• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ನೋಲನ್ ಭಾರತಕ್ಕೆ ಆಗಮನ: ‘ದಿ ಒಡಿಸ್ಸಿ’ ಪ್ರೀಮಿಯರ್‌ಗೆ ಮುಂಬೈ ಸಜ್ಜು!

ಕವಿತಾ by ಕವಿತಾ
June 17, 2026 - 6:36 pm
in ದೇಶ, ಸಿನಿಮಾ
0 0
0
Untitled design (37)

ಜಾಗತಿಕ ಮಟ್ಟದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಕ್ರಿಸ್ಟೋಫರ್ ನೋಲನ್ ತಮ್ಮ ಬಹುನಿರೀಕ್ಷಿತ ಸಿನಿಮಾ ‘ದಿ ಒಡಿಸ್ಸಿ’ (The Odyssey) ವಿಶೇಷ ಪ್ರೀಮಿಯರ್ ಪ್ರದರ್ಶನಕ್ಕಾಗಿ ಭಾರತಕ್ಕೆ ಆಗಮಿಸುತ್ತಿದ್ದಾರೆ. ಓಪನ್ಹೈಮರ್, ಡಂಕರ್ಕ್, ಟೆನೆಟ್, ಇಂಟರ್‌ಸ್ಟೆಲ್ಲರ್, ಇನ್ಸೆಪ್ಶನ್ ಮತ್ತು ದಿ ಡಾರ್ಕ್ ನೈಟ್‌ಗಳಂತಹ ವಿಶ್ವ ಪ್ರಸಿದ್ಧ ಸಿನಿಮಾಗಳ ಮೂಲಕ ತಮ್ಮದೇ ಆದ ಛಾಪು ಮೂಡಿಸಿ ಪ್ರಖ್ಯಾತಿ ಗಳಿಸಿರುವ ನೋಲನ್ ಅವರ ಭಾರತ ಪ್ರವಾಸ ಸಿನಿಮಾ ಅಭಿಮಾನಿಗಳಲ್ಲಿ ದೊಡ್ಡ ಉತ್ಸಾಹ ಮೂಡಿಸಿದೆ.

ಈ ವಿಶೇಷ ಕಾರ್ಯಕ್ರಮದಲ್ಲಿ ನಿರ್ದೇಶಕ ನೋಲನ್ ಅವರ ಜೊತೆಗೆ ಚಿತ್ರದ ಪ್ರಮುಖ ನಟರಾದ ಮ್ಯಾಟ್ ಡ್ಯಾಮನ್, ಟಾಮ್ ಹಾಲೆಂಡ್ ಮತ್ತು ನಿರ್ಮಾಪಕಿ ಎಮ್ಮಾ ಥಾಮಸ್ ಕೂಡ ಭಾಗವಹಿಸಲಿದ್ದಾರೆ ಎಂದು ಹೇಲಾಗುತ್ತಿದೆ. ನೋಲನ್ ಅವರ ಸಿನಿಮಾ ಭಾರತದಲ್ಲಿ ಅಧಿಕೃತವಾಗಿ ಪ್ರೀಮಿಯರ್ ಆಗುತ್ತಿರುವುದು ಇದೇ ಮೊದಲ ಬಾರಿಗೆ ಎಂಬುದು ವಿಶೇಷ.

RelatedPosts

ದೇಶದಲ್ಲಿ ಶುರುವಾಯ್ತು E10 vs E20 ಪೆಟ್ರೋಲ್ ಫೈಟ್! ಯಾವುದು ಬೆಸ್ಟ್?

ಅಸ್ಸಾಂನಲ್ಲಿ ಭೀಕರ ಪ್ರವಾಹ: ಮೃ*ತರ ಸಂಖ್ಯೆ 68ಕ್ಕೆ ಏರಿಕೆ, 4.45 ಲಕ್ಷ ಜನಕ್ಕೆ ತಪ್ಪದ ಸಂಕಷ್ಟ

ಪ್ರತಿಭಟನಾಕಾರರ ಬೆನ್ನಿಗೆ ನಿಂತ ಕಪಿಲ್ ಸಿಬಲ್: 1 ಕೋಟಿ ರೂ. ಕಾನೂನು ನೆರವು ಘೋಷಣೆ

ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ರಿಲೀಫ್..! ‘ಕಾಲಾ ಹಿರಣ್’ ಟೀಸರ್ ಡಿಲೀಟ್‌ಗೆ ಆದೇಶ

ADVERTISEMENT
ADVERTISEMENT

ಲಂಡನ್, ಪ್ಯಾರಿಸ್ ಮತ್ತು ನ್ಯೂಯಾರ್ಕ್ ನಂತರ ‘ದಿ ಒಡಿಸ್ಸಿ’ ಚಿತ್ರದ ಜಾಗತಿಕ ಪ್ರಚಾರದ ಪ್ರಮುಖ ತಾಣವಾಗಿ ಮುಂಬೈಯನ್ನು ಆಯ್ಕೆ ಮಾಡಿರುವುದು ಭಾರತದ ಸಿನಿಮಾ ಮಾರುಕಟ್ಟೆಯ ಮಹತ್ವವನ್ನು ತೋರಿಸುತ್ತದೆ. ಮುಂಬೈನ ಫೀನಿಕ್ಸ್ ಪ್ಯಾಲೇಡಿಯಂ ನಲ್ಲಿರುವ PVR ಐಕಾನ್ IMAX ಚಿತ್ರಮಂದಿರದಲ್ಲಿ ಚಿತ್ರದ ವಿಶೇಷ ಪ್ರೀಮಿಯರ್ ನಡೆಯಲಿದೆ. ಈ ಕಾರ್ಯಕ್ರಮವು ಭಾರತೀಯ ಸಿನಿಮಾ ಪ್ರೇಮಿಗಳಿಗೆ ಅಪರೂಪದ ಅನುಭವ ಸಿಗುವುದಂತೂ ಖಂಡಿತ.

ಹೊಮರ್ ಅವರ ಪ್ರಸಿದ್ಧ ಗ್ರೀಕ್ ಮಹಾಕಾವ್ಯ ‘ದಿ ಒಡಿಸ್ಸಿ’ ಆಧಾರಿತ ಈ ಸಿನಿಮಾ ಜುಲೈ 17ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಸಂಪೂರ್ಣವಾಗಿ IMAX ತಂತ್ರಜ್ಞಾನದಲ್ಲಿ ಚಿತ್ರೀಕರಿಸಲ್ಪಟ್ಟ ಮೊದಲ ಸಿನಿಮಾಗಳಲ್ಲಿ ಒಂದಾಗಿರುವುದರಿಂದ ಚಿತ್ರದ ದೃಶ್ಯ ವೈಭವದ ಬಗ್ಗೆ ಭಾರಿ ನಿರೀಕ್ಷೆ ಮೂಡಿದೆ.

ಚಿತ್ರದಲ್ಲಿ ಮ್ಯಾಟ್ ಡ್ಯಾಮನ್, ಟಾಮ್ ಹಾಲೆಂಡ್, ಆನ್ ಹ್ಯಾಥ್ವೇ, ರಾಬರ್ಟ್ ಪ್ಯಾಟಿನ್ಸನ್ ಸೇರಿದಂತೆ ಹಲವು ಪ್ರಮುಖ ನಟರು ಕಾಣಿಸಿಕೊಳ್ಳುತ್ತಿದ್ದಾರೆ. ನೋಲನ್ ಅವರ ಹಿಂದಿನ ಸಿನಿಮಾಗಳಂತೆ ಈ ಚಿತ್ರವೂ ಕಥೆ, ತಂತ್ರಜ್ಞಾನ ಮತ್ತು ವಿಶಿಷ್ಟ ದೃಶ್ಯ ನಿರೂಪಣೆಯ ಮೂಲಕ ಸಿನಿ ಪ್ರೇಕ್ಷಕರಿಗೆ ಹೊಸ ಅನುಭವ ನೀಡುವ ನಿರೀಕ್ಷೆಯಿದೆ.

ಭಾರತದಾದ್ಯಂತ ಚಿತ್ರದ ಮುಂಗಡ ಟಿಕೆಟ್ ಬುಕ್ಕಿಂಗ್ ಈಗಾಗಲೇ ಆರಂಭವಾಗಿದೆ. IMAX ಅನುಭವವನ್ನು ಇಷ್ಟಪಡುವ ಪ್ರೇಕ್ಷಕರು ಈ ಚಿತ್ರಕ್ಕಾಗಿ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ.

‘ದಿ ಒಡಿಸ್ಸಿ’ ಪ್ರೀಮಿಯರ್ ಮೂಲಕ ನೋಲನ್ ಮತ್ತು ಹಾಲಿವುಡ್‌ನ ಪ್ರಮುಖ ತಾರೆಯರು ಭಾರತದಲ್ಲಿ ಕಾಣಿಸಿಕೊಳ್ಳುತ್ತಿರುವುದು ದೇಶದ ಸಿನಿಮಾ ಸಂಸ್ಕೃತಿಗೆ ಮತ್ತೊಂದು ಮಹತ್ವದ ಕ್ಷಣವಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಖ (3)

ದೇಶದಲ್ಲಿ ಶುರುವಾಯ್ತು E10 vs E20 ಪೆಟ್ರೋಲ್ ಫೈಟ್! ಯಾವುದು ಬೆಸ್ಟ್?

by Hemanth Kumar S
July 28, 2026 - 12:27 pm
0

ಖ (2)

ಸೈಬರ್ ವಂಚನೆ: ವಿದೇಶಿ ಸೀರೆ, ಆಭರಣದ ಆಸೆಗೆ 1.75 ಕೋಟಿ ರೂ. ಕಳೆದುಕೊಂಡ ಮಹಿಳೆ

by ಶಾಲಿನಿ ಕೆ. ಡಿ
July 28, 2026 - 12:02 pm
0

ಖ (1)

ಅಸ್ಸಾಂನಲ್ಲಿ ಭೀಕರ ಪ್ರವಾಹ: ಮೃ*ತರ ಸಂಖ್ಯೆ 68ಕ್ಕೆ ಏರಿಕೆ, 4.45 ಲಕ್ಷ ಜನಕ್ಕೆ ತಪ್ಪದ ಸಂಕಷ್ಟ

by ಶಾಲಿನಿ ಕೆ. ಡಿ
July 28, 2026 - 11:24 am
0

ಖ

ಹೊಸ ವಾಹನ ಖರೀದಿಸುವವರಿಗೆ ಬಿಗ್ ಶಾಕ್‌: ಆಗಸ್ಟ್ 1 ರಿಂದ ಕಾರು-ಬೈಕ್ ಬೆಲೆ ಏರಿಕೆ

by ಶಾಲಿನಿ ಕೆ. ಡಿ
July 28, 2026 - 10:52 am
0

ಸಂಬಂಧಿಸಿದ ಪೋಸ್ಟ್‌ಗಳು

  • ಖ (3)
    ದೇಶದಲ್ಲಿ ಶುರುವಾಯ್ತು E10 vs E20 ಪೆಟ್ರೋಲ್ ಫೈಟ್! ಯಾವುದು ಬೆಸ್ಟ್?
    July 28, 2026 | 0
  • ಖ (1)
    ಅಸ್ಸಾಂನಲ್ಲಿ ಭೀಕರ ಪ್ರವಾಹ: ಮೃ*ತರ ಸಂಖ್ಯೆ 68ಕ್ಕೆ ಏರಿಕೆ, 4.45 ಲಕ್ಷ ಜನಕ್ಕೆ ತಪ್ಪದ ಸಂಕಷ್ಟ
    July 28, 2026 | 0
  • Untitled design (71)
    ಪ್ರತಿಭಟನಾಕಾರರ ಬೆನ್ನಿಗೆ ನಿಂತ ಕಪಿಲ್ ಸಿಬಲ್: 1 ಕೋಟಿ ರೂ. ಕಾನೂನು ನೆರವು ಘೋಷಣೆ
    July 27, 2026 | 0
  • Untitled design (62)
    ತೆರಿಗೆದಾರರಿಗೆ ಅಲರ್ಟ್..! ITR ಸಲ್ಲಿಕೆ ವಿಳಂಬ ಮಾಡಿದರೆ ದಂಡ, ಬಡ್ಡಿ ಫಿಕ್ಸ್
    July 27, 2026 | 0
  • ನಲ್ಲಿ (2)
    26 ದಿನಗಳ ಉಪವಾಸದ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸೋನಮ್ ವಾಂಗ್ಚುಕ್
    July 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version