• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಮೆರಿಕದ B-52 ಬಾಂಬರ್ ವಿಮಾನ ಪತನ; 8 ಮಂದಿ ಸಾವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 16, 2026 - 1:05 pm
in Flash News, ವಿದೇಶ
0 0
0
Untitled design 2026 06 16T130431.840

ವಾಷಿಂಗ್ಟನ್, ಜೂನ್ 16: ಅಮೆರಿಕ ವಾಯುಪಡೆಯ ಶಕ್ತಿಶಾಲಿ B-52 ಬಾಂಬರ್ (B-52 Bomber) ವಿಮಾನ ಕ್ಯಾಲಿಫೋರ್ನಿಯಾದ ಎಡ್ವರ್ಡ್ಸ್ ವಾಯುನೆಲೆಯಲ್ಲಿ (Edwards Air Force Base) ಟೇಕ್-ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ. ಈ ಅಪಘಾತದಲ್ಲಿ ವಿಮಾನದಲ್ಲಿದ್ದ ಎಲ್ಲಾ ಎಂಟು ಮಂದಿ ಸಾವನ್ನಪ್ಪಿರುವುದಾಗಿ ಅಮೆರಿಕ ವಾಯುಪಡೆ ತಿಳಿಸಿದೆ.

ಈ ದುರ್ಘಟನೆ ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್ ನಗರದ ಉತ್ತರ ಭಾಗದಲ್ಲಿ ಸುಮಾರು 95 ಕಿಲೋಮೀಟರ್ ದೂರದಲ್ಲಿರುವ ಪ್ರದೇಶದಲ್ಲಿ ನಡೆದಿದೆ. ಅಪಘಾತದ ನಂತರ ಸ್ಥಳದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ದಟ್ಟ ಹೊಗೆ ಆವರಿಸಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

RelatedPosts

ಯುದ್ದ ನಿಲ್ಲಿಸಿದ ಇರಾನ್-ಅಮೆರಿಕಾ: ಭಾರತದಲ್ಲಿ ಇಳಿಯುತ್ತಾ ಪೆಟ್ರೋಲ್, ಡೀಸೆಲ್ ರೇಟ್

ರೈತರಿಗೆ ಬಂಪರ್ ಗಿಫ್ಟ್: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್

ರಾಜ್ಯದಲ್ಲಿ ದಾಖಲೆ ಬರೆದ ಮದ್ಯ ಮಾರಾಟ: ಒಂದೇ ತಿಂಗಳಲ್ಲಿ ₹3,500 ಕೋಟಿ ಆದಾಯ

ಪ್ರಧಾನಿ ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ನಾಗರಿಕ ಗೌರವ: ಇದು 33ನೇ ಅಂತಾರಾಷ್ಟ್ರೀಯ ಪ್ರಶಸ್ತಿ

ADVERTISEMENT
ADVERTISEMENT

ಮಾಹಿತಿಯ ಪ್ರಕಾರ, ದಕ್ಷಿಣ ಕ್ಯಾಲಿಫೋರ್ನಿಯಾದ ಮೊಜಾವೆ ಮರುಭೂಮಿಯಲ್ಲಿರುವ ಎಡ್ವರ್ಡ್ಸ್ ವಾಯುನೆಲೆಯಿಂದ B-52 ಬಾಂಬರ್ ವಿಮಾನ ಸೋಮವಾರ ಬೆಳಗ್ಗೆ ಪರೀಕ್ಷಾ ಕಾರ್ಯಾಚರಣೆಯ ಭಾಗವಾಗಿ ಟೇಕ್‌ಆಫ್ ಆಗಿತ್ತು. ರಾಡಾರ್ ಆಧುನೀಕರಣ ಕಾರ್ಯಕ್ರಮದ ಪರೀಕ್ಷೆಗಾಗಿ ಈ ವಿಮಾನವನ್ನು ಬಳಸಲಾಗುತ್ತಿತ್ತು. ಟೇಕ್‌ಆಫ್ ಆದ ಕೆಲವೇ ಸಮಯದ ಬಳಿಕ ವಿಮಾನ ನಿಯಂತ್ರಣ ತಪ್ಪಿ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನದಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ಮಿಲಿಟರಿ ಸಿಬ್ಬಂದಿ ಸೇರಿದಂತೆ ಒಟ್ಟು ಎಂಟು ಮಂದಿ ಪ್ರಯಾಣಿಸುತ್ತಿದ್ದರು. ಈ ಅಪಘಾತದಿಂದ ವಿಮಾನ ಸಂಪೂರ್ಣವಾಗಿ ನಾಶವಾಗಿದ್ದು, ವಿಮಾನದಲ್ಲಿದ್ದರು ಬದುಕುಳಿಯುವ ಯಾವುದೇ ಸಾಧ್ಯತೆ ಇಲ್ಲ ಎಂದು ವಾಯುಪಡೆ ಸ್ಪಷ್ಟಪಡಿಸಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಎಡ್ವರ್ಡ್ಸ್ ವಾಯುನೆಲೆಯ ಕರ್ನಲ್ ಜೇಮ್ಸ್ ಹೇಯ್ಸ್, “ವಿಮಾನವು ರನ್‌ವೇ ಸಮೀಪವೇ ಅಪಘಾತಕ್ಕೀಡಾಗಿದೆ. ದುರಂತದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ತನಿಖಾ ತಂಡಗಳು ಕಾರ್ಯಾರಂಭ ಮಾಡಿವೆ. ಮೃತರ ಕುಟುಂಬಗಳಿಗೆ ಅಗತ್ಯ ಸಹಾಯ ಹಾಗೂ ಬೆಂಬಲ ನೀಡಲಾಗುವುದು” ಎಂದು ತಿಳಿಸಿದ್ದಾರೆ.

ಅಪಘಾತ ಸಂಭವಿಸಿದ ತಕ್ಷಣ ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಮತ್ತು ಅಗ್ನಿಶಾಮಕ ಕಾರ್ಯಾಚರಣೆ ಕೈಗೊಂಡರು. ಮುನ್ನೆಚ್ಚರಿಕಾ ಕ್ರಮವಾಗಿ ಎಡ್ವರ್ಡ್ಸ್ ವಾಯುನೆಲೆಯ ಕಾರ್ಯಾಚರಣೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಈ ಮಾರ್ಗದಲ್ಲಿ ಸಂಚರಿಸಬೇಕಿದ್ದ ಕೆಲವು ವಿಮಾನಗಳನ್ನು ಬೇರೆ ವಿಮಾನ ನಿಲ್ದಾಣಗಳಿಗೆ ತಿರುಗಿಸಲಾಗಿದೆ.

B-52 ಸ್ಟ್ರಾಟೊಫೋರ್ಟ್ರೆಸ್ ಅಮೆರಿಕ ವಾಯುಪಡೆಯ ಅತ್ಯಂತ ಪ್ರಮುಖ ದೀರ್ಘಶ್ರೇಣಿಯ ಬಾಂಬರ್ ವಿಮಾನವಾಗಿದೆ. ಎಂಟು ಎಂಜಿನ್‌ಗಳನ್ನು ಹೊಂದಿರುವ ಈ ಯುದ್ಧವಿಮಾನವು ಪರಮಾಣು ಹಾಗೂ ಸಾಂಪ್ರದಾಯಿಕ ಬಾಂಬ್‌ಗಳನ್ನು ಸಾಗಿಸುವ ಸಾಮರ್ಥ್ಯ ಹೊಂದಿದೆ. 1950ರ ದಶಕದಲ್ಲಿ ಸೇವೆಗೆ ಸೇರ್ಪಡೆಯಾದ ಈ ವಿಮಾನ ಇಂದಿಗೂ ಅಮೆರಿಕದ ರಕ್ಷಣಾ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (98)

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅರವಿಂದ ಬೆಲ್ಲದ್ ವಾಗ್ದಾಳಿ

by ದಿಶಾ ಕೆ. ಎಸ್.
June 16, 2026 - 3:31 pm
0

Untitled design 2026 06 16T144906.007

ಯುದ್ದ ನಿಲ್ಲಿಸಿದ ಇರಾನ್-ಅಮೆರಿಕಾ: ಭಾರತದಲ್ಲಿ ಇಳಿಯುತ್ತಾ ಪೆಟ್ರೋಲ್, ಡೀಸೆಲ್ ರೇಟ್

by Hemanth Kumar S
June 16, 2026 - 2:50 pm
0

Untitled design 2026 06 16T143810.748

ರೈತರಿಗೆ ಬಂಪರ್ ಗಿಫ್ಟ್: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್

by ಶಾಲಿನಿ ಕೆ. ಡಿ
June 16, 2026 - 2:38 pm
0

Untitled design (97)

ನಾಳೆ ಒಂದೇ ದಿನ 3 ಪಂದ್ಯ ಆಡಲಿದೆ ಟೀಮ್​ ಇಂಡಿಯಾ

by ದಿಶಾ ಕೆ. ಎಸ್.
June 16, 2026 - 2:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 16T144906.007
    ಯುದ್ದ ನಿಲ್ಲಿಸಿದ ಇರಾನ್-ಅಮೆರಿಕಾ: ಭಾರತದಲ್ಲಿ ಇಳಿಯುತ್ತಾ ಪೆಟ್ರೋಲ್, ಡೀಸೆಲ್ ರೇಟ್
    June 16, 2026 | 0
  • Untitled design 2026 06 16T143810.748
    ರೈತರಿಗೆ ಬಂಪರ್ ಗಿಫ್ಟ್: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್
    June 16, 2026 | 0
  • Untitled design 2026 06 16T141647.880
    ರಾಜ್ಯದಲ್ಲಿ ದಾಖಲೆ ಬರೆದ ಮದ್ಯ ಮಾರಾಟ: ಒಂದೇ ತಿಂಗಳಲ್ಲಿ ₹3,500 ಕೋಟಿ ಆದಾಯ
    June 16, 2026 | 0
  • Untitled design 2026 06 16T135426.380
    ಪ್ರಧಾನಿ ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ನಾಗರಿಕ ಗೌರವ: ಇದು 33ನೇ ಅಂತಾರಾಷ್ಟ್ರೀಯ ಪ್ರಶಸ್ತಿ
    June 16, 2026 | 0
  • Untitled design 2026 06 16T132325.002
    ನನ್ನ ಮೇಲಿನ ದಾಳಿಯ ಹಿಂದೆ RSS ಕೈವಾಡವಿದೆ: ಸಿಜೆಪಿ ಅಧ್ಯಕ್ಷ ಅಭಿಜೀತ್ ದಿಪ್ಕೆ ಗಂಭೀರ ಆರೋಪ
    June 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version