• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿಲಿಕಾನ್ ಸಿಟಿಯ ಹಲವೆಡೆ ಮಳೆ ಅಬ್ಬರ: ವಾಹನ ಸವಾರರ ಪರದಾಟ, ಎಲ್ಲೆಲ್ಲಿ ಟ್ರಾಫಿಕ್ ಜಾಮ್?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 13, 2026 - 7:00 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 06 13T190004.796

RelatedPosts

ಅಮೆರಿಕ-ಇರಾನ್ ಒಪ್ಪಂದಕ್ಕೆ ಕ್ಯಾತೆ ತೆಗೆದ ಇಸ್ರೇಲ್..!

ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ವಿ.ಡಿ. ಸತೀಶನ್ ಚಾಲನೆ

ಅಮೆರಿಕ-ಇರಾನ್ ಶಾಂತಿ ಮಾತುಕತೆ ಎಫೆಕ್ಟ್: ಮತ್ತೆ ಗಗನಕ್ಕೇರಿದ ಚಿನ್ನ-ಬೆಳ್ಳಿ ದರ

ಬಾವಿಗೆ ಬಿದ್ದ ಪಿಕ್‌‌ಅಪ್ ವಾಹನ: ಮಹಿಳೆಯರು, ಮಕ್ಕಳು ಸೇರಿ 8 ಮಂದಿ ದುರ್ಮ*ರಣ

ADVERTISEMENT
ADVERTISEMENT

ಬೆಂಗಳೂರು, ಜೂನ್ 13: ಕರ್ನಾಟಕದಲ್ಲಿ ಮುಂಗಾರು ಮತ್ತಷ್ಟು ಚುರುಕುಗೊಂಡಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನ ವಾತಾವರಣದಲ್ಲಿ ಸಂಪೂರ್ಣ ಬದಲಾವಣೆ ಕಂಡುಬಂದಿದೆ. ಇಂದು ನಗರದ ಹಲವು ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಸಾರ್ವಜನಿಕರ ಜನಜೀವನ ಮತ್ತು ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ದಿಢೀರ್ ಆರ್ಭಟಿಸಿದ ವರುಣನಿಗೆ ವಾಹನ ಸವಾರರು ಪರದಾಡಿದರು.

ಎಲ್ಲೆಲ್ಲಿ ಮಳೆ? 

ಮೆಜೆಸ್ಟಿಕ್, ಕಾರ್ಪೊರೇಷನ್, ಶಾಂತಿನಗರ, ರಿಚ್ಮಂಡ್ ಸರ್ಕಲ್, ಕೋರಮಂಗಲ, ವಿಲ್ಸನ್ ಗಾರ್ಡನ್, ಕೆ.ಆರ್. ಮಾರ್ಕೆಟ್, ಜಯನಗರ, ಜೆ.ಪಿ. ನಗರ, ಶಿವಾನಂದ ಸರ್ಕಲ್, ಗಾಂಧಿನಗರ ಬಜಾರ್, ಲಾಲ್ ಬಾಗ್, ಚಿಕ್ಕಪೇಟೆ ಮತ್ತು ಮಲ್ಲೇಶ್ವರಂ ಸೇರಿದಂತೆ ನಗರದಾದ್ಯಂತ ಮಳೆರಾಯ ತನ್ನ ರೌದ್ರಾವತಾರ ತೋರಿದ್ದಾನೆ. ಮೆಜೆಸ್ಟಿಕ್ ಮತ್ತು ಕೋರಮಂಗಲ ಪ್ರದೇಶಗಳಲ್ಲಿ ಮಳೆಯ ಹೆಚ್ಚಾಗಿದೆ.

ಸಂಚಾರ ಸ್ಥಗಿತ: ರಸ್ತೆಗಳಲ್ಲಿ ನದಿಯಂತೆ ನೀರು

ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನಗಳ ಸಂಚಾರ ಮಂದಗತಿಯಲ್ಲಿ ಸಾಗುತ್ತಿದೆ. ಗಾಂಧಿ ಬಜಾರ್ ರಸ್ತೆಯಲ್ಲಿ ದೊಡ್ಡ ಪ್ರಮಾಣದ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನಗಳು ಗಂಟೆಗಟ್ಟಲೆ ನಿಂತುಹೋದವು. ದ್ವಿಚಕ್ರ ವಾಹನ ಸವಾರರು ಮತ್ತು ಪಾದಚಾರಿಗಳು ತಮ್ಮ ಪ್ರಯಾಣವನ್ನು ಅರ್ಧಕ್ಕೆ ನಿಲ್ಲಿಸಿ, ಫ್ಲೈಓವರ್ಗಳ ಕೆಳಗೆ ಮತ್ತು ಬಸ್ ನಿಲ್ದಾಣಗಳಲ್ಲಿ ನಿಲ್ಲುವ ಪರಿಸ್ಥಿತಿ ಉಂಟಾಯಿತು. ಹಲವು ಕಡೆ ಚರಂಡಿಗಳು ತುಂಬಿ ಹರಿಯುತ್ತಿರುವುದರಿಂದ ರಸ್ತೆಗಳಲ್ಲಿ ನೀರು ನಿಂತಿದೆ. 

ನಿನ್ನೆ ರಾತ್ರಿ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನದಿಯಂತೆ ಹರಿದ ನೀರು

ಶುಕ್ರವಾರ ತಡರಾತ್ರಿಯೂ ನಗರದಲ್ಲಿ ಮಳೆ ಮುಂದುವರಿದಿತ್ತು. ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸುರಿದ ಭಾರೀ ಮಳೆಗೆ ಬೆಂಗಳೂರು-ಹೊಸೂರು ರಸ್ತೆ ಸಂಪೂರ್ಣ ಜಲಾವೃತವಾಗಿತ್ತು. ಆ ರಸ್ತೆಯಲ್ಲಿ ನೀರು ನದಿಯಂತೆ ಹರಿದುಹೋಗುತ್ತಿತ್ತು. ಹೆಣ್ಣೂರು-ಬಾಗಲೂರು ರಸ್ತೆಯೂ ಸಹ ಜಲಾವೃತವಾಗಿ, ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ನ್ಯೂ ಏರ್ಪೋರ್ಟ್ ರಸ್ತೆಯಲ್ಲೂ ಭಾರೀ ಟ್ರಾಫಿಕ್ ಜಾಮ್ ಉಂಟಾಗಿ ವಾಹನಗಳು ನಿಂತುಹೋಗಿದ್ದವು.

ರಾಮನಗರದಲ್ಲೂ ಮಳೆಯ ಆರ್ಭಟ: ರೈತರಲ್ಲಿ ಮಂದಹಾಸ

ಬೆಂಗಳೂರು ದಕ್ಷಿಣ ಜಿಲ್ಲೆಯ ರೇಷ್ಮೆನಗರಿ ರಾಮನಗರದಲ್ಲೂ ಅರ್ಧಗಂಟೆ ಕಾಲ ಧಾರಾಕಾರ ಮಳೆ ಸುರಿದಿದೆ. ಅಲ್ಲಿನ ಜನಜೀವನವೂ ಅಸ್ತವ್ಯಸ್ತಗೊಂಡಿತ್ತು. ಆದರೆ ಈ ಮಳೆಯಿಂದ ರೈತರ ಮೊಗದಲ್ಲಿ ಸ್ವಲ್ಪ ಮಂದಹಾಸ ಮೂಡಿದೆ. ಬಿತ್ತನೆಗಾಗಿ ಕಾತರದಿಂದ ಕಾಯುತ್ತಿದ್ದ ರೈತರಿಗೆ ಮಳೆ ವರದಾನವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 15T143231.706

ಅಮೆರಿಕ-ಇರಾನ್ ಒಪ್ಪಂದಕ್ಕೆ ಕ್ಯಾತೆ ತೆಗೆದ ಇಸ್ರೇಲ್..!

by ಶಾಲಿನಿ ಕೆ. ಡಿ
June 15, 2026 - 2:33 pm
0

Untitled design 2026 06 15T140709.513

ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ವಿ.ಡಿ. ಸತೀಶನ್ ಚಾಲನೆ

by ಶಾಲಿನಿ ಕೆ. ಡಿ
June 15, 2026 - 2:10 pm
0

BeFunky collage (11)

ಗೃಹಲಕ್ಷ್ಮೀಯರಿಗೆ ಶಾಕ್ ಕೊಟ್ಟ ರಾಜ್ಯ ಸರ್ಕಾರ!

by ಶಾಲಿನಿ ಕೆ. ಡಿ
June 15, 2026 - 1:57 pm
0

BeFunky collage (2)

ಶಾಸಕ ಇಕ್ಬಾಲ್ ಹುಸೇನ್ ಆರೋಗ್ಯವಾಗಿದ್ದಾರೆ: ಸಿಎಂ ಡಿಕೆ ಶಿವಕುಮಾರ್‌

by ಶಾಲಿನಿ ಕೆ. ಡಿ
June 15, 2026 - 1:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 15T143231.706
    ಅಮೆರಿಕ-ಇರಾನ್ ಒಪ್ಪಂದಕ್ಕೆ ಕ್ಯಾತೆ ತೆಗೆದ ಇಸ್ರೇಲ್..!
    June 15, 2026 | 0
  • Untitled design 2026 06 15T140709.513
    ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ವಿ.ಡಿ. ಸತೀಶನ್ ಚಾಲನೆ
    June 15, 2026 | 0
  • Untitled design 2026 06 15T133146.460
    ಅಮೆರಿಕ-ಇರಾನ್ ಶಾಂತಿ ಮಾತುಕತೆ ಎಫೆಕ್ಟ್: ಮತ್ತೆ ಗಗನಕ್ಕೇರಿದ ಚಿನ್ನ-ಬೆಳ್ಳಿ ದರ
    June 15, 2026 | 0
  • Untitled design 2026 06 15T125638.542
    ಬಾವಿಗೆ ಬಿದ್ದ ಪಿಕ್‌‌ಅಪ್ ವಾಹನ: ಮಹಿಳೆಯರು, ಮಕ್ಕಳು ಸೇರಿ 8 ಮಂದಿ ದುರ್ಮ*ರಣ
    June 15, 2026 | 0
  • Untitled design 2026 06 15T122104.631
    G7 ಸಭೆಯಲ್ಲಿ ಮುಖಾಮುಖಿಯಾಗ್ತಾರ ಟ್ರಂಪ್ ಮತ್ತು ಮೋದಿ
    June 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version