• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕದಲ್ಲಿ ಮದ್ಯ ಖರೀದಿ-ಸೇವನೆಗೆ 21 ವರ್ಷ ಕಡ್ಡಾಯ: ಸರ್ಕಾರದಿಂದ ಕಠಿಣ ಎಚ್ಚರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 13, 2026 - 2:44 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 06 13T144404.012

RelatedPosts

MLC ಟಿಕೆಟ್ ಕೊಡಿಸುವುದಾಗಿ ಹೇಳಿ ಮಹಿಳೆಗೆ ₹1.50 ಕೋಟಿ ವಂಚನೆ: ಮೂವರ ವಿರುದ್ಧ FIR

ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: ಕ್ರಿಕೆಟ್ ಮೈದಾನದಲ್ಲಿ ವ್ಯಕ್ತಿಯ ತಲೆ ಬುರುಡೆ ಪತ್ತೆ

ಜಪಾನ್‌ನಲ್ಲಿ ಭೂಕಂಪದ ಬಳಿಕ ಶಾಪಿಂಗ್ ಮಾಲ್‌ನಲ್ಲಿ ಭಾರೀ ಸ್ಫೋಟ: 13 ಮಂದಿ ಬಲಿ

ಉಕ್ರೇನ್‌ನ ಸಮುದ್ರದಲ್ಲಿ ಕ್ಷಿಪಣಿ ದಾಳಿ: ಸಂಕಷ್ಟದಲ್ಲಿ ಸಿಲುಕಿದ 13 ಭಾರತೀಯ ನಾವಿಕರು

ADVERTISEMENT
ADVERTISEMENT

ಬೆಂಗಳೂರು: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರ ಮದ್ಯಪಾನಕ್ಕೆ ಶಾಶ್ವತವಾಗಿ ಕಡಿವಾಣ ಹಾಕುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಕಠಿಣ ನಿಲುವು ತಾಳಿದೆ. ಇನ್ನು ಮುಂದೆ 21 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯಾರಿಗೂ ಮದ್ಯ ಖರೀದಿ ಅಥವಾ ಸೇವನೆಗೆ ಅವಕಾಶವಿಲ್ಲ. ಈ ನಿಯಮ ಉಲ್ಲಂಘಿಸಿದಲ್ಲಿ, ಪರವಾನಗಿ ಪಡೆದ ಬಾರ್, ಪಬ್ ಮತ್ತು ಮದ್ಯ ಮಾರಾಟ ಮಳಿಗೆಗಳ ವಿರುದ್ಧ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ.

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, “ಕರ್ನಾಟಕದಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ ಕಾನೂನುಬದ್ಧ ವಯೋಮಿತಿ 21 ವರ್ಷ. 21 ವರ್ಷದೊಳಗಿನವರಿಗೆ ಮಾರಾಟ ಮಾಡುವುದು, ಅವರು ಕುಡಿಯಲು ಅವಕಾಶ ನೀಡುವುದು ಸಂಪೂರ್ಣ ಕಾನೂನುಬಾಹಿರ. ಹಾಗೆ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ಎಚ್ಚರಿಸಿದರು.

ಈ ಹೊಸ ನಿರ್ದೇಶನದ ಮುಖ್ಯ ಉದ್ದೇಶಗಳನ್ನು ಸಚಿವರು ವಿವರಿಸಿದರು. ಅಪ್ರಾಪ್ತರನ್ನು ಮದ್ಯದ ದುಷ್ಪರಿಣಾಮಗಳಿಂದ ರಕ್ಷಿಸುವುದು, ಯುವಜನರಲ್ಲಿ ಜವಾಬ್ದಾರಿಯುತ ಮದ್ಯ ಸೇವನೆಯ ಸಂಸ್ಕೃತಿ ಬೆಳೆಸುವುದು ಮತ್ತು ರಾಜ್ಯದಲ್ಲಿ ಮದ್ಯ ಮಾರಾಟವನ್ನು ಹೆಚ್ಚು ಪಾರದರ್ಶಕವಾಗಿ ಮಾಡುವುದು ಇದರ ಹಿಂದಿನ ಗುರಿಯಾಗಿದೆ ಎಂದು ತಿಳಿಸಿದರು.

ಐಡಿ ಪರಿಶೀಲನೆ ಕಡ್ಡಾಯವೇ?
ಸಚಿವರು ಸ್ಪಷ್ಟಪಡಿಸಿದ್ದೇನೆಂದರೆ, ಪ್ರತಿಯೊಬ್ಬ ಗ್ರಾಹಕನ ಗುರುತಿನ ಚೀಟಿ (ID) ಕಡ್ಡಾಯವಾಗಿ ಸಂಗ್ರಹಿಸಬೇಕೆಂಬ ನಿಯಮವಿಲ್ಲ. ಆದರೆ, 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಂತೆ ಕಾಣುವ ಯಾರೇ ಆದರೂ ಅವರು ಮದ್ಯ ಖರೀದಿಸಲು ಅಥವಾ ಕುಡಿಯಲು ಪ್ರಯತ್ನಿಸಿದಾಗ ಅವರ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಪರಿಶೀಲಿಸಬೇಕು. ವಯಸ್ಕರೊಂದಿಗೆ ಬಂದಿದ್ದರೂ ಸಹ, ಅವರಿಗೆ ಮದ್ಯ ನೀಡುವುದು ನಿಷೇಧವಾಗಿದೆ.

“ತಮ್ಮ ಸಂಸ್ಥೆಯಲ್ಲಿ ಯಾವುದೇ ಹದಿಹರೆಯದವರು ಮದ್ಯ ಸೇವಿಸುತ್ತಿಲ್ಲ ಎಂಬ ಜವಾಬ್ದಾರಿ ಸಂಪೂರ್ಣವಾಗಿ ಪಬ್, ಬಾರ್ ಮತ್ತು ಮದ್ಯದಂಗಡಿಗಳ ಮಾಲೀಕರದ್ದಾಗಿದೆ. ಸಣ್ಣ ನಿರ್ಲಕ್ಷ್ಯವನ್ನೂ ಸರ್ಕಾರ ಸಹಿಸುವುದಿಲ್ಲ. ನಿಯಮ ಉಲ್ಲಂಘಿಸಿದಲ್ಲಿ, ಪರವಾನಗಿ ರದ್ದತಿ, ಭಾರೀ ದಂಡ ಮತ್ತು ಕ್ರಿಮಿನಲ್ ಪ್ರಕರಣಗಳವರೆಗೆ ಕ್ರಮವಾಗಬಹುದು” ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

ಅಪ್ರಾಪ್ತ ವಯಸ್ಕರು ಮದ್ಯ ಸೇವಿಸಿರುವುದು ಕಂಡುಬಂದರೆ, ಅದನ್ನು ಪೂರೈಸಿದವರ ಮೇಲೆ ಪ್ರಕರಣ ದಾಖಲಾಗಲಿದೆ. ರಾಜ್ಯಾದ್ಯಂತ ಪಬ್ ಮತ್ತು ಬಾರ್‌ಗಳಲ್ಲಿ ಕಳೆದ ಕೆಲವು ತಿಂಗಳುಗಳಲ್ಲಿ ಅಪ್ರಾಪ್ತರ ಮದ್ಯಪಾನದ ಘಟನೆಗಳು ವರದಿಯಾಗಿದ್ದವು. ಈ ಹಿನ್ನೆಲೆ ಸರ್ಕಾರ ಇದೀಗ ಕಠಿಣ ನಿಲುವು ತಾಳಿದೆ. “ಮದ್ಯಪಾನವನ್ನು ಸಂಪೂರ್ಣವಾಗಿ ನಿಷೇಧಿಸುತ್ತಿಲ್ಲ, ಆದರೆ ಅದನ್ನು ಜವಾಬ್ದಾರಿಯುತವಾಗಿ ಸೇವಿಸಬೇಕು. ಕಾನೂನು ಪಾಲಿಸದವರಿಗೆ ಶಿಕ್ಷೆ ಖಚಿತ” ಎಂದು ಸಚಿವರು ಸ್ಪಷ್ಟಪಡಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (12)

MLC ಟಿಕೆಟ್ ಕೊಡಿಸುವುದಾಗಿ ಹೇಳಿ ಮಹಿಳೆಗೆ ₹1.50 ಕೋಟಿ ವಂಚನೆ: ಮೂವರ ವಿರುದ್ಧ FIR

by ಶಾಲಿನಿ ಕೆ. ಡಿ
July 29, 2026 - 11:45 am
0

Your paragraph text (11)

ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: ಕ್ರಿಕೆಟ್ ಮೈದಾನದಲ್ಲಿ ವ್ಯಕ್ತಿಯ ತಲೆ ಬುರುಡೆ ಪತ್ತೆ

by ಶಾಲಿನಿ ಕೆ. ಡಿ
July 29, 2026 - 11:16 am
0

Your paragraph text (8)

ಜಪಾನ್‌ನಲ್ಲಿ ಭೂಕಂಪದ ಬಳಿಕ ಶಾಪಿಂಗ್ ಮಾಲ್‌ನಲ್ಲಿ ಭಾರೀ ಸ್ಫೋಟ: 13 ಮಂದಿ ಬಲಿ

by ಶಾಲಿನಿ ಕೆ. ಡಿ
July 29, 2026 - 10:52 am
0

Your paragraph text (7)

ಇಂದು ನಿಮ್ಮ ನಗರದಲ್ಲಿ ಪೆಟ್ರೋಲ್‌-ಡೀಸೆಲ್‌ ಬೆಲೆ ಹೇಗಿದೆ? ಇಲ್ಲಿದೆ ಪೂರ್ಣ ದರ ವಿವರ

by ಶಾಲಿನಿ ಕೆ. ಡಿ
July 29, 2026 - 10:22 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (12)
    MLC ಟಿಕೆಟ್ ಕೊಡಿಸುವುದಾಗಿ ಹೇಳಿ ಮಹಿಳೆಗೆ ₹1.50 ಕೋಟಿ ವಂಚನೆ: ಮೂವರ ವಿರುದ್ಧ FIR
    July 29, 2026 | 0
  • Your paragraph text (11)
    ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: ಕ್ರಿಕೆಟ್ ಮೈದಾನದಲ್ಲಿ ವ್ಯಕ್ತಿಯ ತಲೆ ಬುರುಡೆ ಪತ್ತೆ
    July 29, 2026 | 0
  • Your paragraph text (8)
    ಜಪಾನ್‌ನಲ್ಲಿ ಭೂಕಂಪದ ಬಳಿಕ ಶಾಪಿಂಗ್ ಮಾಲ್‌ನಲ್ಲಿ ಭಾರೀ ಸ್ಫೋಟ: 13 ಮಂದಿ ಬಲಿ
    July 29, 2026 | 0
  • Your paragraph text (6)
    ಉಕ್ರೇನ್‌ನ ಸಮುದ್ರದಲ್ಲಿ ಕ್ಷಿಪಣಿ ದಾಳಿ: ಸಂಕಷ್ಟದಲ್ಲಿ ಸಿಲುಕಿದ 13 ಭಾರತೀಯ ನಾವಿಕರು
    July 29, 2026 | 0
  • Your paragraph text (5)
    ತಮಿಳುನಾಡಿಗೆ ನೀರು ಹರಿಸಲು ಆದೇಶ: ಮಂಡ್ಯದಲ್ಲಿ ರೈತರ ಪ್ರತಿಭಟನೆ
    July 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version