• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆರೋಗ್ಯ-ಸೌಂದರ್ಯ

ಹಲ್ಲಿನ ಚಿಕಿತ್ಸೆಗಾಗಿ ಲಂಡನ್‌ನಿಂದ ಬೆಂಗಳೂರಿಗೆ ಬಂದ ವ್ಯಕ್ತಿ: ಕೈಗೆಟುಕುವ ದರದ ಅತ್ಯಾಧುನಿಕ ಚಿಕಿತ್ಸೆಗೆ ಫುಲ್‌ ಫಿದಾ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 18, 2026 - 12:12 pm
in ಆರೋಗ್ಯ-ಸೌಂದರ್ಯ
0 0
0
Untitled design 2026 06 18T120202.243

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಕೇವಲ ಐಟಿ-ಬಿಟಿ ಕ್ಷೇತ್ರಕ್ಕೆ ಮಾತ್ರವಲ್ಲ, ಅತ್ಯುತ್ತಮ ವೈದ್ಯಕೀಯ ಸೇವೆಗಳಿಗೂ ವಿಶ್ವಮಟ್ಟದಲ್ಲಿ ಹೆಸರುವಾಸಿಯಾಗಿದೆ. ಇದಕ್ಕೆ ಉದಾಹರಣೆ ಎಂಬಂತೆ, ಹಲ್ಲಿನ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದ ಲಂಡನ್‌ನ 42 ವರ್ಷದ ಜಾನ್ ಮಿಲ್ಲರ್ ಎಂಬುವವರು, ಬರೋಬ್ಬರಿ 8,000 ಕಿಲೋಮೀಟರ್ ಪ್ರಯಾಣಿಸಿ ಬೆಂಗಳೂರಿಗೆ ಬಂದು ಯಶಸ್ವಿ ಚಿಕಿತ್ಸೆ ಪಡೆದು ಮರಳಿದ್ದಾರೆ.

ಸಮಸ್ಯೆ ಏನಾಗಿತ್ತು? ಬೆಂಗಳೂರಿಗೆ ಬಂದಿದ್ದೇಕೆ?

ಜಾನ್ ಮಿಲ್ಲರ್ ಅವರು, ತಮ್ಮ ಮುಂಭಾಗದ ಮೇಲಿನ ಹಲ್ಲುಗಳ ಸುತ್ತ ಬೆಳೆದಿದ್ದ ‘ಸಿಸ್ಟ್’ ಸಮಸ್ಯೆಯಿಂದ ಬಳಲುತ್ತಿದ್ದರು. ಇದರಿಂದ ಅವರ ದವಡೆಯ ಮೂಳೆಗಳು ದುರ್ಬಲಗೊಂಡು, ದಿನನಿತ್ಯದ ಊಟ ಮಾಡಲು ಮತ್ತು ಮಾತನಾಡಲೂ ಕಷ್ಟಪಡುತ್ತಿದ್ದರು.

RelatedPosts

ಕ್ಲಬ್‌ಗಳಿಗೆ ಆಹಾರ ಇಲಾಖೆ ಶಾಕ್: ಮುಂದಿನ ವಾರ ಹೋಟೆಲ್ ಮಾಲೀಕರ ಜೊತೆ ಯು.ಟಿ. ಖಾದರ್ ಸಭೆ

ಹೊಟ್ಟೆ ಉಬ್ಬರ, ಗ್ಯಾಸ್ಟ್ರಿಕ್ ಸಮಸ್ಯೆಗೆ ಈ ಅಭ್ಯಾಸಗಳೇ ಕಾರಣ? ಜೀರ್ಣಕ್ರಿಯೆ ಸುಧಾರಣಾ ಇಲ್ಲಿದೆ ಟಿಪ್ಸ್

ಕರ್ನಾಟಕದಲ್ಲಿ ಆಹಾರ ಸುರಕ್ಷತೆಗೆ FSSAI ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ

ಖಾಲಿ ಹೊಟ್ಟೆಯಲ್ಲಿ ಲೆಮನ್ ಟೀ ಕುಡಿಯುತ್ತೀರಾ? ಆರೋಗ್ಯದ ಮೇಲೆ ಆಗುವ ಅಪಾಯಗಳ ಬಗ್ಗೆ ತಿಳಿಯಿರಿ!

ADVERTISEMENT
ADVERTISEMENT

ಗುಣಮಟ್ಟದ, ಸುಧಾರಿತ ಹಾಗೂ ಕೈಗೆಟುಕುವ ದರದ ಚಿಕಿತ್ಸೆಗಾಗಿ ಹುಡುಕಾಟ ನಡೆಸಿದಾಗ ಅವರಿಗೆ ಬೆಂಗಳೂರಿನ ‘ಹ್ಯಾಪಿಯೆಸ್ಟ್ ಪರ್ಲ್ಸ್ ಡೆಂಟಲ್ ಕ್ಲಿನಿಕ್’ ಬಗ್ಗೆ ಮಾಹಿತಿ ಲಭ್ಯವಾಯಿತು. ಸಂಕೀರ್ಣವಾದ ಹಲ್ಲಿನ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಈ ಕ್ಲಿನಿಕ್ ಹೊಂದಿರುವ ಜನಪ್ರಿಯತೆಯನ್ನು ನೋಡಿ ಅವರು ಲಂಡನ್‌ನಿಂದ ಇಲ್ಲಿಗೆ ಬರಲು ನಿರ್ಧರಿಸಿದರು.

6 ವಾರಗಳ ಕಾಲ ಅತ್ಯಾಧುನಿಕ ಚಿಕಿತ್ಸೆ

ಕ್ಲಿನಿಕ್‌ನ ಉಪನಿರ್ದೇಶಕರಾದ ಡಾ. ಸ್ಯಾಮ್ಯುಯೆಲ್ ಶಾಡ್ರಾಕ್ ಸುರೇಂದರ್ ಅವರ ನೇತೃತ್ವದಲ್ಲಿ ಚಿಕಿತ್ಸೆ ಆರಂಭವಾಯಿತು. ಸುಮಾರು ಒಂದೂವರೆ ತಿಂಗಳು (6 ವಾರಗಳು) ನಡೆದ ಈ ಚಿಕಿತ್ಸಾ ಪ್ರಕ್ರಿಯೆಯನ್ನು ಅತ್ಯಂತ ಎಚ್ಚರಿಕೆಯಿಂದ ಹಂತ-ಹಂತವಾಗಿ ಮಾಡಲಾಯಿತು.

ಮೊದಲಿಗೆ ಹಲ್ಲುಗಳ ಸುತ್ತಲಿದ್ದ ಸಿಸ್ಟ್ ಅನ್ನು ಶಸ್ತ್ರಚಿಕಿತ್ಸೆ ಮೂಲಕ ಸಂಪೂರ್ಣವಾಗಿ ತೆಗೆದುಹಾಕಲಾಯಿತು. ನಂತರ ದುರ್ಬಲಗೊಂಡಿದ್ದ ದವಡೆಯ ಭಾಗವನ್ನು ಬಲಪಡಿಸಲು ಪ್ರಾಣಿಗಳ (Bovine) ಮೂಳೆಯ ಅಂಶವನ್ನು ಬಳಸಿ ‘ಬೋನ್ ಗ್ರಾಫ್ಟಿಂಗ್’ (Bone grafting) ಮಾಡಲಾಯಿತು.

ಯಾವುದೇ ಸೋಂಕು ಹರಡದಂತೆ ತಡೆಯಲು ‘ರೂಟ್ ಕೆನಾಲ್’ ಚಿಕಿತ್ಸೆ ನೀಡಲಾಯಿತು. ಅಂತಿಮವಾಗಿ, ಹಲ್ಲುಗಳು ನೈಸರ್ಗಿಕವಾಗಿ ಹಾಗೂ ಸುಂದರವಾಗಿ ಕಾಣಲು ಕಸ್ಟಮೈಸ್ ಮಾಡಿದ ‘ಜಿರ್ಕೋನಿಯಾ ಕ್ರೌನ್‌’ಗಳನ್ನು (Zirconia crowns) ಅಳವಡಿಸಲಾಯಿತು.

“ಇದೊಂದು ಸಂಕೀರ್ಣವಾದ ಪ್ರಕರಣವಾಗಿತ್ತು. ಸಿಸ್ಟ್ ತೆಗೆಯುವುದರ ಜೊತೆಗೆ ದವಡೆಯ ಮೂಳೆಯನ್ನು ಮರುನಿರ್ಮಾಣ ಮಾಡುವುದು ಮತ್ತು ಬಾಯಿಯ ಸಹಜ ಚಲನೆಯನ್ನು ಮರಳಿ ತರುವುದು ನಮ್ಮ ಮುಂದಿದ್ದ ಸವಾಲಾಗಿತ್ತು. ರೋಗಿಯು ಸಂಪೂರ್ಣವಾಗಿ ಗುಣಮುಖರಾಗಿ, ಆತ್ಮವಿಶ್ವಾಸದಿಂದ ತಮ್ಮ ದೈನಂದಿನ ಕೆಲಸಗಳಿಗೆ ಮರಳಿರುವುದು ನಮಗೆ ಅತ್ಯಂತ ಸಂತಸ ತಂದಿದೆ,” ಎಂದು ಡಾ. ಸ್ಯಾಮ್ಯುಯೆಲ್ ತಿಳಿಸಿದ್ದಾರೆ.

ಸಂತಸ ಹಂಚಿಕೊಂಡ ರೋಗಿ

“ಚಿಕಿತ್ಸೆಗಾಗಿ ಲಂಡನ್‌ನಿಂದ ಬೆಂಗಳೂರಿಗೆ ಬರುವುದು ಒಂದು ದೊಡ್ಡ ನಿರ್ಧಾರವಾಗಿತ್ತು. ಆದರೆ ಅದು ಸರಿಯಾದ ನಿರ್ಧಾರ ಎಂದು ಈಗ ಸಾಬೀತಾಗಿದೆ. ಹ್ಯಾಪಿಯೆಸ್ಟ್ ಪರ್ಲ್ಸ್‌ನಲ್ಲಿ ನನಗೆ ಸಿಕ್ಕಿ ಕಾಳಜಿ ಮತ್ತು ಬೆಂಬಲ ಅಸಾಧಾರಣವಾಗಿತ್ತು. ಡಾ. ಸ್ಯಾಮ್ಯುಯೆಲ್ ಹಾಗೂ ಹಲ್ಲುಗಳನ್ನು ಸ್ವಚ್ಛಗೊಳಿಸಿ ಬೆಳ್ಳಗಾಗಿಸಿದ ಡಾ. ಸಾರಾ ಐಸಾಕ್ ಮತ್ತು ಇಡೀ ನರ್ಸಿಂಗ್ ತಂಡಕ್ಕೆ ನಾನು ಆಭಾರಿಯಾಗಿದ್ದೇನೆ. ಈಗ ನಾನು ಆರಾಮಾಗಿ ಮಾತನಾಡಬಲ್ಲೆ, ಊಟ ಮಾಡಬಲ್ಲೆ ಮತ್ತು ನಗಬಲ್ಲೆ,” ಜಾನ್ ಮಿಲ್ಲರ್ ಸಂತಸ ಹಂಚಿಕೊಂಡಿದ್ದಾರೆ.

ಖ್ಯಾತ ಉದ್ಯಮಿ ಅಶೋಕ್ ಸೂಟಾ ಅವರು ಸ್ಥಾಪಿಸಿರುವ ‘ಹ್ಯಾಪಿಯೆಸ್ಟ್ ಹೆಲ್ತ್ʼ ವಿನೂತನ ಮಾದರಿಯಲ್ಲಿ ಆರೋಗ್ಯ ಸೇವೆಗಳನ್ನು ನೀಡುತ್ತಿದೆ. ದಂತ ಚಿಕಿತ್ಸೆ, ಆಯುರ್ವೇದ, ಫಿಸಿಯೋಥೆರಪಿ ಸೇರಿದಂತೆ ಹಲವು ವಿಭಾಗಗಳಲ್ಲಿ ಸೇವೆ ನೀಡುತ್ತಿದ್ದು, ಮುಂಬರುವ ದಿನಗಳಲ್ಲಿ ನರರೋಗ, ಹೃದ್ರೋಗ, ಸ್ತ್ರೀರೋಗ, ಮಕ್ಕಳ ಕಾಯಿಲೆ ಸೇರಿದಂತೆ ಇನ್ನಷ್ಟು ಸುಧಾರಿತ ಚಿಕಿತ್ಸಾ ವಿಭಾಗಗಳನ್ನೂ ಆರಂಭಿಸಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (53)

ನೇಪಾಳ ಪ್ರವಾಹದ ಎಫೆಕ್ಟ್: ಬಿಹಾರ-ಯುಪಿಯಲ್ಲಿ ಹೈ ಅಲರ್ಟ್!

by ಕವಿತಾ
August 26, 2026 - 11:21 pm
0

Untitled design (52)

ಮುಂಗಾರು ಕೈಕೊಟ್ಟ ಬೆನ್ನಲ್ಲೇ ತರಕಾರಿ ಬೆಲೆ ಏರಿಕೆ; ಗ್ರಾಹಕರ ಜೇಬಿಗೆ ಬರೆ!

by ಕವಿತಾ
August 26, 2026 - 10:41 pm
0

Untitled design (51)

ರಷ್ಯಾ-ಚೀನಾ ಗ್ಯಾಸ್ ಕೆಮಿಕಲ್ ಕಾಂಪ್ಲೆಕ್ಸ್ ನಲ್ಲಿ ಸ್ಫೋಟ: 7 ಮಂದಿ ಸಾ*ವು

by ಕವಿತಾ
August 26, 2026 - 10:23 pm
0

Untitled design (49)

ನೇಪಾಳದಲ್ಲಿ ಪ್ರವಾಹದ ಆರ್ಭಟ: ಭಾರತೀಯರಿಗಾಗಿ ತುರ್ತು ಸಹಾಯವಾಣಿ ಸಂಖ್ಯೆ ಬಿಡುಗಡೆ

by ಕವಿತಾ
August 26, 2026 - 9:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (24)
    ಕ್ಲಬ್‌ಗಳಿಗೆ ಆಹಾರ ಇಲಾಖೆ ಶಾಕ್: ಮುಂದಿನ ವಾರ ಹೋಟೆಲ್ ಮಾಲೀಕರ ಜೊತೆ ಯು.ಟಿ. ಖಾದರ್ ಸಭೆ
    August 26, 2026 | 0
  • ರಸ್ತೆ ಅಪಘಾತ (1)
    ಹೊಟ್ಟೆ ಉಬ್ಬರ, ಗ್ಯಾಸ್ಟ್ರಿಕ್ ಸಮಸ್ಯೆಗೆ ಈ ಅಭ್ಯಾಸಗಳೇ ಕಾರಣ? ಜೀರ್ಣಕ್ರಿಯೆ ಸುಧಾರಣಾ ಇಲ್ಲಿದೆ ಟಿಪ್ಸ್
    August 26, 2026 | 0
  • ಯಶ್ (18)
    ಕರ್ನಾಟಕದಲ್ಲಿ ಆಹಾರ ಸುರಕ್ಷತೆಗೆ FSSAI ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ
    August 25, 2026 | 0
  • Untitled design 2026 08 25T071913.389
    ಖಾಲಿ ಹೊಟ್ಟೆಯಲ್ಲಿ ಲೆಮನ್ ಟೀ ಕುಡಿಯುತ್ತೀರಾ? ಆರೋಗ್ಯದ ಮೇಲೆ ಆಗುವ ಅಪಾಯಗಳ ಬಗ್ಗೆ ತಿಳಿಯಿರಿ!
    August 25, 2026 | 0
  • Untitled design 2026 08 24T070951.116
    ಮುಖದ ಮೇಲಿನ ಕಪ್ಪು ಕಲೆ ನಿವಾರಣೆಗೆ ಆಲೂಗಡ್ಡೆ ಫೇಸ್ ಪ್ಯಾಕ್ ಬಳಸಿ!
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version