• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 12, 2026 - 3:59 pm
in Flash News, ದೇಶ
0 0
0
Untitled design 2026 06 12T155754.985

ನವದೆಹಲಿ: ಮಧ್ಯಪ್ರದೇಶದಿಂದ ರಾಜ್ಯಸಭಾ ಚುನಾವಣೆಗೆ ಸಲ್ಲಿಕೆಯಾಗಿದ್ದ ತಮ್ಮ ನಾಮಪತ್ರ ತಿರಸ್ಕಾರವನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಅತುಲ್ ಎಸ್. ಚಂದೂರ್ಕರ್ ಅವರಿದ್ದ ಪೀಠವು ಈ ತೀರ್ಪು ನೀಡಿದೆ.

ಚುನಾವಣಾ ಪ್ರಕ್ರಿಯೆಯಲ್ಲಿ ನ್ಯಾಯಾಂಗ ಹಸ್ತಕ್ಷೇಪ ಸಾಧ್ಯವಿಲ್ಲ: ಕೋರ್ಟ್

ಚುನಾವಣೆಗಳು ನಡೆಯುತ್ತಿರುವಾಗ ನ್ಯಾಯಾಂಗ ಹಸ್ತಕ್ಷೇಪ ಮಾಡಬಾರದು ಎಂಬುದು ಸುಸ್ಥಾಪಿತ ಕಾನೂನು ನಿಲುವಾಗಿದೆ ಎಂದು ಹೇಳಿದ ಪೀಠ, ನಾಮಪತ್ರ ತಿರಸ್ಕಾರದ ವಿರುದ್ಧ ಚುನಾವಣಾ ಅರ್ಜಿ ಸಲ್ಲಿಸುವುದಷ್ಟೇ ಸದ್ಯಕ್ಕಿರುವ ಕಾನೂನು ಪರಿಹಾರ ಎಂದು ಸ್ಪಷ್ಟಪಡಿಸಿದೆ. ಲ್ಯಾಂಡ್‌ಮಾರ್ಕ್ ‘ಪೊನ್ನುಸ್ವಾಮಿ’ ಪ್ರಕರಣದ ತೀರ್ಪನ್ನು ಉಲ್ಲೇಖಿಸಿದ ಕೋರ್ಟ್, ಚುನಾವಣಾ ಪ್ರಕ್ರಿಯೆಯಲ್ಲಿ ನ್ಯಾಯಾಲಯಗಳು ತಲೆಹಾಕುವುದಿಲ್ಲ ಎಂಬ ನಿಲುವನ್ನು ಮತ್ತೊಮ್ಮೆ ದೃಢಪಡಿಸಿತು.

RelatedPosts

ಮೋದಿ ಪೋಸ್ಟ್ ಬ್ಲಾಕ್ ವಿವಾದ: ಮೆಟಾಗೆ ಕೇಂದ್ರ ಸರ್ಕಾರ ಸಮನ್ಸ್

ಚೇತನ್ ಅಹಿಂಸಾ ಸೇರಿ 29 ಪರಿಸರ ಹೋರಾಟಗಾರರಿಂದ ರಾಹುಲ್ ಗಾಂಧಿಗೆ ಪತ್ರ

ಭಾರತದ ಪದಕ ಬೇಟೆ ಮುಂದುವರಿಕೆ; ಡಿಸ್ಕಸ್‌ನಲ್ಲಿ ಕಂಚಿನ ಪದಕ ಗೆದ್ದ ಸೀಮಾ

ಭೋಗಾಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಳೆ ಮೋದಿ ಚಾಲನೆ

ADVERTISEMENT
ADVERTISEMENT

ನಾಮಪತ್ರ ತಿರಸ್ಕಾರವು ಮೇಲ್ನೋಟಕ್ಕೆ ತಪ್ಪು ಎಂದು ಕಂಡುಬಂದರೂ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ. ಒಂದು ವೇಳೆ ಕೆಲವು ಪ್ರಕರಣಗಳಲ್ಲಿ ವಿನಾಯಿತಿ ನೀಡುತ್ತಾ ಹೋದರೆ, ಅದು ಸಂವಿಧಾನದಲ್ಲಿ ಇಲ್ಲದ ಹೊಸ ವಿನಾಯಿತಿಯನ್ನು ಸೃಷ್ಟಿಸಿದಂತಾಗುತ್ತದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.

ನಾಮಪತ್ರ ತಿರಸ್ಕಾರಕ್ಕೆ ಕಾರಣವೇನು?

ಮೀನಾಕ್ಷಿ ನಟರಾಜನ್ ಅವರು ಸಲ್ಲಿಸಿದ್ದ ‘ಫಾರಂ 26’ ಅಫಿಡವಿಟ್ ಅಪೂರ್ಣವಾಗಿತ್ತು ಮತ್ತು ಅವರ ವಿರುದ್ಧ ಬಾಕಿ ಇರುವ ಖಾಸಗಿ ದೂರು ಪ್ರಕರಣದ ವಿವರಗಳನ್ನು ಅವರು ಮುಚ್ಚಿಟ್ಟಿದ್ದರು ಎಂಬ ಕಾರಣ ನೀಡಿ ಚುನಾವಣಾಧಿಕಾರಿ (ರಿಟರ್ನಿಂಗ್ ಆಫೀಸರ್) ಅವರ ನಾಮಪತ್ರವನ್ನು ತಿರಸ್ಕರಿಸಿದ್ದರು. ಈ ದೂರು ಪ್ರಕ್ರಿಯೆಗೆ ಸಂಬಂಧಿಸಿದಂತೆ ನಟರಾಜನ್ ಅವರು ಈ ಹಿಂದೆ ಲಿಖಿತ ಸಲ್ಲಿಕೆಗಳನ್ನು ಮಾಡಿದ್ದರಿಂದ, ಅವರಿಗೆ ಈ ಪ್ರಕರಣದ ಬಗ್ಗೆ ಮೊದಲೇ ಮಾಹಿತಿ ಇತ್ತು ಎಂಬುದನ್ನು ಚುನಾವಣಾಧಿಕಾರಿ ತಮ್ಮ ಆದೇಶದಲ್ಲಿ ಉಲ್ಲೇಖಿಸಿದ್ದರು.

ಅರ್ಜಿದಾರರ ವಾದವೇನು?

ನಟರಾಜನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಫ್ಟಿ ಅವರು, “ಈ ಅರ್ಜಿಯು ಚುನಾವಣೆಗೆ ಅಡ್ಡಿಪಡಿಸುವ ಉದ್ದೇಶ ಹೊಂದಿಲ್ಲ, ಬದಲಿಗೆ ಮುಕ್ತ ಮತ್ತು ಪಾರದರ್ಶಕ ಚುನಾವಣೆ ಖಚಿತಪಡಿಸಿಕೊಳ್ಳಲು ಸಲ್ಲಿಕೆಯಾಗಿದೆ. ದೂರು ದಾಖಲಾಗಿರುವ ಪ್ರಕರಣದಲ್ಲಿ ಇನ್ನು ನ್ಯಾಯಾಲಯ ಯಾವುದೇ ಸಂಜ್ಞೆ (Cognizance) ತೆಗೆದುಕೊಂಡಿಲ್ಲ ಅಥವಾ ದೋಷಾರೋಪಣೆ ಪಟ್ಟಿ ಸಿದ್ಧಪಡಿಸಿಲ್ಲ. ಹೀಗಿರುವಾಗ ನಾಮಪತ್ರ ತಿರಸ್ಕರಿಸಿರುವುದು ಕಾನೂನುಬಾಹಿರ,” ಎಂದು ವಾದಿಸಿದರು. ಅಪರೂಪದ ಸಂದರ್ಭಗಳಲ್ಲಿ ನ್ಯಾಯಾಲಯಗಳು ಮಧ್ಯಪ್ರವೇಶಿಸಬಹುದು ಎಂಬ ಹಳೆಯ ತೀರ್ಪುಗಳನ್ನು ಅವರು ಉಲ್ಲೇಖಿಸಿದರು.

ಪ್ರತಿವಾದಿಗಳ ನಿಲುವು

ಇದನ್ನು ಚುನಾವಣಾ ಆಯೋಗ ಮತ್ತು ಎದುರಾಳಿ ಅಭ್ಯರ್ಥಿ ತೀವ್ರವಾಗಿ ವಿರೋಧಿಸಿದರು. “ಚುನಾವಣೆಯಲ್ಲಿ ಸ್ಪರ್ಧಿಸುವುದು ಶಾಸನಬದ್ಧ ಹಕ್ಕಾಗಿದ್ದು, ನಾಮಪತ್ರ ತಿರಸ್ಕೃತಗೊಂಡರೆ ಚುನಾವಣೆ ಮುಗಿದ ಬಳಿಕ ಚುನಾವಣಾ ಅರ್ಜಿ ಸಲ್ಲಿಸುವುದಷ್ಟೇ ಏಕೈಕ ಮಾರ್ಗ. ಸಂವಿಧಾನದ ವಿಧಿ 32 ಅಥವಾ 226ರ ಅಡಿಯಲ್ಲಿ ಪ್ರಕ್ರಿಯೆಯ ಮಧ್ಯೆ ಇದನ್ನು ಪ್ರಶ್ನಿಸಲು ಬರುವುದಿಲ್ಲ,” ಎಂದು ಪ್ರತಿವಾದ ಮಂಡಿಸಿದರು.

ಜೂನ್ 10 ರಂದು ಚುನಾವಣಾ ಆಯೋಗದ ಮುಂದೆ ಹಾಜರಿ

ನಾಮಪತ್ರ ತಿರಸ್ಕಾರದ ವಿರುದ್ಧ ಮೀನಾಕ್ಷಿ ನಟರಾಜನ್ ಅವರು ಜೂನ್ 10 ರಂದು ಚುನಾವಣಾ ಆಯೋಗದ ಮುಂದೆ ಖುದ್ದಾಗಿ ಹಾಜರಾಗಿ ವಾದ ಮಂಡಿಸಿದ್ದರು. ಆದರೆ ಆಯೋಗದಿಂದ ಯಾವುದೇ ಆದೇಶ ಹೊರಬಿದ್ದಿರಲಿಲ್ಲ. ಹೀಗಾಗಿ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಬೇಕಾಯಿತು. ಆದರೆ ಸುಪ್ರೀಂ ಕೋರ್ಟ್ ಸಹ ಅವರಿಗೆ ಆಶ್ವಾಸನೆ ನೀಡಲಿಲ್ಲ.

ಸುಪ್ರೀಂ ಕೋರ್ಟ್ ತೀರ್ಪಿನೊಂದಿಗೆ ಮೀನಾಕ್ಷಿ ನಟರಾಜನ್ ಅವರು ಮಧ್ಯಪ್ರದೇಶದ ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ದಾರಿ ಮುಚ್ಚಲಾಗಿದೆ. ಅವರು ಈಗ ಆಯ್ಕೆಯಾದರೆ, ಚುನಾವಣೆ ಮುಗಿದ ಬಳಿಕ ಚುನಾವಣಾ ಅರ್ಜಿ ಸಲ್ಲಿಸುವುದೊಂದೇ ಮಾರ್ಗ. ಆದರೆ ಅದು ಸುದೀರ್ಘ ಪ್ರಕ್ರಿಯೆಯಾಗಿದೆ.

ಮೀನಾಕ್ಷಿ ನಟರಾಜನ್ ಅವರು ಸದ್ಯಕ್ಕೆ ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿಲ್ಲ. ಆದರೆ ಅವರು ಚುನಾವಣಾ ಆಯೋಗದ ಮುಂದೆ ತಮ್ಮ ವಾದವನ್ನು ಮುಂದುವರಿಸುವ ಸಾಧ್ಯತೆಯಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಈಶ್ವರ ಖಂಡ್ರೆ (14)

ಕಾಮನ್‌ವೆಲ್ತ್‌ನಲ್ಲಿ ಜೂಡೋ ಚಿನ್ನದ ಮಳೆ: 5ನೇ ಚಿನ್ನಕ್ಕೆ ಹರ್ಷ್ ಸಿಂಗ್ ಮುದ್ರೆ

by ಕವಿತಾ
July 31, 2026 - 11:23 pm
0

ಈಶ್ವರ ಖಂಡ್ರೆ (15)

ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ವಿನಯ್ ಕುಲಕರ್ಣಿ

by ಕವಿತಾ
July 31, 2026 - 10:48 pm
0

ಈಶ್ವರ ಖಂಡ್ರೆ (13)

ಜೂಡೋದಲ್ಲಿ ಭಾರತಕ್ಕೆ ಚಿನ್ನದ ಪದಕ: ಅಸ್ಮಿತಾ ಡೇ ಐತಿಹಾಸಿಕ ಸಾಧನೆ

by ಕವಿತಾ
July 31, 2026 - 10:30 pm
0

ಈಶ್ವರ ಖಂಡ್ರೆ (12)

ಭಾರೀ ಮಳೆ: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
July 31, 2026 - 9:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (31)
    ಜಗತ್ತಿಗೆ ಪರಿಚಯವಾಗಲಿದೆ ‘ಎಐ ಕಿಲ್ ಸ್ವಿಚ್’: ಕೃತಕ ಬುದ್ಧಿಮತ್ತೆಯ ನಿಯಂತ್ರಣಕ್ಕೆ ಹೊಸ ಅಸ್ತ್ರ!
    July 30, 2026 | 0
  • ಮುನ್ಸೂಚನೆ (30)
    ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!
    July 30, 2026 | 0
  • ಮುನ್ಸೂಚನೆ (27)
    ರಾಜ್ಯಕ್ಕೆ ಮತ್ತೆ ಕೊರೊನಾ ಎಂಟ್ರಿ!: ಬೀದರ್‌ನ ಮಹಿಳೆಗೆ ಕೊರೊನಾ ಪಾಸಿಟಿವ್
    July 30, 2026 | 0
  • ಮುನ್ಸೂಚನೆ (26)
    ಕಲಬುರಗಿಯಲ್ಲಿ ಬೆಳಗಿನ ಉಪಹಾರ ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
    July 30, 2026 | 0
  • ಮುನ್ಸೂಚನೆ (23)
    ಧರ್ಮಸ್ಥಳ ಬುರುಡೆ ಕೇಸ್: DNA ಪರೀಕ್ಷೆಯಲ್ಲಿ ಮೂರು ಅಸ್ಥಿಪಂಜರಗಳ ಗುರುತು ಪತ್ತೆ
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version