್ದಿ ತಿಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಿದ ದೊಡ್ಡಣ್ಣ ಮಾಧ್ಯಮಗಳೊಂದಿಗೆ ಮಾತನಾಡಿ, “ನಾನು ಸಂಪೂರ್ಣವಾಗಿ ಆರಾಮಾಗಿದ್ದೇನೆ. ಮನೆಯಲ್ಲಿ ಟೀ ಕುಡಿಯುತ್ತಾ ಟಿವಿ ನೋಡುತ್ತಿದ್ದೇನೆ. ನನಗೇನೂ ಆಗಿಲ್ಲ. ನಿಮ್ಮೆಲ್ಲರ ಆಶೀರ್ವಾದದಿಂದ ನೂರು ವರ್ಷ ಇರ್ತೀನಿ. ಇಷ್ಟೊಂದು ಸಲ ಸಾಯಿಸ್ತಾರೆ? ನಾನು ಚೆನ್ನಾಗಿದ್ದೀನಿ” ಎಂದು ಹೇಳಿ ನಕ್ಕುಬಿಟ್ಟರು.

ನಿನ್ನೆ ರಾತ್ರಿಯೇ ಶೂಟಿಂಗ್ ಮುಗಿಸಿ ಮನೆಗೆ ಬಂದಿದ್ದ ದೊಡ್ಡಣ್ಣ ಅವರು, ಬೆಳಿಗ್ಗೆಯಿಂದ ಸಾವಿರಾರು ಫೋನ್ ಕರೆಗಳು ಬರುತ್ತಿರುವುದನ್ನು ತಿಳಿಸಿದರು. “ಬೆಳಗ್ಗೆಯಿಂದ ನನಗೆ ಫೋನ್ ಕರೆಗಳೇ ಬರುತ್ತಿವೆ. ಯಾರೋ ಅವಿವೇಕಿಗಳು ನನ್ನ ನಿಧನದ ಪೋಸ್ಟ್ ಮಾಡಿದ್ದಾರೆ. ಅಂಥವರಿಗೆ ಬೆಂಡತ್ತಿ ಶಿಕ್ಷೆ ಕೊಡಿಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಭಿಮಾನಿಗಳಿಗೆ ದೊಡ್ಡಣ್ಣ ಮನವಿ

ತಾವು ವಿಡಿಯೋ ಮೂಲಕವೂ ಸ್ಪಷ್ಟನೆ ನೀಡಿದ್ದು, “ನಾನು ಆರೋಗ್ಯವಾಗಿದ್ದೇನೆ, ಚೆನ್ನಾಗಿದ್ದೇನೆ. ಸುಳ್ಳು ಸುದ್ದಿಗಳನ್ನು ಯಾರೂ ನಂಬಬೇಡಿ ಮತ್ತು ಶೇರ್ ಮಾಡಬೇಡಿ. ಇದೊಂದು ದೊಡ್ಡ ವಿಕೃತಿ” ಎಂದು ಹೇಳಿದ್ದಾರೆ. ಹಿರಿಯ ಕಲಾವಿದರ ಬಗ್ಗೆ ಪದೇ ಪದೇ ಇಂತಹ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ನೆಟ್ಟಿಗರು ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.

ಕಿಡಿಗೇಡಿಗಳ ಮೇಲೆ ಸೈಬರ್ ಕ್ರೈಂ ಕೇಸ್ ಸಾಧ್ಯತೆ

ಈ ಘಟನೆಯಿಂದ ಸ್ಯಾಂಡಲ್ವುಡ್ನ ಹಲವಾರು ಹಿರಿಯರು ಬೇಸರ ವ್ಯಕ್ತಪಡಿಸಿದ್ದು, ಇಂತಹ ನಕಲಿ ಸುದ್ದಿಗಳು ಕಲಾವಿದರ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ ಎಂದಿದ್ದಾರೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ರದ್ದು (3)

ನಕಲಿ ದಾಖಲೆ ಸೃಷ್ಟಿಸಿ ಐಷಾರಾಮಿ ಕಾರುಗಳ ವಂಚನೆ..!

by ಶಾಲಿನಿ ಕೆ. ಡಿ
July 28, 2026 - 5:56 pm
0

ಪೊಲೀಸರ (5)

ಟೆಕ್ ಜಗತ್ತಿನಲ್ಲಿ ಎಐ ಭರಾಟೆ: ತಂತ್ರಜ್ಞಾನದ ಮೇಲೆ ನಂಬಿಕೆ ಇಟ್ಟ ಕಂಪನಿಗಳಿಗೆ ಲಾಭದ ಲೆಕ್ಕಾಚಾರವೇ ಗೊತ್ತಿಲ್ಲ!

by ಕವಿತಾ
July 28, 2026 - 5:46 pm
0

ರದ್ದು (4)

ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!

by ಶಾಲಿನಿ ಕೆ. ಡಿ
July 28, 2026 - 5:34 pm
0

ಪೊಲೀಸರ (4)

ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ ನನ್ನು ಭೇಟಿ ಮಾಡಿದ ಧನ್ವೀರ್

by ಕವಿತಾ
July 28, 2026 - 5:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖ (7)
    ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!
    July 28, 2026 | 0
  • ಖ (6)
    ಕರ್ನಾಟಕಕ್ಕೆ ಬಿಗ್ ಶಾಕ್: ತಮಿಳುನಾಡಿಗೆ 15 ದಿನ 3,500 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ
    July 28, 2026 | 0
  • ಖ (5)
    ಆಗಸ್ಟ್ 1ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ
    July 28, 2026 | 0
  • ಖ (4)
    ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ವಿಡಿಯೋ ಡಿಲೀಟ್: ಕ್ಷಮೆಯಾಚಿಸಿದ ಮೆಟಾ
    July 28, 2026 | 0
  • ಖ (3)
    ದೇಶದಲ್ಲಿ ಶುರುವಾಯ್ತು E10 vs E20 ಪೆಟ್ರೋಲ್ ಫೈಟ್! ಯಾವುದು ಬೆಸ್ಟ್?
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version