• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’

ಜೀ ಕನ್ನಡದಲ್ಲಿ ಜೂನ್ 21 ರಂದು ‘ಲವ್ ಮಾಕ್‌ಟೇಲ್ 3’ ಪ್ರಸಾರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 18, 2026 - 1:30 pm
in Flash News, ಕಿರುತೆರೆ, ಸಿನಿಮಾ
0 0
0
Untitled design 2026 06 18T132526.504

ಬೆಂಗಳೂರು,18 ಜೂನ್ 2026: ಪ್ರತಿ ವರ್ಗದ ಪ್ರೇಕ್ಷಕರಿಗೂ ಇಷ್ಟವಾಗುವ, ಮನಸ್ಸಿಗೆ ಹತ್ತಿರವಾಗುವ ಕಥೆಗಳನ್ನು ನೀಡುತ್ತಾ ಬಂದಿರುವ ಜೀ ಕನ್ನಡ, ತನ್ನ ವಾರಾಂತ್ಯದ ಸಿನಿಮಾ ಮನರಂಜನೆಯನ್ನು ಮತ್ತಷ್ಟು ರಂಗೇರಿಸುತ್ತಿದೆ. ಕನ್ನಡದ ಸೂಪರ್‌ಹಿಟ್ ಲವ್ ಮಾಕ್‌ಟೇಲ್ ಸೀರಿಸ್ ನ ಬಹು ನಿರೀಕ್ಷಿತ ಕೊನೆಯ ಭಾಗವಾದ ಲವ್ ಮಾಕ್‌ಟೇಲ್ 3 ಚಿತ್ರದ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್‌ ಅನ್ನು ಜೂನ್ 21 ರಂದು, ಸಂಜೆ 4:30 ಕ್ಕೆ ನಿಮ್ಮ ಮುಂದೆ ತರಲು ಸಿದ್ಧವಾಗಿದೆ.

ಲವ್ ಮಾಕ್‌ಟೇಲ್ 2 ಚಿತ್ರದ ನಂತರ ಹಲವು ವರ್ಷಗಳ ಬಳಿಕ ತೆರೆಕಂಡ ಲವ್ ಮಾಕ್‌ಟೇಲ್ 3 ಚಿತ್ರದಲ್ಲಿ ತಂದೆಯ ಪ್ರೀತಿ, ಕುಟುಂಬದ ಒಡನಾಟ, ಜವಾಬ್ದಾರಿ ಮತ್ತು ಎಂತಹ ಪರಿಸ್ಥಿತಿಯಲ್ಲೂ ಜೊತೆಗೆ ನಡೆದು ಸಾಗುವ ಕೌಟುಂಬಿಕ ಮೌಲ್ಯಗಳನ್ನು ತುಂಬಾ ಸುಂದರವಾಗಿ ತೋರಿಸಿದ್ದಾರೆ. ರಕ್ತ ಸಂಬಂಧಕ್ಕಿಂತ ಮಿಗಿಲಾದುದು ಏನೂ ಇಲ್ಲ ಎಂಬುದೇ ಈ ಚಿತ್ರದ ಮತ್ತೊಂದು ಹೈಲೈಟ್. ಭಾವನೆಗಳ ಹಲವು ಪದರಗಳನ್ನು ಒಳಗೊಂಡಿರುವ ಈ ಕಥೆ, ಪ್ರೀತಿ, ನೋವು ಮತ್ತು ಜೀವನದಲ್ಲಿ ನಾವು ತೆಗೆದುಕೊಳ್ಳುವ ನಿರ್ಧಾರಗಳು ಸಂಬಂಧಗಳನ್ನು ಹೇಗೆ ಕಾಪಾಡಿಕೊಳ್ಳುತ್ತವೆ ಎಂಬುದನ್ನು ಮನಮುಟ್ಟುವಂತೆ ಹೇಳುತ್ತದೆ.

RelatedPosts

ಭಾರಿ ಮಳೆ ಎಫೆಕ್ಟ್: ಆಗಸ್ಟ್ 7ರಂದು ಕೇರಳದ 4 ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

‘ಅಗ್ನಿ-4’ ಬ್ಯಾಲಿಸ್ಟಿಕ್ ಕ್ಷಿಪಣಿ ಪ್ರಯೋಗ ಯಶಸ್ವಿ: ಭಾರತದ ರಕ್ಷಣಾ ಕ್ಷೇತ್ರಕ್ಕೆ ಮತ್ತೊಂದು ಗರಿ

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವಕ ಸಾ*ವು

ಟ್ರಂಪ್‌ಗೆ ಬಿಗ್ ಶಾಕ್: ಹಲವು ದೇಶಗಳಿಂದ ಸಂಗ್ರಹಿಸಿದ್ದ ಸುಂಕವನ್ನು ಬಡ್ಡಿ ಸಮೇತ ಮರುಪಾವತಿಸಿದ ಅಮೆರಿಕ

ADVERTISEMENT
ADVERTISEMENT

ಜೊತೆಗೆ, ಕಾಳಜಿ, ನಂಬಿಕೆ ಮತ್ತು ಬದ್ಧತೆಯ ಮೂಲಕ ಕಟ್ಟಿಕೊಳ್ಳುವ ಸಂಬಂಧಗಳು ಎಷ್ಟು ಸುಂದರವಾಗಿರುತ್ತದೆ ಎಂಬುದನ್ನು ಮನಮುಟ್ಟುವಂತೆ ಈ ಚಿತ್ರದಲ್ಲಿ ತೋರಿಸಿದ್ದಾರೆ. ಡಾರ್ಲಿಂಗ್ ಕೃಷ್ಣ ಅವರು ನಿರ್ದೇಶಿಸಿರುವ ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್, ಸಂವೃತಾ ಸುನಿಲ್, ರೇಚಲ್ ಡೇವಿಡ್, ಅಮೃತಾ ಅಯ್ಯಂಗಾರ್, ದಿಲೀಪ್ ರಾಜ್ ಹಾಗೂ ಶ್ವೇತಾ ಆರ್. ಪ್ರಸಾದ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಈ ಕಥೆಯ ಹೀರೋ ಆದಿತ್ಯ ಅಲಿಯಾಸ್ ಆದಿ (ಡಾರ್ಲಿಂಗ್ ಕೃಷ್ಣ), ತಾನು ದತ್ತು ಪಡೆದ ಮಗಳು ನಿಧಿಯನ್ನು ತನ್ನ ಸ್ವಂತ ಮಗಳಂತೆ ಜವಾಬ್ದಾರಿಯಿಂದ ಸಾಕುತ್ತಿರುತ್ತಾನೆ. ಆದಿ ಮತ್ತು ನಿಧಿಯ ಬದುಕು ಸಣ್ಣ ಸಣ್ಣ ಸಂತೋಷಗಳು, ಸುಂದರ ನೆನಪುಗಳು ಮತ್ತು ಅಪ್ಪ-ಮಗಳ ಅಚ್ಚುಮೆಚ್ಚಿನ ಬಾಂಧವ್ಯದ ಸುತ್ತ ಸಾಗುತ್ತದೆ. ಕೇರ್ ಟೇಕರ್ ಜಗ್ಗಾ ಮಮ್ಮಿ ಮತ್ತು ಆತ್ಮೀಯ ಸ್ನೇಹಿತ ವಿಜಯ್‌ನ ಬೆಂಬಲ ಇವರಿಗೆ ಸದಾ ಇರತ್ತೆ. ಆದರೆ, ಡಾ. ಶಾಂತಾ ಅವರು ನಿಧಿ ತನ್ನ ಸ್ವಂತ ಮೊಮ್ಮಗಳು ಎಂದು ಹೇಳಿಕೊಂಡು ಬಂದಾಗ, ಆದಿ ಮತ್ತು ನಿಧಿಯ ಶಾಂತ ಜೀವನದಲ್ಲಿ ದೊಡ್ಡ ತಿರುವು ಉಂಟಾಗುತ್ತದೆ. ಅಲ್ಲಿಂದ ಆರಂಭವಾಗುವ ಕಾನೂನು ಹೋರಾಟ ಮತ್ತು ಭಾವನಾತ್ಮಕ ಸಂಘರ್ಷ, ಅವರ ಬದುಕನ್ನು ಸಂಪೂರ್ಣವಾಗಿ ಬದಲಾಯಿಸುತ್ತದೆ. ಸವಾಲಿನ ಮೇಲೆ ಸವಾಲುಗಳು ಎದುರಾಗುತ್ತಿದ್ದಂತೆ, ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾದ ಪರಿಸ್ಥಿತಿ ಬಂದಾಗ, ತಾನು ಪ್ರೀತಿಯಿಂದ ಕಟ್ಟಿಕೊಂಡಿರುವ ಸುಂದರವಾದ ಕುಟುಂಬವನ್ನು ಉಳಿಸಿಕೊಳ್ಳಲು ಆದಿ ಮಾಡುವ ಹೋರಾಟ ಮನಕಲಕುವಂತಿದೆ.

ತಾನು ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುವ ಮಗಳು ನಿಧಿಯಿಂದ ದೂರವಾಗುವ ಪರಿಸ್ಥಿತಿಯನ್ನು ಆದಿ ಹೇಗೆ ಎದುರಿಸುತ್ತಾನೆ? ಪ್ರೀತಿಯಿಂದ ಕಟ್ಟಿಕೊಂಡಿರುವ ತನ್ನ ಕುಟುಂಬವನ್ನು ಉಳಿಸಿಕೊಳ್ಳಲು ಅವನು ನಡೆಸುವ ಹೋರಾಟ ಸುಖಾಂತ್ಯ ಕಾಣುತ್ತಾ? ಇವೆಲ್ಲವನ್ನೂ ತಿಳ್ಕೊಳೋಕೆ ವೀಕ್ಷಿಸಿ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ಲವ್ ಮಾಕ್ ಟೈಲ್ 3 ಜೂನ್ 21 ರಂದು ಸಂಜೆ 4:30 ರಿಂದ

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸಂಘದ (8)

ಭಾರಿ ಮಳೆ ಎಫೆಕ್ಟ್: ಆಗಸ್ಟ್ 7ರಂದು ಕೇರಳದ 4 ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

by ಶಾಲಿನಿ ಕೆ. ಡಿ
August 6, 2026 - 10:40 pm
0

ಸಂಘದ (7)

‘ಅಗ್ನಿ-4’ ಬ್ಯಾಲಿಸ್ಟಿಕ್ ಕ್ಷಿಪಣಿ ಪ್ರಯೋಗ ಯಶಸ್ವಿ: ಭಾರತದ ರಕ್ಷಣಾ ಕ್ಷೇತ್ರಕ್ಕೆ ಮತ್ತೊಂದು ಗರಿ

by ಶಾಲಿನಿ ಕೆ. ಡಿ
August 6, 2026 - 10:23 pm
0

ಸಂಘದ (6)

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವಕ ಸಾ*ವು

by ಶಾಲಿನಿ ಕೆ. ಡಿ
August 6, 2026 - 9:44 pm
0

ಸಂಘದ (5)

ಟ್ರಂಪ್‌ಗೆ ಬಿಗ್ ಶಾಕ್: ಹಲವು ದೇಶಗಳಿಂದ ಸಂಗ್ರಹಿಸಿದ್ದ ಸುಂಕವನ್ನು ಬಡ್ಡಿ ಸಮೇತ ಮರುಪಾವತಿಸಿದ ಅಮೆರಿಕ

by ಶಾಲಿನಿ ಕೆ. ಡಿ
August 6, 2026 - 9:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಂಘದ (8)
    ಭಾರಿ ಮಳೆ ಎಫೆಕ್ಟ್: ಆಗಸ್ಟ್ 7ರಂದು ಕೇರಳದ 4 ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
    August 6, 2026 | 0
  • ಸಂಘದ (7)
    ‘ಅಗ್ನಿ-4’ ಬ್ಯಾಲಿಸ್ಟಿಕ್ ಕ್ಷಿಪಣಿ ಪ್ರಯೋಗ ಯಶಸ್ವಿ: ಭಾರತದ ರಕ್ಷಣಾ ಕ್ಷೇತ್ರಕ್ಕೆ ಮತ್ತೊಂದು ಗರಿ
    August 6, 2026 | 0
  • ಸಂಘದ (6)
    ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವಕ ಸಾ*ವು
    August 6, 2026 | 0
  • ಸಂಘದ (5)
    ಟ್ರಂಪ್‌ಗೆ ಬಿಗ್ ಶಾಕ್: ಹಲವು ದೇಶಗಳಿಂದ ಸಂಗ್ರಹಿಸಿದ್ದ ಸುಂಕವನ್ನು ಬಡ್ಡಿ ಸಮೇತ ಮರುಪಾವತಿಸಿದ ಅಮೆರಿಕ
    August 6, 2026 | 0
  • ಸಂಘದ (4)
    ‘ಜೆನ್-ಜಿ ದೇಶವಿರೋಧಿಗಳಲ್ಲ’, ‘ಯುವಜನರ ಮೇಲೆ ಅಪಾರ ನಂಬಿಕೆ ಇದೆ’: ಮೋಹನ್ ಭಾಗವತ್
    August 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version