• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಯಾದಗಿರಿಯಲ್ಲಿ ಕೂಲ್ ಡ್ರಿಂಕ್ಸ್ ಕುಡಿದು ಯುವಕ ಸಾ*ವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 12, 2026 - 6:12 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಯಾದಗಿರಿ
0 0
0
Untitled design 2026 06 12T181043.725

ಯಾದಗಿರಿ: ಅತಿಯಾಗಿ ಕೂಲ್ ಡ್ರಿಂಕ್ಸ್ ಮತ್ತು ಎನರ್ಜಿ ಡ್ರಿಂಕ್ಸ್ ಸೇವನೆಯಿಂದಾಗಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಮೃತ ಯುವಕನನ್ನು ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ನಿವಾಸಿ ಬಾಲಪ್ಪ (18) ಎಂದು ಗುರುತಿಸಲಾಗಿದೆ. ಬಾಲಪ್ಪ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಪದವಿ ಶಿಕ್ಷಣ ಪಡೆಯುತ್ತಿದ್ದನು ಎಂದು ತಿಳಿದುಬಂದಿದೆ.

RelatedPosts

ಬೆಂಗಳೂರಲ್ಲಿ ₹8 ಲಕ್ಷ ಲಂಚ ಪಡೆಯುವಾಗಲೇ ಲೋಕಾ ಬಲೆಗೆ ಬಿದ್ದ GST ಸೂಪರಿಂಟೆಂಡೆಂಟ್

ರಾಜ್ಯದ 23 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ: ಸರ್ಕಾರದಿಂದ ಅಧಿಕೃತ ಆದೇಶ

ಬೀದಿ ನಾಯಿಗಳ ಹಾವಳಿ: ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್

ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!

ADVERTISEMENT
ADVERTISEMENT

ಬಾಲಪ್ಪ ಕಳೆದ ಕೆಲವು ತಿಂಗಳುಗಳಿಂದ ಅತಿಯಾಗಿ ಕೂಲ್ ಡ್ರಿಂಕ್ಸ್ ಹಾಗೂ ಎನರ್ಜಿ ಡ್ರಿಂಕ್ಸ್ ಸೇವನೆ ಮಾಡುತ್ತಿದ್ದ ಎನ್ನಲಾಗಿದೆ. ನಂತರ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆ ಬಾಲಪ್ಪನನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಚಿಕಿತ್ಸೆ ನೀಡಿದರೂ, ಕಿಡ್ನಿ ವೈಫಲ್ಯ ಉಂಟಾದ ಹಿನ್ನೆಲೆ ಅವರ ಸ್ಥಿತಿ ಗಂಭೀರವಾಗಿತ್ತು. ಕೊನೆಗೆ ಇಂದು ಬೆಳಿಗ್ಗೆ (ಜೂನ್ 12) ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.

ಘಟನೆಯ ನಂತರ ಆಸ್ಪತ್ರೆ ಆವರಣದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಮಗನನ್ನು ಕಳೆದುಕೊಂಡ ದುಃಖದಲ್ಲಿ ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ನಾರಾಯಣಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಗ್ರಾಮಸ್ಥರು ಈ ಘಟನೆ ನಂತರ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. “ಅಪಾಯಕಾರಿ ತಂಪು ಪಾನೀಯಗಳ ಮೇಲೆ ನಿಯಂತ್ರಣ ಬೇಕು” ಎಂಬ ಆಗ್ರಹವನ್ನು ಅವರು ಸರ್ಕಾರದ ಮುಂದೆ ಇಟ್ಟಿದ್ದಾರೆ.

ಮಾವಿನ ಹಣ್ಣು ಸೇವಿಸಿ ಅಸ್ವಸ್ಥ, ಇಬ್ಬರು ಸಹೋದರಿಯರು ಅನುಮಾನಾಸ್ಪದ ಸಾವು

 

ಬೀದರ್: ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಶೆಂಬಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ರಾತ್ರಿ ಊಟದ ಬಳಿಕ ಮಾವಿನ ಹಣ್ಣು ತಿಂದ ಒಂದೇ ಕುಟುಂಬದ ಇಬ್ಬರು ಸಹೋದರಿಯರು ತೀವ್ರ ಅಸ್ವಸ್ಥಗೊಂಡು ಚಿಕಿತ್ಸೆ ಫಲಿಸದೇ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕೃತಕ ರಾಸಾಯನಿಕಗಳಿಂದ ಮಾಗಿಸಲಾದ ಮಾವಿನ ಹಣ್ಣೇ ಈ ದಾರುಣ ಸಾವಿಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ಮೃತರಾದವರು ಶೆಂಬಳ್ಳಿ ಗ್ರಾಮದ ನಿವಾಸಿಗಳಾದ ಭವಾನಿ ವೈಜಿನಾಥ್ ಮೇತ್ರೆ (17) ಹಾಗೂ ಸಂಧ್ಯಾರಾಣಿ ಮೇತ್ರೆ (14).

ಊಟದ ಬಳಿಕ ಹಣ್ಣು ಸೇವನೆ, ತಕ್ಷಣ ಅಸ್ವಸ್ಥತೆ

ಮಾಹಿತಿಯ ಪ್ರಕಾರ, ಇಂದುಮತಿ ಎಂಬ ಮಹಿಳೆ ಹಾಗೂ ಅವರ ಮೂರು ಹೆಣ್ಣುಮಕ್ಕಳು ಮನೆಯಲ್ಲಿ ರಾತ್ರಿ ಊಟ ಮುಗಿಸಿದ್ದಾರೆ. ಊಟದ ನಂತರ ಎಲ್ಲರೂ ಸೇರಿ ಮಾವಿನ ಹಣ್ಣು ಸೇವಿಸಿದ್ದಾರೆ. ಆದರೆ ಹಣ್ಣು ತಿಂದ ಕೆಲವೇ ಸಮಯದೊಳಗೆ ಕುಟುಂಬದ ಎಲ್ಲರಿಗೂ ತೀವ್ರ ವಾಂತಿ ಮತ್ತು ಭೇದಿ ಕಾಣಿಸಿಕೊಂಡಿದೆ.

ಸ್ಥಿತಿ ಗಂಭೀರವಾಗುತ್ತಿದ್ದಂತೆ ಕುಟುಂಬ ಸದಸ್ಯರು ತಕ್ಷಣವೇ ಎಲ್ಲರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆರಂಭದಲ್ಲಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‌ನ ನಾರಾಯಣ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಚಿಕಿತ್ಸೆ ಫಲಿಸದೇ ಇಬ್ಬರ ಸಾವು

ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದ್ದರೂ, ಭವಾನಿ ಮತ್ತು ಸಂಧ್ಯಾರಾಣಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಕೊನೆಗೆ ಇಬ್ಬರೂ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ದುರಂತದಿಂದ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.

ಮೃತರ ತಾಯಿ ಇಂದುಮತಿ ಹಾಗೂ ಮತ್ತೊಬ್ಬ ಪುತ್ರಿ ವಿಜಯಶ್ರೀ ಅವರ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ತೀವ್ರ ನಿಗಾದಲ್ಲಿ ಚಿಕಿತ್ಸೆ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಘಟನೆಗೆ ಆಹಾರ ವಿಷಕ್ರಿಯೆಯೇ (Food Poisoning) ಕಾರಣ ಎಂದು ಶಂಕೆ ವ್ಯಕ್ತವಾಗಿದೆ. ಮಾವಿನ ಹಣ್ಣು ಅಥವಾ ಇತರ ಆಹಾರದಲ್ಲಿ ಸಮಸ್ಯೆ ಇದ್ದಿರಬಹುದೆಂಬ ಸಾಧ್ಯತೆಯನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಕುಟುಂಬ ಸದಸ್ಯರು ಸೇವಿಸಿದ ಆಹಾರ ಮತ್ತು ಹಣ್ಣುಗಳ ಮಾದರಿಗಳನ್ನು ಸಂಗ್ರಹಿಸುವ ಸಾಧ್ಯತೆ ಇದೆ.

ಆರೋಗ್ಯ ಇಲಾಖೆ ಮತ್ತು ಸ್ಥಳೀಯ ಆಡಳಿತ ಈ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದೆ. ನಿಖರ ಕಾರಣ ತಿಳಿಯಲು ಪ್ರಯೋಗಾಲಯ ವರದಿಗಾಗಿ ಕಾಯಲಾಗುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 17T174920.144

ಬೆಂಗಳೂರಲ್ಲಿ ₹8 ಲಕ್ಷ ಲಂಚ ಪಡೆಯುವಾಗಲೇ ಲೋಕಾ ಬಲೆಗೆ ಬಿದ್ದ GST ಸೂಪರಿಂಟೆಂಡೆಂಟ್

by ಶಾಲಿನಿ ಕೆ. ಡಿ
September 17, 2026 - 5:50 pm
0

Untitled design 2026 09 17T172429.831

ಗದಗ್‌‌‌ನಲ್ಲಿ ಸ್ಪಾರ್ಕ್ ಟ್ರೈಲರ್ ಇವೆಂಟ್..ಉಪ್ಪಿ ಡ್ಯಾನ್ಸ್

by ಶಾಲಿನಿ ಕೆ. ಡಿ
September 17, 2026 - 5:25 pm
0

ಗಣೇಶ ವಿಸರ್ಜನೆ ವೇಳೆ ಒಡಿಶಾದಲ್ಲಿ ಘೋರ ದುರಂತ

ಗಣೇಶ ವಿಸರ್ಜನೆ ವೇಳೆ ಒಡಿಶಾದಲ್ಲಿ ಘೋರ ದುರಂತ: 9 ಮಂದಿ ಸಾ*ವು

by ಶಾಲಿನಿ ಕೆ. ಡಿ
September 17, 2026 - 5:00 pm
0

Untitled design 2026 09 17T163425.739

ರಾಜ್ಯದ 23 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ: ಸರ್ಕಾರದಿಂದ ಅಧಿಕೃತ ಆದೇಶ

by ಶಾಲಿನಿ ಕೆ. ಡಿ
September 17, 2026 - 4:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 17T174920.144
    ಬೆಂಗಳೂರಲ್ಲಿ ₹8 ಲಕ್ಷ ಲಂಚ ಪಡೆಯುವಾಗಲೇ ಲೋಕಾ ಬಲೆಗೆ ಬಿದ್ದ GST ಸೂಪರಿಂಟೆಂಡೆಂಟ್
    September 17, 2026 | 0
  • ಬೀದಿ ನಾಯಿಗಳ ಹಾವಳಿ ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್
    ಬೀದಿ ನಾಯಿಗಳ ಹಾವಳಿ: ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್
    September 17, 2026 | 0
  • ರೇಷನ್ ಕಾರ್ಡ್ ದಾರರಿಗೆ ಬಿಗ್ ರಿಲೀಫ್
    ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!
    September 17, 2026 | 0
  • Your paragraph text 2026 09 16T223059.562
    ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!
    September 16, 2026 | 0
  • Your paragraph text 2026 09 16T221809.532
    ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version