• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಉದ್ಯೋಗ

ಸೇವಾ ರಫ್ತಿನಲ್ಲಿ ಕರ್ನಾಟಕ ಅಗ್ರಸ್ಥಾನ: ₹19.7 ಲಕ್ಷ ಕೋಟಿ ರಫ್ತು

ಕವಿತಾ by ಕವಿತಾ
June 17, 2026 - 3:30 pm
in ಉದ್ಯೋಗ, ಕರ್ನಾಟಕ, ಬೆಂ. ಗ್ರಾಮಾಂತರ, ಬೆಂ. ನಗರ
0 0
0
Untitled design (31)

ಕರ್ನಾಟಕವು ಮತ್ತೊಮ್ಮೆ ಸಾಫ್ಟ್‌ವೇರ್ ಮತ್ತು ಸೇವೆಗಳ ರಫ್ತು ಕ್ಷೇತ್ರದಲ್ಲಿ ಭಾರತದ ರಾಜ್ಯಗಳ ಪೈಕಿ ತನ್ನ ಪ್ರಥಮ ಸ್ಥಾನವನ್ನು ಉಳಿಸಿಕೊಂಡಿದೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ರಾಜ್ಯದ ಐಟಿ ಸಾಮರ್ಥ್ಯ, ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆ ಹಾಗೂ ಉದ್ಯಮ ಸ್ನೇಹಿ ವಾತಾವರಣದಿಂದ ಕರ್ನಾಟಕವು ಜಾಗತಿಕ ಮಟ್ಟದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ವಾಣಿಜ್ಯ ಗುಪ್ತಚರ ಮತ್ತು ಅಂಕಿ ಅಂಶಗಳ ಮಹಾನಿರ್ದೇಶನಾಲಯ (Directorate General of Commercial Intelligence and Statistics) ನೀಡಿರುವ ಅಂಕಿ ಅಂಶಗಳ ಪ್ರಕಾರ, 2025-26ನೇ ಹಣಕಾಸು ವರ್ಷದಲ್ಲಿ ಕರ್ನಾಟಕವು ಸಾಫ್ಟ್‌ವೇರ್, ಸೇವೆಗಳು ಮತ್ತು ಸರಕು ರಫ್ತು ವಿಭಾಗಗಳಲ್ಲಿ ಶೇ. 9.3ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. 

RelatedPosts

ನಮ್ಮ ಮೆಟ್ರೋ ಹಳಿಗೆ ಬಿದ್ದು ವ್ಯಕ್ತಿ ಆ*ತ್ಯಹ*ತ್ಯೆ

ಬೆಂಗಳೂರು ಮೆಟ್ರೋದಲ್ಲಿ ಕನ್ನಡಿಗ ಮಹಿಳೆ ಮೇಲೆ ಅನ್ಯಭಾಷಿಕರ ದೌರ್ಜನ್ಯ

ಯೋಧರ ತ್ಯಾಗ-ಬಲಿದಾನ ಮರೆಯಲು ಸಾಧ್ಯವಿಲ್ಲ: ಡಾ. ವಿಎಸ್‍ವಿ ಪ್ರಸಾದ್‌‌

ಕಾಡುಹಂದಿ ಬೇಟೆಗೆ ಹಾಕಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾ*ವು: ಮೂವರು ಆರೋಪಿಗಳು ಅರೆಸ್ಟ್

ADVERTISEMENT
ADVERTISEMENT

ಈ ಅವಧಿಯಲ್ಲಿ ಕರ್ನಾಟಕದ ಒಟ್ಟು ರಫ್ತು ಮೌಲ್ಯ ಸುಮಾರು 19.7 ಲಕ್ಷ ಕೋಟಿ ರೂ. ಗೆ ತಲುಪಿದೆ. ವಿಶೇಷವಾಗಿ ಸಾಫ್ಟ್‌ವೇರ್ ಮತ್ತು ಸೇವೆಗಳ ರಫ್ತಿನಲ್ಲಿ ರಾಜ್ಯವು ಭಾರತದ ಒಟ್ಟು ರಫ್ತಿನ ಶೇ. 41ರಷ್ಟು ಪಾಲನ್ನು ಹೊಂದಿದ್ದು, ಇತರೆ ಪ್ರಮುಖ ರಾಜ್ಯಗಳನ್ನು ಬಹಳಷ್ಟು ಹಿಂದಿಕ್ಕಿದೆ.

ಸಾಫ್ಟ್‌ವೇರ್ ಮತ್ತು ಸೇವೆಗಳ ರಫ್ತಿನಲ್ಲಿ ಇತರ ರಾಜ್ಯಗಳ ಪಾಲು:

ಮಹಾರಾಷ್ಟ್ರ ಶೇ.16

ತಮಿಳುನಾಡು ಶೇ.12.5

ಉತ್ತರ ಪ್ರದೇಶ ಶೇ.5

 ಆಂಧ್ರ ಪ್ರದೇಶ ಶೇ.1 

ಗುಜರಾತ್  ಶೇ.0.9 ರಷ್ಟು ಪಾಲನ್ನು ದಾಖಲಿಸಿವೆ.

ಸರಕು ರಫ್ತು ಕ್ಷೇತ್ರದಲ್ಲಿಯೂ ಕರ್ನಾಟಕ ಗಮನಾರ್ಹ ಸಾಧನೆ ಮಾಡಿದೆ. ಕಬ್ಬಿಣದ ಅದಿರು ಮತ್ತು ಖನಿಜಗಳ ರಫ್ತು ಶೇ.61ರಷ್ಟು ಏರಿಕೆ ಕಂಡಿದ್ದು, ಅತಿ ಹೆಚ್ಚು ಬೆಳವಣಿಗೆ ದಾಖಲಿಸಿದ ವಿಭಾಗವಾಗಿದೆ. ಅದರ ನಂತರ ರಾಸಾಯನಿಕ ಮತ್ತು ಸಂಬಂಧಿತ ಉತ್ಪನ್ನಗಳ ರಫ್ತು ಶೇ.56 ರಷ್ಟು ಹೆಚ್ಚಾಗಿದೆ. ಎಂಜಿನಿಯರಿಂಗ್ ಉತ್ಪನ್ನಗಳು ಶೇ.28.9, ಚರ್ಮದ ಉತ್ಪನ್ನಗಳು ಶೇ.28.5 ಹಾಗೂ ಮಸಾಲೆ ಪದಾರ್ಥಗಳ ರಫ್ತು ಶೇ.24.5 ರಷ್ಟು ಏರಿಕೆ ಕಂಡಿವೆ.

ಕರ್ನಾಟಕದ ಉತ್ಪನ್ನಗಳು, ಸೇವೆಗಳು ಮತ್ತು ನವೀನ ಆಲೋಚನೆಗಳು ವಿಶ್ವದ ವಿವಿಧ ಮಾರುಕಟ್ಟೆಗಳಿಗೆ ತಲುಪುತ್ತಿರುವುದು ರಾಜ್ಯದ ಆರ್ಥಿಕ ಶಕ್ತಿಗೆ ಸಾಕ್ಷಿಯಾಗಿದೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಹೂಡಿಕೆ ಹೆಚ್ಚಿಸುವುದು, ಕೈಗಾರಿಕೆಗಳಿಗೆ ಉತ್ತೇಜನ ನೀಡುವುದು, ಉದ್ಯಮಶೀಲತೆಗೆ ಅವಕಾಶ ಕಲ್ಪಿಸುವುದು ಮತ್ತು ಉದ್ಯೋಗ ಸೃಷ್ಟಿಗೆ ವೇಗ ನೀಡುವುದು ಸರ್ಕಾರದ ಪ್ರಮುಖ ಗುರಿಯಾಗಿದೆ. ಕರ್ನಾಟಕವನ್ನು ಭಾರತದ ಆರ್ಥಿಕ ಬೆಳವಣಿಗೆಯ ಪ್ರಮುಖ ಶಕ್ತಿಯಾಗಿ ಮತ್ತಷ್ಟು ಬಲಪಡಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಶಿವಕುಮಾರ್ ತಿಳಿಸಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (58)

ನಮ್ಮ ಮೆಟ್ರೋ ಹಳಿಗೆ ಬಿದ್ದು ವ್ಯಕ್ತಿ ಆ*ತ್ಯಹ*ತ್ಯೆ

by ಕವಿತಾ
July 27, 2026 - 7:24 pm
0

ನಲ್ಲಿ

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಜೋರು

by ಶಾಲಿನಿ ಕೆ. ಡಿ
July 27, 2026 - 6:41 pm
0

Untitled design (56)

ಕಾರ್ಗಿಲ್ ವೀರರಿಗೆ ವಿಶೇಷ ನಮನ:‌ ಹಿಮಾಚಲ, ಲಡಾಖ್ ದಾಟಿ ದ್ರಾಸ್‌ನಲ್ಲಿ ಸಂಪನ್ನಗೊಂಡ 1,900 ಕಿ.ಮೀ. ‘ಶೌರ್ಯ ವಿಜಯ್ ಯಾತ್ರೆ’

by ಕವಿತಾ
July 27, 2026 - 6:37 pm
0

Untitled design (55)

ಬೈ ಒನ್-ಗೆಟ್ ಒನ್ ಆಫರ್‌ನಲ್ಲಿ ಬ್ಲಿಂಕಿಟ್‌ ಮೋಸ: 703 ರೂ. ವಸ್ತುವಿಗೆ 35 ಸಾವಿರ ರೂ. ಪರಿಹಾರ!

by ಕವಿತಾ
July 27, 2026 - 6:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor 2026 07 24T101509.005
    ಉದ್ಯೋಗಿಗಳಿಗೆ ಸಂಕಷ್ಟ: ಅಮೆಜಾನ್, ಉಬರ್, ಇಂಟೆಲ್‌ನಲ್ಲಿ ಮತ್ತೆ ಉದ್ಯೋಗ ಕಡಿತ
    July 24, 2026 | 0
  • ಸ್ವ (2)
    ಇಸ್ರೋದಲ್ಲಿ 100ಕ್ಕೂ ಹೆಚ್ಚು ವಿಜ್ಞಾನಿಗಳ ರಾಜೀನಾಮೆ: ಹೊಸ ನಿಯಮ ಜಾರಿಗೆ ಕೇಂದ್ರ ನಿರ್ಧಾರ
    July 16, 2026 | 0
  • Web Photo Editor 2026 07 10T134749.588
    ಎಐ ಕ್ರಾಂತಿಗೆ 15,000 ತಜ್ಞರನ್ನು ಸಜ್ಜುಗೊಳಿಸುತ್ತಿದೆ ‘ಕಾಗ್ನಿಜೆಂಟ್’: ಏನಿದು ʼಫ್ರಾಂಟಿಯರ್‌ʼ ಪಡೆ?
    July 10, 2026 | 0
  • Untitled design 2026 07 01T152920.964
    ಇಂದಿನಿಂದ ಮನ್ರೇಗಾ ಬದಲು VB-G RAM G ಜಾರಿ
    July 1, 2026 | 0
  • Untitled design 2026 06 18T171630.233
    ಭಾರತದಲ್ಲಿ ಶೇ. 37ರಷ್ಟು ಕೆಲಸಗಳು ಈಗ ಎಐ ಪಾಲು: ಅಚ್ಚರಿ ಮಾಹಿತಿ ಹೊರಹಾಕಿದ ವರದಿ
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version