• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶಾಸಕ ಇಕ್ಬಾಲ್ ಹುಸೇನ್‌ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಸಿಎಂ ಡಿಕೆಶಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 15, 2026 - 12:05 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ರಾಮನಗರ
0 0
0
Untitled design 2026 06 15T120506.588

ರಾಮನಗರ: ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಶಾಸಕರಿಗೆ ವೈದ್ಯರು ವಿವಿಧ ಪರೀಕ್ಷೆಗಳನ್ನು ನಡೆಸಿದ್ದು, ಹೃದಯಕ್ಕೆ ರಕ್ತ ಪೂರೈಸುವ ರಕ್ತನಾಳಗಳಲ್ಲಿ ಬ್ಲಾಕೇಜ್ ಇರುವುದನ್ನು ಪತ್ತೆಹಚ್ಚಿದ್ದಾರೆ.

ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಹೃದಯಾಘಾತವಾಗಿದೆ ಎಂಬ ಮಾಹಿತಿ ಆರಂಭದಲ್ಲಿ ಹರಿದಾಡಿತ್ತು. ಆದರೆ ಈ ಕುರಿತು ಸ್ಪಷ್ಟನೆ ನೀಡಿರುವ ವೈದ್ಯರು, ಅವರಿಗೆ ಹೃದಯಾಘಾತವಾಗಿಲ್ಲ ಎಂದು ತಿಳಿಸಿದ್ದಾರೆ. ಹೃದಯಕ್ಕೆ ಸಂಬಂಧಿಸಿದ ರಕ್ತನಾಳಗಳಲ್ಲಿ ಅಡಚಣೆ ಉಂಟಾಗಿರುವುದು ಪತ್ತೆಯಾಗಿದ್ದು, ಅದಕ್ಕೆ ಅಗತ್ಯವಾದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

RelatedPosts

ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!

ಗ್ರಾಹಕರಿಗೆ ಮತ್ತೆ ಶಾಕ್: ಕರ್ನಾಟಕದಲ್ಲಿ ಅಕ್ಕಿ ದರ ಸತತ ಎರಡನೇ ಬಾರಿ ಏರಿಕೆ

“ತಪ್ಪಾಯ್ತು, ಸಾರಿ”..ಲೇಡಿ ಪಿಎಸ್‌ಐಗೆ ಕ್ಷಮೆ ಕೇಳಿದ ಸುರೇಶ್‌ಗೌಡ ಪುತ್ರಿ ಐಶ್ವರ್ಯ

ರಾಯಚೂರಿನಲ್ಲಿ ಮಹಿಳೆ ಹತ್ಯೆ ಕೇಸ್: ಪ್ರಿಯಕರ ಸೇರಿ ಇಬ್ಬರ ಬಂಧನ

ADVERTISEMENT
ADVERTISEMENT

ವೈದ್ಯ ಡಾ. ಶ್ರೀನಿವಾಸ್ ಮಾತನಾಡಿ, “ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರು ಕಳೆದ ಎರಡು ದಿನಗಳಿಂದ ಎದೆನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಆಸ್ಪತ್ರೆಗೆ ಬಂದು ತಪಾಸಣೆ ಮಾಡಿಸಿಕೊಂಡರು. ಬಳಿಕ ಆಂಜಿಯೋಗ್ರಾಂ ಪರೀಕ್ಷೆ ನಡೆಸಿದಾಗ ಹೃದಯದ ರಕ್ತನಾಳಗಳಲ್ಲಿ ಬ್ಲಾಕೇಜ್ ಇರುವುದು ದೃಢಪಟ್ಟಿದೆ. ಆದರೆ ಇದು ಹಾರ್ಟ್ ಅಟ್ಯಾಕ್ ಅಲ್ಲ” ಎಂದು ಸ್ಪಷ್ಟಪಡಿಸಿದರು.

ಮುಂದುವರಿದು ಮಾತನಾಡಿದ ಅವರು, “ಶಾಸಕರ ಆರೋಗ್ಯ ಸ್ಥಿತಿ ಸದ್ಯ ಸ್ಥಿರವಾಗಿದೆ. ಆಂಜಿಯೋಗ್ರಾಂ ವರದಿಯ ಆಧಾರದ ಮೇಲೆ ಮುಂದಿನ ಚಿಕಿತ್ಸೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಅವರಿಗೆ ಬೈಪಾಸ್ ಸರ್ಜರಿ ನಡೆಸುವ ಅಗತ್ಯವಿದೆ. ಶೀಘ್ರದಲ್ಲೇ ಶಸ್ತ್ರಚಿಕಿತ್ಸೆ ಮಾಡುವ ಕುರಿತು ವೈದ್ಯರ ತಂಡ ಚರ್ಚೆ ನಡೆಸುತ್ತಿದೆ” ಎಂದು ತಿಳಿಸಿದರು.

ಬೈಪಾಸ್ ಶಸ್ತ್ರಚಿಕಿತ್ಸೆಯ ನಂತರ ಸುಮಾರು 10 ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ಹಾಗೂ ವಿಶ್ರಾಂತಿ ಪಡೆಯಬೇಕಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ. 

ಶಾಸಕರ ಆರೋಗ್ಯದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಬೆಂಬಲಿಗರು ಆತಂಕ ವ್ಯಕ್ತಪಡಿಸಿದ್ದಾರೆ. ಹಲವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತಿದ್ದಾರೆ. ಇದೇ ವೇಳೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೂಡ ಆಸ್ಪತ್ರೆಗೆ ಭೇಟಿ ನೀಡಿ ಇಕ್ಬಾಲ್ ಹುಸೇನ್ ಅವರ ಆರೋಗ್ಯ ವಿಚಾರಿಸಲಿದ್ದಾರೆ.

ರಾಮನಗರ ಕ್ಷೇತ್ರದ ಜನಪ್ರಿಯ ಶಾಸಕರಾಗಿರುವ ಇಕ್ಬಾಲ್ ಹುಸೇನ್ ಅವರು ಹಲವು ಅಭಿವೃದ್ಧಿ ಕಾರ್ಯಗಳ ಮೂಲಕ ಜನರ ಸಂಪರ್ಕದಲ್ಲಿದ್ದಾರೆ. ಅವರ ಆರೋಗ್ಯದಲ್ಲಿ ಉಂಟಾದ ಏರುಪೇರಿಯಿಂದ ಕ್ಷೇತ್ರದ ಜನರು ಹಾಗೂ ಬೆಂಬಲಿಗರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 22T141731.718

ಶ್ರೀಲಂಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ: ಮಹಿಳಾ ಕ್ರಿಕೆಟ್‌ ತಂಡಕ್ಕೆ ಮೊದಲ ಚಿನ್ನದ ಪದಕ

by ಶಾಲಿನಿ ಕೆ. ಡಿ
September 22, 2026 - 2:19 pm
0

Your paragraph text 2026 09 22T134833.478

‘ರಾಕಾ’ ಮೇಕಿಂಗ್‌‌ನಲ್ಲಿ ಕ್ರಾಂತಿ..ಅಲ್ಲು-ಅಟ್ಲಿ ಗಿನ್ನೆಸ್ ರೆಕಾರ್ಡ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 22, 2026 - 2:01 pm
0

Your paragraph text 2026 09 22T133036.732

ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!

by ಶಾಲಿನಿ ಕೆ. ಡಿ
September 22, 2026 - 1:27 pm
0

Your paragraph text 2026 09 22T130331.688

ಭಾರತ vs ಜಪಾನ್​ ಟಿ20 ಪಂದ್ಯ; ಮೈದಾನದಲ್ಲೇ ಫುಟ್‌ಬಾಲ್ ಆಡಿದ ಟೀಮ್ ಇಂಡಿಯಾ

by ಶಾಲಿನಿ ಕೆ. ಡಿ
September 22, 2026 - 1:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 22T133036.732
    ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!
    September 22, 2026 | 0
  • Your paragraph text 2026 09 22T123545.725
    ಗ್ರಾಹಕರಿಗೆ ಮತ್ತೆ ಶಾಕ್: ಕರ್ನಾಟಕದಲ್ಲಿ ಅಕ್ಕಿ ದರ ಸತತ ಎರಡನೇ ಬಾರಿ ಏರಿಕೆ
    September 22, 2026 | 0
  • Your paragraph text 2026 09 22T113826.843
    ರಾಯಚೂರಿನಲ್ಲಿ ಮಹಿಳೆ ಹತ್ಯೆ ಕೇಸ್: ಪ್ರಿಯಕರ ಸೇರಿ ಇಬ್ಬರ ಬಂಧನ
    September 22, 2026 | 0
  • Untitled design 2026 09 22T105056.107
    ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್-ಚಿನ್ನ ಸೀಜ್
    September 22, 2026 | 0
  • Untitled design 2026 09 22T095438.857
    ರಾಮಮಂದಿರ ದೇಣಿಗೆ ಕಳವು: 105 ಬಾರಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ, ಸೆ.25ರೊಳಗೆ SIT ಚಾರ್ಜ್‌ಶೀಟ್‌
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version