• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ನಾನು ಯಾವತ್ತೂ ಸಚಿವ ಸ್ಥಾನ ಕೇಳಿಲ್ಲ; ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ: ಎಸ್.ಎಸ್. ಮಲ್ಲಿಕಾರ್ಜುನ್

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 17, 2026 - 4:46 pm
in ಕರ್ನಾಟಕ
0 0
0
Untitled design 2026 06 17T164329.604

ಸಚಿವ ಸಂಪುಟ ವಿಸ್ತರಣೆ, ಕಾಂಗ್ರೆಸ್ ಪಕ್ಷದ ಆಂತರಿಕ ಬೆಳವಣಿಗೆಗಳು ಹಾಗೂ ವಿಧಾನ ಪರಿಷತ್ ಚುನಾವಣೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತು ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ,  ಯಾವುದೇ ಸಂದರ್ಭದಲ್ಲಿ ಸಚಿವ ಸ್ಥಾನಕ್ಕಾಗಿ ಒತ್ತಾಯ ಮಾಡಿಲ್ಲ. ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.

“ನಾನು ಯಾವತ್ತೂ ನನಗೆ ಸಚಿವ ಸ್ಥಾನ ನೀಡಬೇಕು ಎಂದು ಕೇಳಿಲ್ಲ. ಪಕ್ಷದ ನಾಯಕತ್ವ ಯಾರಿಗೆ ಸಚಿವ ಸ್ಥಾನ ನೀಡಿದರೂ ಅದು ಪಕ್ಷಕ್ಕೂ ಮತ್ತು ರಾಜ್ಯದ ಜನರಿಗೂ ಒಳಿತಾಗಬೇಕು. ನಮ್ಮೆಲ್ಲರ ಗುರಿ 2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವುದು. ಅದಕ್ಕಾಗಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕಿದೆ” ಎಂದು ಮಲ್ಲಿಕಾರ್ಜುನ್ ಹೇಳಿದರು.

RelatedPosts

ವಿಧಾನಪರಿಷತ್ ಚುನಾವಣೆಗೆ ಕ್ಷಣಗಣನೆ: ನಾಳೆ ಏಳು ಸ್ಥಾನಗಳಿಗೆ ಮತದಾನ

ಆರ್‌ಎಸ್‌ಎಸ್‌ಗೆ ಲೆಕ್ಕ ಕೇಳುವಷ್ಟು ಪ್ರಿಯಾಂಕ್ ಖರ್ಗೆ ದೊಡ್ಡವರೇ?: ಈಶ್ವರಪ್ಪ

ಬಿಡದಿಯಲ್ಲಿ ಅಣಕು ಮತದಾನ ಶಿಬಿರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗಿ

ಕಾಂಗ್ರೆಸ್‌ನಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ: ಸಚಿವ ಸ್ಥಾನದ ಬಗ್ಗೆ ಜಮೀರ್ ಹೇಳಿದ್ದೇನು?

ADVERTISEMENT
ADVERTISEMENT

ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ತಮ್ಮ ಬೆಂಬಲಿಗರು ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಅಭಿಮಾನಿಗಳಿಗೆ ಯಾವುದೇ ರೀತಿಯ ಪ್ರತಿಭಟನೆ ಅಥವಾ ಒತ್ತಾಯದ ರಾಜಕಾರಣ ಮಾಡಬಾರದು ಎಂದು ಸೂಚನೆ ನೀಡಿದ್ದೇನೆ ಎಂದರು. “ಸಚಿವ ಸ್ಥಾನ ಪಡೆಯಬೇಕು ಎಂಬ ಆಸೆ ಎಲ್ಲರಲ್ಲೂ ಇರುವುದು ಸಹಜ. ಹೊಸದಾಗಿ ಆಯ್ಕೆಯಾದ ಶಾಸಕರೂ ಸಚಿವ ಸ್ಥಾನಕ್ಕಾಗಿ ತಮ್ಮ ನಿರೀಕ್ಷೆ ವ್ಯಕ್ತಪಡಿಸುತ್ತಿದ್ದಾರೆ. ಅದರಲ್ಲಿ ವಿಶೇಷವೇನೂ ಇಲ್ಲ” ಎಂದು ಅವರು ಹೇಳಿದರು.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧ ಪಕ್ಷಗಳು ಮಾಡುತ್ತಿರುವ ಟೀಕೆಗಳಿಗೆ ಉತ್ತರಿಸಿದ ಮಲ್ಲಿಕಾರ್ಜುನ್, ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ದಿವಾಳಿಯಾಗಿಲ್ಲ ಎಂದು ಸ್ಪಷ್ಟಪಡಿಸಿದರು. “ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿಲ್ಲ. ಬದಲಿಗೆ ಸರ್ಕಾರ ಸಮೃದ್ಧಿಯತ್ತ ಸಾಗುತ್ತಿದೆ. ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುವ ಕೆಲಸವನ್ನು ಸರ್ಕಾರ ಯಶಸ್ವಿಯಾಗಿ ಮಾಡುತ್ತಿದೆ” ಎಂದು ಹೇಳಿದರು.

ಇನ್ನು ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕರನ್ನು ಕಾಂಗ್ರೆಸ್ ಸಂಪರ್ಕಿಸುತ್ತಿದೆ ಎಂಬ ಆರೋಪದ ಬಗ್ಗೆ ಮಾತನಾಡಿದ ಅವರು, ಚುನಾವಣೆ ಮುಗಿದ ಬಳಿಕ ಎಲ್ಲವೂ ಸ್ಪಷ್ಟವಾಗಲಿದೆ ಎಂದರು. ನಾಳೆ ಚುನಾವಣೆ ನಡೆಯಲಿದೆ. ಅದರ ನಂತರ ಯಾರು ಯಾರಿಗೆ ಗಾಳ ಹಾಕಿದ್ದಾರೆ ಎಂಬುದು ಗೊತ್ತಾಗುತ್ತದೆ. ನಮ್ಮವರು ನೋಡಿದರೆ ಅವರು ಗಾಳ ಹಾಕಿದ್ದಾರೆ ಎನ್ನುತ್ತಾರೆ. ಅವರು ನೋಡಿದರೆ ನಮ್ಮವರು ಗಾಳ ಹಾಕಿದ್ದಾರೆ ಎಂದು ಆರೋಪ ಮಾಡುತ್ತಾರೆ. ರಾಜಕೀಯದಲ್ಲಿ ಇಂತಹ ಆರೋಪ-ಪ್ರತ್ಯಾರೋಪಗಳು ಸಹಜ. ಚುನಾವಣೆ ಬಳಿಕ ನಿಜಾಂಶ ಹೊರಬೀಳಲಿದೆ” ಎಂದು ಹೇಳಿದರು.

ಸಚಿವ ಸ್ಥಾನಕ್ಕಾಗಿ ಯಾವುದೇ ರೀತಿಯ ಒತ್ತಾಯ ಮಾಡದೇ ಪಕ್ಷದ ತೀರ್ಮಾನಕ್ಕೆ ಬದ್ಧನಾಗಿರುವುದಾಗಿ ಎಸ್.ಎಸ್. ಮಲ್ಲಿಕಾರ್ಜುನ್ ಪುನರುಚ್ಚರಿಸಿದ್ದು, ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಎಲ್ಲ ನಾಯಕರು ಒಗ್ಗಟ್ಟಿನಿಂದ ಕೆಲಸ ಮಾಡಬೇಕೆಂಬ ಸಂದೇಶವನ್ನು ನೀಡಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 06 17T190608.901

ಗಣೇಶ್, ಮಾಧವನ್ ಮೆಥೆಡ್ ಆ್ಯಕ್ಟಿಂಗ್‌‌..ಶೀಲಂ ಮಾಡಿದ್ದೇನು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 17, 2026 - 7:06 pm
0

Untitled design 2026 06 17T184326.621

ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್

by ಶಾಲಿನಿ ಕೆ. ಡಿ
June 17, 2026 - 6:45 pm
0

Untitled design 2026 06 17T164329.604

ವಿಧಾನಪರಿಷತ್ ಚುನಾವಣೆಗೆ ಕ್ಷಣಗಣನೆ: ನಾಳೆ ಏಳು ಸ್ಥಾನಗಳಿಗೆ ಮತದಾನ

by ದಿಶಾ ಕೆ. ಎಸ್.
June 17, 2026 - 6:36 pm
0

Untitled design (37)

ನೋಲನ್ ಭಾರತಕ್ಕೆ ಆಗಮನ: ‘ದಿ ಒಡಿಸ್ಸಿ’ ಪ್ರೀಮಿಯರ್‌ಗೆ ಮುಂಬೈ ಸಜ್ಜು!

by ಕವಿತಾ
June 17, 2026 - 6:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 17T164329.604
    ವಿಧಾನಪರಿಷತ್ ಚುನಾವಣೆಗೆ ಕ್ಷಣಗಣನೆ: ನಾಳೆ ಏಳು ಸ್ಥಾನಗಳಿಗೆ ಮತದಾನ
    June 17, 2026 | 0
  • Untitled design 2026 06 17T164329.604
    ಆರ್‌ಎಸ್‌ಎಸ್‌ಗೆ ಲೆಕ್ಕ ಕೇಳುವಷ್ಟು ಪ್ರಿಯಾಂಕ್ ಖರ್ಗೆ ದೊಡ್ಡವರೇ?: ಈಶ್ವರಪ್ಪ
    June 17, 2026 | 0
  • Untitled design 2026 06 17T164329.604
    ಬಿಡದಿಯಲ್ಲಿ ಅಣಕು ಮತದಾನ ಶಿಬಿರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗಿ
    June 17, 2026 | 0
  • Untitled design 2026 06 17T161841.481
    ಕಾಂಗ್ರೆಸ್‌ನಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ: ಸಚಿವ ಸ್ಥಾನದ ಬಗ್ಗೆ ಜಮೀರ್ ಹೇಳಿದ್ದೇನು?
    June 17, 2026 | 0
  • Untitled design (31)
    ಸೇವಾ ರಫ್ತಿನಲ್ಲಿ ಕರ್ನಾಟಕ ಅಗ್ರಸ್ಥಾನ: ₹19.7 ಲಕ್ಷ ಕೋಟಿ ರಫ್ತು
    June 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version