• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

‘ಕಲ್ಕಿ 2’: ದೀಪಿಕಾ ಜಾಗಕ್ಕೆ ಬರ್ತಾರಾ ಸಾಯಿ ಪಲ್ಲವಿ?

ಕವಿತಾ by ಕವಿತಾ
June 16, 2026 - 6:22 pm
in ವೈರಲ್, ಸಿನಿಮಾ
0 0
0
Untitled design (21)

2024ರಲ್ಲಿ ಬಿಡುಗಡೆಯಾದ ಪ್ರಭಾಸ್ ಅಭಿನಯದ ‘ಕಲ್ಕಿ 2898 AD’ ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ಭಾರೀ ಸದ್ದು ಮಾಡಿತ್ತು. ವಿಭಿನ್ನ ಕಥಾಹಂದರ, ಅದ್ಭುತ ದೃಶ್ಯ ವೈಭವದಿಂದ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದಿತ್ತು. ಇದೀಗ ಚಿತ್ರದ ಸೀಕ್ವೆಲ್ ‘ಕಲ್ಕಿ 2’ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

ನಿರ್ದೇಶಕ ನಾಗ್ ಅಶ್ವಿನ್ ಈಗಾಗಲೇ ಚಿತ್ರದ ಚಿತ್ರೀಕರಣದ ಎರಡು ಹಂತಗಳನ್ನು ಪೂರ್ಣಗೊಳಿಸಿದ್ದಾರೆ ಎನ್ನಲಾಗಿದ್ದು, ಸಿನಿಮಾ ಯಾವಾಗ ಬಿಡುಗಡೆಯಾಗಲಿದೆ ಎಂಬುದರ ಜೊತೆಗೆ ಪ್ರಮುಖ ಪಾತ್ರಗಳ ಬಗ್ಗೆ ಹಲವು ಚರ್ಚೆಗಳು ನಡೆಯುತ್ತಿವೆ.

RelatedPosts

ಈ ಮಾವು ಕೆಜಿಗೆ 3 ಲಕ್ಷ! ರಾಮ ಮಂದಿರದಲ್ಲಿ ಮೊದಲ ಅರ್ಪಣೆ

ವಿನಯ್ ಪ್ರೇಮಾಯಣ..ಸೀನು-ಕುಸುಮ ‘ಗ್ರಾಮಾಯಣ’

“ರೋಲೆಕ್ಸ್” ಚಿತ್ರತಂಡದ ಜೊತೆ ಕೈ‌ ಜೋಡಿಸಿದ ವಿನೋದ್ ಪ್ರಭಾಕರ್

ಮುರಳಿ, ರಾಘುಗೆ ಮಾತೃವಿಯೋಗ..ತಾಯಿಗೆ ಏನಾಗಿತ್ತು?

ADVERTISEMENT
ADVERTISEMENT

‘ಕಲ್ಕಿ 2898 AD’ ಸಿನಿಮಾದಲ್ಲಿ ಕಲ್ಕಿಯ ತಾಯಿ ಸುಮತಿ ಪಾತ್ರವನ್ನು ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ನಿರ್ವಹಿಸಿದ್ದರು. ಅವರ ಪಾತ್ರ ಕಥೆಯಲ್ಲಿ ಪ್ರಮುಖ ಸ್ಥಾನ ಪಡೆದಿತ್ತು. ಆದರೆ ಇತ್ತೀಚಿನ ಬೆಳವಣಿಗೆಯಲ್ಲಿ ದೀಪಿಕಾ ಪಡುಕೋಣೆ ಸೀಕ್ವೆಲ್‌ನಿಂದ ಹೊರಬಂದಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು.

ಇದರ ಬೆನ್ನಲ್ಲೇ ಸುಮತಿ ಪಾತ್ರವನ್ನು ಯಾರು ನಿರ್ವಹಿಸಲಿದ್ದಾರೆ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿತ್ತು. ಈ ಪಾತ್ರಕ್ಕೆ ಹೊಸ ನಟಿಯ ಆಯ್ಕೆ ನಡೆಯುತ್ತಿದೆ ಎಂಬ ಮಾತುಗಳ ನಡುವೆ, ಸಾಯಿ ಪಲ್ಲವಿ ಈ ಪಾತ್ರಕ್ಕೆ ಬರಬಹುದು ಎಂಬ ಸುದ್ದಿಯೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆದರೆ ಚಿತ್ರತಂಡ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಇದೀಗ ಮೊದಲ ಬಾರಿಗೆ ನಿರ್ದೇಶಕ ನಾಗ್ ಅಶ್ವಿನ್ ಈ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಸುಮತಿ ಪಾತ್ರ ‘ಕಲ್ಕಿ 2’ ಸಿನಿಮಾದಲ್ಲೂ ಮುಂದುವರಿಯಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಆದರೆ ಆ ಪಾತ್ರವನ್ನು ಯಾರು ಮಾಡುತ್ತಾರೆ ಎಂಬುದನ್ನು ಸದ್ಯದಲ್ಲೇ ತಿಳಿಸಲಾಗುವುದು ಎಂದು ಹೇಳಿದ್ದಾರೆ. “ಸುಮತಿ ಪಾತ್ರವನ್ನು ಯಾರೋ ಒಬ್ಬರು ಮಾಡುತ್ತಾರೆ. ಸರಿಯಾದ ಸಮಯದಲ್ಲಿ ಉತ್ತರ ಸಿಗಲಿದೆ” ಎಂಬ ನಾಗ್ ಅಶ್ವಿನ್ ಅವರ ಮಾತುಗಳು ಅಭಿಮಾನಿಗಳ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿವೆ.

‘ಕಲ್ಕಿ 2’ ಈಗಾಗಲೇ ಪ್ರೇಕ್ಷಕರಲ್ಲಿ ದೊಡ್ಡ ನಿರೀಕ್ಷೆ ಮೂಡಿಸಿರುವ ಸಿನಿಮಾ. ಪ್ರಭಾಸ್ ಜೊತೆಗೆ ಚಿತ್ರದ ಪ್ರಮುಖ ಪಾತ್ರಗಳ ಬಗ್ಗೆ ಹೊರಬರುವ ಪ್ರತಿಯೊಂದು ಅಪ್‌ಡೇಟ್ ಕೂಡ ಚರ್ಚೆಗೆ ಕಾರಣವಾಗುತ್ತಿದೆ. ಸುಮತಿ ಪಾತ್ರಕ್ಕೆ ಹೊಸ ಮುಖ ಬರಲಿದೆಯೇ ಅಥವಾ ಮತ್ತೊಂದು ಅಚ್ಚರಿ ಕಾದಿದೆಯೇ ಎಂಬುದನ್ನು ಚಿತ್ರತಂಡದ ಅಧಿಕೃತ ಘೋಷಣೆಯೇ ನಿರ್ಧರಿಸಲಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (23)

ಈ ಮಾವು ಕೆಜಿಗೆ 3 ಲಕ್ಷ! ರಾಮ ಮಂದಿರದಲ್ಲಿ ಮೊದಲ ಅರ್ಪಣೆ

by ಕವಿತಾ
June 16, 2026 - 6:49 pm
0

Untitled design 2026 06 16T184329.793

ವಿನಯ್ ಪ್ರೇಮಾಯಣ..ಸೀನು-ಕುಸುಮ ‘ಗ್ರಾಮಾಯಣ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 16, 2026 - 6:44 pm
0

Untitled design 2026 06 16T184000.119

ʻನಾವು ಕೇಳಿದ್ದು ದಾಖಲೆ ಮಾತ್ರʼ : ಬಿಜೆಪಿ ನಾಯಕರಿಗೆ ಪ್ರದೀಪ್ ಈಶ್ವರ್ ತಿರುಗೇಟು

by ದಿಶಾ ಕೆ. ಎಸ್.
June 16, 2026 - 6:41 pm
0

Untitled design (22)

“ರೋಲೆಕ್ಸ್” ಚಿತ್ರತಂಡದ ಜೊತೆ ಕೈ‌ ಜೋಡಿಸಿದ ವಿನೋದ್ ಪ್ರಭಾಕರ್

by ಕವಿತಾ
June 16, 2026 - 6:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (23)
    ಈ ಮಾವು ಕೆಜಿಗೆ 3 ಲಕ್ಷ! ರಾಮ ಮಂದಿರದಲ್ಲಿ ಮೊದಲ ಅರ್ಪಣೆ
    June 16, 2026 | 0
  • BeFunky collage (1)
    ಸ್ಯಾಲರಿ ಹೈಕ್ ಮಾಡದ ಕಂಪನಿ ಉಗ್ರಾಣಕ್ಕೆ ಬೆಂಕಿ ಹಚ್ಚಿದ ಭೂಪ: 29 ವರ್ಷದ ಉದ್ಯೋಗಿ ಬಂಧನ
    June 5, 2026 | 0
  • BeFunky collage (59)
    ದರ್ಶನ್ ಲೈವ್‌ನಲ್ಲಿ ಅಭಿಮಾನಿಗಳ ಬಗ್ಗೆ ಭಾವುಕ ಮಾತು: ಹಳೆಯ ವಿಡಿಯೋ ವೈರಲ್
    June 4, 2026 | 0
  • BeFunky collage 2026 05 26T225031.751
    ಮದುವೆ ಮಂಟಪದಲ್ಲೇ ವಧು-ವರರ ರೊಮಾನ್ಸ್: ಬೆರಗಾದ ಪುರೋಹಿತರು, ವಿಡಿಯೋ ವೈರಲ್
    May 26, 2026 | 0
  • BeFunky collage 2026 05 26T171429.498
    ಗಂಡು ಮಗು ಬೇಕೆಂದು 6ನೇ ಬಾರಿ ಗರ್ಭಿಣಿಯಾದ 22 ವರ್ಷದ ಯುವತಿ: ವೈರಲ್ ವಿಡಿಯೋ
    May 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version