• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಿಡದಿಯಲ್ಲಿ ಅಣಕು ಮತದಾನ ಶಿಬಿರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗಿ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 17, 2026 - 5:28 pm
in ಕರ್ನಾಟಕ
0 0
0
Untitled design 2026 06 17T164329.604

ಜೂನ್ 18ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷವು ತನ್ನ ಶಾಸಕರಿಗೆ ಮತದಾನ ಪ್ರಕ್ರಿಯೆ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಇಂದು ಬಿಡದಿಯ ವಂಡರ್ ಲಾ ರೆಸಾರ್ಟ್‌ನಲ್ಲಿ ಅಣಕು ಮತದಾನ ಕಾರ್ಯಕ್ರಮವನ್ನು ಆಯೋಜಿಸಿತು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ  ಅವರ ನೇತೃತ್ವದಲ್ಲಿ ಶಾಸಕರಿಗೆ ಮತದಾನದ ವಿಧಾನ ಕುರಿತು ವಿವರವಾಗಿ ತಿಳಿಸಲಾಯಿತು. ಸ್ವತಃ ಡಿ.ಕೆ. ಶಿವಕುಮಾರ್ ಅವರೇ ಮತದಾನ ಪ್ರಕ್ರಿಯೆಯನ್ನು ಪ್ರದರ್ಶಿಸಿ, ಶಾಸಕರು ಯಾವುದೇ ಗೊಂದಲವಿಲ್ಲದೆ ಮತ ಚಲಾಯಿಸುವಂತೆ ಮಾರ್ಗದರ್ಶನ ನೀಡಿದರು.

ಈಗಾಗಲೇ ಕಾಂಗ್ರೆಸ್ ಪಕ್ಷದ ಬಹುತೇಕ ಶಾಸಕರು ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿಯ ವಂಡರ್ ಲಾ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದು, ಪರಿಷತ್ ಚುನಾವಣೆಯ ಸಿದ್ಧತೆಗಳನ್ನು ಅಂತಿಮಗೊಳಿಸಿದ್ದಾರೆ. ಚುನಾವಣೆಯ ದಿನವಾದ ಗುರುವಾರ ಬೆಳಗ್ಗೆ ಎಲ್ಲಾ ಶಾಸಕರು ರೆಸಾರ್ಟ್‌ನಿಂದಲೇ ಒಟ್ಟಾಗಿ ಬಸ್ ಮೂಲಕ ವಿಧಾನಸೌಧಕ್ಕೆ ತೆರಳಿ ಮತದಾನದಲ್ಲಿ ಭಾಗವಹಿಸಲಿದ್ದಾರೆ.

RelatedPosts

ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ

ಪ್ರಜ್ವಲ್ ರೇವಣ್ಣ ಕೇಸ್: ಪೆನ್‌ಡ್ರೈವ್‌ನಲ್ಲಿ ವಿಡಿಯೋ ಹಂಚಿದ 8 ಮಂದಿಗೆ ಕೋರ್ಟ್ ಸಮನ್ಸ್

ಭಾರೀ ಮಳೆಯಿಂದ ಹಾರಂಗಿ ಜಲಾಶಯ ಭರ್ತಿ: ಕಾವೇರಿ ನದಿಗೆ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

11 ವರ್ಷಗಳ ಬಳಿಕ ಸಂಕೇಶ್ವರದಲ್ಲಿ ಮಹೋತ್ಸವದ ಸಂಭ್ರಮ: ‘ಕೋಣ ಬಿಡುವ’ ಸಂಪ್ರದಾಯಕ್ಕೆ ಚಾಲನೆ

ADVERTISEMENT
ADVERTISEMENT

ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲಾ ಶಾಸಕರು ಒಗ್ಗಟ್ಟಿನ ಸಂದೇಶ ನೀಡಿರುವುದಾಗಿ ಹೇಳಿದರು. ನಿನ್ನೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುಮಾರು 140 ಶಾಸಕರು ಭಾಗವಹಿಸಿದ್ದರು. ಎಲ್ಲರೂ ಒಂದೇ ಮನಸ್ಸಿನಿಂದ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತಿದ್ದೇವೆ. ಒಬ್ಬ ಅಭ್ಯರ್ಥಿಯನ್ನು ಗೆಲ್ಲಿಸಲು 28 ಮತಗಳು ಸಾಕು. ಆದ್ದರಿಂದ ನಮಗೆ ಹೆಚ್ಚುವರಿ ಮತಗಳ ಅವಶ್ಯಕತೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಜೆಡಿಎಸ್ ಶಾಸಕರನ್ನು ಸಂಪರ್ಕಿಸಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌ಗೆ ಬೇರೆ ಪಕ್ಷಗಳ ಬೆಂಬಲದ ಅಗತ್ಯವಿಲ್ಲ. ನಮ್ಮ ಅಭ್ಯರ್ಥಿಗಳ ಗೆಲುವಿಗೆ ಬೇಕಾದಷ್ಟು ಸಂಖ್ಯಾಬಲ ನಮ್ಮಲ್ಲೇ ಇದೆ. ಆದ್ದರಿಂದ ಯಾರನ್ನೂ ಸಂಪರ್ಕಿಸುವ ಅಗತ್ಯವಿಲ್ಲ ಎಂದು ಜಮೀರ್ ಅಹ್ಮದ್ ತಿಳಿಸಿದರು.

ಮಂಗಳವಾರ(ಜೂ. 15) ಬಿಡದಿಯ ವಂಡರ್ ಲಾ ರೆಸಾರ್ಟ್‌ನಲ್ಲಿ ನಡೆದ ಮಹತ್ವದ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಸಿದ್ದರಾಮಯ್ಯ, ಸಚಿವರಾದ ಕೆ.ಜೆ. ಜಾರ್ಜ್, ಕೆ.ಎಚ್. ಮುನಿಯಪ್ಪ, ಆರ್.ವಿ. ದೇಶಪಾಂಡೆ, ಎಂ.ಬಿ. ಪಾಟೀಲ್, ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಹಿರಿಯ ನಾಯಕರು ಉಪಸ್ಥಿತರಿದ್ದರು. ಅಲ್ಲದೆ, ಯತೀಂದ್ರ ಸಿದ್ದರಾಮಯ್ಯ, ಎಐಸಿಸಿ ಕಾರ್ಯದರ್ಶಿಗಳಾದ ಅಭಿಷೇಕ್ ದತ್ತ ಹಾಗೂ ಗೋಪಿನಾಥ್ ಪಳನಿಸ್ವಾಮಿ ಸೇರಿದಂತೆ ಅನೇಕ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು.

ಸಭೆಯಲ್ಲಿ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಖಚಿತಪಡಿಸಿಕೊಳ್ಳುವ ಕುರಿತು ಸಮಗ್ರ ಚರ್ಚೆ ನಡೆದಿದ್ದು, ಪಕ್ಷದೊಳಗೆ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ ಮತ್ತು ಎಲ್ಲ ನಾಯಕರು ಹಾಗೂ ಶಾಸಕರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬ ಸಂದೇಶವನ್ನು ಸಭೆಯಲ್ಲಿ ಪುನರುಚ್ಚರಿಸಲಾಯಿತು. ಚುನಾವಣೆಯ ದಿನ ಎಲ್ಲ ಶಾಸಕರು ಒಟ್ಟಾಗಿ ವಿಧಾನಸೌಧಕ್ಕೆ ತೆರಳಿ ಮತದಾನ ಮಾಡಲಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಜಯಕ್ಕಾಗಿ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು. ಪಕ್ಷದ ಏಕತೆ ಮತ್ತು ಸಂಘಟಿತ ಶಕ್ತಿ ಈ ಚುನಾವಣೆಯಲ್ಲಿ ಮತ್ತೊಮ್ಮೆ ಪ್ರದರ್ಶಿತವಾಗಲಿದೆ ಎಂಬ ವಿಶ್ವಾಸವನ್ನು ನಾಯಕರು ವ್ಯಕ್ತಪಡಿಸಿದರು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ

ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ

by ಶಾಲಿನಿ ಕೆ. ಡಿ
July 25, 2026 - 11:13 pm
0

Untitled design 2026 07 25T225054.125

ಪ್ರಶ್ನೆ ಪತ್ರಿಕೆ ಸೋರಿಕೆಗೆ ಬ್ರೇಕ್: ಜು. 27ರಂದು ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ ಮಂಡನೆ

by ಶಾಲಿನಿ ಕೆ. ಡಿ
July 25, 2026 - 10:51 pm
0

Untitled design 2026 07 25T215419.297

ಪ್ರಜ್ವಲ್ ರೇವಣ್ಣ ಕೇಸ್: ಪೆನ್‌ಡ್ರೈವ್‌ನಲ್ಲಿ ವಿಡಿಯೋ ಹಂಚಿದ 8 ಮಂದಿಗೆ ಕೋರ್ಟ್ ಸಮನ್ಸ್

by ಶಾಲಿನಿ ಕೆ. ಡಿ
July 25, 2026 - 9:57 pm
0

Untitled design 2026 07 25T212647.411

ಭಾರೀ ಮಳೆಯಿಂದ ಹಾರಂಗಿ ಜಲಾಶಯ ಭರ್ತಿ: ಕಾವೇರಿ ನದಿಗೆ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

by ಶಾಲಿನಿ ಕೆ. ಡಿ
July 25, 2026 - 9:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ
    ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ
    July 25, 2026 | 0
  • Untitled design 2026 07 25T215419.297
    ಪ್ರಜ್ವಲ್ ರೇವಣ್ಣ ಕೇಸ್: ಪೆನ್‌ಡ್ರೈವ್‌ನಲ್ಲಿ ವಿಡಿಯೋ ಹಂಚಿದ 8 ಮಂದಿಗೆ ಕೋರ್ಟ್ ಸಮನ್ಸ್
    July 25, 2026 | 0
  • Untitled design 2026 07 25T212647.411
    ಭಾರೀ ಮಳೆಯಿಂದ ಹಾರಂಗಿ ಜಲಾಶಯ ಭರ್ತಿ: ಕಾವೇರಿ ನದಿಗೆ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    July 25, 2026 | 0
  • Untitled design 2026 07 25T180313.753
    11 ವರ್ಷಗಳ ಬಳಿಕ ಸಂಕೇಶ್ವರದಲ್ಲಿ ಮಹೋತ್ಸವದ ಸಂಭ್ರಮ: ‘ಕೋಣ ಬಿಡುವ’ ಸಂಪ್ರದಾಯಕ್ಕೆ ಚಾಲನೆ
    July 25, 2026 | 0
  • Untitled design 2026 07 25T154836.669
    ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳು ದತ್ತು ತೆಗೆದುಕೊಳ್ಳಬೇಕು: ಸಿಎಂ ಡಿ ಕೆ ಶಿವಕುಮಾರ್
    July 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version