• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾಲೇಜು ಶುಲ್ಕ ಪಾವತಿಸಲಾಗದೇ ಆ*ತ್ಮಹ*ತ್ಯೆಗೆ ಶರಣಾದ ವಿದ್ಯಾರ್ಥಿನಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 13, 2026 - 6:50 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 06 13T184913.607

ಕಾರವಾರ: ಪರಿಚಿತ ವ್ಯಕ್ತಿಯೊಬ್ಬರಿಗೆ ಕೊಟ್ಟ ಸಾಲದ ಹಣ ವಾಪಸ್ ಬಾರದೇ ಕಾಲೇಜು ಶುಲ್ಕ ಪಾವತಿಸಲು ಸಾಧ್ಯವಾಗದೇ ಮನನೊಂದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. 

ಶುಲ್ಕ ಪಾವತಿಗೆ ನೀಡಿದ್ದ ಹಣವನ್ನೇ ಸಾಲವಾಗಿ ನೀಡಿದ್ದ ವಿದ್ಯಾರ್ಥಿನಿ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ಗ್ರಾಮದಲ್ಲಿ ಈ ದಾರುಣ ಘಟನೆ ಸಂಭವಿಸಿದೆ. ಬಿಸಿಎ (BCA) ವ್ಯಾಸಂಗ ಮಾಡುತ್ತಿದ್ದ ಗಾಯತ್ರಿ (ಪೂರ್ಣ ಹೆಸರು: ಗಾಯತ್ರಿ ನಾಗರಾಜ ಲಚ್ಚಯ್ಯ ನಾಯ್ಕ) ಎಂಬ ವಿದ್ಯಾರ್ಥಿನಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಾಲೇಜಿನ ಶುಲ್ಕ ಪಾವತಿಸುವುದಕ್ಕಾಗಿ ಆಕೆಯ ತಂದೆ ನಾಗರಾಜ ಲಚ್ಚಯ್ಯ ನಾಯ್ಕ ಅವರು ಗಾಯತ್ರಿಗೆ 10,000 ರೂಪಾಯಿಗಳನ್ನು ನೀಡಿದ್ದರು.

RelatedPosts

34 ವರ್ಷ ಮಠಕ್ಕೆ ಸೇವೆ ಸಲ್ಲಿಸಿದ್ದ ನೀಲಮ್ಮ ಅಶ್ವ ಇನ್ನಿಲ್ಲ..!

ಬೆಂಗಳೂರು ಮೆಟ್ರೋದಲ್ಲಿ ಕನ್ನಡಿಗ ಮಹಿಳೆ ಮೇಲೆ ಅನ್ಯಭಾಷಿಕರ ದೌರ್ಜನ್ಯ

ಸಾರ್ವಜನಿಕ ಪರೀಕ್ಷೆ ತಿದ್ದುಪಡಿ ಮಸೂದೆಯಲ್ಲೇನಿದೆ? ಅಕ್ರಮ ತಡೆಗಟ್ಟಲು ಕೈಗೊಂಡಿರೋ ಕ್ರಮವೇನು?

ಯೋಧರ ತ್ಯಾಗ-ಬಲಿದಾನ ಮರೆಯಲು ಸಾಧ್ಯವಿಲ್ಲ: ಡಾ. ವಿಎಸ್‍ವಿ ಪ್ರಸಾದ್‌‌

ADVERTISEMENT
ADVERTISEMENT

ಆದರೆ ಈ ಮೊತ್ತವನ್ನು ಆಕೆಯ ಕೈಗೆ ಸಿಗುವ ಮೊದಲೇ, ಗ್ರಾಮದ ಪರಿಚಯಸ್ಥನಾದ ಸಂತೋಷ ಮಾಧೇವ ನಾಯ್ಕ ಎಂಬಾತ ತನಗೆ ತುರ್ತು ಅಗತ್ಯವಿದೆ ಎಂದು ಹೇಳಿ ನಿಗದಿತ ಸಮಯದೊಳಗೆ ಮರಳಿ ಪಾವತಿಸುವುದಾಗಿ ಭರವಸೆ ನೀಡಿದ್ದ. ಗಾಯತ್ರಿ ತನ್ನ ಬಳಿಯಿದ್ದ ಸಂಪೂರ್ಣ 10,000 ರೂಪಾಯಿಗಳನ್ನು ಸಂತೋಷ್‌ಗೆ ಸಾಲವಾಗಿ ನೀಡಿದಳು.

ಸಾಲ ವಾಪಸ್ ಆಗದೇ ಪರೀಕ್ಷೆಗೂ ಹಾಜರಾಗದ ವಿದ್ಯಾರ್ಥಿ

ಹೇಳಿದ ಸಮಯಕ್ಕೆ ಸಂತೋಷ್ ಹಣವನ್ನು ಹಿಂತಿರುಗಿಸಲಿಲ್ಲ. ಪದೇ ಪದೇ ಕೇಳಿದರೂ ಆತ ಉತ್ತರಿಸಲಿಲ್ಲ. ಇದರಿಂದ ಗಾಯತ್ರಿ ಕಾಲೇಜಿಗೆ ಸಮಯಕ್ಕೆ ಶುಲ್ಕ ಪಾವತಿಸಲಾಗದೆ ಅವಳು ಪರದಾಡಿದಳು. ಕೊನೆಗೆ ಶುಲ್ಕ ಪಾವತಿಸಲಾಗದ ಕಾರಣ ಪರೀಕ್ಷೆಯ ಹಾಲ್ ಟಿಕೆಟ್ ಸಹ ದೊರಕಲಿಲ್ಲ. ಪರೀಕ್ಷೆ ಬರೆಯಲೂ ಸಾಧ್ಯವಾಗದೆ ನಿರಾಶೆಗೊಂಡ ಗಾಯತ್ರಿ ತನ್ನ ಗ್ರಾಮದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಆಕೆ ಮೃತಪಟ್ಟಿದ್ದಳು. 

ಈ ಘಟನೆಯ ಬಗ್ಗೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸಂತೋಷ್ ಮಾಧೇವ ನಾಯ್ಕ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಮೃತ ವಿದ್ಯಾರ್ಥಿನಿಯ ಕುಟುಂಬಸ್ಥರನ್ನು ಸಮಾಧಾನಪಡಿಸಿದ ಅಧಿಕಾರಿಗಳು, ಹಣ ವಾಪಸ್ ನೀಡದ ವ್ಯಕ್ತಿಯ ಕುರಿತು ಸೂಕ್ತ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (29)

34 ವರ್ಷ ಮಠಕ್ಕೆ ಸೇವೆ ಸಲ್ಲಿಸಿದ್ದ ನೀಲಮ್ಮ ಅಶ್ವ ಇನ್ನಿಲ್ಲ..!

by ಕವಿತಾ
July 27, 2026 - 4:12 pm
0

Untitled design (28)

ಪರಭಾಷೆಗಳತ್ತ ‘ಕರಾವಳಿ’: 3 ದಿನಕ್ಕೆ 5 ಕೋಟಿ ಕ್ಲಬ್ ಸೇರಿದ ಚಿತ್ರ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 27, 2026 - 4:03 pm
0

Untitled design 2026 07 27T155834.002

ನೀಟ್ ಪ್ರತಿಭಟನೆ ವಿಡಿಯೋಗಳ ಬಗ್ಗೆ ಕಂಗನಾ ಅಸಮಾಧಾನ

by ಶಾಲಿನಿ ಕೆ. ಡಿ
July 27, 2026 - 3:59 pm
0

Untitled design (26)

ಧನುಷ್ ನ್ಯಾಷನಲ್ ಅವಾರ್ಡ್ ಕಿರಿಕ್: ಸ್ಟಾರ್‌ ವಾರ್ ಶುರು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 27, 2026 - 3:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖರ್ಜೂರನಾ (15)
    ಸಾರ್ವಜನಿಕ ಪರೀಕ್ಷೆ ತಿದ್ದುಪಡಿ ಮಸೂದೆಯಲ್ಲೇನಿದೆ? ಅಕ್ರಮ ತಡೆಗಟ್ಟಲು ಕೈಗೊಂಡಿರೋ ಕ್ರಮವೇನು?
    July 27, 2026 | 0
  • ಖರ್ಜೂರನಾ (14)
    ಯೋಧರ ತ್ಯಾಗ-ಬಲಿದಾನ ಮರೆಯಲು ಸಾಧ್ಯವಿಲ್ಲ: ಡಾ. ವಿಎಸ್‍ವಿ ಪ್ರಸಾದ್‌‌
    July 27, 2026 | 0
  • ಖರ್ಜೂರನಾ (12)
    ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ AK47 ತೋರಿಸಿದ ಪೊಲೀಸ್: ವಿಡಿಯೋ ವೈರಲ್ ಬೆನ್ನಲ್ಲೇ ಕಾನ್ಸ್‌ಟೇಬಲ್‌ ಸಸ್ಪೆಂಡ್
    July 27, 2026 | 0
  • ಖರ್ಜೂರನಾ (11)
    ಸಂಸತ್ತಿನಲ್ಲಿ ಸಾರ್ವಜನಿಕ ಪರೀಕ್ಷಾ ತಿದ್ದುಪಡಿ ಮಸೂದೆ ಮಂಡನೆ
    July 27, 2026 | 0
  • ಖರ್ಜೂರನಾ (10)
    ಪ್ರೋಟೆಸ್ಟ್‌ ನಡೆದ ತಕ್ಷಣ ಲಾಠಿಚಾರ್ಜ್ ಮಾಡುವಂತಿಲ್ಲ: ಕೇಂದ್ರಕ್ಕೆ ಸುಪ್ರೀಂ ಮಹತ್ವದ ಆದೇಶ
    July 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version