• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ರೊನಾಲ್ಡೊ ಹೆಸರಿನ ಐತಿಹಾಸಿಕ ದಾಖಲೆ ಮುರಿದ ಮೆಸ್ಸಿ

ಕವಿತಾ by ಕವಿತಾ
June 18, 2026 - 10:37 am
in ಕ್ರೀಡೆ
0 0
0
Untitled design (38)

ವಿಶ್ವ ಫುಟ್‌ಬಾಲ್‌ನ ಇಬ್ಬರು ಮಹಾನ್ ಧ್ರುವತಾರೆ ಆಟಗಾರರಾದ ಲಿಯೋನೆಲ್ ಮೆಸ್ಸಿ ಮತ್ತು ಕ್ರಿಸ್ಟಿಯಾನೋ ರೊನಾಲ್ಡೊ ನಡುವಿನ ಪೈಪೋಟಿ ಇನ್ನೂ ಮುಂದುವರುವ ಸಾಧ್ಯತೆ ದಟ್ಟವಾಗಿ ಕಾಣುತ್ತಿದೆ. ಏಕೆಂದರೆ ಮೊದಲ ಪಂದ್ಯದಲ್ಲೇ ಮೆಸ್ಸಿ ಅವರು,  ಕ್ರಿಸ್ಟಿಯಾನೊ ರೊನಾಲ್ಡೊ ಹೆಸರಲ್ಲಿದ್ದ ಐತಿಹಾಸಿಕ ವಿಶ್ವಕಪ್ ದಾಖಲೆಯೊಂದನ್ನು ಅಳಿಸಿ ಹಾಕಿದ್ದಾರೆ. ವಯಸ್ಸು ಹೆಚ್ಚಾದರೂ ತಮ್ಮ ಅದ್ಭುತ ಆಟದ ಮೂಲಕ ಜಗತ್ತಿನ ಗಮನ ಸೆಳೆಯುತ್ತಿರುವ ಈ ಇಬ್ಬರು ದಿಗ್ಗಜರು ಮತ್ತೊಮ್ಮೆ ವಿಶ್ವಕಪ್ ವೇದಿಕೆಯಲ್ಲಿ ದಾಖಲೆಗಳಿಗಾಗಿ ಸೆಣೆಸಾಟ ನಡೆಸುತ್ತಿದ್ದಾರೆ.

ಈ ಬಾರಿಯ ವಿಶ್ವಕಪ್‌ನಲ್ಲಿ ಮೊದಲ ಪಂದ್ಯದಲ್ಲೇ ಅರ್ಜೆಂಟೀನಾ ನಾಯಕ ಲಿಯೋನೆಲ್ ಮೆಸ್ಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅಲ್ಜೀರಿಯಾ ವಿರುದ್ಧದ ಪಂದ್ಯದಲ್ಲಿ ಮೆಸ್ಸಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಹ್ಯಾಟ್ರಿಕ್ ಗೋಲು ದಾಖಲಿಸಿದ್ದಾರೆ. ಈ ಮೂರು ಗೋಲುಗಳೊಂದಿಗೆ ಮೆಸ್ಸಿ ಅವರು ಫಿಫಾ ವಿಶ್ವಕಪ್ ಇತಿಹಾಸದಲ್ಲಿ ಪಂದ್ಯವೊಂದರಲ್ಲಿ ಹ್ಯಾಟ್ರಿಕ್ ಸಾಧಿಸಿದ ಅತ್ಯಂತ ಹಿರಿಯ ಆಟಗಾರ ಎಂಬ ವಿಶ್ವ ದಾಖಲೆಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. 

RelatedPosts

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಭರ್ಜರಿ ಆರಂಭ; 2 ದಿನದಲ್ಲಿ 6 ಪದಕಗಳ ಸಾಧನೆ

ಏಷ್ಯನ್ ಗೇಮ್ಸ್ 2026: 2ನೇ ದಿನ ಭಾರತಕ್ಕೆ ಪದಕದ ಬೇಟೆ; ಇಂದು ನಡೆಯಲಿದೆ ಹಲವು ಸ್ಪರ್ಧೆ

ಕಿಂಗ್ ಕೊಹ್ಲಿಯ ಫೇವರಿಟ್ ಫುಡ್ ಸಲಾಡ್: ಮಾಡೋದು ಹೇಗೆ?

ಪಂದ್ಯಕ್ಕೂ ಮುನ್ನ ಫುಟ್ಬಾಲರ್ ಮೇಲೆ ಹರಿದ ಪಿಚ್ ರೋಲರ್.!

ADVERTISEMENT
ADVERTISEMENT

ಇದಕ್ಕೂ ಮುನ್ನ ಈ ವಿಶೇಷ ದಾಖಲೆ ಪೋರ್ಚುಗಲ್ ನಾಯಕ ಕ್ರಿಸ್ಟಿಯಾನೋ ರೊನಾಲ್ಡೊ ಹೆಸರಿನಲ್ಲಿತ್ತು. 2018ರ ವಿಶ್ವಕಪ್‌ನಲ್ಲಿ ಸ್ಪೇನ್ ವಿರುದ್ಧದ ಪಂದ್ಯದಲ್ಲಿ ರೊನಾಲ್ಡೊ ತಮ್ಮ ಅದ್ಭುತ ಹ್ಯಾಟ್ರಿಕ್ ಸಾಧನೆ ಮಾಡಿದ್ದರು. ಆ ಸಮಯದಲ್ಲಿ ಅವರ ವಯಸ್ಸು 33 ವರ್ಷ 130 ದಿನಗಳಾಗಿತ್ತು. ಆ ಮೂಲಕ ವಿಶ್ವಕಪ್ ಪಂದ್ಯದಲ್ಲಿ ಹ್ಯಾಟ್ರಿಕ್ ಗಳಿಸಿದ ಅತ್ಯಂತ ಹಿರಿಯ ಆಟಗಾರ ಎಂಬ ಗೌರವ ಪಡೆದಿದ್ದರು.

ಆದರೆ ಈಗ 38 ವರ್ಷದ ಲಿಯೋನೆಲ್ ಮೆಸ್ಸಿ ಈ ದಾಖಲೆಯನ್ನು ಮುರಿದು ಹೊಸ ಮೈಲಿಗಲ್ಲು ಸಾಧಿಸಿದ್ದಾರೆ. ಅಲ್ಜೀರಿಯಾ ವಿರುದ್ಧದ ಪಂದ್ಯದಲ್ಲಿ ಅವರ ಗೋಲುಗಳ ಮಳೆ ಕೇವಲ ತಂಡದ ಗೆಲುವಿಗೆ ಮಾತ್ರವಲ್ಲ, ವೈಯಕ್ತಿಕ ದಾಖಲೆಯಲ್ಲೂ ಮಹತ್ವದ ಸ್ಥಾನ ಪಡೆದಿದೆ.

ಮೆಸ್ಸಿ ಮತ್ತು ರೊನಾಲ್ಡೊ ನಡುವಿನ ಪೈಪೋಟಿ ಫುಟ್‌ಬಾಲ್ ಅಭಿಮಾನಿಗಳಿಗೆ ಹಲವು ವರ್ಷಗಳಿಂದ ರೋಚಕ ಅನುಭವ ನೀಡುತ್ತಾ ಬಂದಿದೆ. ಒಬ್ಬರು ಮತ್ತೊಬ್ಬರ ದಾಖಲೆಗಳನ್ನು ಮುರಿಯುವ ಮೂಲಕ ಈ ಇಬ್ಬರು ಆಟಗಾರರು ತಮ್ಮ ಶ್ರೇಷ್ಠತೆಯನ್ನು ಪ್ರಪಂಚಕ್ಕೆ ಸಾಬೀತುಪಡಿಸುತ್ತಿದ್ದಾರೆ.

ಇದೀಗ ಮೆಸ್ಸಿ ನಿರ್ಮಿಸಿರುವ ದಾಖಲೆಯನ್ನು ರೊನಾಲ್ಡೊ ಮತ್ತೆ ಮುರಿಯುವ ಅವಕಾಶವೂ ಇದೆ. ವಯಸ್ಸು ಮತ್ತು ಅನುಭವದ ನಡುವೆಯೂ ಇಬ್ಬರೂ ಆಟಗಾರರು ವಿಶ್ವಕಪ್‌ನಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶಿಸುತ್ತಿರುವುದು ಈ ಟೂರ್ನಿಯ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿದೆ.

ಫುಟ್‌ಬಾಲ್ ಇತಿಹಾಸದಲ್ಲಿ ಮೆಸ್ಸಿ ಮತ್ತು ರೊನಾಲ್ಡೊ ಹೆಸರುಗಳು ಸದಾ ವಿಶೇಷ ಸ್ಥಾನದಲ್ಲಿರಲಿದ್ದು, ಇವರ ದಾಖಲೆಗಳ ಪೈಪೋಟಿ ಮುಂದಿನ ಪೀಳಿಗೆಯ ಆಟಗಾರರಿಗೆ ಸ್ಫೂರ್ತಿಯಾಗಲಿದೆ. 

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (60)

‘ಮೈಸಾ’ ಟೀಸರ್‌ ರಿಲೀಸ್: ರಗಡ್‌ ಆಕ್ಷನ್‌ ಅವತಾರದಲ್ಲಿ ರಶ್ಮಿಕಾ ಮಂದಣ್ಣ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 21, 2026 - 2:21 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (59)

ಬಿಗ್‌‌‌ಬಾಸ್ ಪ್ರೋಮೋದಲ್ಲಿ ಹೈಡ್ರಾಮಾ: ನೆಟ್ಟಿಗರು ಗರಂ..!

by ದಿಶಾ ಕೆ. ಎಸ್.
September 21, 2026 - 1:52 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (57)

ಐಒಸಿ ಅಧ್ಯಕ್ಷ ಕಿರ್ಸ್ಟಿ ಕೊವೆಂಟ್ರಿ ಭೇಟಿಯಾದ ಕೆಒಎ ಅಧ್ಯಕ್ಷ ಡಾ.ಕೆ.ಗೋವಿಂದರಾಜ್

by ದಿಶಾ ಕೆ. ಎಸ್.
September 21, 2026 - 1:14 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (55)

ಬಹುನಿರೀಕ್ಷಿತ ‘ಬೇಲ್’ ಸಿನಿಮಾದ ಟ್ರೈಲರ್‌ ಬಿಡುಗಡೆ: ವಿಭಿನ್ನ ಗೆಟಪ್‌ನಲ್ಲಿ ಶಿವಣ್ಣ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 21, 2026 - 1:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (49)
    ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಭರ್ಜರಿ ಆರಂಭ; 2 ದಿನದಲ್ಲಿ 6 ಪದಕಗಳ ಸಾಧನೆ
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (39)
    ಏಷ್ಯನ್ ಗೇಮ್ಸ್ 2026: 2ನೇ ದಿನ ಭಾರತಕ್ಕೆ ಪದಕದ ಬೇಟೆ; ಇಂದು ನಡೆಯಲಿದೆ ಹಲವು ಸ್ಪರ್ಧೆ
    September 21, 2026 | 0
  • ಶೃಂಗೇರಿ (1)
    ಕಿಂಗ್ ಕೊಹ್ಲಿಯ ಫೇವರಿಟ್ ಫುಡ್ ಸಲಾಡ್: ಮಾಡೋದು ಹೇಗೆ?
    September 20, 2026 | 0
  • Untitled design 2026 09 20T212335.708
    ಪಂದ್ಯಕ್ಕೂ ಮುನ್ನ ಫುಟ್ಬಾಲರ್ ಮೇಲೆ ಹರಿದ ಪಿಚ್ ರೋಲರ್.!
    September 20, 2026 | 0
  • WhatsApp Image 2026 09 20 at 7.20.01 AM
    ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಫೈನಲ್‌ಗೆ ಲಗ್ಗೆ: ಬಾಂಗ್ಲಾದೇಶ ವಿರುದ್ಧ ಭರ್ಜರಿ ಜಯ
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version