• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ವಿಧಾನಪರಿಷತ್ ಚುನಾವಣೆಗೆ ಕ್ಷಣಗಣನೆ: ನಾಳೆ ಏಳು ಸ್ಥಾನಗಳಿಗೆ ಮತದಾನ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 17, 2026 - 6:36 pm
in ಕರ್ನಾಟಕ
0 0
0
Untitled design 2026 06 17T164329.604

ವಿಧಾನ ಪರಿಷತ್ತಿನ ತೆರವಾಗಿರುವ ಏಳು ಸ್ಥಾನಗಳಿಗೆ ನಾಳೆ (ಜೂ.18) ಚುನಾವಣೆ ನಡೆಯಲಿದ್ದು, ಮತದಾನಕ್ಕೆ ಅಗತ್ಯವಿರುವ ಎಲ್ಲ ರೀತಿಯ ಸಿದ್ಧತೆಗಳನ್ನು ಚುನಾವಣಾಧಿಕಾರಿಗಳು ಪೂರ್ಣಗೊಳಿಸಿದ್ದಾರೆ. ವಿಧಾನಸೌಧದ ಮೊದಲ ಮಹಡಿಯಲ್ಲಿರುವ ಸಮಿತಿ ಸಭಾಂಗಣದಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.

ಮತದಾನ ಪ್ರಕ್ರಿಯೆ ಸುಗಮವಾಗಿ ನಡೆಯುವ ನಿಟ್ಟಿನಲ್ಲಿ ಸಮಿತಿ ಸಭಾಂಗಣದ ಒಳಭಾಗ ಮತ್ತು ಹೊರಭಾಗದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಶಾಸಕರ ಗೌಪ್ಯ ಮತದಾನಕ್ಕಾಗಿ ಎರಡು ಪ್ರತ್ಯೇಕ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.

RelatedPosts

ಆ.1ರಂದು ಮೈಸೂರಿಗೆ ಪ್ರಧಾನಿ ಮೋದಿ ಭೇಟಿ: ‘ವಿವೇಕ ಸ್ಮಾರಕ’ ಉದ್ಘಾಟನೆ

ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿ, ಮಲೆನಾಡಿಗೆ ಭಾರೀ ಮಳೆ ಎಚ್ಚರಿಕೆ

ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ

ಪ್ರಜ್ವಲ್ ರೇವಣ್ಣ ಕೇಸ್: ಪೆನ್‌ಡ್ರೈವ್‌ನಲ್ಲಿ ವಿಡಿಯೋ ಹಂಚಿದ 8 ಮಂದಿಗೆ ಕೋರ್ಟ್ ಸಮನ್ಸ್

ADVERTISEMENT
ADVERTISEMENT

ಇನ್ನೊಂದೆಡೆ, ಮತದಾನದಲ್ಲಿ ಯಾವುದೇ ಮತ ಅಸಿಂಧುವಾಗದಂತೆ ನೋಡಿಕೊಳ್ಳಲು ಕಾಂಗ್ರೆಸ್ ವಿಶೇಷ ಕಸರತ್ತು ನಡೆಸುತ್ತಿದೆ. ಬಿಡದಿಯ ವಂಡರ್ ಲಾ ರೆಸಾರ್ಟ್‌ನಲ್ಲಿ ತಂಗಿರುವ ಕಾಂಗ್ರೆಸ್ ಶಾಸಕರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಅಣಕು ಮತದಾನ ಪ್ರಕ್ರಿಯೆ ನಡೆಸಲಾಗಿದೆ. ಮತವನ್ನು ಯಾವ ರೀತಿಯಲ್ಲಿ ಚಲಾಯಿಸಬೇಕು, ಆದ್ಯತಾ ಕ್ರಮವನ್ನು ಹೇಗೆ ನಮೂದಿಸಬೇಕು ಎಂಬುದರ ಕುರಿತು ಶಾಸಕರಿಗೆ ತರಬೇತಿ ನೀಡಲಾಗಿದೆ.

ಒಬ್ಬ ಅಭ್ಯರ್ಥಿಯ ಗೆಲುವಿಗೆ 28 ಮತಗಳ ಅಗತ್ಯವಿದ್ದು, ಕಾಂಗ್ರೆಸ್ ಪಕ್ಷವು ಐದು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಐವರು ಅಭ್ಯರ್ಥಿಗಳ ಗೆಲುವಿಗೆ ಒಟ್ಟು 140 ಮತಗಳು ಬೇಕಾಗಿದ್ದು, ಕಾಂಗ್ರೆಸ್ ಬಳಿ ಪ್ರಸ್ತುತ 135 ಮತಗಳ ಬಲವಿದೆ. ಬಿಜೆಪಿ ತೊರೆದಿರುವ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಇಬ್ಬರು ಪಕ್ಷೇತರ ಶಾಸಕರು ಹಾಗೂ ಸರ್ವೋದಯ ಕರ್ನಾಟಕ ಪಕ್ಷದ ಶಾಸಕರ ಬೆಂಬಲ ದೊರೆತರೆ ಕಾಂಗ್ರೆಸ್‌ಗೆ ಅಗತ್ಯ ಸಂಖ್ಯಾಬಲ ಸಿಗುವ ಸಾಧ್ಯತೆಯಿದೆ. ಹೀಗಾಗಿ ಒಂದು ಮತವೂ ಅಸಿಂಧುವಾಗದಂತೆ ಎಚ್ಚರಿಕೆ ವಹಿಸಲಾಗುತ್ತಿದೆ.

ಮತ್ತೊಂದೆಡೆ, ಬಿಜೆಪಿಯು 62 ಶಾಸಕರ ಬಲದೊಂದಿಗೆ ಎರಡು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಇಬ್ಬರ ಗೆಲುವಿಗೆ ಒಟ್ಟು 56 ಮತಗಳ ಅಗತ್ಯವಿದ್ದು, ಪಕ್ಷದ ಬಳಿ ಆರು ಹೆಚ್ಚುವರಿ ಮತಗಳು ಉಳಿಯಲಿವೆ. ಆದರೆ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಜೆಡಿಎಸ್‌ನ ಗೋವಿಂದರಾಜು ಅವರಿಗೆ ಕೇವಲ 18 ಶಾಸಕರ ಬೆಂಬಲವಿದ್ದು, ಬಿಜೆಪಿಯ ಹೆಚ್ಚುವರಿ ಆರು ಮತಗಳು, ಜನಾರ್ದನ ರೆಡ್ಡಿ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬೆಂಬಲ ಸೇರಿ ಒಟ್ಟು 26 ಮತಗಳು ಸಿಗುವ ಸಾಧ್ಯತೆ ಇದೆ. ಆದಾಗ್ಯೂ, ಗೆಲುವಿಗೆ ಅಗತ್ಯವಿರುವ 28 ಮತಗಳಿಗಿಂತ ಎರಡು ಮತಗಳ ಕೊರತೆ ಜೆಡಿಎಸ್‌ಗೆ ಎದುರಾಗುವ ಸಾಧ್ಯತೆ ಇದೆ.

ಕಾಂಗ್ರೆಸ್ ಪರವಾಗಿ ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರು, ಬಿ.ಎಸ್. ಶಿವಣ್ಣ, ಪಿ.ವಿ. ಮೋಹನ್ ಹಾಗೂ ವಿನಯ್ ಕಾರ್ತಿಕ್ ಸ್ಪರ್ಧಿಸುತ್ತಿದ್ದಾರೆ. ಬಿಜೆಪಿಯಿಂದ ಲಿಂಗರಾಜ್ ಪಾಟೀಲ್ ಮತ್ತು ರಘು ಕೌಟಿಲ್ಯ ಕಣದಲ್ಲಿದ್ದರೆ, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಗೋವಿಂದರಾಜು ಸ್ಪರ್ಧಿಸುತ್ತಿದ್ದಾರೆ. ಅಡ್ಡಮತದಾನ ಮತ್ತು ಹೆಚ್ಚುವರಿ ಮತಗಳ ಲೆಕ್ಕಾಚಾರಗಳ ನಡುವೆ ನಡೆಯುತ್ತಿರುವ ಈ ಚುನಾವಣೆ ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸಿದ್ದು, ಅಂತಿಮ ಫಲಿತಾಂಶದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಸ್ಕ್ವಾಶ್ (3)

ಇಂದಿನ ಚಿನ್ನ-ಬೆಳ್ಳಿ ದರ

by ದಿಶಾ ಕೆ. ಎಸ್.
July 26, 2026 - 10:31 am
0

ಸ್ಕ್ವಾಶ್ (2)

ಆ.1ರಂದು ಮೈಸೂರಿಗೆ ಪ್ರಧಾನಿ ಮೋದಿ ಭೇಟಿ: ‘ವಿವೇಕ ಸ್ಮಾರಕ’ ಉದ್ಘಾಟನೆ

by ದಿಶಾ ಕೆ. ಎಸ್.
July 26, 2026 - 9:48 am
0

ಸ್ಕ್ವಾಶ್ (1)

ವಿಶ್ವ ಜೂನಿಯರ್ ಸ್ಕ್ವಾಶ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಅನಾಹತ್ ಸಿಂಗ್‌ಗೆ ಐತಿಹಾಸಿಕ ಜಯ

by ದಿಶಾ ಕೆ. ಎಸ್.
July 26, 2026 - 9:32 am
0

Untitled design 2026 07 26T081818.391

ಸಕ್ರಿಯ ರಾಜಕೀಯಕ್ಕೆ ಕಾಲಿಡುತ್ತಾ ಕಾಕ್ರೋಚ್ ಜನತಾ ಪಾರ್ಟಿ?

by ದಿಶಾ ಕೆ. ಎಸ್.
July 26, 2026 - 8:29 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಕ್ವಾಶ್ (2)
    ಆ.1ರಂದು ಮೈಸೂರಿಗೆ ಪ್ರಧಾನಿ ಮೋದಿ ಭೇಟಿ: ‘ವಿವೇಕ ಸ್ಮಾರಕ’ ಉದ್ಘಾಟನೆ
    July 26, 2026 | 0
  • Untitled design 2026 07 26T062729.940
    ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿ, ಮಲೆನಾಡಿಗೆ ಭಾರೀ ಮಳೆ ಎಚ್ಚರಿಕೆ
    July 26, 2026 | 0
  • ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ
    ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ
    July 25, 2026 | 0
  • Untitled design 2026 07 25T215419.297
    ಪ್ರಜ್ವಲ್ ರೇವಣ್ಣ ಕೇಸ್: ಪೆನ್‌ಡ್ರೈವ್‌ನಲ್ಲಿ ವಿಡಿಯೋ ಹಂಚಿದ 8 ಮಂದಿಗೆ ಕೋರ್ಟ್ ಸಮನ್ಸ್
    July 25, 2026 | 0
  • Untitled design 2026 07 25T212647.411
    ಭಾರೀ ಮಳೆಯಿಂದ ಹಾರಂಗಿ ಜಲಾಶಯ ಭರ್ತಿ: ಕಾವೇರಿ ನದಿಗೆ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    July 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version