• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಾಯುಪಡೆ ಅಧಿಕಾರಿ ಪತ್ನಿ ಮೇಲೆ ಲೈಂಗಿಕ ದೌರ್ಜನ್ಯ: ಮತಾಂತರಕ್ಕೆ ಒತ್ತಾಯಿಸಿದ ವಿಡಿಯೋ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 16, 2026 - 4:21 pm
in Flash News, ದೇಶ
0 0
0
Untitled design 2026 06 16T162109.022

ನಾಗ್ಪುರ (ಜೂ.16): ನಾಗ್ಪುರದಲ್ಲಿ ಭಾರತೀಯ ವಾಯುಪಡೆಯ (IAF) ಅಧಿಕಾರಿಯೊಬ್ಬರ ಪತ್ನಿಯನ್ನು ವಂಚಿಸಿ ಅತ್ಯಾಚಾರ ಎಸಗಿ, ಬ್ಲಾಕ್‌ಮೇಲ್ ಮಾಡುವ ಮೂಲಕ ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣದ ಮುಖ್ಯ ಆರೋಪಿ ಆಯಾಜ್ ತಾಜ್ ಮದಾರೆ ಎಂಬಾತ ಸಂತ್ರಸ್ತೆಯ ಶಾಲಾ ದಿನಗಳ ಸ್ನೇಹಿತನಾಗಿದ್ದ ಎನ್ನಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಮತಾಂತರದ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಅದರಲ್ಲಿ ಆರೋಪಿ ಆಯಾಜ್ ಸಂತ್ರಸ್ತೆಯ ಕೈಹಿಡಿದು ಧಾರ್ಮಿಕ ಶ್ಲೋಕಗಳನ್ನು ಪಠಿಸುತ್ತಿರುವುದು ಕಂಡುಬಂದಿದೆ. ಆ ವಿಡಿಯೋದಲ್ಲಿ ಮಹಿಳೆಯು ಅಳುತ್ತಾ, “ನನ್ನ ಕೈ ಬಿಡು… ನನ್ನನ್ನು ಬಿಟ್ಟುಬಿಡು!” ಎಂದು ಪ್ರತಿಭಟಿಸುತ್ತಿರುವುದು ಮತ್ತು ಆರೋಪಿ ಆಕೆಯ ಕೈಗಳನ್ನು ಬಲವಾಗಿ ಹಿಡಿದುಕೊಂಡಿರುವುದು ದಾಖಲಾಗಿದೆ.

ರಿಯಲ್ ಎಸ್ಟೇಟ್ ಉದ್ಯಮದಲ್ಲಿದ್ದ ಮಹಿಳೆ; ಬೇರೆ ನಗರದಲ್ಲಿದ್ದ ಪತಿ

RelatedPosts

ಅಭಿನಂದನ್ ವರ್ಧಮಾನ್ ವಾಯುಪಡೆ ಸೇವೆಗೆ ವಿದಾಯ: ಕಮರ್ಷಿಯಲ್ ಪೈಲಟ್ ಆಗಿ ಹೊಸ ಪಯಣ

ಸೆ.4ರಂದು ಆಕಾಶಕ್ಕೆ ಹಾರಲಿದೆ EOS-05: ಇದರ ವಿಶೇಷತೆ ಏನು?

ಜಲಪ್ರಳಯಕ್ಕೆ ನೇಪಾಳ ತತ್ತರ: ಮೃತರ ಸಂಖ್ಯೆ 1,127ಕ್ಕೆ ಏರಿಕೆ, 4,858 ಮಂದಿ ನಾಪತ್ತೆ

ಭಾರತದಲ್ಲಿ ನಡೆಯಲಿದೆ ಮೊದಲ ಮಹಿಳಾ ಟಿ20 ಚಾಂಪಿಯನ್ಸ್ ಟ್ರೋಫಿ: ಫೆ.14ರಿಂದ ಕ್ರಿಕೆಟ್ ಕದನ

ADVERTISEMENT
ADVERTISEMENT

ಪೊಲೀಸರ ಮಾಹಿತಿ ಪ್ರಕಾರ, 24 ವರ್ಷದ ಸಂತ್ರಸ್ತೆಯ ಪತಿ ಭಾರತೀಯ ವಾಯುಪಡೆಯಲ್ಲಿ ಅಧಿಕಾರಿಯಾಗಿದ್ದು, ಸದ್ಯ ಬೇರೆ ನಗರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮಹಿಳೆಯು ನಾಗ್ಪುರದಲ್ಲಿ ಪ್ರಾಪರ್ಟಿ ಡೀಲಿಂಗ್ (ರಿಯಲ್ ಎಸ್ಟೇಟ್) ಉದ್ಯಮ ನಡೆಸುತ್ತಿದ್ದರು. 2025ರ ಫೆಬ್ರವರಿಯಲ್ಲಿ ಆರೋಪಿ ಆಯಾಜ್ ಜಮೀನು (ಪ್ಲಾಟ್) ಖರೀದಿಸುವ ನೆಪದಲ್ಲಿ ಈಕೆಯನ್ನು ಸಂಪರ್ಕಿಸಿದ್ದ. ವ್ಯಾಪಾರದ ಸಂಬಂಧವೆಂದು ನಂಬಿ ಮಹಿಳೆಯು ಆರೋಪಿಯನ್ನು ಭೇಟಿಯಾಗಲು ಒಪ್ಪಿದ್ದರು, ಆದರೆ ಅದು ಆಕೆಯ ಬದುಕಿನಲ್ಲೇ ದೊಡ್ಡ ಅನಾಹುತಕ್ಕೆ ಕಾರಣವಾಯಿತು.

ಮೊದಲ ಭೇಟಿಯಲ್ಲೇ ಮಾದಕ ದ್ರವ್ಯದ ಮೋಸ

ಮಾಹಿತಿಯ (FIR) ಪ್ರಕಾರ, ಆರೋಪಿಯು ಮಹಿಳೆಯನ್ನು ವರ್ಧಾ ರಸ್ತೆಯಲ್ಲಿರುವ ಹೋಟೆಲ್‌ವೊಂದಕ್ಕೆ ಪುಸಲಾಯಿಸಿ ಕರೆದೊಯ್ದಿದ್ದ. ಅಲ್ಲಿ ಆಕೆಗೆ ನೀಡಿದ ಜ್ಯೂಸ್‌ನಲ್ಲಿ ಪ್ರಜ್ಞೆ ತಪ್ಪಿಸುವ ಮಾದಕ ದ್ರವ್ಯ ಬೆರೆಸಲಾಗಿತ್ತು. ಮಹಿಳೆ ಪ್ರಜ್ಞೆ ಕಳೆದುಕೊಂಡಾಗ ಆಕೆಯ ಮೇಲೆ ಅತ್ಯಾಚಾರ ಎಸಗಿ, ಆಕ್ಷೇಪಾರ್ಹ ಫೋಟೋ ಮತ್ತು ವೀಡಿಯೋಗಳನ್ನು ತೆಗೆದುಕೊಳ್ಳಲಾಗಿತ್ತು. ಆ ನಂತರ ಮಹಿಳೆಗೆ ತನ್ನ ಮೇಲೇನಾಯಿತು ಎಂಬುದು ತಿಳಿದಾಗಲೂ ಮೌನವಾಗಿರುವುದನ್ನು ಬಿಟ್ಟು ಆಕೆಗೆ ಬೇರೆ ದಾರಿಯಿರಲಿಲ್ಲ.

ಬ್ಲಾಕ್‌ಮೇಲ್, 4 ಲಕ್ಷ ರೂ. ಸುಲಿಗೆ ಹಾಗೂ ಮಾಟಮಂತ್ರದ ಕಿರುಕುಳ

ಅದಾದ ನಂತರ ವೀಡಿಯೋಗಳನ್ನು ತೋರಿಸಿ ಮಹಿಳೆಯನ್ನು ನಿರಂತರವಾಗಿ ಬ್ಲಾಕ್‌ಮೇಲ್ ಮಾಡಲು ಆರಂಭಿಸಿದ ಆರೋಪಿ, ಆಕೆಯ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ ಸುಮಾರು 4 ಲಕ್ಷ ರೂಪಾಯಿ ಹಣವನ್ನು ಸುಲಿಗೆ ಮಾಡಿದ್ದ. ಇದರೊಂದಿಗೆ ಇಸ್ಲಾಂ ಧರ್ಮಕ್ಕೆ ಮತಾಂತರವಾಗುವಂತೆ ಒತ್ತಡ ಹೇರಿ, ಧಾರ್ಮಿಕ ಆಚರಣೆಗಳ ನೆಪದಲ್ಲಿ ಮಾಟಮಂತ್ರ ಹಾಗೂ ವಿವಿಧ ವಿಧಿವಿಧಾನಗಳನ್ನು ಬಲವಂತವಾಗಿ ಮಾಡಿಸಿದ್ದ ಎಂದು ಮಹಿಳೆ ಆರೋಪಿಸಿದ್ದಾರೆ. 

ಬಲವಂತವಾಗಿ ‘ಕಬೂಲ್ ಹೈ’ ಎನ್ನಿಸಿ ನಿಕಾಹ್ ನಾಟಕ

ಸಂತ್ರಸ್ತೆಯ ದೂರಿನ ಪ್ರಕಾರ, ಮೇ 31 ರಂದು ಆಯಾಜ್ ಆಕೆಯನ್ನು ನಾಗ್ಪುರ ಸಮೀಪದ ಕಲ್ಮೇಶ್ವರ್‌ಗೆ ಬಲವಂತವಾಗಿ ಕರೆದೊಯ್ದಿದ್ದ. ಅಲ್ಲಿ ಆಕೆಗೆ ಅಮೀನ್ ಶೇಖ್ ಮತ್ತು ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಯ ತಮಿಯಾ ಗ್ರಾಮದ ನಿವಾಸಿಯಾದ ಹಜರತ್ ಮೌಲಾನಾ ಎಂಬುವವರ ಪರಿಚಯ ಮಾಡಿಸಲಾಗಿತ್ತು. ಅಲ್ಲಿಂದ ಈ ಮೂವರು ಸೇರಿ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಮೌಲಾನಾ ಆಕೆಯ ಮೇಲೆ ಕೆಲವು ಧಾರ್ಮಿಕ ವಿಧಿವಿಧಾನಗಳನ್ನು ನಡೆಸಿ, ಬಲವಂತವಾಗಿ “ಖುಬೂಲ್ ಹೈ” (Qubool Hai) ಎಂದು ಹೇಳಿಸಿದ್ದಾರೆ. ಆ ನಂತರ ನಿನ್ನ ಮತಾಂತರ ಪ್ರಕ್ರಿಯೆ ಪೂರ್ಣಗೊಂಡಿದ್ದು, ಆಯಾಜ್ ಮದಾರೆ ಜೊತೆ ನಿನಗೆ ಮದುವೆಯಾಗಿದೆ ಎಂದು ಹೆದರಿಸಿದ್ದಾರೆ. 

ಪತಿ ಮನೆಗೆ ಮರಳಿದಾಗ ಬಯಲಾದ ಸತ್ಯ: ಪ್ರಕರಣ ದಾಖಲು

ಈ ಘಟನೆಯ ನಂತರವೂ ಮಹಿಳೆಯ ಮೇಲೆ ಮತ್ತೆ ಅತ್ಯಾಚಾರ ಎಸಗಲಾಗಿತ್ತು. ಸುಮಾರು ನಾಲ್ಕು ತಿಂಗಳ ಕಾಲ ಆರೋಪಿಗಳ ಬೆದರಿಕೆಯಲ್ಲಿ ಬದುಕಿದ್ದ ಮಹಿಳೆ, ತನಗಾದ ಅವಮಾನ ಮತ್ತು ದೌರ್ಜನ್ಯದಿಂದಾಗಿ ಮಾನಸಿಕವಾಗಿ ಕುಗ್ಗಿಹೋಗಿದ್ದರು. ಜೂನ್ 12 ರಂದು ಆಕೆಯ ಪತಿ ಕರ್ತವ್ಯ ಮುಗಿಸಿ ಮನೆಗೆ ಮರಳಿದಾಗ, ಮಹಿಳೆ ತನಗೆ ಎದುರಾದ ಇಡೀ ನರಕಯಾತನೆಯನ್ನು ಅವರ ಮುಂದೆ ಬಿಚ್ಚಿಟ್ಟಿದ್ದಾರೆ. ನಂತರ ಪತಿಯ ಬೆಂಬಲದೊಂದಿಗೆ, ದಂಪತಿಗಳು ಧೈರ್ಯ ಮಾಡಿ ನಾಗ್ಪುರದ ಸೋನೆಗಾಂವ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ಪೊಲೀಸರ ತನಿಖೆ ಮತ್ತು ಕಾನೂನು ಕ್ರಮ:

ಸದ್ಯ ಪೊಲೀಸರು ಆರೋಪಿಗಳ ವಿರುದ್ಧ ಅತ್ಯಾಚಾರ, ನಿರಂತರ ಲೈಂಗಿಕ ದೌರ್ಜನ್ಯ, ಬ್ಲಾಕ್‌ಮೇಲ್, ಸುಲಿಗೆ, ಬಲವಂತದ ಧಾರ್ಮಿಕ ಮತಾಂತರ ಮತ್ತು ಮಾಟಮಂತ್ರ ಹಾಗೂ ಮೂಢನಂಬಿಕೆ ವಿರೋಧಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮುಖ್ಯ ಆರೋಪಿಯ ಎಲೆಕ್ಟ್ರಾನಿಕ್ ಸಾಧನ ಹಾಗೂ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿರುವ ಪೊಲೀಸರು ವಿಧಿವಿಜ್ಞಾನ (Forensic) ತನಿಖೆ ಆರಂಭಿಸಿದ್ದಾರೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Shriram Nene Madhuri Dixit

ಅಭಿನಂದನ್ ವರ್ಧಮಾನ್ ವಾಯುಪಡೆ ಸೇವೆಗೆ ವಿದಾಯ: ಕಮರ್ಷಿಯಲ್ ಪೈಲಟ್ ಆಗಿ ಹೊಸ ಪಯಣ

by ದಿಶಾ ಕೆ. ಎಸ್.
September 3, 2026 - 8:26 am
0

Shriram Nene Madhuri Dixit

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವಕ್ಕೆ ಅದ್ಧೂರಿ ತೆರೆ

by ದಿಶಾ ಕೆ. ಎಸ್.
September 3, 2026 - 8:08 am
0

Shriram Nene Madhuri Dixit

ಸೆ.4ರಂದು ಆಕಾಶಕ್ಕೆ ಹಾರಲಿದೆ EOS-05: ಇದರ ವಿಶೇಷತೆ ಏನು?

by ದಿಶಾ ಕೆ. ಎಸ್.
September 3, 2026 - 7:54 am
0

Untitled design 2026 09 03T071105.309

ಏಷ್ಯಾಕಪ್‌ನಲ್ಲಿ ಭಾರತಕ್ಕೆ ಇಂದು ಹಾಂಗ್ ಕಾಂಗ್ ಸವಾಲು: ಗೆದ್ದರೆ ಸೆಮಿಫೈನಲ್ ಖಚಿತ!

by ದಿಶಾ ಕೆ. ಎಸ್.
September 3, 2026 - 7:15 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (94)
    ಜಲಪ್ರಳಯಕ್ಕೆ ನೇಪಾಳ ತತ್ತರ: ಮೃತರ ಸಂಖ್ಯೆ 1,127ಕ್ಕೆ ಏರಿಕೆ, 4,858 ಮಂದಿ ನಾಪತ್ತೆ
    September 2, 2026 | 0
  • Your paragraph text (93)
    ಭಾರತದಲ್ಲಿ ನಡೆಯಲಿದೆ ಮೊದಲ ಮಹಿಳಾ ಟಿ20 ಚಾಂಪಿಯನ್ಸ್ ಟ್ರೋಫಿ: ಫೆ.14ರಿಂದ ಕ್ರಿಕೆಟ್ ಕದನ
    September 2, 2026 | 0
  • Your paragraph text (91)
    ಅಕ್ರಮ ಆಸ್ತಿ ಆರೋಪ: ತಿರುಮಲ ದೇವಸ್ಥಾನ ಮಂಡಳಿ ಅಧಿಕಾರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ
    September 2, 2026 | 0
  • Your paragraph text (89)
    ಟೈಲ್ಸ್ ತುಂಬಿದ್ದ ಟಾಟಾ ಏಸ್ ಪಲ್ಟಿ: ಯುವಕ ಸ್ಥಳದಲ್ಲೇ ಸಾವು
    September 2, 2026 | 0
  • Untitled design 2026 09 02T210325.400
    ಡಿಸೆಂಬರ್ ವೇಳೆಗೆ ಬಾಂಗ್ಲಾದೇಶಕ್ಕೆ ಮರಳುತ್ತೇನೆ: ಶೇಖ್ ಹಸೀನಾ ಘೋಷಣೆ
    September 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version