• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಪ್ರಯಾಣಿಕರಿಗೆ ಸಿಹಿಸುದ್ದಿ: ನೂತನ ನೊಯ್ಡಾ ಏರ್‌ಪೋರ್ಟ್‌ನಿಂದ ಸೇವೆ ಆರಂಭಿಸಿದ ಆಕಾಶ ಏರ್

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 17, 2026 - 2:49 pm
in ದೇಶ, ವಿದೇಶ
0 0
0
Untitled design 2026 06 17T152509.626

ಕೈಗೆಟುಕುವ ದರ ಮತ್ತು ಅತ್ಯುತ್ತಮ ಗ್ರಾಹಕ ಸೇವೆಯ ಮೂಲಕ ಭಾರತೀಯ ಪ್ರಯಾಣಿಕರ ವಿಶ್ವಾಸ ಗಳಿಸಿರುವ ‘ಆಕಾಶ ಏರ್’ ತನ್ನ ಸೇವಾ ಜಾಲವನ್ನು ಮತ್ತಷ್ಟು ವಿಸ್ತರಿಸಿದೆ. ನೊಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಾಣಿಜ್ಯ ವಿಮಾನ ಸೇವೆ ಆರಂಭಿಸಿದ ಮೊದಲ ವಿಮಾನಯಾನ ಸಂಸ್ಥೆ ಎಂಬ ಹೆಗ್ಗಳಿಕೆಯನ್ನು ಆಕಾಶ ಏರ್ ಪಡೆದುಕೊಂಡಿದೆ.

ಜೂನ್ 16ರಂದು ನಡೆದ ಉದ್ಘಾಟನಾ ಸಮಾರಂಭದಲ್ಲಿ ಮೊದಲ ವಿಮಾನವು ನವೀ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಿಗ್ಗೆ 7.25ಕ್ಕೆ ಹೊರಟು, 9.35ಕ್ಕೆ ನೊಯ್ಡಾ ವಿಮಾನ ನಿಲ್ದಾಣವನ್ನು ತಲುಪಿ‌ದ್ದು, ನಂತರ ಬೆಳಿಗ್ಗೆ 10.15ಕ್ಕೆ ನೊಯ್ಡಾದಿಂದ ಹೊರಟ ವಿಮಾನ ಮಧ್ಯಾಹ್ನ 12.30ಕ್ಕೆ ಮತ್ತೆ ನವೀ ಮುಂಬೈ ತಲುಪಿದೆ.

RelatedPosts

ಪ್ರತಿಭಟನಾಕಾರರ ಬೆನ್ನಿಗೆ ನಿಂತ ಕಪಿಲ್ ಸಿಬಲ್: 1 ಕೋಟಿ ರೂ. ಕಾನೂನು ನೆರವು ಘೋಷಣೆ

ತೆರಿಗೆದಾರರಿಗೆ ಅಲರ್ಟ್..! ITR ಸಲ್ಲಿಕೆ ವಿಳಂಬ ಮಾಡಿದರೆ ದಂಡ, ಬಡ್ಡಿ ಫಿಕ್ಸ್

26 ದಿನಗಳ ಉಪವಾಸದ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸೋನಮ್ ವಾಂಗ್ಚುಕ್

194 ಪ್ರಯಾಣಿಕರಿದ್ದ ಇಂಡಿಗೋ ವಿಮಾನ ಎಮರ್ಜೆನ್ಸಿ ಲ್ಯಾಂಡಿಂಗ್..!

ADVERTISEMENT
ADVERTISEMENT

ಈ ಹೊಸ ಸೇವೆ ಕರ್ನಾಟಕದ ಜನರಿಗೆ, ಅದರಲ್ಲೂ ಬೆಂಗಳೂರಿನ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲಿದೆ. ಬೆಂಗಳೂರು ಮತ್ತು ನೊಯ್ಡಾ ನಡುವಿನ ತಡೆರಹಿತ ದೈನಂದಿನ ವಿಮಾನ ಸೇವೆಯನ್ನು ಆಕಾಶ ಏರ್ ಆರಂಭಿಸಿದೆ. ‘QP 1575’ ವಿಮಾನವು ಪ್ರತಿದಿನ ಸಂಜೆ 4.25ಕ್ಕೆ ಬೆಂಗಳೂರಿನಿಂದ ಹೊರಟು, ರಾತ್ರಿ 7.15ಕ್ಕೆ ನೊಯ್ಡಾ ತಲುಪಲಿದೆ. ಅದೇ ರೀತಿ, ‘QP 1576’ ವಿಮಾನವು ನೊಯ್ಡಾದಿಂದ ರಾತ್ರಿ 7.55ಕ್ಕೆ ಹೊರಟು, ರಾತ್ರಿ 11 ಗಂಟೆಗೆ ಮತ್ತೆ ಬೆಂಗಳೂರು ತಲುಪಲಿದೆ. ಇದರಿಂದ ಉದ್ಯಮಿಗಳು, ಐಟಿ ವಲಯದ ಉದ್ಯೋಗಿಗಳು ಹಾಗೂ ಪ್ರವಾಸಿಗರಿಗೆ ಸುಲಭ ಮತ್ತು ವೇಗದ ಸಂಪರ್ಕ ಸಿಗಲಿದೆ.

ವಿಮಾನ ಸೇವೆಗಳ ಜೊತೆಗೆ ನೊಯ್ಡಾ ವಿಮಾನ ನಿಲ್ದಾಣದ ಆವರಣದಲ್ಲಿಯೇ ಅತ್ಯಾಧುನಿಕ ವಿಮಾನ ನಿರ್ವಹಣೆ ಮತ್ತು ದುರಸ್ತಿ ಕೇಂದ್ರವನ್ನು ಸ್ಥಾಪಿಸುವ ಯೋಜನೆಯನ್ನೂ ಸಂಸ್ಥೆ ಕೈಗೊಂಡಿದೆ. ಈ ಸೌಲಭ್ಯವು ವಿಮಾನಗಳ ಸುರಕ್ಷತೆ, ನಿರ್ವಹಣೆ ಮತ್ತು ಕಾರ್ಯಾಚರಣಾ ದಕ್ಷತೆಯನ್ನು ಹೆಚ್ಚಿಸಲು ನೆರವಾಗಲಿದೆ.

ಆಗಸ್ಟ್ 2022ರಲ್ಲಿ ತನ್ನ ಕಾರ್ಯಾಚರಣೆಯನ್ನು ಆರಂಭಿಸಿದ್ದ ಆಕಾಶ ಏರ್, ಕೇವಲ ಮೂರು ವರ್ಷಗಳಲ್ಲೇ 2.8 ಕೋಟಿಗೂ ಹೆಚ್ಚು ಪ್ರಯಾಣಿಕರಿಗೆ ಸೇವೆ ಒದಗಿಸುವ ಮೂಲಕ ವೇಗವಾಗಿ ಬೆಳೆಯುತ್ತಿರುವ ವಿಮಾನಯಾನ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚು ಲೆಗ್‌ರೂಮ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ಗಳು ಹಾಗೂ ‘ಕೆಫೆ ಆಕಾಶ’ ಮೂಲಕ ವಿವಿಧ ಆಹಾರ ಆಯ್ಕೆಗಳನ್ನು ಒದಗಿಸಲಾಗುತ್ತಿದೆ.

ಪ್ರಸ್ತುತ ಬೆಂಗಳೂರು, ಮುಂಬೈ, ದೆಹಲಿ, ಚೆನ್ನೈ ಸೇರಿದಂತೆ ದೇಶದ 27 ನಗರಗಳು ಮತ್ತು ವಿದೇಶಗಳ ಏಳು ನಗರಗಳಿಗೆ ಆಕಾಶ ಏರ್ ತನ್ನ ಸೇವೆಯನ್ನು ವಿಸ್ತರಿಸಿದೆ. ಹೊಸ ಮಾರ್ಗಗಳ ಸೇರ್ಪಡೆಯೊಂದಿಗೆ ದೇಶೀಯ ವಿಮಾನಯಾನ ಕ್ಷೇತ್ರದಲ್ಲಿ ತನ್ನ ಸ್ಥಾನವನ್ನು ಮತ್ತಷ್ಟು ಬಲಪಡಿಸುವತ್ತ ಸಂಸ್ಥೆ ಹೆಜ್ಜೆ ಇಟ್ಟಿದೆ.

ಈ ಬಗ್ಗೆ ಮಾತನಾಡಿದ ಆಕಾಶ ಏರ್‌ನ ಸಹ-ಸ್ಥಾಪಕ ಮತ್ತು ಮುಖ್ಯ ವಾಣಿಜ್ಯ ಅಧಿಕಾರಿ ಆನಂದ್ ಶ್ರೀನಿವಾಸನ್, ನೊಯ್ಡಾದಿಂದ ಕಾರ್ಯಾಚರಣೆ ಆರಂಭಿಸಿರುವುದು ಸಂಸ್ಥೆಗೆ ಮಹತ್ವದ ಮೈಲುಗಲ್ಲು ಎಂದು ತಿಳಿಸಿದರು. ಈ ಹೊಸ ಸೇವೆಯ ಮೂಲಕ ರಾಷ್ಟ್ರೀಯ ರಾಜಧಾನಿ ಪ್ರದೇಶ ಮತ್ತು ಸುತ್ತಮುತ್ತಲಿನ ರಾಜ್ಯಗಳ ಪ್ರಯಾಣಿಕರಿಗೆ ಉತ್ತಮ ಸಂಪರ್ಕ ಸೌಲಭ್ಯ ದೊರೆಯಲಿದೆ ಎಂದರು.

ಗ್ರಾಹಕರಿಗೆ ವಿಶ್ವಾಸಾರ್ಹ, ಸುಗಮ ಮತ್ತು ಆರಾಮದಾಯಕ ಪ್ರಯಾಣ ಅನುಭವವನ್ನು ಒದಗಿಸುವುದು ಸಂಸ್ಥೆಯ ಪ್ರಮುಖ ಗುರಿಯಾಗಿದ್ದು, ಅದಕ್ಕಾಗಿ ಆಕಾಶ ಏರ್ ಬದ್ಧವಾಗಿದೆ ಎಂದು ಆನಂದ್ ಶ್ರೀನಿವಾಸನ್ ತಿಳಿಸಿದರು. ಹೊಸ ವಿಮಾನ ನಿಲ್ದಾಣದಿಂದ ಕಾರ್ಯಾಚರಣೆ ಆರಂಭಿಸಿರುವುದರಿಂದ ಪ್ರಯಾಣಿಕರಿಗೆ ಹೆಚ್ಚಿನ ಆಯ್ಕೆಗಳು ಹಾಗೂ ಉತ್ತಮ ಸೇವೆ ಲಭ್ಯವಾಗಲಿದೆ ಎಂದರು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design (71)

ಪ್ರತಿಭಟನಾಕಾರರ ಬೆನ್ನಿಗೆ ನಿಂತ ಕಪಿಲ್ ಸಿಬಲ್: 1 ಕೋಟಿ ರೂ. ಕಾನೂನು ನೆರವು ಘೋಷಣೆ

by ಕವಿತಾ
July 27, 2026 - 11:24 pm
0

Untitled design (70)

ಬೆಂಗಳೂರು ವಾಹನ ಸವಾರರೇ ಗಮನಿಸಿ: ಆಗಸ್ಟ್ 5ರವರೆಗೆ ಪೀಣ್ಯ ಮೇಲ್ಸೇತುವೆ ನಿರ್ಬಂಧ

by ಕವಿತಾ
July 27, 2026 - 10:50 pm
0

Untitled design (67)

ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ರಿಲೀಫ್..! ‘ಕಾಲಾ ಹಿರಣ್’ ಟೀಸರ್ ಡಿಲೀಟ್‌ಗೆ ಆದೇಶ

by ಕವಿತಾ
July 27, 2026 - 10:23 pm
0

Untitled design (66)

ಕಾಮನ್‌ವೆಲ್ತ್ ನಲ್ಲಿ ಭಾರತದ ಪದಕ ಬೇಟೆ ಮುಂದುವರಿಕೆ..! ಜ್ಞಾನೇಶ್ವರಿ ಯಾದವ್‌ ಗೆ ಬೆಳ್ಳಿ ಪದಕ

by ಕವಿತಾ
July 27, 2026 - 9:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (71)
    ಪ್ರತಿಭಟನಾಕಾರರ ಬೆನ್ನಿಗೆ ನಿಂತ ಕಪಿಲ್ ಸಿಬಲ್: 1 ಕೋಟಿ ರೂ. ಕಾನೂನು ನೆರವು ಘೋಷಣೆ
    July 27, 2026 | 0
  • Untitled design (62)
    ತೆರಿಗೆದಾರರಿಗೆ ಅಲರ್ಟ್..! ITR ಸಲ್ಲಿಕೆ ವಿಳಂಬ ಮಾಡಿದರೆ ದಂಡ, ಬಡ್ಡಿ ಫಿಕ್ಸ್
    July 27, 2026 | 0
  • ನಲ್ಲಿ (2)
    26 ದಿನಗಳ ಉಪವಾಸದ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸೋನಮ್ ವಾಂಗ್ಚುಕ್
    July 27, 2026 | 0
  • Untitled design (60)
    194 ಪ್ರಯಾಣಿಕರಿದ್ದ ಇಂಡಿಗೋ ವಿಮಾನ ಎಮರ್ಜೆನ್ಸಿ ಲ್ಯಾಂಡಿಂಗ್..!
    July 27, 2026 | 0
  • Untitled design (56)
    ಕಾರ್ಗಿಲ್ ವೀರರಿಗೆ ವಿಶೇಷ ನಮನ:‌ ಹಿಮಾಚಲ, ಲಡಾಖ್ ದಾಟಿ ದ್ರಾಸ್‌ನಲ್ಲಿ ಸಂಪನ್ನಗೊಂಡ 1,900 ಕಿ.ಮೀ. ‘ಶೌರ್ಯ ವಿಜಯ್ ಯಾತ್ರೆ’
    July 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version