• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 16, 2026 - 11:51 am
in ಕರ್ನಾಟಕ
0 0
0
Untitled design (92)

ಬಿಡದಿ: ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆ ಕಾಂಗ್ರೆಸ್ ಪಕ್ಷ ತನ್ನ ಶಾಸಕರ ಮತಗಳನ್ನು ಭದ್ರಪಡಿಸಿಕೊಳ್ಳಲು ರೆಸಾರ್ಟ್ ರಾಜಕೀಯಕ್ಕೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ ಬಿಡದಿಯ ವಂಡರ್ ಲಾ ರೆಸಾರ್ಟ್‌ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ ನಡೆಯಲಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ,  ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಡಿಸಿಎಂ ಡಾ. ಜಿ. ಪರಮೇಶ್ವರ್ ಸೇರಿದಂತೆ ಪಕ್ಷದ ಸಚಿವರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5 ಗಂಟೆಯಿಂದ ಶಾಸಕರು ರೆಸಾರ್ಟ್‌ಗೆ ಆಗಮಿಸಲಿದ್ದು, 6.15ಕ್ಕೆ ಅಧಿಕೃತ ಸಭೆ ಆರಂಭವಾಗಲಿದೆ.

RelatedPosts

‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್

ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಿದ ವಿಧಾನಸಭೆ ಸಚಿವಾಲಯ

ADVERTISEMENT
ADVERTISEMENT

ಸಭೆಯ ಬಳಿಕ ಕಾಂಗ್ರೆಸ್ ಶಾಸಕರು ಹಾಗೂ ಸಚಿವರು ರೆಸಾರ್ಟ್‌ನಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಜೂನ್ 18ರಂದು ನಡೆಯಲಿರುವ ಚುನಾವಣೆಗಾಗಿ ಎಲ್ಲ ಸದಸ್ಯರು ಅಲ್ಲಿಂದಲೇ ನೇರವಾಗಿ ವಿಧಾನಸೌಧಕ್ಕೆ ತೆರಳಿ ಮತದಾನ ಮಾಡಲಿದ್ದಾರೆ. ಶಾಸಕ ಹೆಚ್.ಸಿ. ಬಾಲಕೃಷ್ಣ ಅವರು ವಂಡರ್ ಲಾ ರೆಸಾರ್ಟ್‌ನಲ್ಲಿ ಸುಮಾರು 130 ಕೊಠಡಿಗಳನ್ನು ಬುಕ್ ಮಾಡಿಸಿರುವುದು ಗಮನಾರ್ಹವಾಗಿದೆ.

ಇದೇ ವೇಳೆ ಮುಖ್ಯಮಂತ್ರಿ ಹಾಗೂ ಪಕ್ಷದ ಹಿರಿಯ ನಾಯಕರು ರೆಸಾರ್ಟ್‌ಗೆ ಆಗಮಿಸುವ ಹಿನ್ನೆಲೆಯಲ್ಲಿ ವ್ಯಾಪಕ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ಸುಮಾರು 500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ 6 ಕೆಎಸ್‌ಆರ್‌ಪಿ ತುಕಡಿಗಳನ್ನು ಸಹ ನಿಯೋಜಿಸಲಾಗಿದೆ.

ಬಿಡದಿ ಟೌನ್‌ಶಿಪ್ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟದ ಹಿನ್ನೆಲೆಯಲ್ಲಿ ಸಿಎಂ ಸಂಚರಿಸುವ ಮಾರ್ಗಗಳಲ್ಲಿ ಹೆಚ್ಚುವರಿ ಭದ್ರತೆ ಒದಗಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಕಾಂಗ್ರೆಸ್ ಕೈಗೊಂಡಿರುವ ಈ ಕ್ರಮ ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್ ರಾಜಕೀಯದ ಚರ್ಚೆಗೆ ಕಾರಣವಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಕೋರ್ಟ್ (7)

‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ

by ಶಾಲಿನಿ ಕೆ. ಡಿ
August 3, 2026 - 11:21 pm
0

ಕೋರ್ಟ್ (6)

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

by ಶಾಲಿನಿ ಕೆ. ಡಿ
August 3, 2026 - 10:59 pm
0

ಕೋರ್ಟ್ (5)

ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
August 3, 2026 - 10:40 pm
0

ಕೋರ್ಟ್ (4)

ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಿದ ವಿಧಾನಸಭೆ ಸಚಿವಾಲಯ

by ಶಾಲಿನಿ ಕೆ. ಡಿ
August 3, 2026 - 9:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೋರ್ಟ್ (7)
    ‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ
    August 3, 2026 | 0
  • ಕೋರ್ಟ್ (6)
    ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
    August 3, 2026 | 0
  • ಕೋರ್ಟ್ (5)
    ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್
    August 3, 2026 | 0
  • ಕೋರ್ಟ್ (4)
    ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಿದ ವಿಧಾನಸಭೆ ಸಚಿವಾಲಯ
    August 3, 2026 | 0
  • ಕೋರ್ಟ್ (2)
    ‘ಭ್ರಷ್ಟರಿಗೆ ಸಚಿವ ಸ್ಥಾನ’..ಡಿಕೆಶಿ ಸಂಪುಟದ ವಿರುದ್ಧ ಬಿಜೆಪಿ ವಾಗ್ದಾಳಿ
    August 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version