• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Uncategorized

ಶಾಸಕ ಇಕ್ಬಾಲ್ ಹುಸೇನ್ ಆರೋಗ್ಯವಾಗಿದ್ದಾರೆ: ಸಿಎಂ ಡಿಕೆ ಶಿವಕುಮಾರ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 15, 2026 - 1:33 pm
in Uncategorized
0 0
0
BeFunky collage (2)

ರಾಮನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಹೃದಯಾಘಾತವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಮಾಹಿತಿ ಪ್ರಕಾರ, ಇಕ್ಬಾಲ್ ಹುಸೇನ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ, ಇಕ್ಬಾಲ್ ಹುಸೇನ್ ಅವರ ಆರೋಗ್ಯ ವಿಚಾರಿಸಿದ್ದಾರೆ.

ಬಳಿಕ ಅವರ ಆರೋಗ್ಯ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಡಿಕೆ ಶಿವಕುಮಾರ್,  ನಮ್ಮ ಸ್ನೇಹಿತ, ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಚೇಸ್ಟ್ ಪೇನ್ ಬಂದಿದೆ. ಅವರು ಈಗ ಆರೋಗ್ಯವಾಗಿದ್ದಾರೆ, ಡಾಕ್ಟರ್ ನೋಡಿದ್ದಾರೆ ಯಾರೂ ಸಹ ಗಾಬರಿ ಪಡ್ಕೋಬೇಕಾಗಿಲ್ಲ.  ಡಾಕ್ಟರ್ ಹತ್ತಿರ ಮಾತಾಡಿದ್ದೇನೆ.  ಸೋ ನತಿಂಗ್ ಟು ವರಿ ಎಂದಿದ್ದಾರೆ ಎಂದು ತಿಳಿಸಿದ್ದಾರೆ.

RelatedPosts

ಉಪ್ಪಿ ಕುಟುಂಬದ ಕುಡಿಗೆ ಜಾಕಿ ಭಾವನಾ, ಪ್ರೇಮ್ ‘ಸ್ಪಾರ್ಕ್‌‌‌’

ಏಷ್ಯನ್ ಗೇಮ್ಸ್‌ಗೂ ಮುನ್ನ ಭಾರತಕ್ಕೆ ಗುಡ್‌ನ್ಯೂಸ್; ಚೀನಾ ಮಾಸ್ಟರ್ಸ್ ಗೆದ್ದ ಸಾತ್ವಿಕ್-ಚಿರಾಗ್!

ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು: ರಂಗನತಿಟ್ಟಿನಲ್ಲಿ ಬೋಟಿಂಗ್ ಬಂದ್, ಪ್ರವಾಸಿಗರಿಗೆ ಶಾಕ್!

ಕಾಮನ್‌ವೆಲ್ತ್‌ನಲ್ಲಿ ಭಾರತಕ್ಕೆ ಪದಕಗಳ ಮಳೆ: ಟ್ರಿಪಲ್ ಜಂಪ್‌ನಲ್ಲಿ ಬೆಳ್ಳಿ-ಕಂಚು

ADVERTISEMENT
ADVERTISEMENT

ಬಿಡದಿ ಪಾದಾಯಾತ್ರೆ ವಿಚಾರ ಕುರಿತು ಪ್ರತಿಕ್ರಿಯಿಸಿ, ನಾನು ಯಾರಿಗೂ ಉತ್ತರ ಕೊಡೋಕೆ ಹೋಗಲ್ಲ.  ಹಿಂದೆ ಬಿಜೆಪಿ ಸರ್ಕಾರದಲ್ಲಿ ಹಾರೋಹಳ್ಳಿ ಟೌನ್, ಬಿಡದಿ ಟೌನ್ ಮಾಡಲಿಲ್ಲವ? ಬಿಡದಿ ಟೌನ್ ಶಿಪ್ ಮಾಡೋದಕ್ಕೆ ಯಾರು ಹೊರಟಿದ್ದು ಎಂದು ಪ್ರಶ್ನಿಸಿದ್ದಾರೆ. ವಿರೋಧಪಕ್ಷ ಇರೋದೆ ಟೀಕೆ ಮಾಡೋಕೆ. ಏನೇ ಒಳ್ಳೆಯದು ಮಾಡಿದ್ರು ಅದನ್ನು ತಡೆಯೋಕೆ ಅವರು ಇರೋದು.  ಅವರ ಕೈಯಲ್ಲಿ ಮಾಡಲು ಆಗದೇ ಇರುವ ಕೆಲಸಗಳನ್ನೆಲ್ಲ ನಾವು ಮಾಡುತ್ತಿದ್ದೇವೆ ಎಂದಿದ್ದಾರೆ.

ಗ್ಯಾರಂಟಿ ಯೋಜನೆಗಳ ಕುರಿತು ಪ್ರತಿಕ್ರಿಯಿಸಿ, ಗ್ಯಾರಂಟಿಯನ್ನ ಪಡೆಯುತ್ತಿರುವವರು ಯಾರು. ಅವರ ಪೋಟೋ, ಐಡೆಂಟಿಫಿಕೇಷನ್ ಬೇಕು ಆಗ ಏನೋ ತರಾತುರಿಯಲ್ಲಿ ಯಾರದ್ದೋ ಪೋನ್ ನಂಬರ್ ಕೊಟ್ಟಿದ್ದಾರೆ. ಯಾರದ್ದೋ ಅಕೌಂಟ್ ಗೆ ದುಡ್ಡು ಹೋಗ್ತಿದೆ. ನಮಗೆ ನೇರವಾಗಿ ಅವರ ಅಕೌಂಟ್ ಗೆ ದುಡ್ಡು ಹೋಗಬೇಕು. ಯಾರೋ ದುಡ್ಡು ಡ್ರಾ ಮಾಡುತ್ತಿದ್ದಾರೆ. ಅದೆಲ್ಲ ದಾಖಲೆ ನಮ್ಮ ಬಳಿ ಇದೆ. ಕರ್ನಾಟಕದವರಿಗೆ ನಾವು ಈ ಗ್ಯಾರಂಟಿ ಕೊಡ್ತೀರೋದು. ಹೊರಗಡೆ ರಾಜ್ಯದವರಿಗೆ ಗ್ಯಾರಂಟಿ ಕೊಡುತ್ತಿಲ್ಲ ನಾವು.  ಬಸ್ ನಲ್ಲಿ ಉಚಿತ ಪ್ರಯಾಣಕ್ಕೂ ಕರ್ನಾಟಕ ರಾಜ್ಯದಲ್ಲಿ ಯಾರಿಗೆ ವೋಟು ಇದೆ ಅವರಿಗೆ ಕೊಡಬೇಕು. ವೋಟು ಇಲ್ಲದವರಿಗೆ ಯಾಕೆ ಕೊಡಬೇಕು ನಾವು.? ಇಲ್ಲಿ ಯಾರು ಇದ್ದಾರೆ ಅವರಿಗೆ ಮಾತ್ರ ನಾವು ಅನುಕೂಲ ಮಾಡಬೇಕು ಎಂದಿದ್ದಾರೆ.

ಕ್ಯಾಬಿನೆಟ್ ನಲ್ಲಿ ಉಚಿತ ಪ್ರಯಾಣಕ್ಕೆ ಒಂದು ಐಡೆಂಟಿಟಿ ಕಾರ್ಡ್ ಕೊಡಬೇಕು ಅಂತ ತೀರ್ಮಾನಿಸಿದ್ದೇವೆ. ಇದು ಈ‌ ಹಿಂದೆಯೇ ತೀರ್ಮಾನ ಆಗಿತ್ತು. ಅದನ್ನು ಸ್ಟ್ರೀಮ್ ಲೈನ್ ಮಾಡ್ತೀವಿ ಅಷ್ಟೇ. ಯಾರಿಗೂ ಯಾವ ಕಾರಣಕ್ಕೂ ಗ್ಯಾರಂಟಿ ನಿಲ್ಲಿಸಲ್ಲ. ಗ್ಯಾರಂಟಿ ನಿಲ್ಲಿಸೋದು ನಮ್ಮ ಕಾರ್ಯಕ್ರಮ ಅಲ್ಲ. ನಮ್ಮ ಗ್ಯಾರಂಟಿ ಇಡೀ ದೇಶಕ್ಕೆ ಮಾದರಿ. ಮಹಾರಾಷ್ಟ್ರ, ಮಧ್ಯಪ್ರದೇಶ, ಆಂಧ್ರಪ್ರದೇಶ ಸೇರಿದಂತೆ ಎಲೆಕ್ಷನ್ ಮಾಡಿದ ರಾಜ್ಯಗಳಲ್ಲಿ ನಮ್ಮ ಗ್ಯಾರಂಟಿ ತೆಗೆದುಕೊಂಡಿದ್ದಾರೆ.  ಬೆಲೆ ಗಗನಕ್ಕೆ ಹೋಗಿ ಆದಾಯ ಪಾತಾಳ ಕ್ಕೆ ಹೋಯ್ತು ಅಂದರೂ  ಗ್ಯಾರಂಟಿ ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

 

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (36)

ಚಿನ್ನದ ಪದಕದ ಮೇಲೆ ಕಣ್ಣು: ಏಷ್ಯನ್ ಗೇಮ್ಸ್‌ನಲ್ಲಿ ಅಯ್ಯರ್ ಪಡೆಗೆ ಸೆ.28ರಂದು ಮೊದಲ ಪಂದ್ಯ

by ದಿಶಾ ಕೆ. ಎಸ್.
September 19, 2026 - 2:43 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (35)

ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!

by ದಿಶಾ ಕೆ. ಎಸ್.
September 19, 2026 - 2:09 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (34)

ಡಿಬಾಸ್‌‌ ದಚ್ಚುಗೆ ರಿಲೀಫ್ : ವಿಚಾರಣೆ ವೇಳೆ ಕೋರ್ಟ್‌ಗೆ ಖುದ್ದು ಹಾಜರಾಗಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 1:48 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (33)

ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಮತ್ತೊಂದು ಶಾಕ್ : ಉಪಚುನಾವಣೆಯಿಂದ ಹಿಂದೆ ಸರಿದ ಮತ್ತೋರ್ವ ಅಭ್ಯರ್ಥಿ

by ದಿಶಾ ಕೆ. ಎಸ್.
September 19, 2026 - 1:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (49)
    ಉಪ್ಪಿ ಕುಟುಂಬದ ಕುಡಿಗೆ ಜಾಕಿ ಭಾವನಾ, ಪ್ರೇಮ್ ‘ಸ್ಪಾರ್ಕ್‌‌‌’
    September 6, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (46)
    ಏಷ್ಯನ್ ಗೇಮ್ಸ್‌ಗೂ ಮುನ್ನ ಭಾರತಕ್ಕೆ ಗುಡ್‌ನ್ಯೂಸ್; ಚೀನಾ ಮಾಸ್ಟರ್ಸ್ ಗೆದ್ದ ಸಾತ್ವಿಕ್-ಚಿರಾಗ್!
    September 6, 2026 | 0
  • ಪಶ್ಚಾತ್ತಾಪ (32)
    ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು: ರಂಗನತಿಟ್ಟಿನಲ್ಲಿ ಬೋಟಿಂಗ್ ಬಂದ್, ಪ್ರವಾಸಿಗರಿಗೆ ಶಾಕ್!
    September 5, 2026 | 0
  • ಅನೈತಿಕ (11)
    ಕಾಮನ್‌ವೆಲ್ತ್‌ನಲ್ಲಿ ಭಾರತಕ್ಕೆ ಪದಕಗಳ ಮಳೆ: ಟ್ರಿಪಲ್ ಜಂಪ್‌ನಲ್ಲಿ ಬೆಳ್ಳಿ-ಕಂಚು
    August 1, 2026 | 0
  • ಅನೈತಿಕ (8)
    ರಿಷಬ್ ಶೆಟ್ಟಿ ಮೆಗಾ ಪ್ಯಾನ್ ಇಂಡಿಯಾ ಸಿನಿಮಾ ಡ್ರಾಪ್..?
    August 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version