• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹಳದಿ ಮಾರ್ಗಕ್ಕೆ ಹೊಸ ರೈಲು

ಕವಿತಾ by ಕವಿತಾ
June 16, 2026 - 11:59 am
in ಕರ್ನಾಟಕ, ಬೆಂ. ಗ್ರಾಮಾಂತರ, ಬೆಂ. ನಗರ
0 0
0
Untitled design (7)

ಬೆಂಗಳೂರಿನ ದಿನೇ ದಿನೇ ವಾಹನಗಳ ಸಂಚಾರ ಹೆಚ್ಚಾಗುತ್ತಿದೆ. ಇದರಿಂದ ಸಂಚಾರ ದಟ್ಟಣೆಯ ಹೆಚ್ಚಾಗುತ್ತಿದೆ. ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ನೀಡುವ ಉದ್ದೇಶದಿಂದ ನಮ್ಮ ಮೆಟ್ರೋದ ಹಳದಿ ಮಾರ್ಗಕ್ಕೆ ಮತ್ತೊಂದು ಹೊಸ ರೈಲು ಸೇರ್ಪಡೆಯಾಗಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ನಿನ್ನೆ ಹಳದಿ ಮಾರ್ಗಕ್ಕೆ 13ನೇ ಹೊಸ ರೈಲನ್ನು ಸೇರ್ಪಡೆ ಮಾಡಿಕೊಂಡಿದೆ  ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಆರು ಕೋಚ್‌ಗಳನ್ನು ಒಳಗೊಂಡಿರುವ ಈ ಹೊಸ ಮೆಟ್ರೋ ರೈಲು ಹೆಬ್ಬಗೋಡಿ ಡಿಪೋಗೆ ಆಗಮಿಸಿದೆ. ಪ್ರಸ್ತುತ ಟ್ರೈಲರ್‌ಗಳಿಂದ ಕೋಚ್‌ಗಳನ್ನು ಇಳಿಸುವ ಮತ್ತು ಜೋಡಿಸುವ ಕಾರ್ಯ ನಡೆಯುತ್ತಿದೆ. ಬಳಿಕ ರೈಲನ್ನು ಸ್ಟ್ಯಾಟಿಕ್ ಟೆಸ್ಟಿಂಗ್ ಹಾಗೂ ತಾಂತ್ರಿಕ ಪರಿಶೀಲನೆಗಾಗಿ ಇನ್ಸ್‌ಪೆಕ್ಷನ್ ಬೇ ಲೈನ್‌ಗೆ ಕರೆದೊಯ್ಯಲಾಗುತ್ತದೆ.

RelatedPosts

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅರವಿಂದ ಬೆಲ್ಲದ್ ವಾಗ್ದಾಳಿ

ರಾಜ್ಯದಲ್ಲಿ ದಾಖಲೆ ಬರೆದ ಮದ್ಯ ಮಾರಾಟ: ಒಂದೇ ತಿಂಗಳಲ್ಲಿ ₹3,500 ಕೋಟಿ ಆದಾಯ

ಮಲ್ಲೇಶ್ವರಂನಲ್ಲಿ ಚಿನ್ನ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಬಾಲಕಿ ಮೇಲೆ ನಾಯಿ ದಾಳಿ; ನಗರ ಪಾಲಿಕೆಯಿಂದ ನಾಯಿ ಹಿಡಿಯುವ ಕಾರ್ಯಾಚರಣೆ!

ADVERTISEMENT
ADVERTISEMENT

ಪ್ರಯಾಣಿಕರ ಸೇವೆಗೆ ರೈಲು ಸೇರುವ ಮೊದಲು ಈ ಮೆಟ್ರೋ ರೈಲನ್ನು ಮುಖ್ಯ ಮಾರ್ಗದಲ್ಲಿ ಸುಮಾರು 750 ಕಿಲೋಮೀಟರ್‌ಗಳ ಪರೀಕ್ಷಾರ್ಥ ಸಂಚಾರ ನಡೆಸಲಾಗುತ್ತದೆ. ಮೆಟ್ರೋ ಸಂಚಾರಕ್ಕೆ ಯಾವುದೇ ಅಡ್ಡಿಯಾಗದಂತೆ ಈ ಪರೀಕ್ಷೆಯನ್ನು ಹೆಚ್ಚಾಗಿ ರಾತ್ರಿ ಸಮಯದಲ್ಲಿ ಮಾತ್ರ ನಡೆಸಲಾಗುತ್ತದೆ.

19.75 ಕಿಲೋಮೀಟರ್ ಉದ್ದದ ಎಲೆಕ್ಟ್ರಾನಿಕ್ ಸಿಟಿ ಮಾರ್ಗದಲ್ಲಿ ಪ್ರಸ್ತುತ 10 ರೈಲುಗಳು ಸಂಚರಿಸುತ್ತಿವೆ. ಪೀಕ್ ಅವರ್‌ನಲ್ಲಿ ಪ್ರತಿ 7 ನಿಮಿಷಕ್ಕೊಮ್ಮೆ ಮೆಟ್ರೋ ರೈಲು ಸೌಲಭ್ಯ ದೊರೆಯುತ್ತಿದೆ. ಈಗಾಗಲೇ ಎರಡು ರೈಲುಗಳು ಪರೀಕ್ಷಾ ಹಂತದಲ್ಲಿದ್ದು, ಶೀಘ್ರದಲ್ಲೇ ಜನರ ಸೇವೆಗೆ ಸೇರುವ ನಿರೀಕ್ಷೆಯಿದೆ.

ಕೋಲ್ಕತ್ತಾ ಮೂಲದ ತಿತಾಗಢ್ ರೈಲ್ ಸಿಸ್ಟಮ್ಸ್ ಲಿಮಿಟೆಡ್ ಸಂಸ್ಥೆಯು 14 ಮತ್ತು 15ನೇ ರೈಲುಗಳನ್ನು ಸಿದ್ಧಪಡಿಸುತ್ತಿದ್ದು, ಜುಲೈ ಆರಂಭದಲ್ಲಿ ಬೆಂಗಳೂರಿಗೆ ತಲುಪುವ ಸಾಧ್ಯತೆ ಇದೆ.

ಆಗಸ್ಟ್ 11ರಂದು ಹಳದಿ ಮಾರ್ಗದ ಮೊದಲ ವಾರ್ಷಿಕೋತ್ಸವದ ವೇಳೆಗೆ ಎಲ್ಲಾ 15 ರೈಲುಗಳು ಕಾರ್ಯಾಚರಣೆಗೆ ಸಿದ್ಧವಾಗಲಿವೆ. ಇದರಿಂದ ಪೀಕ್ ಅವರ್‌ನಲ್ಲಿ ಕಾಯುವ ಸಮಯ 7 ನಿಮಿಷದಿಂದ 5 ನಿಮಿಷ ಅಥವಾ ಅದಕ್ಕಿಂತ ಕಡಿಮೆಯಾಗುವ ನಿರೀಕ್ಷೆಯಿದೆ. 

ಇದರ ಜೊತೆಗೆ ಎರಡು ರೈಲುಗಳನ್ನು ತುರ್ತು ಪರಿಸ್ಥಿತಿಗಳಿಗಾಗಿ ಮೀಸಲು ಇಡಲಾಗುತ್ತದೆ. ಮುಂದಿನ ದಿನಗಳಲ್ಲಿ ಪರ್ಪಲ್ ಮತ್ತು ಗ್ರೀನ್ ಮೆಟ್ರೋ ಲೈನ್‌ಗಳಿಗೂ ಹೊಸ ರೈಲುಗಳ ಸೇರ್ಪಡೆ ನಡೆಯಲಿದೆ. ಅಲ್ಲದೆ, 2027ರ ವೇಳೆಗೆ BEML ಸಂಸ್ಥೆಯಿಂದ ಹಳದಿ ಮಾರ್ಗಕ್ಕೆ ಹೆಚ್ಚುವರಿಯಾಗಿ ಮತ್ತೂ 6 ರೈಲುಗಳು ಪೂರೈಕೆಯಾಗಲಿವೆ.

ಈ ಹೊಸ ಮೆಟ್ರೋ ರೈಲುಗಳ ಸೇರ್ಪಡೆಯಿಂದ ಸಂಚಾರ ದಟ್ಟಣೆ ಸ್ಪಲ್ಪ ಮಟ್ಟಿಗಾದರೂ ಕಡಿಮೆಯಾಗುವ ನಿರೀಕ್ಷೆ ಇದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (15)

ಟ್ರಂಪ್ ನಡವಳಿಕೆ ಅಧ್ಯಯನಕ್ಕೆ ಇರಾನ್ ಮನಃಶಾಸ್ತ್ರಜ್ಞರ ನೇಮಕ

by ಕವಿತಾ
June 16, 2026 - 3:45 pm
0

Untitled design (98)

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅರವಿಂದ ಬೆಲ್ಲದ್ ವಾಗ್ದಾಳಿ

by ದಿಶಾ ಕೆ. ಎಸ್.
June 16, 2026 - 3:31 pm
0

Untitled design 2026 06 16T144906.007

ಯುದ್ದ ನಿಲ್ಲಿಸಿದ ಇರಾನ್-ಅಮೆರಿಕಾ: ಭಾರತದಲ್ಲಿ ಇಳಿಯುತ್ತಾ ಪೆಟ್ರೋಲ್, ಡೀಸೆಲ್ ರೇಟ್

by Hemanth Kumar S
June 16, 2026 - 2:50 pm
0

Untitled design 2026 06 16T143810.748

ರೈತರಿಗೆ ಬಂಪರ್ ಗಿಫ್ಟ್: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್

by ಶಾಲಿನಿ ಕೆ. ಡಿ
June 16, 2026 - 2:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (98)
    ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅರವಿಂದ ಬೆಲ್ಲದ್ ವಾಗ್ದಾಳಿ
    June 16, 2026 | 0
  • Untitled design 2026 06 16T141647.880
    ರಾಜ್ಯದಲ್ಲಿ ದಾಖಲೆ ಬರೆದ ಮದ್ಯ ಮಾರಾಟ: ಒಂದೇ ತಿಂಗಳಲ್ಲಿ ₹3,500 ಕೋಟಿ ಆದಾಯ
    June 16, 2026 | 0
  • Untitled design (14)
    ಮಲ್ಲೇಶ್ವರಂನಲ್ಲಿ ಚಿನ್ನ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ
    June 16, 2026 | 0
  • Untitled design (11)
    ಬಾಲಕಿ ಮೇಲೆ ನಾಯಿ ದಾಳಿ; ನಗರ ಪಾಲಿಕೆಯಿಂದ ನಾಯಿ ಹಿಡಿಯುವ ಕಾರ್ಯಾಚರಣೆ!
    June 16, 2026 | 0
  • Untitled design (93)
    ಅಕ್ರಮ ಪಬ್‌ಗಳ ವಿರುದ್ಧ ಕಠಿಣ ಕ್ರಮ: ಸಚಿವ ಯತೀಂದ್ರ ಸಿದ್ದರಾಮಯ್ಯ
    June 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version