• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕಾಂಗ್ರೆಸ್‌ನಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ: ಸಚಿವ ಸ್ಥಾನದ ಬಗ್ಗೆ ಜಮೀರ್ ಹೇಳಿದ್ದೇನು?

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 17, 2026 - 4:20 pm
in ಕರ್ನಾಟಕ
0 0
0
Untitled design 2026 06 17T161841.481

ಸಚಿವ ಸಂಪುಟ ವಿಸ್ತರಣೆಯ ಕುರಿತ ಊಹಾಪೋಹಗಳ ನಡುವೆಯೇ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದು, ಹೈಕಮಾಂಡ್ ಏನೇ ತೀರ್ಮಾನ ಕೈಗೊಂಡರೂ ಅದಕ್ಕೆ ತಾವು ಸಂಪೂರ್ಣ ಬದ್ಧರಾಗಿರುವುದಾಗಿ ಹೇಳಿದ್ದಾರೆ. ಸಚಿವ ಸ್ಥಾನ ಸಿಗದಿದ್ದರೂ ಯಾವುದೇ ಬೇಸರ ಇಲ್ಲ ಎಂದು  ಸ್ಪಷ್ಟಪಡಿಸಿದ್ದಾರೆ.

ಸಚಿವ ಸ್ಥಾನಕ್ಕಾಗಿ ಎಂದಿಗೂ ಬಹಿರಂಗವಾಗಿ ಬೇಡಿಕೆ ಇಟ್ಟಿಲ್ಲ ಎಂದು ಹೇಳಿದ ಜಮೀರ್ ಅಹ್ಮದ್, ಅಭಿಮಾನಿಗಳು ತಮ್ಮ ನಾಯಕರಿಗೆ ಸಚಿವ ಸ್ಥಾನ ಸಿಗಬೇಕು ಎಂದು ಒತ್ತಾಯಿಸುವುದು ಸಹಜ. ತಮ್ಮ ಬೆಂಬಲಿಗರು ನಡೆಸುತ್ತಿರುವ ಪ್ರತಿಭಟನೆಗಳು ಅವರ ಅಭಿಮಾನ ಮತ್ತು ನಿರೀಕ್ಷೆಯ ಪ್ರತೀಕವಾಗಿದ್ದು, ಅದರಲ್ಲಿ ಯಾವುದೇ ಅಸಹಜತೆ ಇಲ್ಲ ಎಂದು ಅವರು ಹೇಳಿದರು. “ಮೊದಲ ಪಟ್ಟಿಯಲ್ಲಿ ನನ್ನ ಹೆಸರು ಬರುತ್ತದೆ ಎಂಬ ನಿರೀಕ್ಷೆಯಲ್ಲಿದ್ದೆ. ಆದರೆ ಅವಕಾಶ ಸಿಗಲಿಲ್ಲ. ಎರಡನೇ ಪಟ್ಟಿಯಲ್ಲಿ ಅವಕಾಶ ಸಿಗಬಹುದು ಎಂಬ ನಿರೀಕ್ಷೆ ಇದೆ. ಆದರೂ ಸಚಿವ ಸ್ಥಾನ ಸಿಗದಿದ್ದರೆ ನನಗೆ ಯಾವುದೇ ಬೇಸರವಿಲ್ಲ. ನನ್ನ ಮುಖದಲ್ಲಿ ಬೇಸರ ಕಾಣಿಸುತ್ತಿದೆಯೇ?” ಎಂದು ಜಮೀರ್ ಪ್ರಶ್ನಿಸಿದರು.

RelatedPosts

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹ*ತ್ಯೆ

ನೀಟ್ ಪ್ರೋಟೆಸ್ಟ್‌‌ನಲ್ಲಿ ವಿವಾದಾತ್ಮಕ ಪೋಸ್ಟರ್ ಪ್ರದರ್ಶನ: ಯುವತಿ ವಿರುದ್ಧ FIR ದಾಖಲು

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಿಸಿಎಂ ಪರಮೇಶ್ವರ್

ಭೀಕರ ಅಗ್ನಿ ಅವಗಢ: ನಾಲ್ಕು ಖಾಸಗಿ ಬಸ್‌‌ಗಳು ಬೆಂಕಿಗಾಹುತಿ

ADVERTISEMENT
ADVERTISEMENT

ಡಿ.ಕೆ. ಸುರೇಶ್ ಅವರನ್ನು ಭೇಟಿ ಮಾಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಮೀರ್ ಅಹ್ಮದ್, ಆ ಭೇಟಿಗೆ ಯಾವುದೇ ರಾಜಕೀಯ ಮಹತ್ವ ನೀಡುವ ಅಗತ್ಯವಿಲ್ಲ ಎಂದು ಹೇಳಿದರು. ಡಿ.ಕೆ. ಸುರೇಶ್ ಅವರನ್ನು ಭೇಟಿ ಮಾಡುವುದು ಹೊಸದೇನಲ್ಲ. ಹಲವು ವರ್ಷಗಳಿಂದ ನಮ್ಮ ನಡುವೆ ಉತ್ತಮ ಸ್ನೇಹವಿದೆ. ನಾವು ತಿಂಗಳಿಗೆ ನಾಲ್ಕು ಬಾರಿ ಭೇಟಿಯಾಗುತ್ತೇವೆ. ನಾನು ಬೆಂಗಳೂರಿನ ಕ್ವಾರ್ಟರ್ಸ್‌ನಲ್ಲಿ ಇದ್ದಾಗ ಅವರು ಬಂದು ಭೇಟಿಯಾಗುತ್ತಾರೆ. ಅವರು ಮನೆಯಲ್ಲಿದ್ದರೆ ನಾನು ಹೋಗಿ ಭೇಟಿಯಾಗುತ್ತೇನೆ. ಈ ಬಾರಿಯೂ ಅಷ್ಟೇ, ಯಾವುದೇ ವಿಶೇಷ ಚರ್ಚೆ ನಡೆದಿಲ್ಲ. ನಾವು ಸ್ನೇಹಿತರಾಗಿ ಭೇಟಿ ಮಾಡಿಕೊಂಡಿದ್ದೇವೆ ಎಂದು ಸ್ಪಷ್ಟನೆ ನೀಡಿದರು.

ಕಾಂಗ್ರೆಸ್ ಪಕ್ಷದಲ್ಲಿ ಎಲ್ಲ ನಿರ್ಧಾರಗಳನ್ನೂ ಹೈಕಮಾಂಡ್ ತೆಗೆದುಕೊಳ್ಳುತ್ತದೆ. ಪಕ್ಷದ ನಾಯಕತ್ವದ ತೀರ್ಮಾನವೇ ಅಂತಿಮವಾಗಿದ್ದು, ಅದನ್ನು ಗೌರವಿಸುವುದು ತಮ್ಮ ಕರ್ತವ್ಯ. ಪಕ್ಷದ ಕಾರ್ಯಕರ್ತನಾಗಿ ಕೇರಳ ಮತ್ತು ತೆಲಂಗಾಣ ಸೇರಿದಂತೆ ವಿವಿಧ ರಾಜ್ಯಗಳಲ್ಲೂ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದೇನೆ ಎಂದು ತಿಳಿಸಿದರು.

ನಿನ್ನೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದು, ಸಭೆಯಲ್ಲಿ ಸುಮಾರು 140 ಮಂದಿ ಶಾಸಕರು ಹಾಜರಿದ್ದು, ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆ ಎದುರಿಸಲು ಸಿದ್ಧರಾಗಿದ್ದಾರೆ ಎಂದು ಹೇಳಿದರು.

ವಿಧಾನ ಪರಿಷತ್ ಚುನಾವಣೆಯಲ್ಲಿ ಒಬ್ಬ ಅಭ್ಯರ್ಥಿಯ ಗೆಲುವಿಗೆ 28 ಮತಗಳ ಅಗತ್ಯವಿದ್ದು, ಕಾಂಗ್ರೆಸ್ ಬಳಿ ಅಗತ್ಯಕ್ಕಿಂತಲೂ ಹೆಚ್ಚು ಸಂಖ್ಯಾಬಲವಿದೆ. “ಪ್ರತಿ ಅಭ್ಯರ್ಥಿಗೆ 28 ಶಾಸಕರು ಮತ ಹಾಕಿದರೂ ನಾವು ಸುಲಭವಾಗಿ ಗೆಲ್ಲುತ್ತೇವೆ. ಪಕ್ಷದ ಶಾಸಕರು ಸಂಪೂರ್ಣವಾಗಿ ಒಗ್ಗಟ್ಟಾಗಿದ್ದು, ಯಾವುದೇ ಆತಂಕ ಇಲ್ಲ ಎಂದರು. ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ಜೆಡಿಎಸ್ ಶಾಸಕರನ್ನು ಸಂಪರ್ಕಿಸುತ್ತಿದ್ದಾರೆ ಎಂಬ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಜಮೀರ್ ಅಹಮದ್, ಅಂತಹ ಯಾವುದೇ ಅಗತ್ಯ ಕಾಂಗ್ರೆಸ್‌ಗೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಪೊಲೀಸ್

ನೀಟ್ ಪ್ರತಿಭಟನಾಕಾರರ ವಿರುದ್ಧದ ಕೇಸ್‌; ಅಧಿಕೃತ ಆದೇಶ ಬಂದರೆ ಮಾತ್ರ FIR ವಾಪಸ್ ಎಂದ ದಿಲ್ಲಿ ಪೊಲೀಸ್

by ಶಾಲಿನಿ ಕೆ. ಡಿ
July 26, 2026 - 11:05 pm
0

Untitled design 2026 07 26T224718.873

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹ*ತ್ಯೆ

by ಶಾಲಿನಿ ಕೆ. ಡಿ
July 26, 2026 - 10:48 pm
0

Untitled design 2026 07 26T222725.862

‘ಲವ್ ಕಾಕ್ಟೇಲ್’ ಕೊಡಲು ಬಂದ ಹರೀಶ್ ರಾಜ್

by ಶಾಲಿನಿ ಕೆ. ಡಿ
July 26, 2026 - 10:28 pm
0

Untitled design 2026 07 26T220425.880

ನೇಪಾಳದಲ್ಲಿ ಭಾರತೀಯ ₹200, ₹500 ನೋಟುಗಳಿಗೆ ಗ್ರೀನ್ ಸಿಗ್ನಲ್

by ಶಾಲಿನಿ ಕೆ. ಡಿ
July 26, 2026 - 10:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 26T224718.873
    ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹ*ತ್ಯೆ
    July 26, 2026 | 0
  • Untitled design 2026 07 26T185346.826
    ನೀಟ್ ಪ್ರೋಟೆಸ್ಟ್‌‌ನಲ್ಲಿ ವಿವಾದಾತ್ಮಕ ಪೋಸ್ಟರ್ ಪ್ರದರ್ಶನ: ಯುವತಿ ವಿರುದ್ಧ FIR ದಾಖಲು
    July 26, 2026 | 0
  • ಣೆ (3)
    ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಿಸಿಎಂ ಪರಮೇಶ್ವರ್
    July 26, 2026 | 0
  • ಣೆ (2)
    ಭೀಕರ ಅಗ್ನಿ ಅವಗಢ: ನಾಲ್ಕು ಖಾಸಗಿ ಬಸ್‌‌ಗಳು ಬೆಂಕಿಗಾಹುತಿ
    July 26, 2026 | 0
  • ಣೆ
    2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ
    July 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version