• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಾವಿಗೆ ಬಿದ್ದ ಪಿಕ್‌‌ಅಪ್ ವಾಹನ: ಮಹಿಳೆಯರು, ಮಕ್ಕಳು ಸೇರಿ 8 ಮಂದಿ ದುರ್ಮ*ರಣ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 15, 2026 - 12:59 pm
in Flash News, ದೇಶ
0 0
0
Untitled design 2026 06 15T125638.542

ಮುಂಬೈ: ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಮಲ್ಶಿರಾಸ್ ತಹಸಿಲ್‌ನ ತಂಡುಲ್ವಾಡಿ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಪಿಕ್ ಅಪ್ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ಎಂಟು ಮಂದಿ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ನಾಲ್ವರು ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿದ್ದಾರೆ. ಅಲ್ಲದೆ, 7 ಮಂದಿ ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಯಾತ್ರೆ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ದುರಂತ

RelatedPosts

ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’

ಪಾಕಿಸ್ತಾನಕ್ಕೆ ಶಾಕ್; ಸಿಂಧೂ ಜಲ ಒಪ್ಪಂದದ ತೀರ್ಪು ಒಪ್ಪಲ್ಲ ಎಂದ ಭಾರತ

ಸಕ್ಕರೆ ಕೃತಕ ಅಭಾವ ಸೃಷ್ಟಿಸಿದ್ರೆ ಕಠಿಣ ಕ್ರಮ: ವ್ಯಾಪಾರಿಗಳಿಗೆ ಪ್ರಲ್ಹಾದ ಜೋಶಿ ಖಡಕ್ ಎಚ್ಚರಿಕೆ

ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿ ಫೋಟೋ ಕ್ರಾಪ್ ಮಾಡಿದ ಪಾಕಿಸ್ತಾನ

ADVERTISEMENT
ADVERTISEMENT

ಮಾಹಿತಿಯ ಪ್ರಕಾರ, ಪಂಢರಪುರ ಮೂಲದ 15 ಮಂದಿ ಮಾಸ್ವಾಡ್ ಪ್ರದೇಶದಲ್ಲಿರುವ ಪ್ರಸಿದ್ಧ ದೇವಸ್ಥಾನಕ್ಕೆ ಭೇಟಿ ನೀಡಿ ಹಿಂತಿರುಗುತ್ತಿದ್ದರು. ಈ ವಾಹನದಲ್ಲಿದ್ದ ಎಲ್ಲರೂ ಪರಸ್ಪರ ಸಂಬಂಧಿಕರು ಮತ್ತು ನೆರೆಹೊರೆಯವರಾಗಿದ್ದರು. ಭಾನುವಾರ ಸಂಜೆ ಸುಮಾರು 5 ಗಂಟೆಗೆ ವಾಹನದ ನಿಯಂತ್ರಣ ತಪ್ಪಿ ಈ ಅಮಾನವೀಯ ಘಟನೆ ನಡೆದಿದೆ.

ಪಿಕ್ ಅಪ್ ವಾಹನವು ವೇಗವಾಗಿ ಚಲಿಸುತ್ತಿತ್ತು. ಚಾಲಕನಿಗೆ ರಸ್ತೆಯ ಮೇಲಿನ ತಿರುವನ್ನು ಹಿಡಿಯಲು ಸಾಧ್ಯವಾಗದೇ ಇರಲು, ವಾಹನವು ರಸ್ತೆ ಬದಿಯ ಜಮೀನಿಗೆ ನುಗ್ಗಿ, ಅಲ್ಲಿದ್ದ ತೆರೆದ ಬಾವಿಯಲ್ಲಿ ಕೆಳಕ್ಕೆ ಉರುಳಿ ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಅಧಿಕಾರಿಗಳ ಭೇಟಿ

ಈ ಸುದ್ದಿ ತಿಳಿದ ತಕ್ಷಣ ಸೋಲಾಪುರದ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಅತುಲ್ ಕುಲಕರ್ಣಿ ಅವರು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಸ್ಥಳೀಯ ಪೊಲೀಸರು ತಕ್ಷಣವೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಬಾವಿಯಲ್ಲಿದ್ದವರನ್ನು ಹೊರತೆಗೆಯಲು ಕ್ರೇನ್ ಸಹಾಯದಿಂದ ವಾಹನವನ್ನು ಮೇಲೆತ್ತಲಾಯಿತು. ಆದರೆ ಅಲ್ಲಿಗೆ ಈಗಾಗಲೇ 8 ಜನರು ಸಾವನ್ನಪ್ಪಿದ್ದರು. 

ಗಾಯಾಳುಗಳನ್ನು ತಕ್ಷಣದಲ್ಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳಲ್ಲಿ ಕೆಲವರು ಪ್ರಥಮ ಚಿಕಿತ್ಸೆಯ ಬಳಿಕ ಆಸ್ಪತ್ರೆಯಿಂದ ತಮ್ಮ ಮನೆಗೆ ತೆರಳಿದ್ದಾರೆ.

ಸಿಎಂ ದೇವೇಂದ್ರ ಫಡ್ನವೀಸ್ ಸಂತಾಪ; 5 ಲಕ್ಷ ಪರಿಹಾರ

ಮೃತರ ಸುದ್ದಿ ಕೇಳಿ ತೀವ್ರ ದುಃಖಿತರಾದ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಸಂತಾಪ ಸೂಚಿಸಿದ್ದಾರೆ. ಅವರು ಪ್ರತಿ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿಗಳ ಪರಿಹಾರವನ್ನು ತಕ್ಷಣ ಘೋಷಿಸಿದ್ದಾರೆ. ಅಲ್ಲದೆ, ಗಾಯಾಳುಗಳ ಸಂಪೂರ್ಣ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ಹೇಳಿದ್ದಾರೆ.

“ಈ ಅಪಘಾತ ಅತ್ಯಂತ ಹೃದಯವಿದ್ರಾವಕವಾಗಿದೆ. ಮಕ್ಕಳು ಮತ್ತು ಮಹಿಳೆಯರು ತಮ್ಮ ಪ್ರಾಣ ಕಳೆದುಕೊಂಡಿರುವುದು ಸಹಿಸಲಾಗದ ನೋವು. ಸ್ಥಳೀಯ ಆಡಳಿತವು ಪರಿಹಾರ ಕಾರ್ಯಗಳನ್ನು ಶೀಘ್ರಗೊಳಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಎಚ್ಚರಿಕೆ ವಹಿಸಬೇಕು” ಎಂದು ಫಡ್ನವೀಸ್ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (14)

ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಬಿಗ್ ಆ್ಯಕ್ಷನ್: ದೆಹಲಿಯಲ್ಲಿ ಬಸ್‌ಗಳಿಗೆ ಕಠಿಣ ನಿಯಮ!

by ದಿಶಾ ಕೆ. ಎಸ್.
September 2, 2026 - 11:44 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (13)

‘ಪ್ಯಾರ್’ ತಂದೆ- ಮಗಳ-ಎಮೋಷನಲ್ ಟೀಸರ್ ಬಿಡುಗಡೆ

by ದಿಶಾ ಕೆ. ಎಸ್.
September 2, 2026 - 11:24 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (12)

ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ; 31 ಬಾಂಗ್ಲಾದೇಶಿ ಪ್ರಜೆಗಳು ಗಡಿಪಾರು

by ದಿಶಾ ಕೆ. ಎಸ್.
September 2, 2026 - 11:10 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (10)

ನೇಪಾಳ ಪ್ರವಾಹದಿಂದ ಕೂದಲೆಳೆ ಅಂತರದಲ್ಲಿ ಪಾರು; ಬೆಂಗಳೂರಿಗೆ ಮರಳಿದ 17 ಚಾರಣಿಗರು!

by ದಿಶಾ ಕೆ. ಎಸ್.
September 2, 2026 - 10:24 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (75)
    ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’
    September 1, 2026 | 0
  • Your paragraph text (71)
    ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿ ಫೋಟೋ ಕ್ರಾಪ್ ಮಾಡಿದ ಪಾಕಿಸ್ತಾನ
    September 1, 2026 | 0
  • Your paragraph text (70)
    ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಕೊ*ಲೆ ಬೆದರಿಕೆ
    September 1, 2026 | 0
  • ಬೃಷ್ಟಿ
    ಮಮತಾ ಬ್ಯಾನರ್ಜಿ ಸೋದರ ಸಂಬಂಧಿ ಪುತ್ರಿ ಬೃಷ್ಟಿ ಮುಖರ್ಜಿ ಶವವಾಗಿ ಪತ್ತೆ
    September 1, 2026 | 0
  • Untitled design 2026 09 01T161352.901
    ಪ್ರಶ್ನೆ ಪತ್ರಿಕೆ ಸೋರಿಕೆ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲಿನ FIR ರದ್ದುಗೊಳಿಸಿದ ಸುಪ್ರೀಂ ಕೋರ್ಟ್
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version